ಗೃಹ ಲಕ್ಷ್ಮಿ ಯೋಜನೆ ನಿಯಮದಲ್ಲಿ ಮತ್ತೆ ಬದಲಾವಣೆ: ಮಕ್ಕಳು ತೆರಿಗೆ ಕಟ್ಟಿದರೂ ತಾಯಿಗೆ 2,000 ರೂ ಖಚಿತ!
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಐದು ಉಚಿತ ಗ್ಯಾರೆಂಟಿ ಗೊಂದಲ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೀಗ ಕಾಂಗ್ರೆಸ್ ಗೃಹಲಕ್ಷ್ಮಿ ಯೋಜನೆಯ ಷರತ್ತಿನಲ್ಲಿ ಮತ್ತೆ ಬದಲಾವಣೆ ಮಾಡಲಾಗಿದೆ. ನಿನ್ನೆ ಮಕ್ಕಳು ತೆರಿಗೆ ಕಟ್ಟಿದರೆ, ತಾಯಿ ಅಥವಾ ಆ ಕುಟುಂಬ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಾಗಲು…
ಕಾರ್ಕಳದಲ್ಲಿ ಕಾಂಗ್ರೆಸ್ ನಾಟಕೀಯ ಗೋಪೂಜೆ: ಗೋಹತ್ಯೆ ಕುರಿತು ಕಾಂಗ್ರೆಸ್ ನಾಯಕರು ತಮ್ಮ ನಿಲುವು ಸ್ಪಷ್ಟಪಡಿಸಲಿ: ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ ಸವಾಲು
ಕಾರ್ಕಳ : ಬಿಜೆಪಿ ಸರಕಾರ ತನ್ನ ಆಡಳಿತ ಅವಧಿಯಲ್ಲಿ ಗೋ ಹತ್ಯೆ ನಿಷೇಧ ಕಾಯಿದೆಯನ್ನು ಜಾರಿಗೆ ತಂದಿತ್ತು. ಆದರೆ, ಇದೀಗ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಹತ್ತೇ ದಿನದಲ್ಲಿ ಯಾರದೋ ಒಲೈಕೆಗಾಗಿ ಗೋ ಹತ್ಯೆ ನಿಷೇಧ ಕಾಯಿದೆಯನ್ನು ವಾಪಾಸ್ ಪಡೆಯುವ ಹೇಳಿಕೆ ನೀಡಿದೆ.…
ಒಡಿಶಾದಲ್ಲಿ ಮತ್ತೊಂದು ಅವಘಡ: ಎಕ್ಸ್ಪ್ರೆಸ್ ರೈಲಿಗೆ ಹೊತ್ತಿಕೊಂಡ ಬೆಂಕಿ- ಪ್ರಯಾಣಿಕರು ಅಪಾಯದಿಂದ ಪಾರು
ಭುವನೇಶ್ವರ : ಒಡಿಶಾದಲ್ಲಿ ಕಳೆದ ವಾರ ಸಂಭವಿಸಿದ ರೈಲು ಅಪಘಾತದಲ್ಲಿ ಕನಿಷ್ಠ 288 ಜನ ಬಲಿಯಾಗಿರುವ ದಾರುಣ ಘಟನೆಯನ್ನು ಇನ್ನೂ ದೇಶ ಮರೆತಿಲ್ಲ. ಈ ನಡುವೆ ಒಡಿಶಾದಲ್ಲೇ ಮತ್ತೊಂದು ಅವಘಡ ನಡೆದಿದೆ. ರೈಲೊಂದರ ಎಸಿ ಕೋಚ್‌ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಆದರೆ ಅದೃಷ್ಟವಶಾತ್…
ಸಮಾಜ ಸೇವಾ ಕೈಂಕರ್ಯದ ಮೂಲಕ ಹುಟ್ಟು ಹಬ್ಬದ ಆಚರಣೆ ಶ್ಲಾಘನೀಯ: ಕೇಮಾರು ಈಶವಿಠಲದಾಸ ಸ್ವಾಮೀಜಿ
ಕಾರ್ಕಳ : ಮಾನವನ ವ್ಯಕ್ತಿತ್ವಕ್ಕೆ ನಯ ವಿನಯತೆ ಭೂಷಣ. ಅಂತಹ ನಯ ವಿನಯತೆ ಮೈಗೂಡಿಸಿಕೊಂಡಿರುವ ಉದಯ ಶೆಟ್ಟಿ ಅವರು ರಕ್ತದಾನ ಶಿಬಿರ ಮತ್ತು ಸರಕಾರಿ ಶಾಲಾ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನ ಮುಂತಾದ ಸಮಾಜ ಸೇವೆಗಳ ಮೂಲಕ ಹುಟ್ಟುಹಬ್ಬವನ್ನು ಆಚರಿಸುತ್ತಿರುವುದು ನಿಜಕ್ಕೂ ಪ್ರಶಂಸನೀಯ…
ಒಡಿಶಾ ರೈಲು ದುರಂತ: ರೈಲ್ವೆ ನೌಕರರ ಫೋನ್‌ಗಳು ಸಿಬಿಐ ವಶಕ್ಕೆ
ಬಾಲಸೋರ್: ಕಳೆದ ಶುಕ್ರವಾರ ನಡೆದ ಭೀಕರ ತ್ರಿವಳಿ ರೈಲು ದುರಂತದ ತನಿಖೆ ಹೊಣೆ ಹೊತ್ತಿರುವ ಸಿಬಿಐ ಸತತ 2 ದಿನ ತನಿಖೆ ನಡೆಸಿ ಪ್ರಮುಖ ದಾಖಲೆಗಳನ್ನು ವಶಕ್ಕೆ ಪಡೆದಿದೆ. ಮಂಗಳವಾರ ಅಪಘಾತ ಸ್ಥಳಕ್ಕೆ ಎರಡು ಬಾರಿ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದ…
ಕುಂಟು ನೆಪ ನೀಡಿ ಗ್ಯಾರಂಟಿ ಅರ್ಜಿ ತಿರಸ್ಕರಿಸುವಂತಿಲ್ಲ : ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ
ಬೆಂಗಳೂರು : ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅತ್ಯಂತ ಸರಳಗೊಳಿಸಬೇಕು. ಅನಗತ್ಯ ಮಾಹಿತಿ, ದಾಖಲೆಗಳನ್ನು ಕೇಳಬಾರದು . ಜೊತೆಗೆ ಅರ್ಜಿಗಳನ್ನು ತಿರಸ್ಕರಿಸಿದಲ್ಲಿ, ಅದು ಸಕಾರಣವಾಗಿರಬೇಕು. ಕುಂಟು ನೆಪ ನೀಡಿ ತಿರಸ್ಕರಿಸುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ರಾಜ್ಯ…
ಗೋಹತ್ಯೆ ಹೇಳಿಕೆ: ಸಚಿವ ವೆಂಕಟೇಶ್‌ಗೆ ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆ
ನವದೆಹಲಿ: ಗೋ ಹತ್ಯೆ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ಕರ್ನಾಟಕ ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್‌ಗೆ ಕಾಂಗ್ರೆಸ್ ಹೈಕಮಾಂಡ್ ಗುರುವಾರ ಛೀಮಾರಿ ಹಾಕಿದ್ದು, ಮಿತಿಯಲ್ಲಿರುವಂತೆ ಎಚ್ಚರಿಕೆ ನೀಡಿದೆ. ‘ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಗೋಹತ್ಯೆ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:09.06.2023, ಶುಕ್ರವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಗ್ರೀಷ್ಮ ಋತು,ಜ್ಯೇಷ್ಠ ಮಾಸ,ಕೃಷ್ಣ ಪಕ್ಷ,ನಕ್ಷತ್ರ:ಧನಿಷ್ಠಾ , ರಾಹುಕಾಲ- 10:54 ರಿಂದ 12:20 ಗುಳಿಕಕಾಲ-07:41 ರಿಂದ 09:17 ಸೂರ್ಯೋದಯ (ಉಡುಪಿ) 06:05 ಸೂರ್ಯಾಸ್ತ – 06:55 ರಾಶಿ ಭವಿಷ್ಯ: ಮೇಷ(Aries): ಇಂದು ನಿಮ್ಮ ಯಾವುದೇ…
ಬೈಲೂರಿನಲ್ಲಿ ಭೀಕರ ಅಪಘಾತ: ಬಸ್ -ಸ್ಕೂಟರ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು
ಕಾರ್ಕಳ: ಉಡುಪಿ ಕಾರ್ಕಳ ಮುಖ್ಯರಸ್ತೆಯ ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ಬಸ್ ಹಾಗೂ ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆ ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ನಡೆದಿದೆ. ಜಾರ್ಕಳದ ನೆಲ್ಲಿಗುಡ್ಡೆ ನಿವಾಸಿ ಕಾರ್ತಿಕ್…
ಕಾರ್ಕಳದ ಬಂಡೀಮಠದಲ್ಲಿ ಕಾರು ನಿಲ್ಲಿಸಿ ನಾಪತ್ತೆಯಾದ ನವವಿವಾಹಿತ!
ಕಾರ್ಕಳ: ಹೊಟೇಲ್ ಉದ್ಯಮಿಯೊಬ್ಬರು ಕಾರ್ಕಳದ ಬಂಡೀಮಠ ಬಸ್ಸು ನಿಲ್ದಾಣದಲ್ಲಿ ತನ್ನ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದಾರೆ. ಕಾರ್ಕಳ ತಾಲೂಕಿನ ಈದು ಗ್ರಾಮದ ನೂರಾಳ್‌ಬೆಟ್ಟು ನಿವಾಸಿ ಪ್ರಕಾಶ್ ಶೆಟ್ಟಿ ಎಂಬವರು ಕಳೆದ ಕೆಲ ದಿನಗಳ ಹಿಂದೆ ಕಾರನ್ನು ಬಂಡೀಮಠ ಬಸ್ ನಿಲ್ದಾದ ಇಂದಿರಾ ಕ್ಯಾಂಟೀನ್…
