‘ಲೋಫರ್ ನನ್ ಮಗನ ತಲೆ ಬೇಕೇಬೇಕು’ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಗೆ ಜೀವ ಬೆದರಿಕೆ: ಫೇಸ್’ಬುಕ್ ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಕಾಂಗ್ರೆಸ್ ಕಾರ್ಯಕರ್ತ ಪ್ರಸಾದ್ ಶೆಟ್ಟಿ ಬಂಧನ
ಕಾರ್ಕಳ, ಸೆ.13: ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ ಯಾವುದೋ ಚಲನಚಿತ್ರದ ವಿಡಿಯೋಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರ ಮುಖವನ್ನು ಎಡಿಟ್ ಮಾಡಿ ಲೋಫರ್ ನ್ ಮಗನ ತಲೆ ಬೇಕೇಬೇಕು ಎಂದು ಕೊಲೆ ಬೆದರಿಕೆ ಹಾಕಿದ ರೀತಿಯಲ್ಲಿ ಪೋಸ್ಟ್ ಮಾಡಿದ್ದಾನೆ…
ಕಲ್ಯಾ: ಅಕ್ರಮ ಗಣಿಗಾರಿಕೆ ಮೇಲೆ ಪೊಲೀಸರ ದಾಳಿ: ಲೈಸನ್ಸ್ ಮುಗಿದ್ದಿದರೂ ಕಾರ್ಯಾಚರಿಸುತ್ತಿದ್ದ ಸಿಎಮ್‌ಎಸ್ ಸ್ಟೋನ್ ಕ್ರಶರ್ : ಇಬ್ಬರ ವಿರುದ್ಧ ಪ್ರಕರಣ ದಾಖಲು
ಕಾರ್ಕಳ,ಸೆ.12: ಕಲ್ಯಾ ಗ್ರಾಮದಲ್ಲಿ ಅನಧಿಕೃತ ಜಲ್ಲಿ ಕ್ರಶರಗಳು ಕಾರ್ಯಾಚರಿಸುತ್ತಿದ್ದು, ಇದರ ಮಾಲಕರು ಸರ್ಕಾರಕ್ಕೆ ನಯಾಪೈಸೆ ರಾಜಸ್ವ ಪಾವತಿಸದೇ ಅವ್ಯಾಹತವಾಗಿ ಗಣಿ ಸಂಪತ್ತು ದೋಚುತ್ತಿದ್ದಾರೆ. ಕ್ರಶರ್ ಗಳ ಗಣಿಲೂಟಿ ವಿರುದ್ಧ ದೂರುಗಳು ಬಂದ ಹಿನ್ನಲೆಯಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಎಸ್‌ಐ ಪ್ರಸನ್ನ…
ಕಾರ್ಕಳ: ಆಶ್ರಯ ಮನೆ ವಿತರಣೆ ವಿಳಂಬ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಕಾರ್ಕಳ,: ಕಾರ್ಕಳ ತಾಲೂಕಿನ ಪುರಸಭಾ ವ್ಯಾಪ್ತಿಯ ಮನೆ ರಹಿತರಿಗೆ ಸರ್ಕಾರದ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಆಶ್ರಯ ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸುವಲ್ಲಿ ಶಾಸಕ ವಿ. ಸುನಿಲ್ ಕುಮಾರ್ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ವತಿಯಿಂದ ಶನಿವಾರ ಪ್ರತಿಭಟನೆ ನಡೆಯಿತು. ಬ್ಲಾಕ್ ಕಾಂಗ್ರೆಸ್…
ಅಜೆಕಾರಿನಲ್ಲಿ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ: ಜನಸಾಮನ್ಯರಿಗೆ ಸರ್ಕಾರಿ ಸೇವೆಗಳು ಸಿಗಬೇಕಾದರೆ ಸುತ್ತೋಲೆಗಳ ಸರಳೀಕರಣ ಅಗತ್ಯವಿದೆ: ಪ್ರಜಾಸೇವೆ ಕಾರ್ಯಕ್ರಮ ಉದ್ಘಾಟಸಿ ಶಾಸಕ ಸುನಿಲ್ ಕುಮಾರ್
ಕಾರ್ಕಳ,ಸೆ.12: ಜನ ಸಾಮಾನ್ಯರು ತಮ್ಮ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಪದೇಪದೇ ಅಲೆಯುವುದನ್ನು ತಪ್ಪಿಸಿ, ಸರ್ಕಾರದ ಸೇವೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಇಂತಹ ಪ್ರಜಾಸೇವೆ ಆಂದೋಲನ ಸಭೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಶಾಸಕ ವಿ. ಸುನಿಲ್ ಕುಮಾರ್ ಹೇಳಿದರು. ಅವರು ಸೆ.12…
ಆಗುಂಬೆ ಘಾಟಿ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ 18 ಕೋ.ರೂ ಅನುದಾನ ಬಿಡುಗಡೆ : ಶಾಸಕ ವಿ ಸುನಿಲ್ ಕುಮಾರ್ ಮಾಹಿತಿ
ಕಾರ್ಕಳ,ಸೆ.12:ಕರಾವಳಿ ಮತ್ತು ಮಲೆನಾಡಿನ ಸಂಪರ್ಕ ಸೇತು ಆಗಿರುವ ಆಗುಂಬೆ ಘಾಟಿಯ ಆಯ್ದ ಭಾಗಗಳಲ್ಲಿ ಕಾಂಕ್ರೀಟ್ ತಡೆಗೋಡೆ ಸಹಿತ ಆಗುಂಬೆಯಿಂದ ಹೆಬ್ರಿ ಪೇಟೆಯಿಂದ ದೇವಸ್ಥಾನದ ತನಕ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ರಾಷ್ಟ್ರೀಯ ಹೆದ್ದಾರಿ ವತಿಯಿಂದ 18 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ…
ಮುಟ್ಲುಪಾಡಿ ಮೀಸಲು ಅರಣ್ಯದಲ್ಲಿ ಹಾಡುಹಗಲೇ ಅಕ್ರಮವಾಗಿ ಲಕ್ಷಾಂತರ ರೂ ಮರಗಳನ್ನು ಕಡಿದು ಸಾಗಾಟಕ್ಕೆ ಯತ್ನ: ಕಳ್ಳ ಬೇಟೆ ಕೇಂದ್ರದ ಸಮೀಪವೇ ಮರಗಳ್ಳತನ: ಅರಣ್ಯ ಇಲಾಖೆಯ ಸಿಬ್ಬಂದಿಗಳೇ ಶಾಮೀಲು?
ಕಾರ್ಕಳ, ಸೆ.12: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ಮುಟ್ಲುಪಾಡಿ ಪಡು ದರ್ಖಾಸು ಬಳಿಯ ಮೀಸಲು ಅರಣ್ಯದಲ್ಲಿ ದುಷ್ಕರ್ಮಿಗಳು ಶುಕ್ರವಾರ ಮುಂಜಾನೆ ಸುಮಾರು 10 ಲಕ್ಷಕ್ಕೂ ಮಿಕ್ಕಿ ಬೆಲೆಬಾಳುವ ಕಿರಾಲು ಬೋಗಿ ಹಾಗೂ ಹೆಬ್ಬಲಸು ಮರಗಳನ್ನು ಕಡಿದು ಸಾಗಾಟಕ್ಕೆ ಯತ್ನಿಸಿದ್ದಾರೆ. ಏಕಾಎಕಿ ಕ್ರೇನ್,…
ಕಲ್ಯಾ ಗ್ರಾಮದಲ್ಲಿ ರಾತ್ರಿವೇಳೆ ಅಕ್ರಮ ಗಣಿಗಾರಿಕೆ: ಕೇರಳಕ್ಕೆ ಜಲ್ಲಿ ಸಾಗಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರ ವಿರುದ್ಧ ಕೇಸ್ ದಾಖಲು
ಕಾರ್ಕಳ,ಸೆ .11:ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದ ಕುಂಟಾಡಿ ಬಳಿ ಕಲ್ಲಿನ ಕೋರೆಯಲ್ಲಿ ರಾತ್ರಿವೇಳೆ ಅಕ್ರಮವಾಗಿ ಸ್ಪೋಟಕ ಬಳಸಿ ಕಲ್ಲುಗಳನ್ನು ಪುಡಿ ಮಾಡಿ ಕೇರಳಕ್ಕೆ ಸಾಗಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಎಸೈ ಪ್ರಸನ್ನ.ಎಂ.ಎಸ್ ನೇತೃತ್ವದ ಪೊಲೀಸರ ತಂಡ…
ಕ್ರಿಯೇಟಿವ್ ಸ್ಫೂರ್ತಿಮಾತು: ಭಾರತದ ಅಸ್ತಿತ್ವ ಮತ್ತು ಅಸ್ಮಿತೆ ಉಳಿಯಬೇಕಾದರೆ ಜೆನ್-ಜಿ ಗಳ ಕೊಡುಗೆ ಅಮೂಲ್ಯ : ಖ್ಯಾತ ಚಿಂತಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ
ಕಾರ್ಕಳ: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಸ್ಫೂರ್ತಿಮಾತು ಕಾರ್ಯಕ್ರಮದ 18 ನೇ ಸರಣಿಯಲ್ಲಿ “ಜೆನ್ ಜಿ: ಹೊಸ ಭಾರತದ ನವಶಕ್ತಿ” ಎಂಬ ವಿಷಯದ ಮೇಲೆ ನಾಡಿನ ಖ್ಯಾತ ಲೇಖಕ, ಚಿಂತಕ, ವಾಗ್ಮಿಗಳಾದ ಚಕ್ರವರ್ತಿ ಸೂಲಿಬೆಲೆ ಅವರು ಭಾಗವಹಿಸಿ ಮಾತನಾಡಿದರು. ಇಂದಿನ ಯುವಜನತೆ ಭಾರತೀಯ…
ಪಡಿತರ ಚೀಟಿಯ ಇ-ಕೆವೈಸಿಗೆ ರೇಷನ್ ಅಂಗಡಿಗಳ ಮುಂದೆ ಗಂಟೆಗಟ್ಟಲೆ ಜನರ ಕ್ಯೂ: ಸರ್ವರ್ ಡೌನ್ ಸಮಸ್ಯೆಯಿಂದ ಗ್ರಾಹಕರ ಪರದಾಟ
ಕಾರ್ಕಳ, ಸೆ.11:ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಪಡಿತರ ಚೀಟಿದಾರರಿಗೆ ಇ-ಕೆವೈಸಿ (e-KYC)ಕಡ್ಡಾಯಗೊಳಿಸಿದೆ.ಆದರೆ ಸರ್ವರ್ ಪದೇಪದೇ ಕೈಕೊಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಹಕರು ಥಂಬ್ ನೀಡಲಾಗದೇ ಪರದಾಡುವಂತಾಗಿದೆ. ನ್ಯಾಯಬೆಲೆ ಅಂಗಡಿಗಳ ಮುಂದೆ ಜನರು ತಮ್ಮ ಕೆಲಸಗಳನ್ನು ಬಿಟ್ಟು ದಿನನಿತ್ಯ ಕ್ಯೂನಲ್ಲಿ ಗಂಟೆಗಟ್ಟಲೆ ನಿಲ್ಲುವಂತಾಗಿದೆ. ಸರ್ಕಾರದ…
ಬ್ರಿಕ್ಸ್ ಶೃಂಗಸಭೆಗಾಗಿ ದೆಹಲಿಗೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್: ಇಂದು ಪ್ರಧಾನಿ ಮೋದಿ-ಪುಟಿನ್ ದ್ವಿಪಕ್ಷೀಯ ಮಾತುಕತೆ
ನವದೆಹಲಿ, ಸೆ.11:: ಭಾರತದ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಜಾಗತಿಕ ಕಾರ್ಯಕ್ರಮಗಳಲ್ಲಿ ಒಂದಾದ 18ನೇ ಬ್ರಿಕ್ಸ್ ಶೃಂಗಸಭೆಗೆ ಕ್ಷಣಗಣನೆ ಆರಂಭವಾಗಿದ್ದು, ಸೆ.12-13 ರಂದು ನಡೆಯಲಿರುವ ಶೃಂಗಸಭೆಗೆ ನವದೆಹಲಿ ಸಜ್ಜಾಗಿದೆ. ಈ ಬ್ರಿಕ್ಸ್ ಒಕ್ಕೂಟದಲ್ಲಿ ಹಲವು ಜಾಗತಿಕ ನಾಯಕರು ಭಾಗಿಯಾಗಲಿದ್ದು, ಈಗಾಗಲೇ ರಷ್ಯಾ ಅಧ್ಯಕ್ಷ…
