ಮೇ 8ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಿಡುಗಡೆ ಬಹುತೇಕ ಫಿಕ್ಸ್
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ, KSEAB ಇಂದು (ಮೇ 5, 2023) ಕರ್ನಾಟಕ SSLC ಫಲಿತಾಂಶ 2023 ದಿನಾಂಕವನ್ನು ದೃಢೀಕರಿಸುವ ನಿರೀಕ್ಷೆಯಿದೆ. ವರದಿಗಳ ಪ್ರಕಾರ, KSEAB ಅಧಿಕಾರಿಗಳು karresults.nic.in ಮತ್ತು kseab.karnataka.gov.in. ನಲ್ಲಿ SSLC ಫಲಿತಾಂಶವನ್ನು ಮುಂದಿನ…
ಆಪರೇಷನ್ ಕಾವೇರಿ ಯಶಸ್ವಿ: ಸುಡಾನ್‌ನಿಂದ ತವರಿಗೆ ಬಂದ 3,800 ಭಾರತೀಯರು
ದೆಹಲಿ: ಸುಡಾನ್ ನಲ್ಲಿ ನಡೆಯುತ್ತಿರುವ ಯುದ್ಧದಿಂದ ಭಾರತೀಯರನ್ನು ಸುರಕ್ಷಿತವಾಗಿ ಮತ್ತು ಸಂಪೂರ್ಣವಾಗಿ ಭಾರತಕ್ಕೆ ಕರೆತರಲಾಗಿದೆ. ಇಂದು (ಮೇ 5) ಖಾರ್ಟೂಮ್‌ನಲ್ಲಿರುವ ಭಾರತೀಯನ್ನು ಸುರಕ್ಷಿತವಾಗಿ ಆಪರೇಷನ್ ಕಾವೇರಿ ಮೂಲಕ ಸೌದಿ ಅರೇಬಿಯಾಕ್ಕೆ ಕಳುಹಿಸಿ ಅಲ್ಲಿಂದ ಭಾರತಕ್ಕೆ ಕರೆತರಲಾಗಿದೆ. ಭಾರತವು ಯುದ್ಧ ಪೀಡಿತ ಸುಡಾನ್‌ನಿಂದ…
ಪಾಕ್‌ಗೆ ರಹಸ್ಯ ಮಾಹಿತಿ ರವಾನೆ: ಪುಣೆಯಲ್ಲಿ ಡಿಆರ್‌ಡಿಒ ವಿಜ್ಞಾನಿ ಸೆರೆ
ಪುಣೆ: ಪಾಕಿಸ್ತಾನದ ಗುಪ್ತಚರ ಏಜೆಂಟ್‌ಗೆ ರಹಸ್ಯ ಮಾಹಿತಿಯನ್ನು ನೀಡುತ್ತಿದ್ದರು ಎಂಬ ಕಾರಣಕ್ಕೆ ಡಿಆರ್‌ಡಿಒದ ವಿಜ್ಞಾನಿಯೊಬ್ಬರನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ ಬುಧವಾರ ಬಂಧಿಸಿದೆ. ಈತ ಪಾಕಿಸ್ತಾನದ ಏಜೆಂಟ್ ಜೊತೆಗೆ ವಾಟ್ಸಾಪ್ ಮತ್ತು ವಿಡಿಯೋ ಚಾಟ್ ಮೂಲಕ ಸಂಪರ್ಕದಲ್ಲಿದ್ದ, ಇದೊಂದು ಹನಿಟ್ರಾಪ್ ಪ್ರಕರಣವಾಗಿದೆ…
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಇಬ್ಬರು ಆರೋಪಿಗಳ ವಿರುದ್ಧ ಮತ್ತೆ ಜಾರ್ಜ್‌ಶೀಟ್ ಸಲ್ಲಿಕೆ
ಬೆಂಗಳೂರು : ಬಿಜೆಪಿಯ ಸಕ್ರಿಯ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ವಿರುದ್ಧ ಮತ್ತೆ ಜಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ. ಜನವರಿ 20ಕ್ಕೆ ಚಾರ್ಜ್‌ಶೀಟ್ ಸಲ್ಲಿಕೆ ಬೆನ್ನಲ್ಲೆ ಆರೋಪಿಗಳಾದ ತುಫೈಲ್ ಹಾಗೂ ಮಹಮ್ಮದ್ ಜಬ್ಬಿರ್ ವಿರುದ್ಧ ಮತ್ತೆ ಚಾರ್ಜ್…
ಸೋಲಿನ ಹತಾಶೆಯಿಂದ ಕಾಂಗ್ರೆಸ್ ಕೀಳುಮಟ್ಟದ ಪ್ರಚಾರಕ್ಕೆ ಮತದಾರರು ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ: ನವೀನ್ ನಾಯಕ್ ನಿಟ್ಟೆ
ಕಾರ್ಕಳ: ಕಾಂಗ್ರೆಸ್ ನಾಯಕರು ಸದಾ ಹಿಂದೂ ವಿರೋಧಿ ನಿಲುವು ತಳೆಯುತ್ತಲೇ ಬಂದಿದ್ದು, ಕಾಂಗ್ರೆಸ್ ಪಕ್ಷದ ನಾಯಕರಾದ ದಿನೇಶ್ ಗುಂಡೂರಾವ್ ಅವರು ಯೋಗಿ ಆದಿತ್ಯನಾಥ್ ಕರ್ನಾಟಕಕ್ಕೆ ಬಂದರೆ ಚಪ್ಪಲಿಯಲ್ಲಿ ಹೊಡೆಯಬೇಕು ಎನ್ನುವ ಮೂಲಕ ಕಾಂಗ್ರೆಸ್ ಹಿಂದೂ ದ್ವೇಷದ ಬೆಂಕಿಗೆ ತುಪ್ಪ ಹಾಕಿದ್ದಾರೆ. ಸೋಲಿನ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:05.05.2023,ಶುಕ್ರವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೇಷಮಾಸ, ಶುಕ್ಲಪಕ್ಷ, ನಕ್ಷತ್ರ:ಸ್ವಾತಿ,ರಾಹುಕಾಲ -10:53 ರಿಂದ 12:28 ಗುಳಿಕಕಾಲ-07:44 ರಿಂದ 09:19 ಸೂರ್ಯೋದಯ (ಉಡುಪಿ) 06:09 ಸೂರ್ಯಾಸ್ತ – 06:45 ದಿನವಿಶೇಷ:ಬುದ್ಧ ಪೂರ್ಣಿಮೆ,ಕುಂಜೂರು ರಥ ರಾಶಿ ಭವಿಷ್ಯ: ಮೇಷ(Aries): ಗ್ರಹಗಳ…
ಕಾರ್ಕಳದಲ್ಲಿ ಶುರುವಾಗಿದೆ ಆಣೆಪ್ರಮಾಣದ ರಾಜಕೀಯ! ಕಾಂಗ್ರೆಸ್ ಜತೆ ಕೈಜೋಡಿಸಿಲ್ಲವೆಂದು ಮಾರಿಯಮ್ಮನ ಮುಂದೆ ಆಣೆಪ್ರಮಾಣ ಮಾಡುವೆ ತಾಕತ್ತಿದ್ರೆ ಬಿಜೆಪಿಯವರು ಪ್ರಮಾಣ ಮಾಡಲಿ: ಮುತಾಲಿಕ್ ಸವಾಲು
ಕಾರ್ಕಳ: ವಿಧಾನಸಭಾ ಚುನಾವಣೆಗೆ ಇನ್ನೇನು ಕೇಲವೇ ದಿನಗಳು ಬಾಕಿ ಉಳಿದಿರುವಾಗ ಕಾರ್ಕಳದಲ್ಲಿ ಆಣೆಪ್ರಮಾಣದ ವಿಚಾರ ಜೋರಾಗಿ ಸದ್ದು ಮಾಡುತ್ತಿದೆ. ಮುತಾಲಿಕ್ ಅವರು ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಜತೆ ಕೈಜೋಡಿಸಿದ್ದಾರೆ ಎನ್ನುವ ಆರೋಪದ ಕುರಿತು ಪ್ರತಿಕ್ರಯಿಸಿದ ಮುತಾಲಿಕ್, ಬಿಜೆಪಿಯ ಅಭ್ಯರ್ಥಿಯ ಸೋಲಿನ ಹತಾಶೆಯಿಂದ…
4 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ : ಅಪರಾಧಿಯ ‘ಕ್ಷಮಾದಾನ ಅರ್ಜಿ’ ತಿರಸ್ಕರಿಸಿದ ರಾಷ್ಟ್ರಪತಿ ಮುರ್ಮು
ನವದೆಹಲಿ : ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿಯ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ತಿರಸ್ಕರಿಸಿದ್ದಾರೆ. 2008ರಲ್ಲಿ ಮಹಾರಾಷ್ಟ್ರದಲ್ಲಿ 4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಕಲ್ಲಿನಿಂದ ಹೊಡೆದು ಕೊಂದ ಆರೋಪಿಯ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ಮುರ್ಮು…
ಚುನಾವಣೆಗಾಗಿ ಕಾಂಗ್ರೆಸ್ ಕಾರ್ಕಳದಲ್ಲಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ: ಮಹಾವೀರ ಹೆಗ್ಡೆ ಆರೋಪ
ಕಾರ್ಕಳ: ಚುನಾವಣೆಯ ಸಂದರ್ಭದಲ್ಲಿ ಟೀಕೆಗಳು,ಆರೋಪ ಪ್ರತ್ಯಾರೋಪಗಳು ಸಹಜ, ಆದರೆ ಕಾಂಗ್ರೆಸ್ ಕೇವಲ ಚುನಾವಣೆಗಾಗಿ ಕಾರ್ಕಳದಲ್ಲಿ ಅತ್ಯಂತ ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ ಆರೋಪಿಸಿದರು. ಅವರು ಗುರುವಾರ ಕಾರ್ಕಳ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮುತಾಲಿಕ್…
ಉತ್ತರ ಪ್ರದೇಶದಲ್ಲಿ ಮತ್ತೊಬ್ಬ ಗ್ಯಾಂಗ್ಸ್ಟರ್ ಎನ್‌ಕೌಂಟರ್: ಅನಿಲ್ ದುಜಾನಾಗೆ ಗುಂಡಿಕ್ಕಿ ಹತ್ಯೆಗೈದ ಪೊಲೀಸ್
ಲಕ್ನೋ : ಪಾತಕಿಗಳನ್ನ ಮಟ್ಟಹಾಕುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೋರಾಟ ಮುಂದುವರಿದಿದೆ. ಅತೀಕ್ ಅಹ್ಮದ್‌ನ ಪುತ್ರನನ್ನು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದ ಬಳಿಕ ಉತ್ತರ ಪ್ರದೇಶ ಎಸ್‌ಟಿಎಫ್ ಗುರುವಾರ ಮತ್ತೊಂದು ದೊಡ್ಡ ಎನ್‌ಕೌಂಟರ್ ನಡೆಸಿದೆ. ಗುರುವಾರ ಸಂಜೆಯ ವೇಳೆಗ ಪಾತಕಿ…
