‘ಆರೋಗ್ಯ ಇಲಾಖೆ’ ಅಧಿಕಾರಿ, ಸಿಬ್ಬಂದಿ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ: ಜೂ.12ರಿಂದ ಅರ್ಜಿ ಸಲ್ಲಿಕೆ ಆರಂಭ
ಬೆಂಗಳೂರು: ರಾಜ್ಯ ಸರ್ಕಾರದಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 2023-24ನೇ ಸಾಲಿನ ವರ್ಗಾವಣೆಗೆ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದ್ದು, ಅದರಂತೆ 2023-24ನೇ ಸಾಲಿನ ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳ ವರ್ಗಾವಣೆಗೆ ಜೂನ್.12ರಿಂದ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ…
ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ
ನವದೆಹಲಿ : ಇಂದು (ಜೂನ್ 7) ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತೊಗರಿ ಬೇಳೆ, ಉದ್ದಿನಬೇಳೆ, ಭತ್ತ ಮತ್ತು ಮೆಕ್ಕೆಜೋಳದ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲು ಅನುಮೋದನೆ ನೀಡಿದೆ. 2023-24ರ ಮಾರುಕಟ್ಟೆ ಋತುವಿಗಾಗಿ ಬೇಸಿಗೆ ಕಾಲದ ಅಥವಾ ಖಾರಿಫ್ ಬೆಳೆಗಳಿಗೆ…
ಸ್ವಂತ ಮನೆ ಇರಲಿ, ಬಾಡಿಗೆ ಮನೆ ಇರಲಿ ಕರಾರುಪತ್ರ ಬೇಕು -ಇಂಧನ ಸಚಿವ ಕೆ.ಜೆ.ಜಾರ್ಜ್
ಬೆಂಗಳೂರು : ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆ ಲಾಭ ಪಡೆಯಲು ಸ್ವಂತ ಮನೆ ಇರಲಿ, ಬಾಡಿಗೆ ಮನೆ ಇರಲಿ ಕರಾರುಪತ್ರ ಬೇಕು ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ. ಗೃಹಜ್ಯೋತಿ ಯೋಜನೆ ಜಾರಿ ವಿಚಾರಕ್ಕೆ ಸಂಬAಧಿಸಿ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ…
ಉಜಿರೆ :ರುಡ್‌ಸೆಟ್ ಸಂಸ್ಥೆಯಲ್ಲಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ
ಉಜಿರೆ: ಉಜಿರೆಯ ರುಡ್ ಸೆಟ್ ಸಂಸ್ಥೆಯಿAದ ಸ್ವ ಉದ್ಯೋಕಾಂಕ್ಷಿಗಳಿಗೆ ವಿವಿಧ ಉಚಿತ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು, ಎಸ್ ಡಿ ಎಮ್ ಇ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ಸ್ಥಾಪಿಸಿರುವ ಉಜಿರೆಯ…
ಗುಲಾಮಿ ಚಿಂತನೆಯನ್ನು ಶಿಕ್ಷಣದಲ್ಲಿ ತುರುಕುತ್ತೀರಾ? : ಟ್ವೀಟ್‌ನಲ್ಲಿ ಸಿಎಂ ಸಿದ್ಧರಾಮಯ್ಯಗೆ ಶಾಸಕ ಸುನಿಲ್ ಕುಮಾರ್ ಪ್ರಶ್ನೆ
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಮುಂದಾಗಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಶಾಸಕ ವಿ ಸುನಿಲ್ ಕುಮಾರ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.ನಿಮ್ಮನ್ನು ಎರಡನೇ ಬಾರಿಗೆ ಮುಖ್ಯಮಂತ್ರಿ ಮಾಡಿದ್ದಾರೆಂಬ ಋಣ ತೀರಿಸಿಕೊಳ್ಳುವುದಕ್ಕಾಗಿ ಗುಲಾಮಿ ಚಿಂತನೆಯನ್ನು ಶಿಕ್ಷಣದಲ್ಲಿ ತುರುಕುತ್ತೀರಾ…
ಸರ್ಕಾರದ ಉಚಿತ ಗ್ಯಾರಂಟಿ ಎಫೆಕ್ಟ್! : ಮದ್ಯಪ್ರಿಯರಿಗೆ ಬೆಲೆಯೇರಿಕೆ ಶಾಕ್ -ರಾಜ್ಯದಲ್ಲಿ ಏರಿಕೆಯಾಗಲಿದೆ ಮದ್ಯದ ದರ
ಬೆಂಗಳೂರು :ರಾಜ್ಯದಲ್ಲಿ ಐದು ಗ್ಯಾರಂಟಿಗಳ ಘೋಷಣೆಯಾದ ಬೆನ್ನಲ್ಲೇ ಮದ್ಯಪ್ರಿಯರಿಗೆ ಸರ್ಕಾರ ಶಾಕ್ ಕೊಟ್ಟಿದೆ. ಇದೀಗ ಮದ್ಯದ ದರದಲ್ಲಿ ಪ್ರತಿ ಬಾಟಲ್‌ಗೆ ರೂ.10 ರಿಂದ 20ರವರೆಗೆ ಹೆಚ್ಚಳವಾಗಿದ್ದು, ಬಿಯರ್ ಸೇರಿದಂತೆ ಹಾರ್ಡ್ ಡ್ರಿಂಕ್ಸ್ ಬೆಲೆ ಹೆಚ್ಚಿಸುವ ಸಾಧ್ಯತೆ ಇದೆ. ಇದೀಗ ಮದ್ಯದ ದರದಲ್ಲಿ…
ಶಿಕ್ಷಕರು, ಉಪನ್ಯಾಸಕ ಹುದ್ದೆಗಳ ನೇಮಕಾತಿಗೆ ವಯೋಮಿತಿ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ಸರ್ಕಾರಿ ಮತ್ತು ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹಾಗೂ ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ವಯೋಮಿತಿ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೋವಿಡ್-19ರ ಹಿನ್ನೆಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ…
ಮಧ್ಯಪ್ರದೇಶದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು: ತಪ್ಪಿದ ಭಾರಿ ಅನಾಹುತ
ಮಧ್ಯಪ್ರದೇಶ: ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯ ಗ್ಯಾಸ್ ಫ್ಯಾಕ್ಟರಿಯೊಂದರಲ್ಲಿ ಗೂಡ್ಸ್ ರೈಲೊಂದು ಹಳಿ ತಪ್ಪಿದ್ದು, ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಜಿಲ್ಲೆಯ ಶಹಪುರ ಭಿಟೋನಿ ನಿಲ್ದಾಣದ ಭಾರತ್ ಪೆಟ್ರೋಲಿಯಂ ಡಿಪೋ ಬಳಿ ಈ ಘಟನೆ ನಡೆದಿದ್ದು, ಮಾಹಿತಿ ಬಂದ ಕೂಡಲೇ ರೈಲ್ವೆ ಅಧಿಕಾರಿಗಳು…
ಸರ್ಕಾರದ ಉಚಿತ ವಿದ್ಯುತ್ ಯೋಜನೆಯ ಎಫೆಕ್ಟ್? ಇಂಧನ ಹೊಂದಾಣಿಕೆ ಶುಲ್ಕದಲ್ಲಿ(F A C) ಭಾರೀ ಏರಿಕೆ!
ಕಾರ್ಕಳ: ವಿಧಾಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲರಿಗೂ 200 ಯೂನಿಟ್ ವಿದ್ಯುತ್ ಉಚಿತ,ಗೃಹಲಕ್ಷಿö್ಮÃ ಸೇರಿದಂತೆ 5 ಗ್ಯಾರಂಟಿಗಳನ್ನು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿತ್ತು. ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿಗಳಿಗೆ ಮನಸೋತು ಮತದಾರ ಸ್ಪಷ್ಟ ಬಹುಮತ ನೀಡಿದ್ದಾನೆ. ಇತ್ತ ನುಡಿದಂತೆ ನಡೆದ ಸಿದ್ದರಾಮಯ್ಯ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:07.06.2023, ಬುಧವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಗ್ರೀಷ್ಮ ಋತು,ಜ್ಯೇಷ್ಠ ಮಾಸ, ಕೃಷ್ಣ ಪಕ್ಷ,ನಕ್ಷತ್ರ:ಉತ್ತರಾಷಾಢ , ರಾಹುಕಾಲ -12:30 ರಿಂದ 02:06 ಗುಳಿಕಕಾಲ-10:54 ರಿಂದ 12:30 ಸೂರ್ಯೋದಯ (ಉಡುಪಿ) 06:04 ಸೂರ್ಯಾಸ್ತ – 06:54 ದಿನವಿಶೇಷ: ಸಂಕಷ್ಟಹರ ಚತುರ್ಥಿ,ಚಂದ್ರೋದಯ:10:28 ರಾಶಿ ಭವಿಷ್ಯ:…
