ವರಂಗ: ಯೋಗ ಪ್ರಾತ್ಯಕ್ಷಿಕೆ ಹಾಗೂ ವಿಚಾರ ಸಂಕಿರಣ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಯೋಗ ಮಹೋತ್ಸವ: ಅವ್ಯವಸ್ಥಿತ ಜೀವನ ಶೈಲಿಯಿಂದ ಮಾನವನ ದೈಹಿಕ ಹಾಗೂ ಮನೋ ರೋಗಗಳಿಗೆ ಯೋಗವೇ ಪರಿಹಾರ
ಕಾರ್ಕಳ: ಆಧುನಿಕತೆ ಬೆಳೆದಂತೆ ಮನುಷ್ಯ ಒತ್ತಡದಲ್ಲೇ ಕೆಲಸ ನಿರ್ವಹಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಅವ್ಯವಸ್ಥಿತ ಜೀವನ ಶೈಲಿಯ ಕಾರಣದಿಂದ ಇಂದು ಮನುಷ್ಯ ಹಲವಾರು ದೈಹಿಕ ಹಾಗೂ ಮಾನಸಿಕ ರೋಗಗಳಿಂದ ಬಳಲುತ್ತಿದ್ದು, ಇದನ್ನು ನಿವಾರಿಸಲು ಯೋಗ ಹಾಗೂ ಪ್ರಾಣಾಯಾಮಗಳಿಂದ ಮಾತ್ರ ಸಾಧ್ಯ ಎಂದು ಎಸ್‌ಡಿಎಂ…
ಒಡಿಶಾ ರೈಲು ಅಪಘಾತ:ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಪ್ರಧಾನಿ ಮೋದಿ
ಒಡಿಶಾ: ನಿನ್ನೆ ಸಂಜೆ ಒಡಿಶಾದ ಬಾಲಸೋರ್ ಜಿಲ್ಲೆಯ ಬಹಾನ್ ರೈಲ್ವೆ ನಿಲ್ದಾಣದಲ್ಲಿ ಮೂರು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿತ್ತು. ಈ ಘಟನಾ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭೀಕರ ಅಪಘಾತದಲ್ಲಿ 292 ಮಂದಿ ಮೃತಪಟ್ಟಿದ್ದಾರೆ.…
ಕಾರ್ಕಳ : ಜೂ.8 ರಂದು ಚೇತನಾ ವಿಶೇಷ ಶಾಲೆಯಲ್ಲಿ ಉಚಿತ ವಾಕ್-ಶ್ರವಣದೋಷ, ಫಿಸಿಯೋಥೆರಪಿ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ
ಕಾರ್ಕಳ : ಯೆನಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ, ದೇರಳಕಟ್ಟೆ, ಮಂಗಳೂರು ಇವರ ಸಹಯೋಗದೊಂದಿಗೆ ಕಾರ್ಕಳ ಚೇತನಾ ವಿಶೇಷ ಶಾಲೆಯಲ್ಲಿ ಜೂ.08 ಗುರುವಾರ ಬೆಳಿಗ್ಗೆ 10 ಗಂಟೆಯಿAದ ಉಚಿತ ವಾಕ್ – ಶ್ರವಣದೋಷ ಮತ್ತು ಫಿಸಿಯೋಥೆರಪಿ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ ನಡೆಯಲಿದೆ.…
ನಲ್ಲೂರು : ಗೊಬ್ಬರ ಸಾಗಿಸುತ್ತಿದ್ದ ಟೆಂಪೋ ಮರಕ್ಕೆ ಡಿಕ್ಕಿ : ಇಬ್ಬರಿಗೆ ಗಂಭೀರ ಗಾಯ
ಕಾರ್ಕಳ : ತಾಲೂಕಿನ ನಲ್ಲೂರು ಪರಪ್ಪಾಡಿ ಎಂಬಲ್ಲಿ ಇಂದು ಬೆಳಿಗ್ಗೆ ಮೀನಿನ ಗೊಬ್ಬರ ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಪರಿಣಾಮ ಟೆಂಪೋ ಮಗುಚಿ ಬಿದ್ದಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಲ್ಪೆಯಿAದ ಬೆಂಗಳೂರಿಗೆ ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ…
ಬಾಡಿಗೆ ಮನೆಯಲ್ಲಿರುವವರೂ ಗೃಹ ಜ್ಯೋತಿ ಯೋಜನೆ ಫಲಾನುಭವಿಗಳು: ಜನರ ಗೊಂದಲ ಬಗೆಹರಿಸಿದ ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ದಿನದಿಂದಲೇ ಐದು ಗ್ಯಾರಂಟಿ ಯೋಜನೆಗಳ ಜಾರಿ ಯಾವಾಗ ಎಂಬ ಚರ್ಚೆ ರಾಜ್ಯಾದ್ಯಂತ ಶುರುವಾಗಿತ್ತು. ಸದ್ಯ ಈಗ ರಾಜ್ಯ ಸರ್ಕಾರ ಯೋಜನೆ ಘೋಷಿಸಿದೆ. ಈ ಯೋಜನೆಯ ಫಲಾನುಭವಿಗಳ ಬಗ್ಗೆ ಇದ್ದ ಅನುಮಾನಗಳನೆಲ್ಲ ಬಗೆಹರಿಸಿದೆ. ಮತ್ತೊಂದೆಡೆ ಗೃಹ…
ಹಿರ್ಗಾನ :ಬಿ.ಎಂ ಅನುದಾನಿತ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ
ಕಾರ್ಕಳ: ಕಾರ್ಕಳ ತಾಲೂಕು ಹಿರ್ಗಾನ ಬಿ ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ, ಉಚಿತ ಪಠ್ಯಪುಸ್ತಕಗಳ ವಿತರಣೆ ಹಾಗೂ ದಾನಿಗಳಾದ ಸಿರಿಯಣ್ಣ ಶೆಟ್ಟಿ, ಅಶೋಕ್ ನಾಯಕ್ ಹಾಗೂ ಚೇತನ್ ಶೆಟ್ಟಿಯವರು ಕೊಡಮಾಡಿದ ನೋಟ್ ಪುಸ್ತಕಗಳ ಉಚಿತ ವಿತರಣಾ ಕಾರ್ಯಕ್ರಮವು…
ಒಡಿಶಾ ತ್ರಿವಳಿ ರೈಲು ಅಪಘಾತ ಪ್ರಕರಣ: ಕರ್ನಾಟಕದ ಎಲ್ಲಾ ಪ್ರಯಾಣಿಕರು ಸುರಕ್ಷಿತ
ಬೆಂಗಳೂರು: ನಿನ್ನೆ ರಾತ್ರಿ ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್ಪ್ರೆಸ್ಗೆ ಸೇರಿದ ಸುಮಾರು 10 ರಿಂದ 12 ಬೋಗಿಗಳು ಬಾಲಸೋರ್ ಬಳಿ ಪಲ್ಟಿಯಾಗಿ ಪಕ್ಕದ ರೈಲ್ವೆ ಹಳಿಯ ಮೇಲೆ ಬಿದ್ದಿದ್ದವು. ಯಶವಂತಪುರದಿಂದ ಹೌರಾಗೆ ತೆರಳುತ್ತಿದ್ದ ರೈಲು ಪಲ್ಟಿಯಾದ ಬೋಗಿಗಳಿಗೆ…
ದೊಂಡೇರಂಗಡಿ : ಬೀಳ್ಕೊಡುಗೆ ಸಮಾರಂಭ
ಅಜೆಕಾರು : ದೊಂಡೇರಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸುಮಾರು 38 ವರ್ಷಗಳ ಕಾಲ ಗ್ರೂಪ್-ಡಿ ನೌಕರರಾಗಿ ಸುದೀರ್ಘ ಸೇವೆಯನ್ನು ಸಲ್ಲಿಸಿದ ಪಾರ್ವತಿ. ಕೆ. ಅವರಿಗೆ ಬೀಳ್ಳೊಡುಗೆ ಸಮಾರಂಭ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚಂದ್ರಿಕಾ ಕಿಣಿ ಅಧ್ಯಕ್ಷತೆ…
ಚುನಾವಣಾ ಕರ್ತವ್ಯ ನಿರ್ವಹಿಸಿದ್ದ ಅಧಿಕಾರಿಗಳ ಗೌರವಧನ ಮಂಜೂರು
ಬೆಂಗಳೂರು::ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾರ್ಯನಿರ್ವಹಿಸಿದ ಜಿಲ್ಲಾ ಚುನಾವಣಾಧಿಕಾರಿ, ಅಪರ ಜಿಲ್ಲಾ ಚುನಾವಣಾಧಿಕಾರಿ, ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿ ಮತ್ತು ಸಹಾಯ ಚುನಾವಣಾಧಿಕಾರಿ, ಚುನಾವಣಾ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಎಲ್ಲಾ ಸಿಬ್ಬಂದಿಗಳಿಗೆ ಗೌರವಧನವನ್ನು ಮಂಜೂರು ಮಾಡಲಾಗಿದೆ. ಈ ಕುರಿತು…
ಒಡಿಶಾದಲ್ಲಿ ತ್ರಿವಳಿ ರೈಲು ಅಪಘಾತ: ಸಾವಿನ ಸಂಖ್ಯೆ 250ಕ್ಕೆ ಏರಿಕೆ, 900 ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ: ದುರಂತದ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶ
ಭುವನೇಶ್ವರ: ಒಡಿಶಾದಲ್ಲಿ ಬೆಂಗಳೂರು-ಹೌರಾ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು, ಶಾಲಿಮಾರ್-ಚೆನ್ನೆöÊ ಸೆಂಟ್ರಲ್ ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ನಡುವಿನ ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕರ ಸಂಖ್ಯೆ 250ಕ್ಕೆ ಏರಿಕೆಯಾಗಿದ್ದು ಸುಮಾರು 900ಕ್ಕೂ ಅಧಿಕ ಪ್ರಯಾಣಿಕರು ಸಾಧಾರಣ ಹಾಗೂ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು…
