ಸ್ವಾತಂತ್ರ್ಯ ದಿನಾಚರಣೆಗೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಕಿಡಿಗೇಡಿಗಳು: ಇಬ್ಬರನ್ನು ಬಂಧಿಸಿದ ಪೊಲೀಸರು
ಪುಣೆ: ಭಾರತ ಹಳ್ಳಿ ಹಳ್ಳಿಗಳಲ್ಲೂ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿAದ ಆಚರಿಸಲಾಗಿದೆ. ಸಂಭ್ರಮ, ಸಡಗರ, ಸಾಂಸ್ಕೃತಿಕ ಕಾರ್ಯಕ್ರಮ, ಮೆರವಣಿ,ತಿರಂಗ ಯಾತ್ರೆ ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆದಿದೆ. ಆದರೆ ಇದರ ನಡುವೆ ಕೆಲ ಕಿಡಿಗೇಡಿಗಳು ಸ್ವಾತಂತ್ರ್ಯ ದಿನಾಚರಣೆಗೆ ಧಕ್ಕೆ ತರುವ ಪ್ರಯತ್ನ ಮಾಡಿದ್ದಾರೆ.…
ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಪ್ರಕರಣ: ಮೊದಲ ಹಂತದ ತನಿಖೆ ಅಂತ್ಯ : ಎಫ್ಎಸ್ಎಲ್ ವರದಿಗೆ ಕಾಯುತ್ತಿರುವ ಸಿಐಡಿ
ಉಡುಪಿ: ಉಡುಪಿ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬAಧಪಟ್ಟAತೆ ಸಿಐಡಿ ತಂಡದ ಮೊದಲನೇ ಹಂತದ ತನಿಖೆ ಮುಗಿದಿದೆ. ಕಳೆದ ಒಂದು ವಾರದಿಂದ ಉಡುಪಿಯಲ್ಲಿ ಬೀಡು ಬಿಟ್ಟಿದ್ದ ಸಿಐಡಿ ತಂಡ ಪ್ರಕರಣಕ್ಕೆ ಸಂಬAಧಪಟ್ಟ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಿ ಬೆಂಗಳೂರಿಗೆ ತೆರಳಿದೆ.…
ಸುರತ್ಕಲ್ ಕೇಸರಿ ಫ್ರೆಂಡ್ಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ
ಮೂಲ್ಕಿ: ಕೇಸರಿ ಫ್ರೆಂಡ್ಸ್(ರಿ) ಸುರತ್ಕಲ್ ಇವರ ವತಿಯಿಂದ ಶ್ರೀ ರಾಮಾಂಜನೇಯ ಸೇವಾಮಂದಿರದಲ್ಲಿ 77ನೇ ಸ್ವಾತಂತ್ರ್ಯೋತ್ಸವ ವನ್ನು ಸಂಭ್ರಮದಿAದ ಆಚರಿಸಲಾಯಿತು. ನಿವೃತ್ತ ಸುಬೇದಾರ್ ಮೇಜರ್ ಶ್ರೀ ಶಶಿಧರ್ ಆಳ್ವ ಧ್ವಜಾರೋಹಣ ನೆರವೇರಿಸಿ, ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಶಶಿಧರ್ ಆಳ್ವ…
ಕಾರ್ಕಳ : ಅಯ್ಯಪ್ಪನಗರ ವಿಜೇತ ವಿಶೇಷ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಕಾರ್ಕಳ :ಅಯ್ಯಪ್ಪನಗರ ವಿಜೇತ ವಿಶೇಷ ಶಾಲೆಯಲ್ಲಿ 77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಟೀಮ್ ರೈಡಿಂಗ್ ವರ್ಲ್ಡ್ ಕಾರ್ಕಳ ತಂಡದ ಉದ್ಘಾಟನಾ ಸಮಾರಂಭ ಹಾಗೂ ಎ ಎನ್ ಎಫ್ ಟೀಮ್ ವತಿಯಿಂದ ಕಮ್ಯುನಿಟಿ ಸರ್ವಿಸ್ ಕಾರ್ಯಕ್ರಮ ನಡೆಯಿತು. sಫೆಡರೇಷನ್ ಆಫ್ ಕರ್ನಾಟಕ ಕ್ವಾರಿ…
ಸ್ವಾತಂತ್ರ್ಯ ಹೋರಾಟಗಾರನ್ನು ಸ್ಮರಿಸುವುದು ನಮ್ಮ ಕರ್ತವ್ಯ : ಕೆ. ಜಯರಾಮ ಪ್ರಭು
ಕಾರ್ಕಳ: ಸ್ವಾತಂತ್ರ್ಯ ನಮಗೆ ಸುಲಭವಾಗಿ ಬಂದಿಲ್ಲ. ಸಾವಿರಾರು ಮಂದಿಯ ಸತತ ಪ್ರಯತ್ನ, ಪರಿಶ್ರಮ, ಹೋರಾಟ, ಬಲಿದಾನದಿಂದ ದೊರೆತಿದೆ. ಸ್ವಾತಂತ್ರ್ಯ ಹೋರಾಟಗಾರನ್ನು ಸ್ಮರಿಸುವುದು ಭಾರತದ ಪ್ರಜೆಗಳಾದ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಶ್ರೀ ವೆಂಕಟರಮಣ ದೇವಳದ ಒಂದನೇ ಆಡಳಿತ ಮೊಕ್ತೇಸರರಾದ ಶ್ರೀ ಕೆ…
ಹೆಬ್ರಿ: ಅಮೃತಭಾರತಿ ವಿದ್ಯಾಲಯದ ವಿದ್ಯಾರ್ಥಿಗಳು ಚೆಸ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
ಹೆಬ್ರಿ: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆಯ ಸಂಲಗ್ನತ್ವದ ವಿದ್ಯಾಸಂಸ್ಥೆಗಳಿಗೆ ಸಿದ್ಧಾಪುರ ಸರಸ್ವತಿ ವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲವರ್ಗ ಹುಡುಗಿಯರ…
ದೇಶ ಪ್ರೇಮದ ಅರಿವು ಮೂಡಿಸುವುದು ನಮ್ಮೆಲ್ಲರ ಕರ್ತವ್ಯ : ಚಂದ್ರನಾಥ ಬಜಗೋಳಿ
ಕಾರ್ಕಳ: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರನ್ನು ನೆನಪಿಸಿಕೊಳ್ಳುವುದರ ಜೊತೆ ಜೊತೆಗೆ ಭಾರತೀಯ ಮೌಲ್ಯಗಳನ್ನು ವೃದ್ಧಿಸುವ ಅನೇಕ ಕಾರ್ಯ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕಾಗಿದೆ. ಆ ನಿಟ್ಟಿನಲ್ಲಿ ಇಂದಿನ ಮಕ್ಕಳಿಗೆ ದೇಶ ಪ್ರೇಮದ ಅರಿವು ಮೂಡಿಸುವುದು ನಮ್ಮೆಲ್ಲರ ಕರ್ತವ್ಯ ಆಗಿರುತ್ತದೆ ಎಂದು ಹಿರಿಯ ರಂಗಕರ್ಮಿ…
ಮೂಡಬಿದ್ರೆ :ಸ್ಫೂರ್ತಿ ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಮೂಡಬಿದ್ರೆ: ಮೂಡಬಿದ್ರಿಯ ಸ್ಫೂರ್ತಿ ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯು ಗಣ್ಯರ ಹಾಗೂ ಹಲವು ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಬಹಳ ವಿಶೇಷವಾಗಿ ನಡೆಯಿತು. ಸರ್ವೋದಯ ಪ್ರೆಂಡ್ಸ್ ಬೆದ್ರ ಇದರ ಗೌರವಾಧ್ಯಕ್ಷ ರಂಜಿತ್ ಪೂಜಾರಿ ಬಾರ್ದಿಲ ದ್ವಜಾರೋಹಣವನ್ನು ನೆರವೇರಿಸಿದರು ಈ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:16.08.2023, ಮಂಗಳವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು,ಅಧಿಕ ಶ್ರಾವಣ ಮಾಸ ಕೃಷ್ಣಪಕ್ಷ, ನಕ್ಷತ್ರ:ಆಶ್ಲೇಷ, ರಾಹುಕಾಲ 12:35 ರಿಂದ 02:09 ಗುಳಿಕಕಾಲ-11:01 ರಿಂದ 12:35 ಸೂರ್ಯೋದಯ (ಉಡುಪಿ) 06:19 ಸೂರ್ಯಾಸ್ತ – 06:51 ದಿನ ವಿಶೇಷ: ಅಮವಾಸ್ಯೆ ರಾಶಿ ಭವಿಷ್ಯ:…
ಬೈಲೂರು: ಪಾನಮತ್ತ ಚಾಲಕನ ಕಾರು ಆವಾಂತರ: ತರಕಾರಿ ಅಂಗಡಿಗೆ ನುಗ್ಗಿದ ಕಾರು
ಕಾರ್ಕಳ:ಪಾನಮತ್ತ ಯುವಕನ ಆವಾಂತರದಿಂದ ಕಾರೊಂದು ತರಕಾರಿ ಅಂಗಡಿಗೆ ನುಗ್ಗಿದ ಘಟನೆ ಕಾರ್ಕಳ ತಾಲೂಕಿನ ಬೈಲೂರಿನಲ್ಲಿ ಮಂಗಳವಾರ ಸಂಜೆ ನಡೆದಿದೆ. ಬೆಂಗಳೂರಿನಿಂದ ಕಾರ್ಕಳ ಮಾರ್ಗವಾಗಿ ಮಲ್ಪೆಗೆ ಅತಿವೇಗವಾಗಿ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಬೈಲೂರಿನ ತರಕಾರಿ ಅಂಗಡಿಗೆ ನುಗ್ಗಿದೆ. ಬೆಂಗಳೂರಿನಿಂದ 4…
