ಉಡುಪಿಯಲ್ಲಿ ಅಮಿತ್ ಶಾ ಬಿರುಸಿನ ಪ್ರಚಾರ: ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳಿಗೆ ತಿರುಗೇಟು
ಉಡುಪಿ : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರ, ಪಿ.ಎಫ್.ಐ ಸಮರ್ಥನೆ, ವಂಶ ರಾಜಕಾರಣ, ಅಸುರಕ್ಷಿತತೆ ಗ್ಯಾರೆಂಟಿಗಳು ಪ್ರಜೆಗಳಿಗೆ ಲಭಿಸಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳಿಗೆ ತಿರುಗೇಟು ನೀಡಿದರು. ಅವರು ಕಟಪಾಡಿ ಗ್ರೀನ್ ವ್ಯಾಲಿ…
ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಜೆ.ಇ.ಇ ಮೈನ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ
ಕಾರ್ಕಳ :ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಎಪ್ರಿಲ್ ತಿಂಗಳಿನಲ್ಲಿ ನಡೆಸಿದ ಎರಡನೇ ಹಂತದ JEE Main ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ರಾಷ್ಟ್ರ ಮಟ್ಟದಲ್ಲಿ ನಡೆದ ಈ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿ.ಯು ಕಾಲೇಜಿನ ವಿದ್ಯಾರ್ಥಿಗಳಾದ ಉದ್ಭವ್ ಎಂ. ಆರ್. ಆಲ್ ಇಂಡಿಯಾ ರ‍್ಯಾಂಕಿAಗ್ ಕ್ಯಾಟಗರಿ…
ಜೆಇಇ ಮೈನ್ ಫಲಿತಾಂಶ 2023 ಪ್ರಕಟ: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಪ್ರಣವ್ ಗುಜ್ಜರ್‌ಗೆ ಭೌತಶಾಸ್ತ್ರ ಶೇ.100 ಅಂಕಗಳೊಂದಿಗೆ ಶೇಕಡಾವಾರು 99.84 ಫಲಿತಾಂಶ: 9 ವಿದ್ಯಾರ್ಥಿಗಳಿಗೆ ಶೇಕಡಾವಾರು 98ಕ್ಕಿಂತ ಅಧಿಕ ಫಲಿತಾಂಶ
ಕಾರ್ಕಳ : ರಾಷ್ಟçಮಟ್ಟದಲ್ಲಿ ನಡೆಯುವ ಇಂಜಿನಿಯರಿAಗ್ ಪ್ರವೇಶ ಪರೀಕ್ಷೆಯಾದ ಜೆಇಇ ಮೈನ್ 2ನೇ ಹಂತದ ಅಂತಿಮ ಫಲಿತಾಂಶದಲ್ಲಿ ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜಿನ ಪ್ರಣವ್ ಗುಜ್ಜರ್ ಭೌತಶಾಸ್ತçದಲ್ಲಿ 100 ಪರ್ಸಂಟೈಲ್ ಪಡೆಯುವುದರ ಜತೆಗೆ, ಗಣಿತಶಾಸ್ತçದಲ್ಲಿ 99.5756 ಪರ್ಸಂಟೈಲ್ ಮತ್ತು ರಸಾಯನ ಶಾಸ್ತçದಲ್ಲಿ…
ವಿಶ್ವಹಿಂದೂ ಪರಿಷತ್ ನಾಯಕನ ಹತ್ಯೆ ಪ್ರಕರಣ: ಮುಖ್ತರ್ ಅನ್ಸಾರಿಗೆ 10 ವರ್ಷ ಜೈಲು ಶಿಕ್ಷೆ ಪ್ರಕಟ
ಲಖನೌ(ಏ.29): ವಿಶ್ವಹಿಂದೂ ಪರಿಷತ್ ನಾಯಕ ನಂದಕಿಶೋರ್ ರುಂಗ್ತಾ ಹಾಗೂ ಬಿಜೆಪಿ ಶಾಸಕ ಕೃಷ್ಣಾನಂದ ರೈ ಕಿಡ್ನಾಪ್ ಹಾಗೂ ಹತ್ಯೆ ಪ್ರಕರಣದಲ್ಲಿ ಸುದೀರ್ಘ ವಿಚಾರಣೆ ಬಳಿಕ ಇಂದು ತೀರ್ಪು ಪ್ರಕಟಗೊಂಡಿದೆ. ಈ ಕೊಲೆಯ ಪ್ರಮುಖ ಆರೋಪಿ , ಬಹುಜನ ಸಮಾಜವಾದಿ ಪಾರ್ಟಿ ನಾಯಕ…
ಚುನಾವಣೆ ಹೊತ್ತಲ್ಲೇ ಸ್ಫೋಟಕಗಳ ಸಾಗಾಟ- ಕಾರ್ಕಳದಲ್ಲಿ ಡಿಟೋನೇಟರ್ ಸಹಿತ ಸ್ಪೋಟಕ ಸಾಮಾಗ್ರಿ ವಶ: ಮೂವರ ಬಂಧನ
ಕಾರ್ಕಳ: ಸಾಣೂರು ಮುರತ್ತಂಗಡಿ ಚುನಾವಣಾ ಚೆಕ್ ಪೋಸ್ಟ್ ಮೂಲಕ ಎರಡು ಸ್ಕೂಟರ್ ಗಳಲ್ಲಿ ಕಾರ್ಕಳಕ್ಕೆ ಅಕ್ರಮವಾಗಿ ಸ್ಪೋಟಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕಾರ್ಕಳ ಪೊಲೀಸರು ಬಂಧಿಸಿ,ಬಂಧಿತರಿಂದ ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳು ಮಂಗಳೂರು ಪಚ್ಚನಾಡಿ ನಿವಾಸಿಗಳಾದ ನಾಗರಾಜ, ಶಂಕರ…
ಹಿಂದುತ್ವದಪರ ಹೋರಾಟ ಮಾಡಿದವರ ವಿರುದ್ಧ ಸ್ಪರ್ಧಿಸುವುದು ಯಾವ ಹಿಂದುತ್ವ ಸಿದ್ದಾಂತ: ಮಹೇಶ್ ಶೆಟ್ಟಿ
ಕಾರ್ಕಳ: ಕೆಲವರು ಹಿಂದುತ್ವದ ಹೆಸರು ಹೇಳಿಕೊಂಡು ಸಮಾಜದಲ್ಲಿ ಕೋಮು ಸಂಘರ್ಷದ ವಾತಾವರಣ ಸೃಷ್ಟಿಸಲು ಯತ್ನಿಸುತ್ತಿದ್ದಾರೆ,ಹಿಂದುತ್ವ ಎಂದರೆ ಯಾರ ವಿರುದ್ಧದ ಹೋರಾಟವಲ್ಲ ಅದು ಜೀವನ ಪದ್ದತಿ ಎಂದು ಕಾರ್ಕಳ ವಿಧಾನಸಭಾ ಚುನಾವಣೆಯ ಬಿಜೆಪಿ ಪ್ರಚಾರ ಸಮಿತಿ ಅಧ್ಯಕ್ಷ ಮಹೇಶ್ ಶೆಟ್ಟಿ ಕುಡುಪುಲಾಜೆ ಹೇಳಿದ್ದಾರೆ.…
ಕೂಡ್ಲಗಿ ಹೆಲಿಪ್ಯಾಡ್ ಬಳಿ ಕಾರು ಹತ್ತುವ ವೇಳೆ ಕುಸಿದು ಬಿದ್ದ ಸಿದ್ದರಾಮಯ್ಯ
ವಿಜಯನಗರ: ಕಾರು ಹತ್ತುವಾಗ ಬಾಗಿಲ ಬಳಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕುಸಿದಿರುವ ಘಟನೆ ಜಿಲ್ಲೆಯ ಕೂಡ್ಲಗಿ ಹೆಲಿಪ್ಯಾಡ್ ಬಳಿ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಡಾ. ಎನ್ ಟಿ ಶ್ರೀನಿವಾಸ್ ಅವರ ಪರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರಕ್ಕೆಂದು ಹೆಲಿಕಾಪ್ಟರ್ ಮೂಲಕ ಕೂಡ್ಲಗಿಗೆ…
ಡಾ ಜಿ ಪರಮೇಶ್ವರ್ ಮೇಲೆ ಕಿಡಿಗೇಡಿಯಿಂದ ಕಲ್ಲೆಸೆತ: ತಪ್ಪಿತಸ್ಥರನ್ನು ಬಂಧಿಸುವಂತೆ ಕಾರ್ಯಕರ್ತರ ಆಗ್ರಹ
ತುಮಕೂರು: ಜಿಲ್ಲೆಯ ಕೊರಟಗೆರೆ ಕ್ಷೇತ್ರದಲ್ಲಿ ದುಷ್ಕರ್ಮಿಗಳಿಂದ ಡಾ.ಜಿ ಪರಮೇಶ್ವರ್ ಮೇಲೆ ಕಲ್ಲೆಸೆತ ಪ್ರಕರಣ ಸಂಬಂಧಿಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ ಹೌದು, ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿರುವ ಕೊರಟಗೆರೆ ಕ್ಷೇತ್ರದಲ್ಲಿ ನಿನ್ನೆ(ಏ.28) ಪ್ರಚಾರ ನಿರತ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ…
ಕುಂಟಲ್ಪಾಡಿ: ಶ್ರೀ ಗಾಲಿಮಾರಿ ಕುಣಿತ ಭಜನಾ ಮಂಡಳಿ ಉದ್ಘಾಟನೆ
ಕಾರ್ಕಳ : ಶ್ರೀ ಅಂಭಾಭವಾನಿ ಗಾಲಿಮಾರಿ ದೇವಸ್ಥಾನ ಬೈಲಡ್ಕ, ಕುಂಟಲ್ಪಾಡಿ ಇಲ್ಲಿ ನೂತನವಾಗಿ ಪ್ರಾರಂಭವಾದ “ಶ್ರೀ ಗಾಲಿಮಾರಿ ಕುಣಿತ ಭಜನಾ ಮಂಡಳಿ” ಯನ್ನು ಬಾಲಾಜಿ ಶಿಬಿರದ ಗುರು ಸ್ವಾಮಿಗಳು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕುಣಿತ ಭಜನಾ ತರಭೇತಿ ನೀಡಿದ…
ದ್ವೇಷಭಾಷಣದ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲು ಕಡ್ಡಾಯ: ರಾಜ್ಯಗಳಿಗೆ ಸುಪ್ರೀಂ ಮಹತ್ವದ ಆದೇಶ
ನವದೆಹಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ದ್ವೇಷ ಭಾಷಣಗಳ ವಿರುದ್ಧ ಎಲ್ಲಾ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸ್ವಯಂಪ್ರೇರಿತ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಕೇಸು ದಾಖಲಿಸದಿದ್ದರೆ ಅದನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಲಾಗುವುದು…
