ಮುನಿಯಾಲು ಕರ್ನಾಟಕ ಪಬ್ಲಿಕ್ ಸ್ಕೂಲ್‌ಗೆ ಎಸ್ ಎಸ್ ಎಲ್ ಸಿ ಯಲ್ಲಿ ಶೇ.83.33 ಫಲಿತಾಂಶ : ಅಮೂಲ್ಯ 620 ಅಂಕಗಳನ್ನು ಪಡೆದು ರಾಜ್ಯಕ್ಕೆ 6ನೇ ಸ್ಥಾನ
ಹೆಬ್ರಿ : ಈ ಬಾರಿಯ ಎಸ್ ಎಸ್ ಎಲ್ ಸಿ ಯಲ್ಲಿ ತಾಲೂಕಿನ ಮುನಿಯಾಲು ಕರ್ನಾಟಕ ಪಬ್ಲಿಕ್ ಸ್ಕೂಲ್‌ಗೆ ಶೇ. .83.33 ಫಲಿತಾಂಶ ಲಭಿಸಿದೆ. ಅಮೂಲ್ಯ 620 ಅಂಕಗಳನ್ನು ಪಡೆದು ರಾಜ್ಯಕ್ಕೆ 6ನೇ ಸ್ಥಾನ ಪಡೆದಿದ್ದರೆ, ನವ್ಯ 603 ಅಂಕ ಹಾಗೂ…
ಸ್ವರ್ಣ ಕಾರ್ಕಳದ ಸಾರ್ಥಕ ಹಾದಿಗೆ ಮತ್ತೊಮ್ಮೆ ಅವಕಾಶ ನೀಡಿ :ಸಾಧಿಸುವುದರ ಜತೆಗೆ ಸಾಧಿಸಬೇಕಾದ ಹಂಬಲಕ್ಕೆ ಬೆಂಬಲ ಕೊಡಿ- ವಿ.ಸುನಿಲ್ ಕುಮಾರ್
ಕಾರ್ಕಳ : ಶಾಸಕನಾಗಿ, ಸಚಿವನಾಗಿ ಆ ಸ್ಥಾನವನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿದ್ದೇನೆ ಎಂಬ ವಿಶ್ವಾಸವಿದೆ. ಅನೇಕ ಅಭಿವೃದ್ಧಿ ಕಾರ್ಯಗಳು ಕ್ಷೇತ್ರದಲ್ಲಿ ಸಾಕಾರವಾಗಿದೆ. ಅಂತರ್ಜಲ ವೃದ್ಧಿಗೆ ದಾಖಲೆ ಕಿಂಡಿ ಅಣೆಕಟ್ಟುಗಳು, ಕೆರೆಗಳ ಅಭಿವೃದ್ಧಿ, ಸರಕಾರಿ, ಆಸ್ಪತ್ರೆ, ಕಟ್ಟಡಗಳ ಆಧುನೀಕರಣ, ಶಿಕ್ಷಣದ ಕ್ಷೇತ್ರದ ಉನ್ನತೀಕರಣ, ಸೇತುವೆಗಳು,…
ಅತೀಕ್ ಮಗ ಬದುಕಿದ್ದಾನೆ, ಸೇಡು ತೀರಿಸಿಕೊಳ್ಳೋದು ಪಕ್ಕಾʼ: ಸೋಷಿಯಲ್ ಮೀಡಿಯಾದಲ್ಲಿ ಬೆದರಿಕೆ ಪೋಸ್ಟ್ ವೈರಲ್
ಉತ್ತರ ಪ್ರದೇಶ: ದರೋಡೆಕೋರ ಅತೀಕ್ ಅಹ್ಮದ್ ಹತ್ಯೆಗೆ ಸೇಡು ತೀರಿಸಿಕೊಳ್ಳುವುದಾಗಿ ಸಾಮಾಜಿಕ ಮಾಧ್ಯಮ ಪೋಸ್ಟ್ ಮಾಡಿದ ನಂತರ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಸೈಬರ್ ಕ್ರೈಮ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊಹಮ್ಮದ್ ಅಲಂಗೀರ್ ಎಂದು…
ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ಗೆ ಬಿಜೆಪಿ ಲೀಗಲ್ ನೋಟಿಸ್: ಕ್ಷಮೆಯಾಚಿಸಲು ಸೂಚನೆ
ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಿಸಿ ಕಾಂಗ್ರೆಸ್ ಪಕ್ಷ ನೀಡಿರುವ ಜಾಹಿರಾತು ಸಂಬಂಧ ನೀತಿ ಸಂಹಿತೆ ಉಲ್ಲಂಘನೆ ದೂರಿನ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಈಗಾಗಲೇ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಮತ್ತೊಂದೆಡೆ ಒಂದು ಹೆಜ್ಜೆ ಮುಂದಿಟ್ಟ ಬಿಜೆಪಿ…
ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ: ಚಿತ್ರದುರ್ಗ ಫಸ್ಟ್, ಯಾದಗಿರಿ ಲಾಸ್ಟ್!-18 ಹಾಗೂ 19ನೇ ಸ್ಥಾನಕ್ಕೆ ಕುಸಿದ ಉಡುಪಿ, ದ.ಕ ಜಿಲ್ಲೆ
ಬೆಂಗಳೂರು: 2022-23ನೇ ಸಾಲಿನ ಕರ್ನಾಟಕ ಎಸ್ಎಸ್ಎಲ್ ಸಿ(SSLC Results 2023) ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು(ಮೇ 08) ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…
ಭೂಮಿಯನ್ನು ಖರೀದಿಸುವ ವ್ಯಕ್ತಿ ಭೂಸ್ವಾಧೀನ ಪ್ರಕ್ರಿಯೆಯನ್ನು ಪ್ರಶ್ನಿಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನವದೆಹಲಿ: ಭೂಸ್ವಾಧೀನವನ್ನು ಪ್ರಶ್ನಿಸುವ ಹಕ್ಕು ಭೂಮಿಯ ಮೂಲ ಮಾಲೀಕರಿಗೆ ಮಾತ್ರ ಇದೆ ನಂತರ ಭೂಮಿಯನ್ನು ಖರೀದಿಸುವ ವ್ಯಕ್ತಿಗೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ಪ್ರಶ್ನಿಸುವ ಹಕ್ಕಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪಿನಲ್ಲಿ ತಿಳಿಸಿದೆ. ನ್ಯಾಯಮೂರ್ತಿ ಎಂ.ಆರ್. ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ಸಲ್ಲಿಸಿದ್ದ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:08.05.2023,ಸೋಮವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೇಷಮಾಸ, ಕೃಷ್ಣಪಕ್ಷ, ನಕ್ಷತ್ರ:ಜ್ಯೇಷ್ಠಾ,ರಾಹುಕಾಲ -07:43 ರಿಂದ 09:18 ಗುಳಿಕಕಾಲ-02:02 ರಿಂದ 03:37 ಸೂರ್ಯೋದಯ (ಉಡುಪಿ) 06:08 ಸೂರ್ಯಾಸ್ತ – 06:46 ದಿನವಿಶೇಷ: ಉಡುಪಿ ಮಟ್ಟು ವಿಷ್ಣುಮೂರ್ತಿ ರಥ, ಸಂಕಷ್ಟಹರ ಚತುರ್ಥಿ…
ಸ್ವಸಹಾಯ ಸಂಘದ ಸಾಲದ ವಿಚಾರದಲ್ಲಿ ಪತಿಯೊಂದಿಗೆ ವಾಗ್ವಾದ: ಮಹಿಳೆ ನೇಣಿಗೆ ಶರಣು
ಕಾರ್ಕಳ: ಸ್ವಸಹಾಯ ಸಂಘದಿಂದ ಪಡೆದ ಸಾಲ ಮರುಪಾವತಿ ಮಾಡುವ ವಿಚಾರದಲ್ಲಿ ಗಂಡ ಹೆಂಡತಿ ನಡುವೆ ವಾಗ್ವಾದ ನಡೆದು ಮಹಿಳೆ ನೇಣಿಗೆ ಶರಣಾದ ಘಟನೆ ಕಾರ್ಕಳ ಕಸಬಾ ಗ್ರಾಮದ ಪತ್ತೊಂಜಿಕಟ್ಟೆ ಎಂಬಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ಪತ್ತೊಂಜಿಕಟ್ಟೆ ನಿವಾಸಿ ಅಣ್ಣಪ್ಪ ಎಂಬವರ ಪತ್ನಿ…
ಕಾರ್ಕಳ ಸರ್ವಾಂಗೀಣ ಅಭಿವೃದ್ದಿಗೆ ನನ್ನನ್ನು ಬೆಂಬಲಿಸಿ :ಉದಯ ಶೆಟ್ಟಿ ಮುನಿಯಾಲು
ಕಾರ್ಕಳ : ಕಾರ್ಕಳ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಯ ಜತೆಗೆ, ಜನತೆಯ ಬದುಕನ್ನು ರೂಪಿಸುವಲ್ಲಿ ಸಹಕಾರಿಯಾಗುವಂತಹ ರೀತಿಯಲ್ಲಿ ಕಾರ್ಯನಿರ್ವಹಿಸುವುದಾಗಿ ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿ ಮುನಿಯಾಲ್ ತಿಳಿಸಿದ್ದಾರೆ. ಕಾರ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಸರಕಾರಿ ಇಂಜಿನಿಯರಿಂಗ್ ಕಾಲೇಜು ನಿರ್ಮಾಣ, ಸರಕಾರಿ ಮೆಡಿಕಲ್ ಕಾಲೇಜು,…
ಮೇ 9,10 ರಂದು ಮಾಧ್ಯಮಗಳಲ್ಲಿ ಚುನಾವಣಾ ವಿಷಯ ಪ್ರಸಾರಕ್ಕೆ ತಡೆ: ಆಯೋಗ ಆದೇಶ
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ತೀವ್ರ ಜಿದ್ದಾಜಿದ್ದಿಯಿಂದ ಕೂಡಿದ್ದು, ಮತದಾನಕ್ಕೆ 3 ದಿನ ಮಾತ್ರ ಬಾಕಿ ಉಳಿದಿದೆ. ಮೇ 10 ರಂದು ಮತದಾನ ನಡೆಯಲಿದ್ದು, 13ರಂದು ಮತ ಎಣಿಕೆ ನಡೆಯಲಿದೆ. ಚುನಾವಣಾ ಬಹಿರಂಗ ಪ್ರಚಾರ ಸೋಮವಾರ ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ.…
