ಶಿಮಂತೂರು: ಶಾರದಾ ಸೆಂಟ್ರಲ್ ಸ್ಕೂಲ್ ನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ- ಭಗವಾನ್ ಶ್ರೀ ಕೃಷ್ಣ ಯುವಕರ ಆದರ್ಶ ಪುರುಷ: ವೆಂಕಟೇಶ್ ಹೆಬ್ಬಾರ್ 

ಮುಲ್ಕಿ: ಶ್ರೀ ಕೃಷ್ಣ ಯುವಕರ ಆದರ್ಶ ಪುರುಷನಾಗಿ, ದೀನರ ದೈವವಾಗಿ, ಪಂಡಿತರ ಪಾಲಿಗೆ ಜ್ಞಾನಿಯಾಗಿ ಕಂಡು ಬರುತ್ತಾನೆ. ಮಹಾಭಾರತದುದ್ದಕ್ಕೂ ತಾನು ಜನಿಸಿದ್ದು ಧರ್ಮ ರಕ್ಷಣೆಗೆ ಅಂತಲೇ ಹೇಳುತ್ತಾ ಹೋಗುವ ಕೃಷ್ಣ, ಧರ್ಮ ರಕ್ಷಣೆಯ ಜೊತೆಗೆ ಅನೇಕ ಕಾರ್ಯಗಳನ್ನು ಕೂಡ ಮಾಡುತ್ತಾನೆ. ತುಂಟತನ,…

ಕಾರ್ಕಳ : ಬೈಕ್ ಸ್ಕಿಡ್ ಆಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

ಕಾರ್ಕಳ : ಕಾರ್ಕಳ ತಾಲೂಕು ನೂರಾಳ್ ಬೆಟ್ಟು ವಿನ ಸುಜಯ ಎಂಬವರು ಬೈಕ್ ನಲ್ಲಿ ಹೋಗುತ್ತಿರುವ ವೇಳೆ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಸುಜಯ ಅವರು ಸೆಪ್ಟೆಂಬರ್ 4ರಂದು ಹೊಸ್ಮಾರಿನ ರಾಜವರ್ಮ ಮುದ್ಯ…

ಉಡುಪಿ :ಶ್ರೀ ಕೃಷ್ಣ ನಗರಿಯಲ್ಲಿಂದು ಜನ್ಮಾಷ್ಟಮಿ ಸಂಭ್ರಮ

ಉಡುಪಿ: ಕೃಷ್ಣನೂರು ಉಡುಪಿಯಲ್ಲಿ ಜನ್ಮಾಷ್ಟಮಿ ಸಂಭ್ರಮ ಕಳೆಗಟ್ಟಿದ್ದು ಶ್ರೀಕೃಷ್ಣ ಮಠದಲ್ಲಿ ಇಂದು ಶ್ರೀ ಕೃಷ್ಣ ಲೀಲೋತ್ಸವ ನಡೆಯಲಿದೆ. ಅಲ್ಲದೆ ಶ್ರೀ ಕೃಷ್ಣ ಮಠದಲ್ಲಿ ದೇವರಿಗೆ ವಿಶೇಷ ಪೂಜೆ, ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿವೆ. ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ…

ಹಿಂದೂ ಧರ್ಮ ಅವಹೇಳನದ ಹಿಂದೆ ರಹಸ್ಯ ಷಡ್ಯಂತ್ರ – ‘ಹಿಂದೂಗಳನ್ನು ಛಿದ್ರಗೊಳಿಸುವ ಕೆಲಸಕ್ಕೆ ಕಾಂಗ್ರೆಸ್ ಬೆಂಬಲ’ : ಮಹಾವೀರ ಹೆಗ್ಡೆ ಆರೋಪ

ಕಾರ್ಕಳ: ಕಾರ್ಕಳದ ಬೈಲೂರಿನಲ್ಲಿ ನಿರ್ಮಾಣವಾಗಿರುವ ಪರಶುರಾಮ ಥೀಮ್ ಪಾರ್ಕ್ ಕುರಿತು ನಿರಂತರ ಅಪಪ್ರಚಾರ, ಸೌಜನ್ಯಾ ಪ್ರಕರಣವನ್ನು ನೆಪ ಮಾಡಿಕೊಂಡು ಧರ್ಮಸ್ಥಳ ಮತ್ತು ಧರ್ಮಾಧಿಕಾರಿಯ ವಿರುದ್ಧ ನಡೆಯುತ್ತಿರುವ ನಿರಂತರ ದಾಳಿ, ಸನಾತನ ಧರ್ಮ ಡೆಂಗ್ಯೂ, ಮಲೇರಿಯಾದಂಥ ಮಾರಕ ಕಾಯಿಲೆ ಅದನ್ನು ನಿರ್ಮೂಲನೆ ಮಾಡಬೇಕೆಂದು…

ಮುಲ್ಕಿ: “ಶಿಕ್ಷಕ ಸಪರ್ಯಾ -2023” ಶಿಕ್ಷಕರಿಗೆ ಗೌರವಾರ್ಪಣೆ  ಕಾರ್ಯಕ್ರಮ

ಮುಲ್ಕಿ: ಪುನರೂರು ಪ್ರತಿಷ್ಠಾನ ಹಾಗೂ ಜನ ವಿಕಾಸ ಸಮಿತಿ ಆಶ್ರಯದಲ್ಲಿ ಶಿಕ್ಷಕ ಸಪರ್ಯಾ -2023 ಕಾರ್ಯಕ್ರಮ ಮುಲ್ಕಿಯ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುನರೂರು ಪ್ರತಿಷ್ಠಾನದ ಗೌರವಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ…

ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ : ಶಿಕ್ಷಕ ವೃತ್ತಿ ಪರಮ ಪವಿತ್ರವಾದದ್ದು- ಪ್ರೊ.ಬಿ.ಪದ್ಮನಾಭಗೌಡ

ಕಾರ್ಕಳ: ಶಿಕ್ಷಕ ಮತ್ತು ಶಿಕ್ಷಕ ವೃತ್ತಿಗಳು ಅತ್ಯಂತ ಶ್ರೇಷ್ಠವಾದದ್ದು. ವಿದ್ಯಾರ್ಥಿಗಳಲ್ಲಿ ಸದ್ಭಾವನೆಯನ್ನು ಬೆಳೆಸುತ್ತಾ, ಶಿಕ್ಷಕನೂ ಅಧ್ಯಯನಶೀಲನಾಗಬೇಕು. ನಿರಂತರವಾಗಿ ಗುರುತರವಾದ ಜವಾಬ್ದಾರಿಯಿಂದ ಬೋಧನೆ ಮಾಡುವವರಾಗಬೇಕು ಎಂದು ಪ್ರೊ.ಬಿ.ಪದ್ಮನಾಭ ಗೌಡ ಕರೆ ನೀಡಿದರು. ಅವರು ಕಾರ್ಕಳದ ಕ್ರಿಯೇಟಿವ್ ಪ. ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನದ…

ಕಾರ್ಕಳ: ಭುವನೇಂದ್ರ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಕಾರ್ಕಳ : ಶಿಕ್ಷಕ ವೃತ್ತಿ ಎಲ್ಲಾ ವೃತ್ತಿಗಳಿಗಿಂತ ಹೆಚ್ಚು ಶ್ರೇಷ್ಠ ಮತ್ತು ಆಪ್ತವಾದುದು. ವಿದ್ಯಾರ್ಥಿಗಳ ಪ್ರೀತಿಯಷ್ಟೇ ಉಪನ್ಯಾಸಕರಿಗೆ ಸಿಗುವುದಲ್ಲ. ಜ್ಞಾನದ ವಿಸ್ತರಣೆಯಲ್ಲಿ ಅಪೂರ್ವ ಪಾಲುಪಡೆಯುವ ಶಿಕ್ಷಕರು ಮೌನವಾಗಿ ವಿದ್ಯಾರ್ಥಿಗಳಿಂದ ಕೃತಜ್ಞತೆಯನ್ನು ಜೀವಮಾನದುದ್ದಕ್ಕೂ ಪಡೆದುಕೊಳ್ಳುತ್ತಾರೆ. ಕೆಲವು ವಿದ್ಯಾರ್ಥಿಗಳು ಮಾತಿನಲ್ಲಿ ಹೇಳಿದರೆ ಕೆಲವರು ಮೌನದಲ್ಲೇ…

ಮೂಡುಬಿದಿರೆ: ಸ್ಪೂರ್ತಿ ವಿಶೇಷ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಮೂಡುಬಿದಿರೆ : ಇಲ್ಲಿನ ಅರಮನೆ ಬಾಗಿಲಿನಲ್ಲಿರುವ ಸ್ಪೂರ್ತಿ ವಿಶೇಷ ಶಾಲೆಯಲ್ಲಿ ಮಂಗಳವಾರ ಶಿಕ್ಷಕರ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಯಿತು. ಮೂಡುಬಿದಿರೆ ರೋಟರಿ ಕ್ಲಬ್ ನ ಅಧ್ಯಕ್ಷ ನಾಗರಾಜ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ.…

ಪರಶುರಾಮ ಪ್ರತಿಮೆಯ ನೈಜತೆ ಹಾಗೂ ಗುಣಮಟ್ಟದ ಪರೀಕ್ಷೆಗೆ ಒತ್ತಾಯ:ಐದನೇ ದಿನಕ್ಕೆ ಕಾಲಿಟ್ಟ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ: ಹೋರಾಟಗಾರರ ಬೇಡಿಕೆಗೆ ಕ್ಯಾರೇ ಎನ್ನದ ಜಿಲ್ಲಾಡಳಿತ!

ಕಾರ್ಕಳ: ಬೈಲೂರು ಸಮೀಪದ ಉಮಿಕ್ಕಳಬೆಟ್ಟದಲ್ಲಿ ಸ್ಥಾಪಿಸಲಾದ ಪರಶುರಾಮ ವಿಗ್ರಹದ ನೈಜತೆ ಹಾಗೂ ಗುಣಮಟ್ಟವನ್ನು ಪರಿಶೀಲನೆ ನಡೆಸಬೇಕೆಂದು ಸಮಾನಮನಸ್ಕ ಹೋರಾಟಗಾರರು ಕಳೆದ ಶನಿವಾರದಿಂದ ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹವು 5 ನೇ ದಿನಕ್ಕೆ ಕಾಲಿಟ್ಟಿದ್ದು ಈವರೆಗೂ ಜಿಲ್ಲಾಡಳಿತ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:06.09.2023, ಬುಧವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಶ್ರಾವಣ ಮಾಸ(ಸೋಣ)ಕೃಷ್ಣಪಕ್ಷ, ನಕ್ಷತ್ರ:ಕೃತ್ತಿಕಾ, ರಾಹುಕಾಲ 12:29 ರಿಂದ 02:02 ಗುಳಿಕಕಾಲ-10:57 ರಿಂದ 12:29 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:38 ದಿನವಿಶೇಷ:ಶ್ರೀಕೃಷ್ಣ ಜನ್ಮಾಷ್ಟಮಿ ರಾಶಿ ಭವಿಷ್ಯ ಮೇಷ ರಾಶಿ…