Breaking News

ಕಾರ್ಯಕ್ರಮದ ವೇದಿಕೆಯಲ್ಲೇ ಕುಸಿದುಬಿದ್ದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ: ಆಸ್ಪತ್ರೆಗೆ ದಾಖಲು ಫೇಸ್ ಬುಕ್ ನಲ್ಲಿ ಶಾಸಕ ಸುನಿಲ್ ಕುಮಾರ್ ಅವರಿಗೆ ತೇಜೋವಧೆ ಪ್ರಕರಣ: ಯುವ ಕಾಂಗ್ರೆಸ್ ಮುಖಂಡ ಯೋಗೀಶ್ ಆಚಾರ್ಯ ಬಂಧನಕ್ಕೆ ಪೊಲೀಸರಿಗೆ ನ್ಯಾಯಾಲಯ ನಿರ್ದೇಶನ ಹೆಬ್ರಿ: ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಯೋಧನಿಗೆ ಹುಟ್ಟೂರಿನಲ್ಲಿ ಅದ್ಧೂರಿ ಸ್ವಾಗತ- ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸೈನ್ಯಕ್ಕೆ ಸೇರಿ ಭಾರತ ಮಾತೆಯ ಸೇವೆ ಸಲ್ಲಿಸಬೇಕು- ಸನ್ಮಾನ ಸ್ವೀಕರಿಸಿ ನಿವೃತ್ತ ಯೋಧ ಆನಂದ ಕಬ್ಬಿನಾಲೆ ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಆತನ ಸಾವಿಗೆ ಅವನ ಮನೆಯವರೇ ಕಾರಣ: ತನ್ನ ವಿರುದ್ಧದ ಆರೋಪಕ್ಕೆ ಸೌಮ್ಯ ಶೆಟ್ಟಿ ಸ್ಪಷ್ಟನೆ ಹಿರ್ಗಾನ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ: ನಗದು ಸಹಿತ ಇಬ್ಬರು ವಶಕ್ಕೆ

ಅಜೆಕಾರು ವಲಯ ಬ್ರಾಹ್ಮಣ ಸಂಘದಿಂದ ಸಂಕೀರ್ತನೆ ಭಜನೆ

ಹೆಬ್ರಿ : ಅಜೆಕಾರು ವಲಯ ಬ್ರಾಹ್ಮಣ ಸಂಘದ ಆಶ್ರಯದಲ್ಲಿ ಪ್ರತಿ ವರ್ಷದಂತೆ, ಕಾರ್ತಿಕ ಮಾಸದ ಸಂಕೀರ್ತನೆ, ಭಜನೆ, ಶೋಭಾನೆ, ಅಷ್ಟಾವಧಾನ ಕಾರ್ಯಕ್ರಮವು, ಅಜೆಕಾರು ಗುಡ್ಡೆಅಂಗಡಿ ಹರಿವಾಯು ಕೃಪಾದಲ್ಲಿ ಕಾಡುಹೊಳೆ ಜಂಗಮೇಶ್ವರ ಮಠದ ಪ್ರಧಾನ ಅರ್ಚಕ ವೇದಮೂರ್ತಿ ರಾಘವೇಂದ್ರ ಭಟ್ ಇವರ ನೇತೃತ್ವದಲ್ಲಿ…

ಆಂಧ್ರದಲ್ಲಿ ಭೀಕರ ಅಪಘಾತ: ಹೊತ್ತಿ ಉರಿದ ಎಸಿ ಬಸ್, ಬೆಂಗಳೂರಿಗೆ ಬರುತ್ತಿದ್ದ 32 ಮಂದಿ ಸಜೀವ ದಹನ!

ಕರ್ನೂಲ್‌ (ಆಂಧ್ರ ಪ್ರದೇಶ): ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಆಂಧ್ರಪ್ರದೇಶದ ಕರ್ನೂಲು ಬಳಿ ಅಪಘಾತಕ್ಕೀಡಾಗಿ, 32 ಮಂದಿ ಪ್ರಯಾಣಿಕರು ಸಜೀವ ದಹನಗೊಂಡಿರುವ ದಾರುಣ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಬಸ್‌ನಲ್ಲಿದ್ದ 44 ಪ್ರಯಾಣಿಕರ ಪೈಕಿ ಕೇವಲ 12 ಮಂದಿ ಮಾತ್ರ…

ಕಾರ್ಕಳ ಪುರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ ಗುಂಡಿಗಳು, ಒಳಚರಂಡಿ ಅವ್ಯವಸ್ಥೆ ಬಗ್ಗೆ ಬಿಸಿಬಿಸಿ ಚರ್ಚೆ: ಅಧಿಕಾರಿಗಳಿಗೆ ಜನರ ಸಮಸ್ಯೆಗಳ ಬಗ್ಗೆ ಅರಿವಿಲ್ಲ: ಸದಸ್ಯರ ಆಕ್ರೋಶ

ಕಾರ್ಕಳ, ಅ.23: ಪುರಸಭೆಯ ವ್ಯಾಪ್ತಿಯ ರಸ್ತೆಗಳು ಹೊಂಡಾಗುಂಡಿಯಾಗಿದ್ದು, ಒಳಚರಂಡಿ ವ್ಯವಸ್ಥೆ ಹದಗೆಟ್ಟ ಪರಿಣಾಮ ಕೊಳಚೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದರೂ ಜನರ ಸಮಸ್ಯೆಗಳನ್ನು ಕೇಳುವವರಿಲ್ಲ. ಅಧಿಕಾರಿಗಳು ಕಚೇರಿ ಬಿಟ್ಟು ಹೊರಗಡೆ ಬಂದು ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ನಡೆಸಬೇಕು…

ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು, ಅಕ್ಟೋಬರ್ 23: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ರದ್ಧತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಪೀಠ ಆದೇಶವನ್ನು ಕಾಯ್ದಿರಿಸಿದೆ. ಹೈಕೋರ್ಟ್ ನ್ಯಾಯಮೂರ್ತಿ ಎಂಐ ಅರುಣ್ ಅವರಿದ್ದ ಪೀಠ ವಿಚಾರಣೆ ನಡೆಸಿ, ಆದೇಶವನ್ನು…

ಅ.25 ರಂದು ದಿ. ಎಂ.ಕೆ ವಿಜಯಕುಮಾರ್ ಅವರಿಗೆ ಬಿಜೆಪಿ ವತಿಯಿಂದ ನುಡಿನಮನ

ಕಾರ್ಕಳ: ಕಳೆದ ಅಕ್ಟೋಬರ್ 03 ರಂದು ವಿಧಿವಶರಾದ ಕಾರ್ಕಳ ಬಿಜೆಪಿಯ ಹಿರಿಯ ಮುಖಂಡರು, ಖ್ಯಾತ ನ್ಯಾಯವಾದಿಗಳಾದ ಎಂ ಕೆ ವಿಜಯ್ ಕುಮಾರ್ ರವರು ಕಾರ್ಕಳ ಬಿಜೆಪಿಗೆ, ಸಮಾಜಕ್ಕೆ ನೀಡಿದ ಕೊಡುಗೆ ಅಪಾರ. ಶ್ರೀಯುತರ ಆತ್ಮಕ್ಕೆ ಸದ್ಗತಿ ಕೋರಿ ಕಾರ್ಕಳ ಬಿಜೆಪಿ ಮಂಡಲದ…

ಎ.ಬಿ ಕೇಬಲ್ ನಿರ್ವಹಣೆ ಕಾಮಗಾರಿ ಹಿನ್ನೆಲೆ:ಅ.26 ರಂದು ಕಾರ್ಕಳ ನಗರ ಪ್ರದೇಶದ ಹಲವೆಡೆ ವಿದ್ಯುತ್ ವ್ಯತ್ಯಯ

ಕಾರ್ಕಳ: 220/110/11 ಕೆವಿ ಕೇಮಾರು ವಿದ್ಯುತ್ ಕೇಂದ್ರದಿಂದ ಹೊರಡುವ 11ಕೆವಿ ಕಾರ್ಕಳ ಐಬಿ ಫೀಡರ್ ನಲ್ಲಿ, ಮತ್ತು 110/11ಕೆವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ 11ಕೆವಿ ಕಾರ್ಕಳ ಟೌನ್ ಫೀಡರ್ ನಲ್ಲಿ, ಎ.ಬಿ.ಕೆಬಲ್ ವ್ಯವಸ್ಥಾ ಸುಧಾರಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಅಕ್ಟೋಬರ್ 26 ರಂದು…

ಕಾರ್ಕಳ: ಚೇತನಾ ವಿಶೇಷ ಶಾಲೆಯಲ್ಲಿ ದೀಪಾವಳಿ ಆಚರಣೆ

ಕಾರ್ಕಳ: ಚೇತನಾ ವಿಶೇಷ ಶಾಲಾ ವಿದ್ಯಾರ್ಥಿಗಳೊಂದಿಗೆ ಸಿಬ್ಬಂದಿ ವರ್ಗ ಹಾಗೂ ಪಾಲಕರು ದೀಪಾವಳಿ ಹಬ್ಬವನ್ನು ಆಚರಿಸಿದರು. ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಅಧ್ಯಕ್ಷರಾದ ರೊಟೇರಿಯನ್ ಕೆ. ಸುರೇಂದ್ರ ನಾಯಕ್ ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.…

ಜಾರ್ಕಳ: ಅಕ್ರಮ ಕಲ್ಲುಕೋರೆಗೆ ಪೊಲೀಸ್ ದಾಳಿ, ಪ್ರಕರಣ ದಾಖಲು

ಕಾರ್ಕಳ: ಕಾರ್ಕಳ ತಾಲೂಕು ಎರ್ಲಪಾಡಿ ಗ್ರಾಮದ ಜಾರ್ಕಳ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ನಡೆಸುತ್ತಿದ್ದ ಅಕ್ರಮ ಕಲ್ಲುಕೋರೆಗೆ ದಾಳಿ ನಡೆಸಿದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಜಾರ್ಕಳ ಸರ್ಕಾರಿ ಜಾಗದ ಸ.ನಂ 245/* ರಲ್ಲಿ ಕಲ್ಲುಕೋರೆ ಪಾದೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದಾರೆ ಎಂಬ ಖಚಿತ…

ದೆಹಲಿಯಲ್ಲಿ ಪೊಲೀಸ್ ಎನ್​​ಕೌಂಟರ್; ಬಿಹಾರದ ಸಿಗ್ಮಾ ಗ್ಯಾಂಗ್‌ನ ಮೋಸ್ಟ್‌ ವಾಂಟೆಡ್‌ ನಾಲ್ವರು ಕ್ರಿಮಿನಲ್ಸ್‌ಗಳ ಹತ್ಯೆ

ನವದೆಹಲಿ, ಅ. 23: ದೆಹಲಿಯ ರೋಹಿಣಿಯಲ್ಲಿ ಬೆಳಗಿನ ಜಾವ ನಡೆದ ಪೊಲೀಸ್ ಎನ್​​ಕೌಂಟರ್ನಲ್ಲಿ ಸಿಗ್ಮಾ ಗ್ಯಾಂಗ್​​ನ ನಾಲ್ವರು ಮೋಸ್ಟ್​ ವಾಂಟೆಡ್ ಗ್ಯಾಂಗ್​ಸ್ಟರ್​ಗಳನ್ನು ಹತ್ಯೆ ಮಾಡಲಾಗಿದೆ. ದೆಹಲಿ ಮತ್ತು ಬಿಹಾರ ಪೊಲೀಸರ ತಂಡಗಳು ಮತ್ತು ಗ್ಯಾಂಗ್​ಸ್ಟರ್​ಗಳ ನಡುವೆ ವಾಯುವ್ಯ ದೆಹಲಿಯಲ್ಲಿ ಬೆಳಗಿನ ಜಾವ…

ಕಾರ್ಕಳ: ನಕಲಿ ಚಿನ್ನಾಭರಣ ಅಡಮಾನ ಇರಿಸಿ ಬರೋಬ್ಬರಿ 10.58 ಲ.ರೂ ವಂಚನೆ: ಖತರ್ನಾಕ್ ದಂಪತಿ ಸಹಿತ ಅಕ್ಕಸಾಲಿಗನ ವಿರುದ್ಧ ದೂರು

ಕಾರ್ಕಳ, ಆ.22: ನಕಲಿ ಚಿನ್ನಾಭರಣವನ್ನು ಅಡಮಾನ ಇಟ್ಟು ಕಾರ್ಕಳದ ಗೋಕರ್ಣನಾಥ ಕೋ-ಅಪರೇಟಿವ್ ಬ್ಯಾಂಕಿಗೆ ಬರೋಬ್ಬರಿ 10.58 ಲಕ್ಷ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.ಈ ಪ್ರಕರಣದ ಕುರಿತು ನಕಲಿ ಚಿನ್ನ ಅಡಮಾನ ಇರಿಸಿದ ದಂಪತಿ ನಾಗರಾಜ ಹಾಗೂ ಆತನ ಪತ್ನಿ ರೇಣುಕಾ ಹಾಗೂ…