ದಕ್ಷಿಣಕನ್ನಡ ಜಿಲ್ಲೆಯ ಮೂಲ್ಕಿಯಲ್ಲಿ ಮೋದಿ ಮೇನಿಯಾ! ದೆಹಲಿಯಲ್ಲಿರುವ ಶಾಹಿ ಪರಿವಾರ ಕರ್ನಾಟಕವನ್ನು ನಂ 1 ಎಟಿಎಂ ಮಾಡಲು ಪ್ರಯತ್ನಿಸುತ್ತಿದೆ: ಕಾಂಗ್ರೆಸ್ ವಿರುದ್ಧ ಮೋದಿ ತೀವ್ರ ವಾಗ್ದಾಳಿ
ಮಂಗಳೂರು: ಕಾಂಗ್ರೆಸ್ ಪರಿವಾರ ರಾಜಕಾರಣ ಮಾಡುತ್ತಿದೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಾಪಿಸಿ ಸರ್ಕಾರದ ಖಜಾನೆ ಲೂಟಿ ಮಾಡಲು ಕರ್ನಾಟಕವನ್ನು ಎಟಿಎಂ ಮಾಡಿಕೊಳ್ಳಲು ಹುನ್ನಾರ ನಡೆಸುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವೃ ವಾಗ್ದಾಳಿ ನಡೆಸಿದರು ಮೂಲ್ಕಿಯಲ್ಲಿ ನಡೆದ ಬಿಜೆಪಿ…
ಮೇ 6 ರಂದು ಯೋಗಿ ಆದಿತ್ಯನಾಥ್ ಕಾರ್ಕಳಕ್ಕೆ: ಭರ್ಜರಿ ರೋಡ್ ಶೋ ಮೂಲಕ ಮತಬೇಟೆಗೆ ಬಿಜೆಪಿ ಪ್ಲಾನ್
ಕಾರ್ಕಳ:ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರವು ಅತ್ಯಂತ ಜಿದ್ದಾಜಿದ್ದಿನ ಕಣವಾಗಿದ್ದು ಈ ಹಿನ್ನೆಲೆಯಲ್ಲಿ ಬಿಜೆಪಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಕರೆಸಿಕೊಳ್ಳುವ ಮೂಲಕ ಮತಬೇಟೆಗೆ ಭರ್ಜರಿ ತಂತ್ರಗಾರಿಕೆ ರೂಪಿಸಿದೆ. ಮೇ 6ರಂದು ಶನಿವಾರ ಕಾರ್ಕಳದಲ್ಲಿ ಯೋಗಿ ಆದಿತ್ಯನಾಥ್…
ಅನಿವಾಸಿ ಭಾರತೀಯರಿಗೆ ಮತದಾನಕ್ಕೆ ಅವಕಾಶ ಇಲ್ಲ : ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅನಿವಾಸಿ ಭಾರತೀಯರಿಗೆ ಅವರು ವಾಸಿಸುವ ದೇಶಗಳಿಂದ ಮತದಾನದ ಹಕ್ಕನ್ನು ನೀಡುವಂತೆ ಕೋರಿ ಅನಿವಾಸಿ ಭಾರತೀಯರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ನ್ಯಾಯಮೂರ್ತಿ ಕೃಷ್ಣ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:03.05.2023,ಬುಧವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೇಷಮಾಸ, ಶುಕ್ಲಪಕ್ಷ, ನಕ್ಷತ್ರ:ಹಸ್ತಾ,ರಾಹುಕಾಲ -12:28 ರಿಂದ 02:02 ಗುಳಿಕಕಾಲ-10:54 ರಿಂದ12:28 ಸೂರ್ಯೋದಯ (ಉಡುಪಿ) 06:10 ಸೂರ್ಯಾಸ್ತ – 06:44 ರಾಶಿ ಭವಿಷ್ಯ: ಮೇಷ(Aries): ನಿಮ್ಮ ವ್ಯಕ್ತಿತ್ವದ ಮುಂದೆ ವಿರೋಧಿಗಳು ಸೋಲುತ್ತಾರೆ…
ದ್ವಿತೀಯ PUC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ
ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗಿತ್ತು. ಈ ಪರೀಕ್ಷೆಯಲ್ಲಿ ಅನುತ್ತೀರ್ಣ, ಕಡಿಮೆ ಅಂಕ ಬಂದವರು ಸೇರಿದಂತೆ ವಿವಿಧ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಅವಕಾಶ ನೀಡಿತ್ತು. ಈ ಬೆನ್ನಲ್ಲೇ ಇಂದು ದ್ವಿತೀಯ ಪಿಯುಸಿ ಪೂರಕ…
ರಾಜಕೀಯದಲ್ಲಿ ಟೀಕೆಗಳು ಸತ್ಯಕ್ಕೆ ಅಪಚಾರವಾಗಬಾರದು- ಅಭಿವೃದ್ಧಿಯನ್ನೇ ಭ್ರಷ್ಟಾಚಾರ ಎನ್ನುವುದು ಸರಿಯಲ್ಲ: ಕೋಟ ಶ್ರೀನಿವಾಸ ಪೂಜಾರಿ
ಕಾರ್ಕಳ: ರಾಜಕೀಯ ವ್ಯವಸ್ಥೆಯಲ್ಲಿ ಟೀಕೆಗಳು ಸಹಜ ಆದರೆ ಟೀಕಿಸುವ ಭರದಲ್ಲಿ ಸತ್ಯಕ್ಕೆ ಅಪಚಾರವಾಗಬಾರದು. ಕ್ಷೇತ್ರದ ಅಭಿವೃದ್ಧಿಯನ್ನೇ ಭ್ರಷ್ಟಾಚಾರ ಎಂದು ವ್ಯಾಖ್ಯಾನಿಸುವುದು ಪ್ರಜಾತಂತ್ರ ವ್ಯವಸ್ಥೆಗೆ ಮಾರಕ ಎಂದು ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ. ಅವರು ಕಾರ್ಕಳ ಬಿಜೆಪಿ ಕಚೇರಿಯಲ್ಲಿ ಮಂಗಳವಾರ…
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ : ಕಾರ್ಕಳ ಬಿಜೆಪಿ ಆಕ್ರೋಶ
ಕಾರ್ಕಳ : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಜರಂಗದಳವನ್ನು ನಿಷೇಧಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಪ್ರಕಟಿಸಿರುವುದನ್ನು ಖಂಡಿಸಿ ಕಾರ್ಕಳ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈಗಾಗಲೇ ರಾಜ್ಯ ಬಿಜೆಪಿ ಸರಕಾರ ಪಿ ಎಫ್ ಐ ಭಯೋತ್ಪಾದಕ ಸಂಘಟನೆಯನ್ನು ನಿಷೇಧಿಸಿ, ಅವರ ಕಾನೂನುಬಾಹಿರ…
ಕಾರ್ಕಳ: ಕ್ರಿಯೇಟಿವ್ ಕಾಲೇಜಿನ ಮೂರು ವಿದ್ಯಾರ್ಥಿಗಳು ಎನ್ ಡಿ ಎ ಗೆ ಆಯ್ಕೆ
ಕಾರ್ಕಳ: ಕೇಂದ್ರ ಲೋಕಸೇವಾ ಆಯೋಗ (UPSC) ಎಪ್ರಿಲ್ 16, 2023 ರಲ್ಲಿ ನಡೆಸಿದ ರಾಷ್ಟ್ರಮಟ್ಟದ ಎನ್.ಡಿ.ಎ/ಎನ್.ಎ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ.ಪೂ ಕಾಲೇಜಿನ 03 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪುಣೆಯ ಖಡಕ್‌ವಾಸ್ಲದಲ್ಲಿರುವ NDA ತರಬೇತಿ ಸಂಸ್ಥೆಯಲ್ಲಿ ಬಿ.ಟೆಕ್ ಅಥವಾ ಬಿ.ಎಸ್.ಸಿ ಪದವಿಗೆ…
NATA ಪರೀಕ್ಷೆಯಲ್ಲಿ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಕಾರ್ಕಳ: ಆರ್ಕಿಟೆಕ್ಚರ್ ಇಂಜಿನಿಯರಿಂಗ್ ಗೆ ಸೇರಬಯಸುವ ವಿದ್ಯಾರ್ಥಿಗಳಿಗಾಗಿ ಎಪ್ರಿಲ್ 2023 ರಲ್ಲಿ ನಡೆದ ಪ್ರಥಮ ಹಂತದ NATA ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಾದ ವರುಣ್ ಜಿ ನಾಯಕ್ 127, ದೀಕ್ಷಾ ಪಾಂಡು 123, ಸ್ಪರ್ಶ ಪಾರ್ಶ್ವನಾಥ್ 119, ಧರಿನಾಥ್…
ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿಗೆ ಮಧ್ಯಂತರ ರಕ್ಷಣೆ ನೀಡಲು ಗುಜರಾತ್ ಹೈಕೋರ್ಟ್ ನಕಾರ
ನವದೆಹಲಿ: ಮೋದಿ ಸರ್ನೇಮ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮಧ್ಯಂತರ ರಕ್ಷಣೆಗೆ ಗುಜರಾತ್ ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ. 2019 ರ ಪ್ರಕರಣದಲ್ಲಿ ರಾಹುಲ್ ಸಂಸತ್ ಸದಸ್ಯತ್ವವನ್ನು ಕಳೆದುಕೊಂಡಿರುವ ಪ್ರಕರಣದಲ್ಲಿ ಅವರ ದೋಷಾರೋಪಣೆಗೆ ತಡೆ ನೀಡುವಂತೆ ಮಾಡಿದ ಮನವಿಯ ತೀರ್ಪನ್ನು ಹೈಕೋರ್ಟ್…
