Breaking News

ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿಯವರ ಶಿರ್ಲಾಲು ಗ್ರಾಮ ವಾಸ್ತವ್ಯ ಕೇವಲ ರಾಜಕೀಯ ನಾಟಕ: ಅಜೆಕಾರು ಬಿಜೆಪಿ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಶೀತಲ್ ಜೈನ್ ಆರೋಪ ಹೆಬ್ರಿ: ಕೋಳಿ ಅಂಕಕ್ಕೆ ದಾಳಿ ಮಾಡಿಸಿರುವ ಆರೋಪ: ವ್ಯಕ್ತಿಗೆ ಹಲ್ಲೆ ನಡೆಸಿ ಬೆದರಿಕೆ, ಪ್ರಕರಣ ದಾಖಲು ಯುದ್ಧದ ಉದ್ವಿಗ್ನತೆ ನಡುವೆ ಇಂದು ಭಾರತಕ್ಕೆ ಬಂದು ಸೇರಲಿದೆ ಮತ್ತೆರಡು ತೈಲ ಹಡಗುಗಳು: ಮಂಗಳೂರಿನಲ್ಲಿ 26 ಸಾವಿರ ಮೆಟ್ರಿಕ್‌ ಟನ್ LPG ಅನ್‌ಲೋಡ್‌ ಹೆಬ್ರಿ ಅನಂತಪದ್ಮನಾಭ ಫ್ರೆಂಡ್ಸ್ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ- ಒತ್ತಡದ ಬದುಕಿನಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಸವಾಲಿನ ಸಂಗತಿ: ಡಿವೈಎಸ್ಪಿ ವಿಜಯಪ್ರಸಾದ್ ಸಾಲ ನೀಡಿದ ಸ್ನೇಹಿತನಿಗೇ ಇರಿದ ಭೂಪ: ಹಣ ಹಿಂದಿರುಗಿಸುವಂತೆ ಕೇಳಿದ್ದಕ್ಕೆ ಚೂರಿಯಿಂದ ತಿವಿದು ಕೊಲೆ ಯತ್ನ

ಕುಂಟಲ್ಪಾಡಿ: ಶ್ರೀ ಗಾಲಿಮಾರಿ ಕುಣಿತ ಭಜನಾ ಮಂಡಳಿ ಉದ್ಘಾಟನೆ

ಕಾರ್ಕಳ : ಶ್ರೀ ಅಂಭಾಭವಾನಿ ಗಾಲಿಮಾರಿ ದೇವಸ್ಥಾನ ಬೈಲಡ್ಕ, ಕುಂಟಲ್ಪಾಡಿ ಇಲ್ಲಿ ನೂತನವಾಗಿ ಪ್ರಾರಂಭವಾದ “ಶ್ರೀ ಗಾಲಿಮಾರಿ ಕುಣಿತ ಭಜನಾ ಮಂಡಳಿ” ಯನ್ನು ಬಾಲಾಜಿ ಶಿಬಿರದ ಗುರು ಸ್ವಾಮಿಗಳು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕುಣಿತ ಭಜನಾ ತರಭೇತಿ ನೀಡಿದ…

ದ್ವೇಷಭಾಷಣದ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲು ಕಡ್ಡಾಯ: ರಾಜ್ಯಗಳಿಗೆ ಸುಪ್ರೀಂ ಮಹತ್ವದ ಆದೇಶ

ನವದೆಹಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ದ್ವೇಷ ಭಾಷಣಗಳ ವಿರುದ್ಧ ಎಲ್ಲಾ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸ್ವಯಂಪ್ರೇರಿತ ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಕೇಸು ದಾಖಲಿಸದಿದ್ದರೆ ಅದನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಲಾಗುವುದು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:29.04.2023,ಶನಿವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೇಷ‌ಮಾಸ, ಶುಕ್ಲಪಕ್ಷ,ನಕ್ಷತ್ರ:ಆಶ್ಲೇಷಾ,ರಾಹುಕಾಲ -09:20 ರಿಂದ 10:54 ಗುಳಿಕಕಾಲ-06:12 ರಿಂದ 07:46 ಸೂರ್ಯೋದಯ (ಉಡುಪಿ) 06:12 ಸೂರ್ಯಾಸ್ತ – 06:44 ರಾಶಿ ಭವಿಷ್ಯ: ಮೇಷ(Aries): ನಿಮ್ಮ ಹೆಚ್ಚಿನ ಸಮಯವನ್ನು ನೀವು ಆಧ್ಯಾತ್ಮಿಕ…

ಬೈಲೂರಿನಲ್ಲಿ ಬೈಕ್‌ಗಳ ನಡುವೆ ಭೀಕರ ಅಪಘಾತ: ಓರ್ವ ಸಾವು, ಮೂರು ಮಂದಿ ಗಂಭೀರ

ಕಾರ್ಕಳ: ಕಾರ್ಕಳ-ಉಡುಪಿ ಮುಖ್ಯ ರಸ್ತೆಯ ಬೈಲೂರು ಕೆಳಪೇಟೆಯಲ್ಲಿ ಶುಕ್ರವಾರ ರಾತ್ರಿ 7 ಗಂಟೆಯ ವೇಳೆಗೆ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು ಮೂರು ಮಂದಿ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಯರ್ಲಪಾಡಿ ಕಾಂತರಗೋಳಿ ನಿವಾಸಿ ರಮೇಶ ಆಚಾರ್ಯ…

ಹೆಬ್ರಿ: ಚುನಾವಣಾ ಪ್ರಚಾರ ಸಭೆಯಲ್ಲಿ ದಲಿತರ ಅವಹೇಳನ ಆರೋಪ: ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಸೇರಿದಂತೆ ಹಲವರ ವಿರುದ್ಧ ದೂರು

ಹೆಬ್ರಿ: ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಏಪ್ರಿಲ್ 8 ರಂದು ನಡೆದ ಚುನಾವಣಾ ಪ್ರಚಾರ ಭಾಷಣದಲ್ಲಿ ಕಬ್ಬಿನಾಲೆ ಭಾಗದ ಜನಾಂಗದವರು ಕಾಡು ಜನರು ಪೂರ್ತಿಯಾಗಿ ಹಾಕಿಕೊಳ್ಳಲಿಕ್ಕೆ ಬಟ್ಟೆ ಇಲ್ಲವೆಂದು ದಲಿತ ಸಮಾಜವನ್ನು ಅವಹೇಳನ…

ಕಾಂಗ್ರೆಸ್ ಮನಸ್ಸು ವಿಷಪೂರಿತವಾಗಿದೆ: ಸುನಿಲ್ ಕುಮಾರ್

ಕಾರ್ಕಳ:ಜಗತ್ತಿನ ಶ್ರೇಷ್ಠ ಪ್ರಧಾನ ಮಂತ್ರಿಗಳಲ್ಲಿ ಒಬ್ಬರಾದ ನರೇಂದ್ರ ಮೋದಿಯವರನ್ನು ವಿಷ ಸರ್ಪಕ್ಕೆ ಹೋಲಿಸಿರುವುದು ಕಾಂಗ್ರೆಸ್ ಪಕ್ಷದ ಹೀನ ಮನಸ್ಥಿತಿಯನ್ನು ಬಿಂಬಿಸುತ್ತದೆ ಎಂದು ಸಚಿವ ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ಹೇಳಿದರು. ಅವರು ಶುಕ್ರವಾರ ಕಾರ್ಕಳ ವಿಕಾಸ…

ಕನ್ಯಾನ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಬಿಜೆಪಿ ಸೇರ್ಪಡೆ

ಕಾರ್ಕಳ: ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ದಿ. ನರಸಿಂಹ ನಾಯಕ್ ಅವರ ಪುತ್ರ ಕನ್ಯಾನ ಹಾಲು ಉತ್ಪಾದಕ ಸಹಕಾರಿ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯಕ್ ಅವರು ಸುನೀಲ್ ಕುಮಾರ್ ಅವರ ವಿಕಾಸ ಕಛೇರಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಗೊಂಡರು. ಸುನೀಲ್ ಕುಮಾರ್…

ಮುಂಡ್ಲಿ :ಜಿ.ವಿ.ಪಿ ಇಂಪ್ರಾ ಪ್ರಾಜೆಕ್ಟ್ ಮ್ಯಾನೇಜರ್ ಮೇಲೆ ಹಲ್ಲೆ, ಜೀವ ಬೆದರಿಕೆ

ಕಾರ್ಕಳ : ಕಾರ್ಕಳ ತಾಲೂಕಿನ ಜಾರ್ಕಳ ಮುಂಡ್ಲಿ ಜಿ.ವಿ.ಪಿ ಇಂಪ್ರಾ ಪ್ರಾಜೆಕ್ಟ್ ಕಂಪೆನಿಯ ಮ್ಯಾನೇಜರ್ ಸುದೀಪ್ ಹೆಗ್ಡೆ ಎಂಬವರ ಮೇಲೆ ತಂಡವೊAಡು ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಸುದೀಪ್ ಹೆಗ್ಡೆ ಅಜೆಕಾರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಎ.27 ರಂದು…

ಅತೀಕ್-ಅಶ್ರಫ್ ಹತ್ಯೆ ಪ್ರಕರಣ: ಸಮಗ್ರ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂ ಸೂಚನೆ

ನವದೆಹಲಿ: ಭೂಗತ ಪಾತಕಿ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಅಹ್ಮದ್ ಸಾವಿಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳು ಮತ್ತು ಅದಕ್ಕೂ ಮುನ್ನ ನಡೆದ ಘಟನೆಗಳನ್ನು ಉಲ್ಲೇಖಿಸಿ ಅಫಿಡವಿಟ್ ಸಲ್ಲಿಸುವಂತೆ ಸರ್ವೋಚ್ಚ ನ್ಯಾಯಾಲಯವು ಶುಕ್ರವಾರ ಉತ್ತರ ಪ್ರದೇಶ ಸರಕಾರಕ್ಕೆ ಸೂಚಿಸಿದೆ. ಅತಿಕ್…

ಬಜಗೋಳಿ : ಮದ್ಯ ಸೇವಿಸಲು ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಕಾರ್ಕಳ: ಮದ್ಯಪಾನ ಮಾಡಲೆಂದು ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ಎ.27ರಂದು ನಡೆದಿದೆ. ಕಾರ್ಕಳ ತಾಲೂಕಿನ ನಲ್ಲೂರು ಕಳತ್ರಪಾದೆ ನಿವಾಸಿ ರವೀಂದ್ರ ಪೂಜಾರಿ (38 ವರ್ಷ) ಮೃತಪಟ್ಟವರು. ರವೀಂದ್ರ ಪೂಜಾರಿ ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದು ಪ್ರತಿದಿನ…