Breaking News

ಗ್ರಾಮೀಣ ವಿದ್ಯಾರ್ಥಿಗಳಿಗೆ ಸರ್ಕಾರದಿಂದಲೇ ಉಚಿತ ನೀಟ್ ಕೋಚಿಂಗ್: ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಭರವಸೆ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿಯವರ ಶಿರ್ಲಾಲು ಗ್ರಾಮ ವಾಸ್ತವ್ಯ ಕೇವಲ ರಾಜಕೀಯ ನಾಟಕ: ಅಜೆಕಾರು ಬಿಜೆಪಿ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಶೀತಲ್ ಜೈನ್ ಆರೋಪ ಹೆಬ್ರಿ: ಕೋಳಿ ಅಂಕಕ್ಕೆ ದಾಳಿ ಮಾಡಿಸಿರುವ ಆರೋಪ: ವ್ಯಕ್ತಿಗೆ ಹಲ್ಲೆ ನಡೆಸಿ ಬೆದರಿಕೆ, ಪ್ರಕರಣ ದಾಖಲು ಯುದ್ಧದ ಉದ್ವಿಗ್ನತೆ ನಡುವೆ ಇಂದು ಭಾರತಕ್ಕೆ ಬಂದು ಸೇರಲಿದೆ ಮತ್ತೆರಡು ತೈಲ ಹಡಗುಗಳು: ಮಂಗಳೂರಿನಲ್ಲಿ 26 ಸಾವಿರ ಮೆಟ್ರಿಕ್‌ ಟನ್ LPG ಅನ್‌ಲೋಡ್‌ ಹೆಬ್ರಿ ಅನಂತಪದ್ಮನಾಭ ಫ್ರೆಂಡ್ಸ್ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ- ಒತ್ತಡದ ಬದುಕಿನಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಸವಾಲಿನ ಸಂಗತಿ: ಡಿವೈಎಸ್ಪಿ ವಿಜಯಪ್ರಸಾದ್

ಬಜಗೋಳಿ : ಮದ್ಯ ಸೇವಿಸಲು ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಕಾರ್ಕಳ: ಮದ್ಯಪಾನ ಮಾಡಲೆಂದು ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ಎ.27ರಂದು ನಡೆದಿದೆ. ಕಾರ್ಕಳ ತಾಲೂಕಿನ ನಲ್ಲೂರು ಕಳತ್ರಪಾದೆ ನಿವಾಸಿ ರವೀಂದ್ರ ಪೂಜಾರಿ (38 ವರ್ಷ) ಮೃತಪಟ್ಟವರು. ರವೀಂದ್ರ ಪೂಜಾರಿ ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದು ಪ್ರತಿದಿನ…

ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದ ‘ದೊಡ್ಮನೆ ಸೊಸೆ’ ಗೀತಾ ಶಿವರಾಜ್ ಕುಮಾರ್

ಬೆಂಗಳೂರು: ರಾಜಕಾರಣದ ಕುಟುಂಬದಿಂದಲೇ ಬಂದಿರುವ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು. ಇಂದು(ಏಪ್ರಿಲ್​ 28) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರ ಸಮ್ಮುಖದಲ್ಲಿ ಗೀತಾ ಶಿವರಾಜ್ ಕುಮಾರ್…

ಜಗದೀಶ್ ಶೆಟ್ಟರ್ ಕಾಂಗ್ರೆಸ್ ನಲ್ಲೇ ಸಾಯಲಿ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಕಿಡಿ

ಶಿವಮೊಗ್ಗ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಹುಚ್ಚು, ಭ್ರಮೆ ಹಿಡಿದಿದೆ, ಅವರನ್ನು ನಾವು ಟಾರ್ಗೆಟ್ ಮಾಡಿಲ್ಲ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್. ಈಶ್ವರಪ್ಪ, ಜಗದೀಶ್ ಶೆಟ್ಟರ್ ಗೆ ಹುಚ್ಚು, ಭ್ರಮೆ ಹಿಡಿದಿದೆ.…

ಗಡಿ ಒಪ್ಪಂದ ಮುರಿದರೆ ಮೈತ್ರಿ ಭಂಗ: ಚೀನಾಕ್ಕೆ ರಾಜ್‌ನಾಥ್‌ ಸಿಂಗ್‌ ಖಡಕ್‌ ಎಚ್ಚರಿಕೆ

ನವದೆಹಲಿ: 2020ರಲ್ಲಿ ಪೂರ್ವ ಲಡಾಖ್‌ನ ಗಲ್ವಾನ್‌ನಲ್ಲಿ ನಡೆದಿದ್ದ ಭಾರತ-ಚೀನಾ ಸೈನಿಕರ ನಡುವಿನ ಘರ್ಷಣೆ ಬಳಿಕ ಇದೇ ಮೊದಲ ಬಾರಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹಾಗೂ ಚೀನಾದ ರಕ್ಷಣಾ ಸಚಿವ ಲಿ ಶಾಂಗ್‌ಫು ನವದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದು, ಗಡಿ ಸಂಘರ್ಷ…

ಕರ್ನಾಟಕ ವಿಧಾನಸಭಾ ಚುನಾವಣೆ : ನಾಳೆಯಿಂದ 80 ವರ್ಷ ಮೇಲ್ಪಟ್ಟ ನಾಗರಿಕರ ಮತದಾನ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಮತದಾನಕ್ಕೆ ಮೇ 10 ದಿನಾಂಕ ನಿಗದಿ ಮಾಡಲಾಗಿದೆ. ಆದರೆ, ಹಿರಿಯ ನಾಗರಿಕರು ಹಾಗೂ ಅಂಗವಿಕಲರು ನಾಳೆಯಿಂದಲೇ (ಶನಿವಾರ) ಮತದಾನ ಮಾಡಲಿದ್ದಾರೆ. ಹೀಗೆ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ 9 ಸಾವಿರ ಜನರು ಏ.29ರಿಂದ ಮತ ಚಲಾಯಿಸಲಿದ್ದಾರೆ.…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:28.04.2023,ಶುಕ್ರವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೇಷ‌ಮಾಸ, ಶುಕ್ಲಪಕ್ಷ,ನಕ್ಷತ್ರ:ಪುಷ್ಯಾ,ರಾಹುಕಾಲ -10:55 ರಿಂದ 12:29 ಗುಳಿಕಕಾಲ-07:47 ರಿಂದ 09:21 ಸೂರ್ಯೋದಯ (ಉಡುಪಿ) 06:12 ಸೂರ್ಯಾಸ್ತ – 06:44 ರಾಶಿ ಭವಿಷ್ಯ: ಮೇಷ(Aries): ಕಾರ್ಯಗಳ ಕಡೆಗೆ ಹೆಚ್ಚು ಶ್ರಮಿಸುವ ಅವಶ್ಯಕತೆ…

ದೂರದೃಷ್ಟಿಯ ಶ್ರಮಜೀವಿ,ಅಭಿವೃದ್ಧಿಯಲ್ಲಿ ಹೊಸತನ ಹುಡುಕುವ ಕನಸುಗಾರ ಸುನಿಲ್ ಕುಮಾರ್: ಸಂಸದ ಗೋಪಾಲ ಶೆಟ್ಟಿ

ಕಾರ್ಕಳ : ಕಾರ್ಕಳ ಕ್ಷೇತ್ರದಲ್ಲಿ ಕಳೆದ 5 ವರ್ಷಗಳ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ನಡೆದಿದೆ. ಬೈಲೂರಿನ ಉಮಿಕ್ಕಳ ಬೆಟ್ಟದ ಮೇಲಿನ ಪರಶುರಾಮ ಪ್ರತಿಮೆಯುಳ್ಳ ಥೀಮ್ ಪಾರ್ಕ್ ಗೆ ಭೇಟಿ ನೀಡಿ ತುಂಬಾ ಸಂತಸವಾಗಿದೆ. ನಿಜಕ್ಕೂ ದೂರದೃಷ್ಟಿಯ ಯೋಜನೆಯಿದು. ಯಾಕೆಂದರೆ ನಾಡಿನ ಸಂಸ್ಕೃತಿ…

ಕಾರ್ಕಳದಲ್ಲಿ ಈ ಬಾರಿ ಕಾಂಗ್ರೆಸ್ ಗೆಲುವು ಶತಃಸಿದ್ದ: ಮಾಜಿ ಸಿಎಂ ವೀರಪ್ಪ ಮೊಯ್ಲಿ

ಕಾರ್ಕಳ: ಕಾರ್ಕಳಕ್ಕೂ ನನಗೂ ತಾಯಿ ಮತ್ತು ಮಗುವಿನ ಸಂಬಂಧ,ಇಲ್ಲಿಯ ಜನರು ಜಾತಿ ಮತ ಭೇದವಿಲ್ಲದೇ ನನ್ನನ್ನು ಬೆಳೆಸಿದ್ದಾರೆ. ಪಕ್ಷ ಎನ್ನುವುದು ನಮ್ಮ ತಾಯಿ ಇದ್ದಂತೆ, ಕಳೆದ 50 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿದಿದ್ದೇನೆ.ಕಾರ್ಕಳದಲ್ಲಿ ಮತ್ತೆ ಕಾಂಗ್ರೆಸ್ ಗೆಲ್ಲಲೇಬೇಕು, ಈ…

ಬಂಗಾಳ ರಾಮನವಮಿ ಹಿಂಸಾಚಾರ: NIA ತನಿಖೆಗೆ ಹೈಕೋರ್ಟ್ ಆದೇಶ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ನಡೆದ ರಾಮನವಮಿ ಹಿಂಸಾಚಾರದ ಬಗ್ಗೆ ಕೇಂದ್ರೀಯ ಸಂಸ್ಥೆ ಎನ್‌ಐಎ ತನಿಖೆಗೆ ಕೋಲ್ಕತ್ತಾ ಹೈಕೋರ್ಟ್ ಆದೇಶಿಸಿದೆ ಪಶ್ಚಿಮ ಬಂಗಾಳದ ಹೌರಾ ನಗರದಲ್ಲಿ ರಾಮನವಮಿ ಮೆರವಣಿಗೆ ನಡೆಸುವಾಗ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಈ ವೇಳೆ ಹಲವಾರು…

ತಪ್ಪು ಮಾಹಿತಿ ನೀಡುವ ಜಾಹೀರಾತು ತೆಗೆದು ಹಾಕಿ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೋರ್ನ್‌ವೀಟಾಗೆ ಸೂಚನೆ

ನವದೆಹಲಿ: ಇತ್ತೀಚಿನ ವರ್ಷಗಳಲ್ಲಿ ಪುಟ್ಟ ಮಕ್ಕಳಿಗೆ ಹಲವು ಪೌಷ್ಟಿಕ ಪುಡಿಯನ್ನು ಹಾಲಿನೊಂದಿಗೆ ಬೆರೆಸಿ ಕೊಡುವುದು ಸಾಮಾನ್ಯವಾಗಿದೆ. ಹೀಗಿರುವಾಗ ದೇಶಾದ್ಯಂತ ಕೋಟ್ಯಂತರ ಮಂದಿ ಸೇವಿಸುವ ಪೌಷ್ಟಿಕ ಹುಡಿ ಬೊರ್ನ್ವಿಟಾವು ಹಾನಿಕಾರಕ ಪದಾರ್ಥಗಳನ್ನು ಒಳಗೊಂಡಿದೆಯೆಂದು ಆರೋಪಗಳ ಬಗ್ಗೆ ಉತ್ತರಿಸುವಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ…