ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣ: ವಿದ್ಯಾರ್ಥಿ ಮೇಲೆ ಸ್ವಧರ್ಮೀಯ ಯುವಕರಿಂದಲೇ ಹಲ್ಲೆ

ಮಂಗಳೂರು: ಸರ್ಕಾರ ಹಾಗೂ ಪೊಲೀಸ್ ಇಲಾಖೆ ಎಷ್ಟೇ ಎಚ್ಚರಿಕೆ ನೀಡಿದರೂ ನೈತಿಕ ಪೊಲೀಸ್‌ಗಿರಿ ನಿಲ್ಲುತ್ತಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಅಡ್ಯಾರ್ ಬಳಿಯ ಫ್ಲ್ಯಾಟ್‌ನಲ್ಲಿ ವಿದ್ಯಾರ್ಥಿ ಮೇಲೆ ಸ್ವಧರ್ಮೀಯ ಯುವಕರೇ ನೈತಿಕ ಪೊಲೀಸ್‌ಗಿರಿ ಮಾಡಿದ್ದಾರೆ. ಮಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿ…

ಕಡಂದಲೆ : ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದಿಂದ ವರಮಹಾಲಕ್ಷ್ಮಿ ಪೂಜೆ

ಮೂಡುಬಿದಿರೆ :ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ ಕಡಂದಲೆ ಇದರ ಪ್ರಯುಕ್ತ 8ನೇ ವರ್ಷದ ಲಕ್ಷ ಕುಂಕುಮಾರ್ಚನೆ ಹಾಗೂ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ನಡೆಯಿತು. ನೂರಾರು ಸಂಖ್ಯೆಯಲ್ಲಿ ಭಕ್ತರು ಪೂಜೆಯಲ್ಲಿ ಪಾಲ್ಗೊಂಡು ವರಮಹಾಲಕ್ಷ್ಮಿ ಯ ಆಶೀರ್ವಾದ ಪಡೆದರು.ಶಿವಾನಂದ ಶಾಂತಿ ಪೂಜಾ ಕೈಂಕರ್ಯ…

ನೀರೆ: ಅಧ್ಯಕ್ಷ,ಉಪಾಧ್ಯಕ್ಷ ಚುನಾವಣೆಯ ಬೆನ್ನಲ್ಲೇ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ: ಪಂಚಾಯತ್ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರ ರಾಜೀನಾಮೆ

ಕಾರ್ಕಳ: ಗ್ರಾಮ ಪಂಚಾಯಿತಿ ಅಧ್ಯಕ್ಷ,ಉಪಾಧ್ಯಕ್ಷ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಸೃಷ್ಟಿಯಾಗಿದ್ದ ಭಿನ್ನಮತ ಇದೀದ ಮತ್ತೆ ಭುಗಿಲೆದ್ದಿದ್ದು, ನೀರೆ ಗ್ರಾಮ ಪಂಚಾಯತಿಯ ನುನಾವಣೆಯಲ್ಲಿನ ಬಂಡಾಯ ಅಭ್ಯರ್ಥಿ ಸ್ಪರ್ಧೆಯ ವಿಚಾರದಲ್ಲಿ ನಾಲ್ವರು ಬಿಜೆಪಿ ಬೆಂಬಲಿತ ಸದಸ್ಯರು ಸೇರಿದಂತೆ ಬಿಜೆಪಿ ಪಕ್ಷದ ವಿವಿಧ ಹುದೆಗಳಲ್ಲಿನ…

ಬೆಂಗಳೂರಿನ ಇಸ್ರೋ ಕಚೇರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಚಂದ್ರಯಾನ-3 ಯಶಸ್ವಿಗೊಳಿಸಿದ ವಿಜ್ಞಾನಿಗಳನ್ನು ಅಭಿನಂದಿಸಿ ಪ್ರಧಾನಿ: ಆ.23 ನ್ನು ರಾಷ್ಟಿçÃಯ ಬಾಹ್ಯಾಕಾಶ ದಿನವಾಗಿ ಆಚರಣೆ: ಪ್ರಧಾನಿ ಮೋದಿ ಘೋಷಣೆ

ಬೆಂಗಳೂರು:ಚಂದ್ರಯಾನ -3 ರ ಚಂದ್ರನ ಲ್ಯಾಂಡರ್ ಇಳಿದ ಸ್ಥಳವನ್ನು ಶಿವಶಕ್ತಿ ಎಂದು ಚಂದ್ರಯಾನ -2 ಪತನಗೊಂಡ ಸ್ಥಳಕ್ಕೆ ತಿರಂಗಾ ಎಂಬುದಾಗಿ ನಾಮಕರಣ ಮಾಡಲಾಗುತ್ತದೆ. ಚಂದ್ರನ ಮೇಲೆ ಚಂದ್ರಯಾನ-3 ಇಳಿದ ಆಗಸ್ಟ್.23ರ ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವಾಗಿ ಆಚರಿಸಲಾಗುತ್ತದೆ ಎಂಬುದಾಗಿ ಪ್ರಧಾನಿ ನರೇಂದ್ರ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:26.08.2023, ಶನಿವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಶ್ರಾವಣ ಮಾಸ ಶುಕ್ಲಪಕ್ಷ, ನಕ್ಷತ್ರ: ಜ್ಯೇಷ್ಠ, ರಾಹುಕಾಲ 09:27 ರಿಂದ 10:59, ಗುಳಿಕಕಾಲ-06:20 ರಿಂದ 07:54, ಸೂರ್ಯೋದಯ (ಉಡುಪಿ) 06:20 ಸೂರ್ಯಾಸ್ತ – 06:47 ದಿನ ವಿಶೇಷ: ಶ್ರಾವಣ ಶನಿವಾರ…

ಕಿನ್ನಿಗೋಳಿ: ಶ್ರೀ ಹರಿಪಾದ ಜಾರಂದಾಯ ಮಹಿಳಾ ಮಂಡಲದ ವತಿಯಿಂದ ವರಮಹಾಲಕ್ಷ್ಮಿ ಪೂಜೆ

ಕಿನ್ನಿಗೊಳಿ : ಶ್ರೀಹರಿಪಾದ ಜಾರಂದಾಯ ಯುವಕ ಮಂಡಲ ದ ವಠಾರದಲ್ಲಿ ಶ್ರೀ ಜಾರಂದಾಯ ಮಹಿಳಾ ಮಂಡಲದ ವತಿಯಿಂದ ವರಮಹಾಲಕ್ಷ್ಮಿ ಪೂಜೆ ಬಹಳ ವಿಜೃಂಭಣೆ ಯಿಂದ ನಡೆಯಿತು. ಈ ಸಂದರ್ಭದಲ್ಲಿ ಗೌರವಧ್ಯಕ್ಷರಾದ ವಾಸುದೇವ ಭಟ್, ಯುವಕ ಮಂಡಲ ದ ಅಧ್ಯಕ್ಷರಾದ ಅನಿಲ್ ಅಮೀನ್,…

ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ; ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ

ಮಂಗಳೂರು: ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪ್ರಕರಣಗಳು ದೃಢಪಟ್ಟಿದ್ದು, ರಾಜ್ಯದಲ್ಲಿ ಹರಡದಂತೆ ಗಡಿ ಪ್ರದೇಶವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆಫ್ರಿಕನ್ ಹಂದಿ ಜ್ವರವು ಒಂದು ಸಾಂಕ್ರಾಮಿಕ ರೋಗವಾಗಿದ್ದು, ಇದು ದೇಶೀಯ ಮತ್ತು ಕಾಡು ಹಂದಿಗಳಿAದ ಹರಡುತ್ತದೆ.…

ಕಾರ್ಕಳ: ಎಸ್ ವಿ ಟಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ- ವಿದ್ಯಾರ್ಥಿಗಳು ಮೊಬೈಲ್ ನಿಂದ ದೂರವಿರಿ : ಸಂತೋಷ್ ಕೆ

ಕಾರ್ಕಳ :ಇತ್ತೀಚೆಗೆ ಮೊಬೈಲ್ ನಿಂದಾಗಿ ಅನೇಕ ಅಹಿತಕರ ಘಟನೆಗಳು ನಡೆಯುತ್ತಿರುವುದು ಬೆಳಕಿಗೆ ಬರುತ್ತಿದೆ. ಇದರಲ್ಲಿ ಹೆಚ್ಚಿನ ಸಂಖ್ಯೆಯ ಕೇಸುಗಳು ವಿದ್ಯಾರ್ಥಿಗಳಲ್ಲೇ ಕಂಡುಬರುವುದು ವಿಷಾದನೀಯ. ಫೇಸ್ ಬುಕ್, ಇನ್ಸ್ಟಾಗ್ರಾಮ್, ವಾಟ್ಸಪ್ ಗಳಲ್ಲಿ ಫೋಟೋ, ವೀಡಿಯೋಗಳನ್ನು ಕಳಿಸಿ ಜೀವನದಲ್ಲಿ ಸಮಸ್ಯೆಗಳಿಗೆ ಸಿಲುಕಿರುವ ಅನೇಕ ಕೇಸುಗಳು…

ಹೆಬ್ರಿ : ಅಮೃತ ಭಾರತಿ ವಿದ್ಯಾಲಯದಲ್ಲಿ ವರಮಹಾಲಕ್ಷ್ಮಿ ಪೂಜೆ

ಹೆಬ್ರಿ: ಪಾಂಡುರಂಗ ರಮಣ ನಾಯಕ್ ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಅಮೃತಭಾರತಿ ಮಾತೃ ಮಂಡಳಿಯಿಂದ ಶ್ರೀವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ಅನ್ನಪೂರ್ಣ ಸಭಾಂಗಣದಲ್ಲಿ ನಡೆಯಿತು. ಸಂಸ್ಥೆಯ ಸಂಸ್ಕೃತ ಶಿಕ್ಷಕ ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ ಪೂಜೆ ನೆರವೇರಿಸಿ, ಮಹಾಲಕ್ಷ್ಮಿಯು ಭಕ್ತಿಯಿಂದ…

ಉಡುಪಿ : ಬಂಧನಕ್ಕೆ ಹೆದರಿ ಕೀಟನಾಶಕ ಸೇವನೆ- ಪೊಲೀಸ್ ವಾಹನದಲ್ಲಿ ಅಸ್ವಸ್ಥನಾದ ಆರೋಪಿ

ಉಡುಪಿ :ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಲಯದ ವಾರೆಂಟ್ ಪಡೆದು ಬಂಧಿಸಲು ಬಂದ ಸಂದರ್ಭದಲ್ಲಿ ಆರೋಪಿ ಕೀಟನಾಶಕ ಸೇವಿಸಿ ಅಸ್ವಸ್ಥನಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯಲ್ಲಿ ನಡೆದಿದೆ . ಬಜಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ 2017ರಲ್ಲಿ ನಡೆದ ಅಪರಾಧ ಪ್ರಕರಣವೊಂದರ ಆರೋಪಿಯಾಗಿದ್ದ…