ವರಂಗ ವ್ಯವಸಾಯಿಕ ಸೇವಾ ಸಹಕಾರಿ ಸಂಘದ ಚುನಾವಣೆ: ಎಲ್ಲಾ 12 ಸ್ಥಾನಗಳನ್ನೂ ಕ್ಲೀನ್ ಸ್ವೀಪ್ ಮಾಡಿದ ಕಾಂಗ್ರೆಸ್: ಬಿಜೆಪಿಗೆ ಭಾರೀ ಹಿನ್ನಡೆ!
ಹೆಬ್ರಿ: ಹೆಬ್ರಿ ತಾಲೂಕಿನ ವರಂಗ ವ್ಯವಸಾಯಿಕ ಸೇವಾ ಸಹಕಾರಿ ಸಂಘದ 12 ಸ್ಥಾನಗಳಿಗೆ ಭಾನುವಾರ ಚುನಾವಣೆ ನಡೆಯಿತು. ಈ ಬಾರಿಯ ಚುನಾವಣೆಯಲ್ಲಿ ಎಲ್ಲಾ 12 ಸ್ಥಾನಗಳನ್ನು ಕಾಂಗ್ರೆಸ್ ಬೆಂಬಲಿತರ ಬಣ ಕ್ಲೀನ್ ಸ್ವೀಪ್ ಮಾಡುವ ಮೂಲಕ ಬಿಜೆಪಿ ಬೆಂಬಲಿತರು ಒಂದೂ ಸ್ಥಾನ…
ಅಜೆಕಾರಿನಲ್ಲಿ ಕುಂಭಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟನೆ : ಕುಂಭಶ್ರೀ ಸಹಕಾರಿ ಸಂಘವು 100 ಶಾಖೆಗಳನ್ನು ತೆರೆಯುವಂತಾಗಲಿ: ಹಿರ್ಗಾನ ಅಶೋಕ್ ನಾಯಕ್
ಕಾರ್ಕಳ: ಕುಂಭಶ್ರೀ ವಿವಿಧೋದ್ದೇಶ ಸಹಕಾರಿ ಸಂಘ ಜೋಡುರಸ್ತೆ ಕಾರ್ಕಳ ಇದರ ಪ್ರಥಮ ಶಾಖೆಯು ಅಜೆಕಾರಿನ ವಿಜಯಶ್ರೀ ಕಟ್ಟಡದಲ್ಲಿ ಆಗಸ್ಟ್ 20ರಂದು ಭಾನುವಾರ ಶುಭಾರಂಭಗೊAಡಿದೆ. ನೂತನ ಕಟ್ಟಡವನ್ನು ಸ್ಥಳೀಯ ಉದ್ಯಮಿ ಹಾಗೂ ಸಂಘದ ಕಟ್ಟಡ ಮಾಲಕ ಗೋಕುಲ್ ದಾಸ್ ಪೈ ಉದ್ಘಾಟಿಸಿದರು. ಈ…
ಸೌಜನ್ಯಗೆ ಧರ್ಮಸ್ಥಳದ ಮಂಜುನಾಥ ಸ್ವಾಮಿ, ಅಣ್ಣಪ್ಪ ಸ್ವಾಮಿಯೇ ನ್ಯಾಯ ಕೊಡಿಸುತ್ತಾರೆ: ಮಹೇಶ್ ಶೆಟ್ಟಿ ತಿಮರೋಡಿ
ದಾವಣಗೆರೆ: ಉಜಿರೆಯ ವಿದ್ಯಾರ್ಥಿನಿ ಸೌಜನ್ಯಾ ಮೇಲಿನ ಸಾಮೂಹಿಕ ಅತ್ಯಾಚಾರ, ಹತ್ಯೆ ಪ್ರಕರಣದ ನ್ಯಾಯಾಂಗ ವ್ಯವಸ್ಥೆಯಡಿ ತನಿಖೆ ಕೈಗೊಂಡು, ನ್ಯಾಯ ಕೊಡಿಸಬೇಕು. ನ್ಯಾಯ ಸಿಗದಿದ್ದರೆ ಧರ್ಮಸ್ಥಳದ ಮಂಜುನಾಥ ಸ್ವಾಮಿ ಹಾಗೂ ಅಣ್ಣಪ್ಪ ಸ್ವಾಮಿಯೇ ನ್ಯಾಯ ಕೊಡಿಸುತ್ತಾರೆ ಎಂದು ಪ್ರಜಾಪ್ರಭುತ್ವ ವೇದಿಕೆ ರಾಜ್ಯಾಧ್ಯಕ್ಷ ಮಹೇಶ…
ರಷ್ಯಾ ಚಂದ್ರಯಾನ ನೌಕೆ ಲೂನಾ25ಗೆ ತಾಂತ್ರಿಕ ಸಮಸ್ಯೆ: ರಷ್ಯಾ ಬ್ಯಾಹ್ಯಾಕಾಶ ಸಂಸ್ಥೆ ರಾಸ್ ಕಾಸ್ಮೋಸ್ ಮಾಹಿತಿ
ಮಾಸ್ಕೊ: ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆ ಇಳಿಸಲು ರಷ್ಯಾ ಕೈಗೊಂಡಿರುವ ಲೂನಾ-25 ಯೋಜನೆಯ ಡೀಬೂಸ್ಟಿಂಗ್ ವೇಳೆ ತಾಂತ್ರಿಕ ಸಮಸ್ಯೆ ಉಂಟಾಗಿರುವುದಾಗಿ ರಷ್ಯಾ ಹೇಳಿದೆ. ರಷ್ಯಾ ಬ್ಯಾಹ್ಯಾಕಾಶ ಸಂಸ್ಥೆ ರಾಸ್ ಕಾಸ್ಮೋಸ್ ಶನಿವಾರ “ಲ್ಯಾಂಡಿAಗ್ ಪೂರ್ವ ಕಕ್ಷೆಗೆ ನೌಕೆ ಇಳಿಸುವ ವೇಳೆ ತಾಂತ್ರಿಕ…
ವಿದ್ಯುತ್ ಕಳ್ಳತನ ತಪ್ಪಿಸಿ ಮಿತವ್ಯಯ ಸಾಧಿಸಲು ಹೊಸತಂತ್ರ! ರಾಜ್ಯಾದ್ಯಂತ ವಿದ್ಯುತ್ ಪ್ರಿಪೇಡ್ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಮುಂದಾದ ಕೆಇಆರ್ಸಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಜ್ಯೋತಿ ಯೋಜನೆಯಡಿ ಮನೆಮನೆಗೆ ಉಚಿತ ವಿದ್ಯುತ್ ನೀಡುವ ಯೋಜನೆ ಜಾರಿಯಾಗಿರುವ ಬೆನ್ನಲ್ಲೇ ಕರ್ನಾಟಕ ವಿದ್ಯುಚ್ಚತ್ತಿ ನಿಯಂತ್ರಣ ಆಯೋಗವು ರಾಜ್ಯಾದ್ಯಂತ ಎಲ್ಲಾ ವರ್ಗದ ಗ್ರಾಹಕರಿಗೆ ಪ್ರಿ ಪೈಪೇಡ್ ಸ್ಮಾರ್ಟ್ ಮೀಟರ್ ಅಳವಡಿಸಲು ಕರಡು ನಿಯಮ…
ವಿಶ್ವ ಟೇಕ್ವಾಂಡೊ ಚಾಂಪಿಯನ್ ಶಿಪ್ ನಲ್ಲಿ ಮಂಗಳೂರಿನ ಸಂಹಿತಾಗೆ ಚಿನ್ನ
ಮಂಗಳೂರು : ಮಲೇಶಿಯಾ ಕೌಲಾಲಂಪುರದ ಜುರಾ ಸ್ಟೇಡಿಯಂನಲ್ಲಿ ಆ.18-20 ವರೆಗೆ ನಡೆದ ಅಂತಾರಾಷ್ಟ್ರೀಯ ಟೇಕ್ವಾಂಡೊ ಚಾಂಪಿಯನ್ ಶಿಪ್ ನ ಸಿ.ಕೆ. ಕ್ಲಾಸಿಕ್ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ ಮಂಗಳೂರಿನ ಸಂಹಿತಾ ಅಲೆವೂರಾಯ ಕೆ.ವಿ. ಚಿನ್ನ ಮತ್ತು ಕಂಚಿನ ಪದಕಗಳನ್ನು ಪಡೆದಿದ್ದಾರೆ. 2022ರಲ್ಲಿ ನಡೆದ…
ಹಾಸನಾಂಬಾ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿಗೊಳಿಸಲು ಮನವಿ
ಹಾಸನ : ಹಾಸನ ಜಿಲ್ಲೆಯ ಹಾಸನಾಂಬಾ ದೇವಸ್ಥಾನವು 12 ನೇ ಶತಮಾನದ ಅತ್ಯಂತ ಪ್ರಾಚೀನ ಶಕ್ತಿಪೀಠವಾಗಿದೆ. ಭಗವಾನ್ ಶಿವನ ಅವತಾರಿ ಸಪ್ತಮಾತೃಕೆಯರಾದ ವೈಷ್ಣವಿ, ಮಾಹೇಶ್ವರಿ ಮತ್ತು ಕೌಮಾರಿ ದೇವಿಗಳ ವಾಸಸ್ಥಾನವಾಗಿದೆ. ಈ ಪವಿತ್ರ ಶ್ರೀ ದೇವಿಯರ ಕ್ಷೇತ್ರಕ್ಕೆ ಜಗತ್ತಿನಾದ್ಯಂತ ಭಕ್ತಾಧಿಗಳು ಬರುತ್ತಾರೆ.…
ಯುವಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ಅಪ್ಪು ಹೃದಯ ಕವಚ ಯೋಜನೆ ಜಾರಿಗೆ ನಿರ್ಧಾರ
ಬೆಂಗಳೂರು: ಇತ್ತೀಚಿಗಿನ ದಿನಗಳಲ್ಲಿ ಯುವಜನರಲ್ಲಿ ಹೃದಯ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತಿದ್ದು ಮಾತ್ರವಲ್ಲದೇ ತೀವೃ ಹೃದಯಘಾತದಿಂದ ಸಾವುಗಳು ಸಂಭವಿಸುತ್ತಿರುವ ಹಿನ್ನಲೆಯಲ್ಲಿ ಹೃದಯಾಘಾತವನ್ನು ತಡೆಗಟ್ಟಲು ಸರ್ಕಾರ ಮುಂದಾಗಿದೆ. ಹೃದಯಾಘಾತವನ್ನು ತಡೆಗಟ್ಟಲು ಆರೋಗ್ಯ ಇಲಾಖೆಯು ಪುನೀತ್ ರಾಜಕುಮಾರ್ ಹೆಸರಿನಲ್ಲಿ ಅಪ್ಪು ಹೃದಯ ಕವಚ ಯೋಜನೆ ಜಾರಿಗೊಳಿಸಲು…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:20.08.2023, ಭಾನುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಶ್ರಾವಣ ಮಾಸ ಶುಕ್ಲಪಕ್ಷ, ನಕ್ಷತ್ರ: ಹಸ್ತಾ, ರಾಹುಕಾಲ 05:15 ರಿಂದ 06:49 ಗುಳಿಕಕಾಲ-03:42 ರಿಂದ 05:15 ಸೂರ್ಯೋದಯ (ಉಡುಪಿ) 06:21 ಸೂರ್ಯಾಸ್ತ – 06:48 ರಾಶಿ ಭವಿಷ್ಯ: ಮೇಷ ರಾಶಿ…
ಕಾರ್ಕಳ ತಾಲೂಕಿನ 6 ಗ್ರಾಮ ಪಂಚಾಯಿತಿಗಳಿಗೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ : 5 ಪಂಚಾಯಿತಿಗಳಲ್ಲಿ ಅವಿರೋಧ ಆಯ್ಕೆ, ಒಂದು ಪಂಚಾಯತ್ ನಲ್ಲಿ ಚುನಾವಣೆ
ಕಾರ್ಕಳ ಬೈಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸುಜಾತ ರವೀಂದ್ರ ಪೂಜಾರಿ ಉಪಾಧ್ಯಕ್ಷರಾಗಿ ಸಂತೋಷ್ ಸಫಲಿಗ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನವು ಹಿಂದುಳಿದ (ಎ) ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು.ಒಟ್ಟು 14 ಸದಸ್ಯ ಬಲದ…
