ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:02.06.2023, ಶುಕ್ರವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಗ್ರೀಷ್ಮ ಋತು, ವೃಷಭ ಮಾಸ,ಶುಕ್ಲಪಕ್ಷ,ನಕ್ಷತ್ರ:ಸ್ವಾತಿ, ರಾಹುಕಾಲ -10:53 ರಿಂದ 12:29 ಗುಳಿಕಕಾಲ-07:40 ರಿಂದ 09:17 ಸೂರ್ಯೋದಯ (ಉಡುಪಿ) 05:59 ಸೂರ್ಯಾಸ್ತ – 06:52 ರಾಶಿ ಭವಿಷ್ಯ: ಮೇಷ(Aries): ಆತ್ಮೀಯ ವ್ಯಕ್ತಿಗೆ ಸಂಬಂಧಿಸಿದ ಅಹಿತಕರ…

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ನಾಲ್ವರು IAS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಸಲುವಾಗಿ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತು ಇಂದು ಅಧಿಸೂಚನೆ ಹೊರಡಿಸಿದ್ದು, ಆರ್ಟಿಕಲ್ಚರ್ ಮತ್ತು ಸಿರಿಕಲ್ಟರ್ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿದ್ದ ರಾಜೇಂದ್ರ ಕುಮಾರ್ ಕಠಾರಿಯ…

ಕಡ್ತಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಾರಿಗೆ ಸಚಿವರಿಗೆ ಮನವಿ

ಕಾರ್ಕಳ: ರಾಜ್ಯ ಸರ್ಕಾರವು ಸರ್ಕಾರಿ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿದ್ದು ಇದರಿಂದ ರಾಜ್ಯದ ಮಹಿಳೆಯರಿಗೆ ಪ್ರಯೋಜನವಾಗಲಿದೆ. ಆದರೆ ಕಡ್ತಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸರ್ಕಾರಿ ಬಸ್ಸಿನ ಸೌಲಭ್ಯ ಇಲ್ಲದ ಹಿನ್ನಲೆಯಲ್ಲಿ ಈ ಭಾಗದ ಮಹಿಳೆಯರು ಈ ಸವಲತ್ತಿನಿಂದ ವಂಚಿತರಾಗುತ್ತಿದ್ದಾರೆ.…

ರಾಜ್ಯದಲ್ಲಿ ಶಾಂತಿ ಕದಡುವ ಕೆಲಸಕ್ಕೆ ಮುಂದಾದರೆ ಬಜರಂಗದಳ ಬ್ಯಾನ್ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ರಾಜ್ಯದಲ್ಲಿ ಶಾಂತಿ ಕದಡುವ ಕೆಲಸ ಮಾಡಿದ್ರೆ ಮಾತ್ರ ಬಜರಂಗದಳ ಸಂಘಟನೆಯನ್ನು ನಿಷೇಧ ಮಾಡುತ್ತೇವೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಯಾರೂ ಸರಿಯಾಗಿ ಓದಿಲ್ಲ. ಶಾಂತಿ ಕದಡುವ ಕೆಲಸ ಮಾಡಿದ್ರೆ…

ಅಜೆಕಾರು: ಹಾಸ್ಟೆಲ್ ಅಡುಗೆಯವನಿಂದ ಬಾಲಕನಿಗೆ ಲೈಂಗಿಕ ಕಿರುಕುಳ: ಆರೋಪಿ ಸೆರೆ

ಕಾರ್ಕಳ: ಮರ್ಣೆ ಗ್ರಾಮದ ಅಜೆಕಾರು ಪರಿಶಿಷ್ಟ ಪಂಗಡಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದ ಅಡುಗೆ ಕೆಲಸಗಾರ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಹಲವಾರು ವರ್ಷಗಳಿಂದ ಇದೇ ಹಾಸ್ಟೆಲ್ ನಲ್ಲಿ ಅಡುಗೆ ಕೆಲಸಗಾರನಾಗಿ ಕೆಲಸ ಮಾಡಿಕೊಂಡಿದ್ದ ಆರೋಪಿ…

ನಂದಳಿಕೆ: ಮನೆ ನುಗ್ಗಿ 5 ಲಕ್ಷಕ್ಕೂ ಮಿಕ್ಕಿ ಚಿನ್ನಾಭರಣ ದೋಚಿ ಪರಾರಿಯಾದ ಕಳ್ಳರು

ಕಾರ್ಕಳ: ನಂದಳಿಕೆ ಗ್ರಾಮದ ಮೂಡುಮನೆ ಎಂಬಲ್ಲಿನ ನಿವಾಸಿ ಸುಧಾಕರ ರಾವ್ ಎಂಬವರ ಮನೆಗೆ ಮಂಗಳವಾರ ತಡರಾತ್ರಿ ನುಗ್ಗಿದ ಕಳ್ಳರು ಮನೆಯ ಕಪಾಟಿನಲ್ಲಿ ಇರಿಸಿದ್ದ 24 ಪವನ್ ತೂಕದ ಕರಿಮಣಿ ಸರ, ನೆಕ್ಲೇಸ್, ಕಿವಿಯೋಲೆ,ಮಕ್ಕಳ ಚೈನ್ ಸೇರಿದಂತೆ 5 ಲಕ್ಷ ಮೌಲ್ಯದ ವಿವಿಧ…

ಇಂದಿನಿಂದ 2 ತಿಂಗಳು ಯಾಂತ್ರೀಕೃತ ಮೀನುಗಾರಿಕೆ ಬಂದ್

ಉಡುಪಿ: ಮುಂಗಾರು ಆರಂಭಕ್ಕೆ ಕ್ಷಣಗಣನೆ ಆರಂಭವಾಗುತ್ತಿದ್ದAತೆಯೇ ಕಡಲಮಕ್ಕಳಿಗೆ ಇನ್ನು ಎರಡು ತಿಂಗಳು ರಜೆ ಸಿಗಲಿದೆ. ಜೂನ್ 1ರಿಂದ ಮುಂದಿನ ಎರಡು ತಿಂಗಳ ಅವಧಿಗೆ ಯಾಂತ್ರೀಕೃತ ಮೀನು ಗಾರಿಕೆಗೆ ಸಂಪೂರ್ಣ ವಿರಾಮ ಸಿಗಲಿದೆ. ಈ ಬಾರಿಯ ಮೀನುಗಾರಿಕಾ ಋತು ಬುಧವಾರ ಮುಕ್ತಾಯಗೊಂಡಿದೆ.ಪ್ರತಿ ವರ್ಷದಂತೆ…

ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಧ್ಯಕ್ಕೆ ಕೈಬಿಟ್ಟ ಸರ್ಕಾರ: ಪೋಷಕರು ವಿದ್ಯಾರ್ಥಿಗಳು ನಿರಾಳ

ಬೆಂಗಳೂರು:ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬಿಗ್ ರಿಲೀಫ್ ನೀಡಿದ್ದು,ಮಕ್ಕಳ ಶೈಕ್ಷಣಿಕ ಭವಿಷ್ಯದ ಹಿನ್ನೆಲೆಯಲ್ಲಿ ಸದ್ಯಕ್ಕೆ ಪಠ್ಯ ಪುಸ್ತಕ ಪರಿಷ್ಕರಣೆ ಕೈಬಿಟ್ಟಿರುವುದಾಗಿ ಮಧು ಬಂಗಾರಪ್ಪ ಹೇಳಿದ್ದಾರೆ. ಅವರು ಈ ಕುರಿತು ದೇವನಹಳ್ಳಿ ತಾಲೂಕಿನ ಅರದೇಶನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ :ದಿನಾಂಕ:01.06.2023,ಗುರುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಗ್ರೀಷ್ಮ ಋತು, ವೃಷಭ ಮಾಸ,ಶುಕ್ಲಪಕ್ಷ,ನಕ್ಷತ್ರ:ಚಿತ್ರಾ, ರಾಹುಕಾಲ -02:05 ರಿಂದ 03:31 ಗುಳಿಕಕಾಲ-09:17 ರಿಂದ 10:53 ಸೂರ್ಯೋದಯ (ಉಡುಪಿ) 06:00 ಸೂರ್ಯಾಸ್ತ – 06:52 ರಾಶಿ ಭವಿಷ್ಯ: ಮೇಷ(Aries): ನಿಮ್ಮ ಕಠಿಣ ಪರಿಶ್ರಮದ ಮೂಲಕ ನೀವು ಪರಿಸ್ಥಿತಿಯನ್ನು…

ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ಆರೋಪ: ದಕ್ಷಿಣ ಕನ್ನಡದ ನಾಲ್ವರನ್ನು ವಶಕ್ಕೆಪಡೆದ ಎನ್‌ಐಎ ಅಧಿಕಾರಿಗಳು

ಮಂಗಳೂರು: ಬಿಹಾರದ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮದ ವೇಳೆ ದುಷ್ಕೃತ್ಯ ನಡೆಸಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಇಂದು ಬೆಳಗ್ಗೆ ದಾಳಿ ಮಾಡಿದ ಎನ್‌ಐಎ ಅಧಿಕಾರಿಗಳು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.…