Breaking News

ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಕುಸಿದು ಬಿದ್ದು ಸಾವು ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಮುಂದಾದ ಸರ್ಕಾರ: ಗ್ರಾಮ ಪಂಚಾಯತಿ ಮಟ್ಟದಲ್ಲೂ ಸಮಿತಿ ರಚನೆ: ಫಲಾನುಭವಿಗಳ ಮನೆಗೆ “ಗ್ಯಾರಂಟಿ ಮನೆ” ಸ್ಟಿಕ್ಕರ್ ಅಳವಡಿಕೆ: ಸಿಎಂ ಡಿ.ಕೆ. ಶಿವಕುಮಾರ್ ಮರ್ಣೆ ಗ್ರಾಮ ಪಂಚಾಯಿತಿ ಗ್ರಾಮ ಸಭೆ: ಅಜೆಕಾರು-ದೆಪ್ಪುತ್ತೆ ಸಂಪರ್ಕ ರಸ್ತೆ ಅಭಿವೃದ್ಧಿಗೆ ಅಧಿಕಾರಿಗಳ ನಿರ್ಲಕ್ಷ್ಯ ಆರೋಪ: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ತೀವ್ರ ಆಕ್ರೋಶ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ 2026-27 -ಎಸ್. ವಿ. ಟಿ ಯ ಸಮೀಕ್ಷಾ ರಾಜ್ಯ ಮಟ್ಟಕ್ಕೆ ಆಯ್ಕೆ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ಹೃದಯ,ಎದೆಗೂಡು ಮತ್ತು ರಕ್ತನಾಳ ಶಸ್ತ್ರಚಿಕಿತ್ಸಾ ಸಲಹಾ ತಜ್ಞರಾಗಿ ಡಾ. ಅಕ್ಷಯ ಪ್ರತಾಪ್ ಸಿಂಗ್ ಸೇರ್ಪಡೆ

ಉಡುಪಿ: ಕಾಲೇಜಿನ ಅವ್ಯವಸ್ಥೆಗಳ ವಿರುದ್ಧ ಧ್ವನಿ ಎತ್ತಿದ್ದ ವಿದ್ಯಾರ್ಥಿನಿಗೆ ಬೆದರಿಕೆ ಸಂದೇಶ: ದೂರು ದಾಖಲು

ಉಡುಪಿ: ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು ಎಂಬ ಪ್ರಕರಣಕ್ಕೆ ಸಂಬAಧಿಸಿದAತೆ ಕಾಲೇಜಿನ ಅವ್ಯವಸ್ಥೆಗಳ ವಿರುದ್ಧ ಮಾತನಾಡಿದ್ದ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ಕಳುಹಿಸಿದವರ ವಿರುದ್ಧ ದೂರು ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವಿದ್ಯಾರ್ಥಿನಿ ಪ್ರತಿಭಟನೆಯಲ್ಲಿ ಕಾಲೇಜಿನ ಅವ್ಯವಸ್ಥೆಗಳ…

ಕಸ್ತೂರಿ ರಂಗನ್ ವರದಿ ಯಥಾವತ್ ಅನುಷ್ಠಾನ : ಅರಣ್ಯ ಸಚಿವರ ಹೇಳಿಕೆಗೆ ಶ್ರೀಧರ ಗೌಡ ಈದು ಆಕ್ಷೇಪ

ಕಾರ್ಕಳ : ಶತಮಾನಗಳಿಂದ ಪಶ್ಚಿಮ ಘಟ್ಟ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ನೆಲೆಕಂಡುಕೊAಡಿರುವ ಮಲೆಕುಡಿಯರು ಸೇರಿದಂತೆ ಇತರೆ ಅರಣ್ಯ ಅವಲಂಬಿತರು ಸಣ್ಣ ರೈತರು, ಕೃಷಿ ಕಾರ್ಮಿಕರು ಕಸ್ತೂರಿರಂಗನ್ ವರದಿ ಜಾರಿಯಿಂದ ಸಂಕಷ್ಟವನ್ನು ಎದುರಿಸುವ ಭೀತಿಯಿದೆ. ಆದ್ದರಿಂದ ಕಸ್ತೂರಿ ರಂಗನ್ ವರದಿ ಯಥಾವತ್ ಅನುಷ್ಠಾನ…

ಆ.3ರ ನಂತರ ಕರಾವಳಿ ಭಾಗದಲ್ಲಿ ಮತ್ತೆ ಮಳೆಯಬ್ಬರ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಕರಾವಳಿ ಭಾಗಗಳಲ್ಲಿ ಆಗಸ್ಟ್ 3ರ ನಂತರ ಮತ್ತೆ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.…

ವಿಟ್ಲ: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳ ಬಂಧನ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲ ಎಂಬಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಯುವಕರಿಂದ ಪ್ರತ್ಯೇಕವಾಗಿ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ. ಅಕ್ಷಯ್ ದೇವಾಡಿಗ (24), ಕಮಲಾಕ್ಷ ಬೆಳ್ಚಾಡ (30), ಸುಕುಮಾರ ಬೆಳ್ಚಾಡ (28) ಬಂಧಿತ ಆರೋಪಿಗಳಾಗಿದ್ದು ಪೊಲೀಸರು ವಿಚಾರಣೆ…

ಗೃಹಜ್ಯೋತಿ ಗ್ಯಾರಂಟಿ ಜಾರಿಗೆ ಸರ್ಕಾರದ ಸಿದ್ದತೆ: ಉಚಿತ ವಿದ್ಯುತ್ ಬಿಲ್ ನಿರೀಕ್ಷೆಯಲ್ಲಿ ಗ್ರಾಹಕರು!

ಬೆಂಗಳೂರು:ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಗೃಹಜ್ಯೋತಿ ಯೋಜನೆ ಮುಂದಿನ ಆಗಸ್ಟ್ ತಿಂಗಳಿನಿಂದ ಜಾರಿಗೊಳಿಸಲು ಸರ್ಕಾರ ಎಲ್ಲಾ ಸಿದ್ದತೆ ಮಾಡಿಕೊಂಡಿದೆ. ಇಂಧನ ಇಲಾಖೆ ಈ ನಿಟ್ಟಿನಲ್ಲಿ ಅಂತಿಮ ಸಿದ್ದತೆ ಮಾಡಿಕೊಂಡಿದ್ದು,ಎಲ್ಲವೂ ಅಂದುಕೊಂಡಂತೆ ಆದರೆ ಆಗಸ್ಟ್ ಮೊದಲ ವಾರದಿಂದಲೇ ಜನರಿಗೆ ಉಚಿತ ವಿದ್ಯುತ್…

ಮೂಲ್ಕಿ : ಪತ್ರಿಕಾ ದಿನಾಚರಣೆ, ಸಾಧಕರಿಗೆ ಗೌರವ ಕಾರ್ಯಕ್ರಮ

ಮುಲ್ಕಿ: ಮುಲ್ಕಿ ಪ್ರೆಸ್ ಕ್ಲಬ್ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ಸಾಧಕರಿಗೆ ಗೌರವ ಕಾರ್ಯಕ್ರಮ ಮುಲ್ಕಿ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಪ್ರೆಸ್ ಕ್ಲಬ್ ಅಧ್ಯಕ್ಷ ನಿಶಾಂತ್ ಶೆಟ್ಟಿ ಕಿಲೆಂಜೂರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮುಲ್ಕಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:31.07.2023, ಸೋಮವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ, ವರ್ಷ ಋತು,ಕರ್ಕಾಟಕ ಮಾಸ ಶುಕ್ಲಪಕ್ಷ, ನಕ್ಷತ್ರ:ಪೂರ್ವಾಷಾಢ , ರಾಹುಕಾಲ 07:52 ರಿಂದ 09:27 ಗುಳಿಕಕಾಲ-02:12 ರಿಂದ 03:48, ಸೂರ್ಯೋದಯ (ಉಡುಪಿ) 06:16 ಸೂರ್ಯಾಸ್ತ – 06:57 ರಾಶಿ ಭವಿಷ್ಯ: ಮೇಷ ರಾಶಿ…

ಕಲ್ಲಡ್ಕ: ಖಾಸಗಿ ಬಸ್- ಬೈಕ್ ಡಿಕ್ಕಿ: ಸವಾರ ದಾರುಣ ಸಾವು

ಬಂಟ್ವಾಳ: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ಕಲ್ಲಡ್ಕ ಎಂಬಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಮೃತಪಟ್ಟ ಬೈಕ್ ಸವಾರನನ್ನು ಕಲ್ಲಡ್ಕದ ಗೋಳ್ತಮಜಲು ಮುರಬೈಲು ನಿವಾಸಿ ಲತೀಶ್(29) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ…

ಕಸ್ತೂರಿ ರಂಗನ್ ವರದಿ ಅನುಷ್ಠಾನ ವಿಚಾರದಲ್ಲಿ ಸರ್ಕಾರ ಆತುರದ ನಿರ್ಧಾರ ತೆಗೆದುಕೊಳ್ಳಬಾರದು : ಮಾಜಿ ಸಚಿವ ಸುನಿಲ್ ಕುಮಾರ್ ಆಗ್ರಹ

ಕಾರ್ಕಳ : ಕಸ್ತೂರಿ ರಂಗನ್ ವರದಿಯನ್ನು ಯಥಾವತ್ ಅನುಷ್ಠಾನ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆಯವರು ನೀಡಿರುವ ಹೇಳಿಕೆ ಕಳವಳಕ್ಕೆ ಕಾರಣವಾಗಿದ್ದು ಸರ್ಕಾರ ಈ ವಿಚಾರದಲ್ಲಿ ಆತುರದ ನಿರ್ಣಯ ತೆಗೆದುಕೊಳ್ಳಬಾರದು ಎಂದು ಮಾಜಿ ಸಚಿವ ವಿ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.…

ಅಜೆಕಾರು: ಲಯನ್ಸ್ ಕ್ಲಬ್ ವತಿಯಿಂದ ಉಚಿತ ಫಿಸಿಯೋಥೆರಪಿ ಚಿಕಿತ್ಸೆ

ಅಜೆಕಾರು: ಲಯನ್ಸ್ ಕ್ಲಬ್ ಅಜೆಕಾರು,ಕ್ಯಾಥೊಲಿಕ್ ಸಭಾ ಹಾಗೂ ಮರ್ಣೆ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಕಂಪಾನಿಯೋ ವೆಲ್ ನೆಸ್ ಸೆಂಟರ್ ಉಡುಪಿ ವತಿಯಿಂದ ಜುಲೈ 26 ರಿಂದ ಒಂದು ತಿಂಗಳ ಕಾಲ ಸಾರ್ವಜನಿಕರಿಗಾಗಿ ಉಚಿತ ಫಿಜಿಯೋಥೆರಪಿ ಶಿಬಿರವನ್ನು ಅಜೆಕಾರು ಕೈಕಂಬದ ಆಶೀರ್ವಾದ್ ಕಾಂಪ್ಲೆಕ್ಸ್…