ಹೆಬ್ಬೇರಿ ಉತ್ಸವ -2026 ಆಮಂತ್ರಣ ಪತ್ರಿಕೆ ಬಿಡುಗಡೆ
ಹೆಬ್ರಿ, ಜ. 27: ಹೆಬ್ಬೇರಿ ಉತ್ಸವ -2026 ರ ಆಮಂತ್ರಣ ಪತ್ರಿಕೆಯನ್ನು ಹೆಬ್ರಿ ಪೊಲೀಸ್ ಉಪನಿರೀಕ್ಷಕ ರವಿ ಬಿ.ಕೆ,ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಉದ್ಯಮಿ ಸಮಾಜ ಸೇವಕ ಎಚ್ ಬಾಸ್ಕರ್ ಜೋಯಿಸ್,ಉದ್ಯಮಿ ಕೇಶವ ನಾಯಕ್,ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿರುವ ಜನಾರ್ದನ ದೇವಾಡಿಗ ,ಲಯನ್ ಟಿ.ಜಿ…
ಬೆಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ಕಾರ್ಕಳ ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ಮಮತಾ ಅಂಚನ್ ಆಯ್ಕೆ
ಕಾರ್ಕಳ, ಜ.27: ಬೆಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ಕಾರ್ಕಳ ತಾಲೂಕು ಘಟಕದ ಅಧ್ಯಕ್ಷರಾಗಿ ಕಾರ್ಕಳ ಪುರಸಭಾ ಮಾಜಿ ಸದಸ್ಯೆ ಮಮತಾ ಅಂಚನ್ ಆಯ್ಕೆಯಾಗಿದ್ದಾರೆ. ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ನಡೆದ ಶ್ರೀ ನಾರಾಯಣ ಗುರು ತತ್ತ್ವಪೂಜೆ ಹಾಗೂ ದಶಮಾನೋತ್ಸವ…
ಮುಂದಿನ ಶೈಕ್ಷಣಿಕ ವರ್ಷಕ್ಕೆ 10 ಸಾವಿರಕ್ಕೂ ಹೆಚ್ಚು ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ, ಜ.27: ಮುಂದಿನ ಶೈಕ್ಷಣಿಕ ವರ್ಷಕ್ಕೆ ಮುನ್ನ ರಾಜ್ಯ ಸರ್ಕಾರವು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 10,800 ಶಿಕ್ಷಕರ ನೇಮಕಾತಿ ಮಾಡುವ ಚಿಂತನೆ ನಡೆಸಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಸೋಮವಾರ ತಿಳಿಸಿದ್ದಾರೆ. ಅವರು ಜಿಲ್ಲಾಡಳಿತ…
ಅಜೆಕಾರಿನಲ್ಲಿ ಕಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ಮರ ಸಾಗಾಟದ ಲಾರಿ: ಮಹಿಳೆ ಸೇರಿ ಇಬ್ಬರಿಗೆ ಸಣ್ಣಪುಟ್ಟ ಗಾಯ
ಕಾರ್ಕಳ, ಜ. 26: ಮರ ಸಾಗಾಟದ ಲಾರಿಯೊಂದು ಕಾರಿಗೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಸೇರಿ ಇಬ್ಬರು ಗಾಯಗೊಂಡ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. ಮರದ ದಿಮ್ಮಿಗಳನ್ನು ಹೇರಿಕೊಂಡು ಹೆಬ್ರಿ ಕಡೆಯಿಂದ ಕಾರ್ಕಳ ಕಡೆಗೆ ಅತಿವೇಗವಾಗಿ ಸಾಗುತ್ತಿದ್ದಾಗ ಅಜೆಕಾರು ಮಸೀದಿ…
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆಯೊಡ್ಡಿ ಪರಾರಿಯಾಗಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನ ಬಂಧನ: ಕೇರಳದ ಗಡಿಯಲ್ಲಿ ಹೆಡೆಮುರಿ ಕಟ್ಟಿದ ಪೊಲೀಸರು!
ಮಂಗಳೂರು,ಜ.26: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬ್ಯಾನರ್ ತೆರವುಗೊಳಿಸಿದ್ದಕ್ಕೆ ಧಮ್ಕಿ, ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನ ಬಂಧನವಾಗಿದೆ. ಈತನ ವಿರುದ್ಧ ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಬಂಧನದ ಭೀತಿಯಿಂದ ಪರಾರಿಯಾದ ಆತ…
ಕಾರ್ಕಳ ಬಾಹುಬಲಿ ಮಹಾಮಸ್ತಕಾಭೀಷೇಕ ಮಹೋತ್ಸವದ ಪ್ರಯುಕ್ತ ಸಮಾಲೋಚನಾ ಸಭೆ
ಕಾರ್ಕಳ,ಜ.26: ಮುಂಬರುವ 2027ರಲ್ಲಿ ನಡೆಯಲಿರುವ ಕಾರ್ಕಳದ ಇತಿಹಾಸ ಪ್ರಸಿದ್ಧ ಬಾಹುಬಲಿ ಮಹಾಮಸ್ತಕಾಭೀಷೇಕ ಮಹೋತ್ಸವದ ಅಂಗವಾಗಿ ಜೈನ ಸಮುದಾಯದ ವತಿಯಿಂದ ಪೂರ್ವಭಾವಿ ಸಮಾಲೋಚನಾ ಸಭೆಯು ಸೋಮವಾರ ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ ಎನ್ ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಕಾರ್ಕಳದ ಬಾಹುಬಲಿ ಪ್ರವಚನ ಮಂದಿರದಲ್ಲಿ…
ಕಾರ್ಕಳ:ಕ್ರಿಯೇಟಿವ್ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ
ಕಾರ್ಕಳ,ಜ. 26: ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ 16ನೆಯ ರಾಷ್ಟ್ರೀಯ ಮತದಾರರ ದಿನಾಚರಣೆ 2026 ರ ಅಂಗವಾಗಿ ಮತದಾರರ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಈ ಸಂದರ್ಭದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳ ಮತದಾನವು ಎಷ್ಟು ಮಹತ್ವವಾದದ್ದು ಎಂಬ ಅರಿವನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಲಾಯಿತು.…
ಮಾಳ ಗುರುಕುಲ ಅನುದಾನಿತ ಶಾಲೆಯಲ್ಲಿ ಗಣರಾಜ್ಯೋತ್ಸವ
ಕಾರ್ಕಳ,ಜ. 26: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ 77ನೇ ವರ್ಷದ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಹಿರಿಯರಾದ ಲಕ್ಷ್ಮಣ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಾದಿರಾಜ ಭಟ್, ರವಿ ಸೇರಿಗಾರ್ ಉಪಸ್ಥಿತರಿದ್ದರು.…
ಜೋಡುರಸ್ತೆ :ಕಾರು ಡಿಕ್ಕಿಯಾಗಿ ಪಾದಾಚಾರಿ ಗಂಭೀರ
ಕಾರ್ಕಳ, ಜ.26: ರಸ್ತೆ ದಾಟಲೆಂದು ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾರ್ಕಳ ತಾಲೂಕಿನ ಜೋಡುರಸ್ತೆ ಕುಲಾಲ್ ಮಂದಿರದ ಬಳಿ ಶನಿವಾರ ರಾತ್ರಿ ನಡೆದಿದೆ. ಕೇರಳ ಮೂಲದ ಸೂರ್ಯನ್ ಎಂಬ ಅರ್ಥವನ್ನು ನೀಡುತ್ತವೆ ವ್ಯಕ್ತಿ ಕಳೆದ 3 ದಿನಗಳ…
ಅಜೆಕಾರಿನಲ್ಲಿ ಹಿಂದೂ ಸಂಗಮ ಕಾರ್ಯಕ್ರಮ: ಜಾತಿಗಳ ಆಧಾರದಲ್ಲಿ ಹಿಂದೂಗಳ ಒಗ್ಗಟ್ಟು ಒಡೆಯುವ ಪ್ರಯತ್ನ ನಡೆಯುತ್ತಿದೆ,ಇದರ ವಿರುದ್ಧ ಹಿಂದೂ ಸಮಾಜ ಜಾಗೃತವಾಗಬೇಕಿದೆ : ವಾದಿರಾಜ ಭಟ್, ಗೋಪಾಡಿ
ಅಜೆಕಾರು, ಜ.26: ಹಿಂದೂ ಸಮಾಜ ಎಂದಿಗೂ ದ್ವೇಷವನ್ನು ಉತ್ತೇಜಿಸಿಲ್ಲ, ಯಾರೊಂದಿಗೂ ದ್ವೇಷವನ್ನು ಸಾಧಿಸಿಲ್ಲ.ಸಮಾಜದಲ್ಲಿ ಸಹಬಾಳ್ವೆಯೊಂದಿಗೆ ಜೀವನ ನಡೆಸುತ್ತಿದೆ. ಆದರೆ ಪ್ರಸಕ್ತ ದಿನಗಳಲ್ಲಿ ಹಿಂದೂಗಳಲ್ಲಿನ ಜಾತಿಗಳನ್ನು ಒಡೆಯುವ ಮಹಾಸಂಚು ನಡೆಯುತ್ತಿದೆ,ಇಂತಹ ಪ್ರಯತ್ನದ ವಿರುದ್ಧ ಸಮಸ್ತ ಹಿಂದೂ ಸಮಾಜ ಜಾಗೃತವಾಗಬೇಕಿದೆ ಎಂದು RSS ಕಾರ್ಯವಾಹ…
