ಕಾರ್ಕಳದ ಯುವಜನತೆಗೆ ಉದ್ಯೋಗ ಸಿಗುವಂತಾಗಬೇಕು ಎನ್ನುವುದೇ ಕಾಂಗ್ರೆಸ್ ಗುರಿ: ಉದಯ ಶೆಟ್ಟಿ ಮುನಿಯಾಲು
ಕಾರ್ಕಳ: ವಿದ್ಯಾವಂತ ಯುವಕರು ರಾಜಕೀಯ ಕ್ಕೆ ಬರಬೇಕು, ಅಭಿವೃದ್ಧಿತ್ತ ಕಾರ್ಕಳ ಕ್ಷೇತ್ರ ಸಾಗಬೇಕು ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮುನಿಯಾಲು ಉದಯ ಶೆಟ್ಟಿ ಹೇಳಿದರು. ಅವರು ಶುಕ್ರವಾರ ಅಜೆಕಾರು ಪೇಟೆಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಕಾರ್ಕಳ ವಿಧಾನಸಭಾ…
ಕಾರ್ಕಳದಲ್ಲಿ ಯೋಗಿ ಆದಿತ್ಯನಾಥ್ ಮೆಗಾ ರೋಡ್ ಶೋ! ಜನವರಿ 2024 ರೊಳಗೆ ರಾಮ ಮಂದಿರ ನಿರ್ಮಾಣ ಕಾಮಗಾರಿ ಪೂರ್ಣ: ರಾಮಮಂದಿರ ಉದ್ಘಾಟನೆಗೆ ಆಮಂತ್ರಿಸಲು ಕರ್ನಾಟಕಕ್ಕೆ ಬಂದಿದ್ದೇನೆ: ಯುಪಿ ಸಿಎಂ ಯೋಗಿ ಆದಿತ್ಯನಾಥ್
ಕಾರ್ಕಳ: ಮುಂದಿನ ಜನವರಿ 2024ರೊಳಗೆ ರಾಮ ಮಂದಿರದ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ.ಕರ್ನಾಟಕದ ಲಕ್ಷಾಂತರ ಕರಸೇವಕರ ನೆರವಿನಿಂದ ಭವ್ಯ ರಾಮಮಂದಿರ ನಿರ್ಮಾಣವಾಗುತ್ತಿದೆ. ಈ ಮಂದಿರದ ಉದ್ಘಾಟನೆಗೆ ಕರ್ನಾಟಕದ ರಾಮಭಕ್ತರಿಗೆ ಆಮಂತ್ರಣ ನೀಡಲು ಹನುಮಭಕ್ತನಾಗಿ ಇಲ್ಲಿಗೆ ಬಂದಿದ್ದೇನೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ…
“ದಿ ಕೇರಳ ಸ್ಟೋರಿ” ಚಿತ್ರವನ್ನು ಟ್ಯಾಕ್ಸ್ ಫ್ರೀ ಮಾಡುವಂತೆ ಹಿಂದೂ ಜನಜಾಗೃತಿ ಸಮಿತಿ ಒತ್ತಾಯ
ಬೆಂಗಳೂರು : ನಿನ್ನೆಯಷ್ಟೇ ‘ದಿ ಕೇರಳ ಸ್ಟೋರಿ’ ಚಲನಚಿತ್ರ ಬಿಡುಗಡೆಯಾಗಿದೆ. ಈ ಚಲನಚಿತ್ರದಲ್ಲಿ ಕೇರಳ ರಾಜ್ಯದಲ್ಲಿ 32,೦೦೦ ಹಿಂದೂ ಯುವತಿಯರನ್ನು ಲವ್ ಜಿಹಾದ್ ಮೂಲಕ ಕಪಟ, ವಂಚನೆ, ಮೋಸದಿಂದ ಹೇಗೆಐಎಸ್‌ಐಎಸ್ ಭಯೋತ್ಪಾದಕರನ್ನಾಗಿ ಮಾಡಲಾಗಿದೆ ಎಂಬ ಸತ್ಯ ಘಟನೆಯನ್ನು ಚಿತ್ರಿಸಲಾಗಿದೆ. ಕರ್ನಾಟಕದಲ್ಲಿಯೂ ಸಾವಿರಾರು…
ಉಗ್ರರ ಬೇಟೆ ವೇಳೆ 5 ಸೈನಿಕರು ಹುತಾತ್ಮ: ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ ಸಂದರ್ಭ ಉಗ್ರರಿಂದ ಸ್ಫೋಟ
ರಜೌರಿ (ಮೇ 6): ಸೇನಾ ವಾಹನದ ಮೇಲೆ ಏ.20ರಂದು ಗ್ರೆನೇಡ್ ದಾಳಿ ನಡೆಸುವ ಮೂಲಕ ಬೆಂಕಿ ಹಚ್ಚಿ ಐವರು ಯೋಧರನ್ನು ಹತ್ಯೆಗೈದ ಉಗ್ರಗಾಮಿಗಳನ್ನು ಬೇಟೆಯಾಡಲು ಹೋದಾಗ ದುರ್ಘಟನೆಯೊಂದು ಸಂಭವಿಸಿದೆ. ಗುಂಡಿನ ಚಕಮಕಿ ವೇಳೆ ಭಯೋತ್ಪಾದಕರು ಸ್ಫೋಟ ಮಾಡಿದ್ದರಿಂದ ಐವರು ಯೋಧರು ಹುತಾತ್ಮರಾಗಿದ್ದಾರೆ.…
ಅಜೆಕಾರಿನಲ್ಲಿ ಬಿಜೆಪಿ ಪ್ರಚಾರ ಸಭೆ- ಅಪಪ್ರಚಾರ, ಜಾತಿ ರಾಜಕೀಯ,ಸುಳ್ಳು ಸುದ್ದಿ ಗೆಲ್ಲಬಾರದು ಹಿಂದುತ್ವ ಹಾಗೂ ಅಭಿವೃದ್ಧಿ ಗೆಲ್ಲಬೇಕಿದೆ: ಸುನಿಲ್ ಕುಮಾರ್
ಕಾರ್ಕಳ: ಕಾಂಗ್ರೆಸ್ ಅಭಿವೃದ್ಧಿ ವಿಚಾರದಲ್ಲಿ ಚರ್ಚೆಗೆ ಸಿದ್ದವಿಲ್ಲ, ಚುನಾವಣೆಗಳು ಬಂದಾಗ ಅಪಪ್ರಚಾರ ಮಾಡಿ ಅಭಿವೃದ್ಧಿಯನ್ನು ವ್ಯಂಗ್ಯ ಮಾಡುವ ವಿರೋಧಿಗಳ ಮಾನಸಿಕತೆಯನ್ನು ಜನರು ಅರ್ಥ ಮಾಡಿಕೊಳ್ಳಬೇಕಿದೆ.ಈ ಬಾರಿಯ ಚುನಾವಣೆಯಲ್ಲಿ ವಿರೋಧಿಗಳ ಅಪಪ್ರಚಾರ,ಜಾತಿ ರಾಜಕೀಯ ಗೆಲ್ಲಬಾರದು ಬದಲಾಗಿ ಹಿಂದುತ್ವ ಹಾಗೂ ಅಭಿವೃದ್ಧಿ ಗೆಲ್ಲಬೇಕಿದೆ ಎಂದು…
ಇಂದು ರಾಜ್ಯದಲ್ಲಿ ಯೋಗಿ ಮೇನಿಯಾ! ಚಿಕಮಗಳೂರು,ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾರೆ ಬುಲ್ಡೋಜರ್ ಬಾಬಾ ಕಾರ್ಕಳದಲ್ಲಿ ಬೃಹತ್ ರೋಡ್ ಶೋ ನಡೆಸಿ ಸುನಿಲ್ ಕುಮಾರ್ ಪರ ಮತಯಾಚನೆ
ದಕ್ಷಿಣ ಕನ್ನಡ: ವಿಧಾನಸಭಾ ಚುನಾವಣೆಗೆ ಕೇವಲ 4 ದಿನ ಬಾಕಿ ಇರುವಾಗಲೇ ಎಲ್ಲಾ ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ಜೋರಾಗಿದೆ.ಕಾಂಗ್ರೆಸ್ ಹಾಗೂ ಬಿಜೆಪಿಯ ಘಟಾನುಘಟಿ ನಾಯಕರು ಅಭ್ಯರ್ಥಿಗಳ ಪರವಾಗಿ ಭರ್ಜರಿ ಮತಯಾಚನೆ ಮಾಡುತ್ತಿದ್ದಾರೆ. ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:06.05.2023,ಶನಿವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೇಷಮಾಸ, ಕೃಷ್ಣಪಕ್ಷ, ನಕ್ಷತ್ರ:ವಿಶಾಖ,ರಾಹುಕಾಲ -09:18 ರಿಂದ 10:53 ಗುಳಿಕಕಾಲ-06:09 ರಿಂದ 07:44 ಸೂರ್ಯೋದಯ (ಉಡುಪಿ) 06:09 ಸೂರ್ಯಾಸ್ತ – 06:45 ರಾಶಿ ಭವಿಷ್ಯ: ಮೇಷ(Aries): ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ಯಾವುದೇ…
ರಾಜಕೀಯ ಲಾಭಕ್ಕಾಗಿ ಬಿಜೆಪಿಯಿಂದ ಕಾರ್ಕಳ ಮಾರಿಯಮ್ಮ ದೇವಸ್ಥಾನದ ಬಳಕೆ: ಶುಭದ ರಾವ್ ಆರೋಪ
ಕಾರ್ಕಳ:ಧಾರ್ಮಿಕ ಕೇಂದ್ರಗಳು ಭಕ್ತರ ಆಸ್ತಿಯೇ ಹೊರತು ರಾಜಕೀಯ ಪಕ್ಷಗಳ ಆಸ್ತಿಯಲ್ಲ.ಸಮಸ್ತ ಭಕ್ತರ ಸಹಕಾರದಿಂದ ದೇಗುಲ ನಿರ್ಮಾಣವಾಗಿದೆ, ಆದರೆ ಕಾರ್ಕಳ ಶಾಸಕರು ತಮ್ಮ ರಾಜಕೀಯ ಲಾಭಕ್ಕಾಗಿ ಧಾರ್ಮಿಕ ಕ್ಷೇತ್ರವನ್ನು ದುರ್ಬಳಕೆ ಮಾಡುತ್ತಿದ್ದಾರೆ ಎಂದು ಕಾರ್ಕಳ ಕಾಂಗ್ರೆಸ್ ನಗರ ಪ್ರಚಾರ ಸಮಿತಿ ಅಧ್ಯಕ್ಷ ಶುಭದ್…
ವೈಯಕ್ತಿಕ ನಿಂದನೆ ಬಿಟ್ಟು ಅಭಿವೃದ್ಧಿಯ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ : ವಿ. ಸುನಿಲ್ ಕುಮಾರ್
ಕಾರ್ಕಳ : ಕೇವಲ ವೈಯಕ್ತಿಕ ನಿಂದನೆ ಮತ್ತು ಅಪಪ್ರಚಾರವನ್ನೇ ಬಂಡವಾಳವಾಗಿರಿಸಿಕೊAಡು ಚುನಾವಣಾ ಕಣಕ್ಕೆ ಇಳಿದಿರುವ ಕಾಂಗ್ರೆಸ್, ಕಾರ್ಕಳ ಕ್ಷೇತ್ರದ ಸುಸಂಸ್ಕೃತ ಮತ್ತು ಸಜ್ಜನ ಮನಸ್ಸುಗಳನ್ನು ಕದಡುವ ಕೆಲಸವನ್ನು ಮಾಡುತ್ತಿದೆ. ಪ್ರಜಾಪ್ರಭುತ್ವದ ನೆಲೆಯಲ್ಲಿ ಚುನಾವಣಾ ಸಂದರ್ಭದಲ್ಲಿ ಅಭಿವೃದ್ಧಿ ವಿಚಾರಗಳ ಬಗ್ಗೆ ಬಹಿರಂಗ ಚರ್ಚೆಗೆ…
ಜಮ್ಮು & ಕಾಶ್ಮೀರದಲ್ಲಿ ಭಯೋತ್ಪಾದಕರಿಂದ ಬಾಂಬ್ ಸ್ಫೋಟ; ಇಬ್ಬರು ಯೋಧರು ಹುತಾತ್ಮ, ನಾಲ್ವರಿಗೆ ಗಾಯ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಶುಕ್ರವಾರ ಬೆಳಗ್ಗೆ ಭಯೋತ್ಪಾದಕರು ನಡೆಸಿದ ಬಾಂಬ್ ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಓರ್ವ ಅಧಿಕಾರಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜೌರಿ ಸೆಕ್ಟರ್‌ನ ಕಂಡಿ ಅರಣ್ಯ ಪ್ರದೇಶದಲ್ಲಿ ಸೇನಾ ತಂಡ ಶೋಧ ಕಾರ್ಯಾಚರಣೆ…
