Breaking News

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ಹೃದಯ,ಎದೆಗೂಡು ಮತ್ತು ರಕ್ತನಾಳ ಶಸ್ತ್ರಚಿಕಿತ್ಸಾ ಸಲಹಾ ತಜ್ಞರಾಗಿ ಡಾ. ಅಕ್ಷಯ ಪ್ರತಾಪ್ ಸಿಂಗ್ ಸೇರ್ಪಡೆ ಕುಕ್ಕುಜೆ ಸರಕಾರಿ ಪ್ರೌಢಶಾಲೆಯಿಂದ ಕಂಪ್ಯೂಟರ್ ಕಳವು ವಿಧಾನಪರಿಷತ್ ಚುನಾವಣೆಯಲ್ಲಿ ಎನ್‌ಡಿಎಗೆ ಭರ್ಜರಿ ಜಯ: ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಗೆಲುವು, ಕಾಂಗ್ರೆಸ್‌ಗೆ ಮುಖಭಂಗ ಜಂಕ್ ಫುಡ್‌ಗಳಿಂದ ವಿದ್ಯಾರ್ಥಿಗಳ ಆರೋಗ್ಯಕ್ಕೆ ಮಾರಕ : ಶಾಲಾ-ಕಾಲೇಜುಗಳ 50 ಮೀಟರ್ ವ್ಯಾಪ್ತಿಯಲ್ಲಿ ‘ಜಂಕ್ ಫುಡ್’ ನಿಷೇಧಿಸಿ ರಾಜ್ಯ ಸರ್ಕಾರ ಖಡಕ್ ಆದೇಶ : ನಿಯಮ ಉಲ್ಲಂಘಿಸಿದರೆ ಲೈಸೆನ್ಸ್ ರದ್ದು ವಿಧಾನ ಪರಿಷತ್ ಚುನಾವಣೆ: NDA ಅಭ್ಯರ್ಥಿ ಎ.ಪಿ.ರಂಗನಾಥ್, ಶಶೀಲ್ ನಮೋಶಿಗೆ ಭರ್ಜರಿ ಗೆಲುವು: ಆಡಳಿತಾರೂಢ ಕಾಂಗ್ರೆಸ್ ಗೆ ತೀವ್ರ ಮುಖಭಂಗ

ಪಾಲಡ್ಕ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ, ವನಮಹೋತ್ಸವ

ಮೂಡುಬಿದಿರೆ: ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯತ್ ನಲ್ಲಿ ಇಂದು 77ನೇ ಸ್ವಾತಂತ್ರೋತ್ಸವದ ಅಂಗವಾಗಿ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಕೆ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣದ ಬಳಿಕ ನಿವೃತ್ತ ಯೋಧ ಉದಯಭಾನು ಭಟ್ ಕಡಂದಲೆ ಅವರನ್ನು ಸನ್ಮಾನಿಸಲಾಯಿತು. ಬಳಿಕ ಪಂಚಾಯತ್ ನ ಸ್ವಚ್ಛ ಸಂಕೀರ್ಣ…

ಮೂಡುಬಿದಿರೆ ಎಕ್ಸಲೆಂಟ್‌ನಲ್ಲಿ ರಾಜ ಸಭಾಂಗಣ ಉದ್ಘಾಟನೆ- ಭಾರತದ ಅಭಿವೃದ್ಧಿಯಲ್ಲಿ ಯುವಜನತೆಯ ಪಾತ್ರ ಬಹಳ ಮುಖ್ಯ: ಯದುವೀರ್ ಕೃಷ್ಣದತ್ತ ಒಡೆಯರ್

ಮೂಡುಬಿದಿರೆ: ನಾವು ಜಗತ್ತಿನಲ್ಲಿ ಅತಿ ಹೆಚ್ಚು ಯುವಜನತೆ ಇರುವ ದೇಶ. ನಮ್ಮ ಇಡೀ ಸಮಾಜದಲ್ಲಿ ಯುವ ಜನರು ಅತಿ ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಆಧುನಿಕ ತಂತ್ರಜ್ಞಾನದ ಜೊತೆ ನಮ್ಮ ಸಂಸ್ಕೃತಿ ಪರಂಪರೆಯನ್ನು ಅರಿತು ಮುನ್ನಡೆದರೆ ಎಲ್ಲಾ ಸ್ತರದಲ್ಲೂ ಭಾರತ ಶ್ರೀಮಂತ ದೇಶ ಆಗುವುದರಲ್ಲಿ…

 ಕಾರ್ಕಳದ ಬಜಗೋಳಿಯಲ್ಲಿ ಶಾಲಾ ಮಕ್ಕಳಿಂದಲೇ ಬಾರ್ ವಿರೋಧಿ ಹೋರಾಟ ! ಸ್ವಾತಂತ್ರö್ಯ ದಿನದಂದೇ ಬಾರ್ ವಿರುದ್ಧ ಧರಣಿಗೆ ಕುಳಿತ ಪುಟಾಣಿಗಳು! ಶಾಲಾಭಿವೃದ್ದಿ ಸಮಿತಿಯ ವಿರೋಧದ ನಡುವೆಯೇ ಬಾರ್ ತೆರೆಯಲು ಅನುಮತಿಸಿದ ಪಂಚಾಯತ್ ?

ಕಾರ್ಕಳ: ದೇಶದೆಲ್ಲೆಡೆ ಆಗಸ್ಟ್ 15ರಂದು ಶಾಲೆಯ ಪುಟಾಣಿಗಳು ಮುಂಜಾನೆಯಿAದಲೇ ಸ್ವಾಂತ್ರೊö್ಯÃತ್ಸವದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದರೆ, ಇಲ್ಲೊಂದು ಶಾಲೆಯಲ್ಲಿ ಬಾರ್ ಬೇಡ ಶಿಕ್ಷಣ ಬೇಕು, ಮಕ್ಕಳಿಗೆ ಶಿಕ್ಷಣ ಬೇಕು ಬಾರುಮನೆ ಬೇಡ ಎಂಬಿತ್ಯಾದಿ ಬರಹಗಳ ಭಿತ್ತಿಪತ್ರಗಳನ್ನು ಹಿಡಿದುಕೊಂಡು ಧಿಕ್ಕಾರದ ಘೋಷಣೆ ಕೂಗಿ ಪುಟಾಣಿ ಮಕ್ಕಳು…

ಕಾರ್ಕಳ : ಕ್ರಿಯೇಟಿವ್ ಕಾಲೇಜಿನಲ್ಲಿ ಸ್ವಾತಂತ್ರ‍್ಯ ದಿನಾಚರಣೆ- ಹಿರಿಯರ ತ್ಯಾಗ ಬಲಿದಾನವನ್ನು ಸಾರ್ಥಕ ಪಡಿಸೋಣ- ಎಮ್ ಕೆ ವಿಜಯಕುಮಾರ್

ಕಾರ್ಕಳ: ನಮ್ಮ ದೇಶಕ್ಕೆ ಹಿರಿಯರ ನಿಃಸ್ವಾರ್ಥ, ತ್ಯಾಗ, ದೇಶಪ್ರೇಮದ ಪರಾಕಾಷ್ಠೆಯ ಪರಿಣಾಮ ಇಂದು ಸ್ವತಂತ್ರ ಭಾರತದಲ್ಲಿ ನಾವು ಜೀವಿಸುತ್ತಿದ್ದೇವೆ. ಬ್ರಿಟಿಷರಿಂದ ಸ್ವಾತಂತ್ರ‍್ಯವನ್ನು ಪಡೆಯಲು ನಮ್ಮ ಪೂರ್ವಜರು ಭಾರತವೆಂಬುದು ಶ್ರೇಷ್ಠ ಭಾರತವಾಗಬೇಕೆಂದು ಬಲಿದಾನಗೈದರು. ಇಂತಹ ಅಮೃತಕಾಲವನ್ನು ನಾವು ಸಂಪತ್ತಿನAತೆ ಕಾಪಾಡಿಕೊಳ್ಳಬೇಕು ಎಂದು ಕಾರ್ಕಳದ…

ದೇಶಕ್ಕೆ ಸ್ವಾತಂತ್ರ್ಯ ಬಳುವಳಿಯಿಂದ ಸಿಕ್ಕಿಲ್ಲ ಬದಲಾಗಿ ಚಳುವಳಿಯಿಂದ ದಕ್ಕಿದೆ: ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದ ಶಾಸಕ ಸುನಿಲ್ ಕುಮಾರ್

ಕಾರ್ಕಳ: ಸ್ವಾತಂತ್ರ್ಯ ಬಳುವಳಿಯಿಂದ ಸಿಕ್ಕಿಲ್ಲ ಬದಲಾಗಿ ನೂರಾರು ವರ್ಷಗಳ ಕ್ರಾಂತಿಕಾರಿಗಳ ಚಳುವಳಿ ಬಲಿದಾನದ ಫಲವಾಗಿ ದೇಶವು ದಾಸ್ಯದಿಂದ ಬಂಧಮುಕ್ತವಾಗಿದೆ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು. ಅವರು ಕಾರ್ಕಳದ ಮಂಜುನಾಥ ಪೈ ಸಾಂಸ್ಕೃತಿಕ ಸಭಾಂಗಣದಲ್ಲಿ ನಡೆದ 77ನೇ ವರ್ಷದ ಸ್ವಾತಂತ್ರ್ಯೋತ್ಸವದ ಸಭಾ…

ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮೂಡುಬಿದಿರೆ: ಇಲ್ಲಿನ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ 77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮೂಡುಬಿದಿರೆ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜೆ ಎಫ್ ಎಂ ಸಿ, ಮಧುಕರ ಪಿ ಭಾಗವತ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು…

ಮೂಡುಬಿದಿರೆ ತಾಲೂಕು ಆಡಳಿತ ಸೌಧದಲ್ಲಿ ಧ್ವಜಾರೋಹಣ ನೆರವೇರಿಸಿದ ತಹಶೀಲ್ದಾರ್ ಪುಟ್ಟರಾಜು

ಮೂಡಬಿದಿರೆ : ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದ ಫಲವಾಗಿ ನಾವು ಇಂದು ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿದ್ದೇವೆ . ಪ್ರಾಣದ ಹಂಗು ತೊರೆದು ಸ್ವಾತಂತ್ರ್ಯಕ್ಕಾಗಿ ಹೋರಾಡಿ ಬಲಿದಾನ ನೀಡಿದವರನ್ನು ನಾವು ಸದಾ ಸ್ಮರಿಸಬೇಕು ಎಂದು ಮೂಡುಬಿದಿರೆ ತಹಶೀಲ್ದಾರ್ ಪುಟ್ಟರಾಜು ಹೇಳಿದರು. ಅವರು ಮೂಡಬಿದಿರೆ ತಾಲೂಕು…

ಸಾಣೂರು : ಆ.19 ರಂದು ಸಾಣೂರು ಶ್ರೀ ಸತ್ಯಸಾರಮಣಿ ಹಲೇರಾ ಪಂಜುರ್ಲಿ ಮತ್ತು ಪರಿವಾರ ದೈವಗಳ ಕ್ಷೇತ್ರ ದಲ್ಲಿ ಸಾಮೂಹಿಕ ಆಶ್ಲೇಷಾ ಬಲಿ, ನಾಗ ಸಂದರ್ಶನ

ಕಾರ್ಕಳ : ತಾಲೂಕಿನ ಸಾಣೂರು ಕರಿಯಕಲ್ಲು ಇಂದಿರಾನಗರ ಸಾರ್ವಜನಿಕ ಶ್ರೀ ಸತ್ಯಸಾರಮಣಿ ಹಲೇರಾ ಪಂಜುರ್ಲಿ ಮತ್ತು ಪರಿವಾರ ದೈವಗಳ ಕ್ಷೇತ್ರದಲ್ಲಿ ನಾಗದೇವರ ಪಂಚಮ ಪ್ರತಿಷ್ಠಾ ವರ್ಧಂತಿ ಪ್ರಯುಕ್ತ ಕ್ಷೇತ್ರದ ಪ್ರಧಾನ ಅರ್ಚಕರಾದ ಕೆ ಕಿಶೋರ್ ಶಾಂತಿ ಇವರ ನೇತೃತ್ವದಲ್ಲಿ ಸಾಮೂಹಿಕ ಆಶ್ಲೇಷಾ…

ಕೆಂಪು ಸುಂದರಿ ಟೊಮ್ಯಾಟೋ ಕಾಟದ ಬಳಿಕ ಶ್ರಾವಣ ಮಾಸದಲ್ಲೇ ಈರುಳ್ಳಿ-ಬೆಳ್ಳುಳ್ಳಿ ಟೆನ್ಷನ್!

ಬೆಂಗಳೂರು: ಕೆಂಪು ಸುಂದರಿ ಕಿಚನ್ ಕ್ವೀನ್ ಟೊಮ್ಯಾಟೋಗೆ ಇರುವ ಬೆಲೆ ಪೂರ್ತಿಯಾಗಿ ಇಳಿದಿಲ್ಲ. ಆಗಲೇ ಮತ್ತೆರಡು ತರಕಾರಿಗಳು ಜನರ ಜೇಬಿಗೆ ಕತ್ತರಿ ಹಾಕೋಕೆ ರೆಡಿ ಆಗಿವೆ. ದುಬಾರಿ ದುನಿಯಾದ ಬಿರುಗಾಳಿಗೆ ಜನರು ಮತ್ತೊಮ್ಮೆ ಸಿಲುಕುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಮಳೆಯ ಪರಿಣಾಮದಿಂದಾಗಿ…

ಕಾರ್ಕಳ ತಾಲೂಕು ತಹಶೀಲ್ದಾರ್ ಅವರಿಂದ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ: ರಾಷ್ಟ್ರೀಯತೆ ಹಾಗೂ ಸಂವಿಧಾನದ ಆಶಯಗಳನ್ನು ಕಾಪಾಡುವ ಹೊಣೆಗಾರಿಕೆ ನಮ್ಮ ಮೇಲಿದೆ: ತಹಶೀಲ್ದಾರ್ ಅನಂತ ಶಂಕರ

ಕಾರ್ಕಳ: ವಿಶ್ವದಲ್ಲೇ ಅತ್ಯಂತ ಬಲಿಷ್ಠ ಹಾಗೂ ದೊಡ್ಡ ಪ್ರಜಾತಂತ್ರ ವ್ಯವಸ್ಥೆ ಹೊಂದಿರುವ ನಮ್ಮ‌ ದೇಶವು ನಮ್ಮೊಳಗಿನ ಭೇದಭಾವ ಮರೆತು ವಿವಿಧತೆಯಲ್ಲಿ ಏಕತೆಯನ್ನು ಸಾಧಿಸುವ ಚಿಂತನೆ ನಮ್ಮದಾಗಬೇಕು ಆ ಮೂಲಕ ರಾಷ್ಟ್ರೀಯತೆ ಹಾಗೂ ಸಂವಿಧಾನದ ಆಶಯಗಳನ್ನು ಪಾಲಿಸುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು…