ಕಾರ್ಕಳದಲ್ಲಿ ಕಾಂಗ್ರೆಸ್ ವತಿಯಿಂದ ಬೃಹತ್ ಪಾದಯಾತ್ರೆ: ಜನಸಾಗರದಲ್ಲಿ ಮುಳುಗಿದ ಕಾರ್ಕಳ ನಗರ- ಜನಪ್ರತಿನಿಧಿಯಾದವನು ಜನಸಾಮಾನ್ಯರ ನೋವಿಗೆ ಸ್ಪಂದಿಸುವ ಮನೋಭಾವ ಹೊಂದಿರಬೇಕು:ಮುನಿಯಾಲು ಉದಯ ಶೆಟ್ಟಿ
ಕಾರ್ಕಳ:ಜನಪ್ರತಿನಿಧಿಯಾದವನು ಜನಸಾಮಾನ್ಯರ ಜತೆಗಿರಬೇಕು.ತನ್ನ ಕ್ಷೇತ್ರದ ಅಭಿವೃದ್ಧಿ ಜನರ ನೋವು ನಲಿವುಗಳಿಗೆ ಸ್ಪಂದಿಸುವುದೇ ನಿಜವಾದ ಬದ್ದತೆ ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ ಶೆಟ್ಟಿ ಹೇಳಿದರು. ಅವರು ಸೋಮವಾರ ಕಾರ್ಕಳದ ಬಂಡೀಮಠದಲ್ಲಿ ನಡೆದ ಬೃಹತ್ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದರು.…
ಹಿರ್ಗಾನ : ಕಾರುಗಳು ಮುಖಾಮುಖಿ ಢಿಕ್ಕಿಯಾಗಿ ಮೂವರಿಗೆ ಗಾಯ
ಕಾರ್ಕಳ : ತಾಲೂಕಿನ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ಕಾರುಗಳೆರಡು ಮುಖಾಮುಖಿ ಢಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಎ.29ರಂದು ನಡೆದಿದೆ. ಕಣಜಾರು ನಿವಾಸಿ ವಿವನ್ ಲ್ಯಾನ್ಸಿ ಮೆಂಡೋನ್ಸ ಎಂಬವರು ಎ.29ರಂದು ತಾಯಿ ಲೀನಾ ಮೆಂಡೋನ್ಸ ಹಾಗೂ ಪತ್ನಿ ವಿನೋಲಿನ್…
ಬೆಳ್ತಂಗಡಿ :ಶ್ರೀ ದುರ್ಗಾ ಪಂಚಲಿಂಗೇಶ್ವರ ದೇವಳದ 15ನೇ ಶತಮಾನದ ಶಾಸನ ಅಧ್ಯಯನ
ಬೆಳ್ತಂಗಡಿ: ತಾಲೂಕಿನ ಶ್ರೀ ದುರ್ಗಾ ಪಂಚಲಿಂಗೇಶ್ವರ ದೇವಸ್ಥಾನದಲ್ಲಿರುವ ಶಾಸನವನ್ನು ದೇವಾಲಯದ ಆಡಳಿತ ಮಂಡಳಿಯ ಅನುಮತಿಯ ಮೇರೆಗೆ, ಪ್ಲೀಚ್ ಇಂಡಿಯಾ ಫೌಂಡೇಶನ್-ಹೈದರಾಬಾದ್ ಇಲ್ಲಿನ ಸಹಾಯಕ ಸಂಶೋಧಕರಾದ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಅಧ್ಯಯನ ಮಾಡಿದ್ದಾರೆ. ಕಣ (ಗ್ರಾನೈಟ್) ಶಿಲೆಯಲ್ಲಿ ಕೊರೆಯಲ್ಲಿಟ್ಟಿರುವ ಈ ದಾನ…
ಕಾರ್ಕಳ : ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆ
ಕಾರ್ಕಳ : ಕಾರ್ಕಳ ತಾಲೂಕು ಸಮಿತಿ ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆಯು ಸೋಮವಾರ(ಮೇ.1) ಸಂಘದ ಕಾರ್ಯಲಯದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಗೋವಿಂದರಾಜ್ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಂದಿನ ತಿಂಗಳು ಹವಾಮಾನ ಆಧಾರಿತ ಬೆಳೆವಿಮೆ ಮಾಡಿಸುವ ಕುರಿತು ಜನರಿಗೆ ಮಾಹಿತಿ…
ವಾರಣಾಸಿ: ಖ್ಯಾತ ಕ್ರಿಕೆಟ್ ಕೋಚ್ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ
ವಾರಣಾಸಿ : ಖ್ಯಾತ ಕ್ರಿಕೆಟ್ ಕೋಚ್ ರಾಮ್ ಲಾಲ್ ಯಾದವ್ ಮೇಲೆ ದುಷ್ಕರ್ಮಿಗಳು ಸೋಮವಾರ ಗುಂಡು ಹಾರಿಸಿರುವ ಘಟನೆ ವಾರಣಾಸಿಯ ಡಿಎವಿ ಇಂಟರ್ ಕಾಲೇಜು ಆವರಣದಲ್ಲಿ ನಡೆದಿದೆ. ಯಾದವ್ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ವರದಿಗಳ ಪ್ರಕಾರ, ಬೆಳಿಗ್ಗೆ…
ಉಡುಪಿ: ರಸಪ್ರಶ್ನೆ ಸ್ಪರ್ಧೆ ಮೂಲಕ ಮತದಾನ ಜಾಗೃತಿ
ಉಡುಪಿ : ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ , ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಜಿಲ್ಲಾ ಸ್ವೀಪ್ ಸಮಿತಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ರಸಪ್ರಶ್ನೆ ಸ್ಪರ್ಧೆ ಮೂಲಕ ಮತದಾರರಿಗೆ ಚುನಾವಣೆಯಲ್ಲಿ ಭಾಗವಹಿಸುವ ಬಗ್ಗೆ ಆಸಕ್ತಿ ಮೂಡಿಸುವ ಕಾರ್ಯ ಮಾಡುತ್ತಿದೆ.…
ವಿಚ್ಛೇದನಕ್ಕೆ ದಂಪತಿಗಳು 6 ತಿಂಗಳು ಕಾಯುವ ಅಗತ್ಯವಿಲ್ಲ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನವದೆಹಲಿ: ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನಕ್ಕೆ 6 ತಿಂಗಳ ಕಡ್ಡಾಯ ಕಾಯುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. 142 ನೇ ವಿಧಿಯ ಅಡಿಯಲ್ಲಿನ ಅಧಿಕಾರವನ್ನು ಬಳಸಿಕೊಂಡು ‘ಮದುವೆಯಲ್ಲಿ ಸರಿಪಡಿಸಲಾಗದ ವಿಘಟನೆ’ ಆಧಾರದ ಮೇಲೆ ತಕ್ಷಣವೇ ವಿವಾಹವನ್ನು ವಿಸರ್ಜಿಸಬಹುದು.…
ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ : BPL ಕುಟುಂಬಕ್ಕೆ ವರ್ಷಕ್ಕೆ ಉಚಿತ 3 ಗ್ಯಾಸ್ ಸಿಲಿಂಡರ್, ಪ್ರತಿದಿನ ಅರ್ಧ ಲೀಟರ್ ಹಾಲು ವಿತರಣೆ
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಬಿಜೆಪಿಯ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆ.ಪಿ.ನಡ್ಡಾ ಅವರು ಬಿಜೆಪಿಯ ಪ್ರಣಾಳಿಕೆ ಬಿಡುಗಡೆ…
ಭಯೋತ್ಪಾದಕ ಗುಂಪುಗಳು ಬಳಸುವ ʻ14 ಮೊಬೈಲ್ ಮೆಸೆಂಜರ್ ಆ್ಯಪ್ʼಗಳನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರ
ನವದೆಹಲಿ: ಭದ್ರತೆಯ ಕಾರಣಕ್ಕಾಗಿ ಕೇಂದ್ರ ಸರ್ಕಾರ 14 ಮೊಬೈಲ್ ಮೆಸೆಂಜರ್ ಆ್ಯಪ್‌ಗಳನ್ನು ನಿರ್ಬಂಧಿಸಿದೆ. ವರದಿಯ ಪ್ರಕಾರ, ಪಾಕಿಸ್ತಾನದಿಂದ ಸಂದೇಶವನ್ನು ಹರಡಲು ಮತ್ತು ಸಂದೇಶಗಳನ್ನು ಸ್ವೀಕರಿಸಲು ಭಯೋತ್ಪಾದಕರು ಈ ಮೊಬೈಲ್ ಮೆಸೆಂಜರ್ ಅಪ್ಲಿಕೇಶನ್‌ಗಳನ್ನು ಬಳಸಿದ್ದಾರೆ ಎಂದು ವರದಿಯಾಗಿದೆ. ವರದಿಯ ಪ್ರಕಾರ, ಈ ಮೆಸೆಂಜರ್…
ಕಾಂಗ್ರೆಸ್ ನ ಜಾತಿ ರಾಜಕಾರಣ, ಅಪಪ್ರಚಾರಕ್ಕೆ ಕಿವಿಗೊಡದೆ ಬಿಜೆಪಿಯನ್ನು ಬೆಂಬಲಿಸಿ :ಮಣಿರಾಜ್ ಶೆಟ್ಟಿ
ಕಾರ್ಕಳ: ಜನಸಾಮಾನ್ಯರ ಸಮಗ್ರ ಅಭಿವೃದ್ಧಿಗೆ ಶಾಸಕ, ಸಚಿವ ವಿ ಸುನಿಲ್ ಕುಮಾರ್ ಪೂರಕ ಆಡಳಿತ ನೀಡಿದ್ದರು. ಕಾರ್ಕಳದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಕಾರ್ಕಳಕ್ಕೆ ತಂದು, ಎಲ್ಲ ಜಾತಿ-ಸಮುದಾಯದವರ ಮೆಚ್ಚುಗೆಗೆ ಕಾರಣರಾಗಿದ್ದಾರೆ. ಬಿಜೆಪಿಯದ್ದು ಹಿಂದುತ್ವ, ಅಭಿವೃದ್ಧಿ ಅಜೆಂಡಾ ಆಗಿದ್ದರೆ, ಕಾಂಗ್ರೆಸ್ಸಿಗರು ಜಾತಿ ಮತ್ತು…
