ಜೆಡಿಎಸ್ ಬಡವರ ಹಾಗೂ ರೈತರ ಪಕ್ಷ- ಸಾಮಾಜಿಕ ನ್ಯಾಯಕ್ಕಾಗಿ ಜೆಡಿಎಸ್ ಪಕ್ಷ ಬೆಂಬಲಿಸಿ: ಜೆಡಿಎಸ್ ಜಿಲ್ಲಾಧ್ಯಕ್ಷ ಯೊಗೀಶ್ ವಿ.ಶೆಟ್ಟಿ
ಕಾರ್ಕಳ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಬಡ ರಿಕ್ಷಾ ಚಾಲಕರಾದ ಶ್ರೀಕಾಂತ್ ಕುಚ್ಚೂರು ಸ್ಪರ್ಧಿಸುತ್ತಿದ್ದು ಅವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವಂತೆ ಕಾರ್ಕಳದ ಮತದಾರರಲ್ಲಿ ಉಡುಪಿ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ವಿನಂತಿಸಿದರು. ಕಾರ್ಕಳದ ಹೋಟೆಲ್…
ಡಿಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ಬಡಿದ ರಣಹದ್ದು: ವಿಂಡೋ ಗ್ಲಾಸ್ ಪುಡಿಪುಡಿ, ತಪ್ಪಿದ ಅನಾಹುತ
ಬೆಂಗಳೂರು : ವಿಧಾನ ಸಭೆ ಚುನಾವಣಾ ಪ್ರಚಾರಕ್ಕಾಗಿ ಹೆಚ್ಎಎಲ್ನಿಂದ ಮುಳಬಾಗಿಲಿಗೆ ತೆರಳುತ್ತಿದ್ದ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಲಿಕಾಪ್ಟರ್‌ಗೆ ರಣಹದ್ದು ಬಡಿದು ವಿಂಡೋ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಡಿಕೆ ಶಿವಕುಮಾರ್ ಮುಳುಬಾಗಿಲಿಗೆ ತೆರಳಲು ಹೆಚ್ಎಎಲ್ ಏರ್ಪೋರ್ಟ್ಗೆ ಬಂದಿದ್ದರು. ಆದರೆ ಹೆಲಿಕಾಪ್ಟರ್…
ಮುಸ್ಲಿಮರ ಓಲೈಕೆಯ ಕಾಂಗ್ರೆಸ್ ಪ್ರಣಾಳಿಕೆ: ಶೋಭಾ ಕರಂದ್ಲಾಜೆ ಆರೋಪ
ಬೆಂಗಳೂರು: ಮುಸ್ಲಿಮರನ್ನು ಓಲೈಸಲು ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಂಚಾಲಕಿ ಮತ್ತು ಕೇಂದ್ರ ಸಚಿವೆ ಕು.ಶೋಭಾ ಕರಂದ್ಲಾಜೆ ಟೀಕಿಸಿದರು. ನಗರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‍ಗೆ ವಿನಾಶಕಾಲೇ ವಿಪರೀತ…
ಕಾಳಿ ದೇವಿಗೆ ಅವಮಾನ ಮಾಡಿದ್ದಕ್ಕೆ ಕ್ಷಮೆ ಕೇಳಿದ ಉಕ್ರೇನ್: ಭಾರತೀಯ ಸಂಸ್ಕೃತಿ ಬಗ್ಗೆ ಗೌರವವಿದೆ ಎಂದು ಟ್ವೀಟ್
ನವದೆಹಲಿ : ಉಕ್ರೇನ್‌ನ ರಕ್ಷಣಾ ಸಚಿವಾಲಯವು ಕಾಳಿ ದೇವತೆಯನ್ನು ವಿಕೃತವಾಗಿ ಚಿತ್ರಿಸಿತ್ತು. ಇದಕ್ಕೆ ಭಾರತೀಯರು ಸೇರಿ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆ ಎಚ್ಚೆತ್ತ ಉಕ್ರೇನ್ ಸರ್ಕಾರ ಭಾರತೀಯರ ಕ್ಷಮೆ ಕೇಳಿದೆ. ಅಲ್ಲದೆ, ಯುರೋಪ್‌ನ ರಾಷ್ಟ್ರ ವಿಶಿಷ್ಟವಾದ ಭಾರತೀಯ…
ಹಿಂದೂ ಜನಜಾಗೃತಿ ಸಮಿತಿಯಿಂದ ವಿಶೇಷ ಸಂವಾದ : ದಿ ಕೇರಳ ಸ್ಟೋರಿ : ಲವ್ ಜಿಹಾದ್‌ನಿಂದ ಐಸಿಸ್ ವರೆಗೆ!
ಬೆಂಗಳೂರು : ಜನಸಂಖ್ಯಾ ಹೆಚ್ಚಳ, ಲ್ಯಾಂಡ್ ಜಿಹಾದ್ ಮತ್ತು ಲವ್ ಜಿಹಾದ್ ಗಳು ಇಸ್ಲಾಮಿಕ್ ರಾಷ್ಟ್ರ ನಿರ್ಮಾಣದ ಗುರಿಗಳಾಗಿವೆ. ಎಡ ಮತ್ತು ಪಾಶ್ಚಾತ್ಯ ಮಾಧ್ಯಮಗಳು ಇದನ್ನು ಕಾಲ್ಪನಿಕ ಎಂದು ಕರೆಯುತ್ತವೆ. ಆದರೆ ದಿ ಕೇರಳ ಸ್ಟೋರಿಯು ಒಂದು ಕಹಿ ಸತ್ಯವಾಗಿದ್ದು ಇದು…
ಕಾಂಗ್ರೆಸ್ ಗ್ಯಾರಂಟಿ ವಿರೋಧಿಸುವ ಬಿಜೆಪಿಯವರು ಯೋಜನೆಯ ಫಲಾನುಭವಿಗಳಾಗುವುದಿಲ್ಲವೇ ?: ಕಾಂಗ್ರೆಸ್ ಮುಖಂಡ ಶುಭದ್ ರಾವ್ ಪ್ರಶ್ನೆ
ಕಾರ್ಕಳ: ಕಾಂಗ್ರೆಸ್ ಗ್ಯಾರಂಟಿ ಕಾರ್ಡನ್ನು ವಿರೋಧಿಸುವ ಬಿಜೆಪಿಗರು,ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಬಂದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಯ ಫಲಾನುಭವಿಗಳಾಗುವುದಿಲ್ಲವೇ ಎಂದು ಕಾಂಗ್ರೆಸ್ ಮುಖಂಡ ಶುಭದ್ ರಾವ್ ಪ್ರಶ್ನಿಸಿದ್ದಾರೆ. ಒಂದುವೇಳೆ ಕಾಂಗ್ರೆಸ್ ಸರ್ಕಾರದ ಯೋಜನೆಯ ಲಾಭ ಪಡೆಯುವುದಿಲ್ಲ ಎಂದಾದರೆ ಮೊದಲೇ ಬಹಿರಂಗಪಡಿಸಿ ಎಂದು…
ಶ್ರೀಕೃಷ್ಣ ಜನ್ಮಭೂಮಿ: ಅರ್ಜಿ ವಿಚಾರಣೆಗೆ ಹೈಕೋರ್ಟ್ ಅಸ್ತು
ನವದೆಹಲಿ: ಮಥುರಾದ ಶ್ರೀಕೃಷ್ಣ ಜನ್ಮಭೂಮಿ ಪಕ್ಕದಲ್ಲೇ ಇರುವ ಮಸೀದಿಯನ್ನು ತೆರವುಗೊಳಿಸಿ, ಅದರ ಜಾಗವನ್ನು ದೇಗುಲ ಟ್ರಸ್ಟ್‌ಗೆ ಮರಳಿಸಬೇಕು ಎಂಬ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ್ದ ಜಿಲ್ಲಾ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಉತ್ತರಪ್ರದೇಶ ಸುನ್ನಿ ವಕ್ಫ್ ಮಂಡಳಿ ಹಾಗೂ ಶಾಹಿ ಈದ್ಗಾ ಟ್ರಸ್ಟ್ ಸಲ್ಲಿಸಿದ್ದ…
ಕರ್ನಾಟಕದಲ್ಲೂ ಏಕರೂಪ ನಾಗರಿಕ ಸಂಹಿತೆ ಜಾರಿ : ಬಿಜೆಪಿ ಪ್ರಣಾಳಿಕೆಯಲ್ಲಿ ಮಹತ್ವದ ಘೋಷಣೆ
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುಣಾವಣೆ ಹಿನ್ನೆಲೆಯಲ್ಲಿ ಸೋಮವಾರ ಬಿಜೆಪಿ ಪ್ರಜಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಕರ್ನಾಟಕದಲ್ಲೂ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲಾಗುವುದು ಎಂದು ಬಿಜೆಪಿಯು ತನ್ನ ಪ್ರಜಾ ಪ್ರಣಾಳಿಕೆಯಲ್ಲಿ ಘೋಷಿಸಿದೆ. ಕಳೆದ ವರ್ಷ ಬಿಜೆಪಿ ಆಡಳಿತವಿರುವ ಹಲವು ರಾಜ್ಯಗಳು…
ಆನೆಗುಂದಿ ಮಹಾ ಸಂಸ್ಥಾನಕ್ಕೆ ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿ ಭೇಟಿ
ಕಾರ್ಕಳ: ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿ ಮುನಿಯಾಲು ಅವರು ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನದ ಸರಸ್ವತೀಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಅವರನ್ನು ಸೋಮವಾರ ಭೇಟಿ ಮಾಡಿ ಆಶೀರ್ವಾದಪಡೆದರು. ಈ ಸಂದರ್ಭದಲ್ಲಿ ನಳಿನಿ ವಿಜೇಂದ್ರ ಆಚಾರ್ಯ,ವಿಜೇಂದ್ರ ಆಚಾರ್ಯ, ಸದಾನಂದ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:02.05.2023,ಮಂಗಳವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೇಷಮಾಸ, ಶುಕ್ಲಪಕ್ಷ, ನಕ್ಷತ್ರ:ಉತ್ತರಫಾಲ್ಗುಣ,ರಾಹುಕಾಲ -03:37 ರಿಂದ 05:11 ಗುಳಿಕಕಾಲ-12:28 ರಿಂದ 02:02 ಸೂರ್ಯೋದಯ (ಉಡುಪಿ) 06:10 ಸೂರ್ಯಾಸ್ತ – 06:44 ದಿನವಿಶೇಷ: ವೇದವ್ಯಾಸ ಜಯಂತಿ ರಾಶಿ ಭವಿಷ್ಯ: ಮೇಷ(Aries): ನಿಮ್ಮ…
