ಸುಳ್ಯ: ಕಾರು-ಸಾರಿಗೆ ಬಸ್ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ 6 ಮಂದಿ ದುರ್ಮರಣ
ಸುಳ್ಯ: ಸುಳ್ಯ ಬಳಿಯ ಸಂಪಾಜೆಯಲ್ಲಿ ಕಾರು ಹಾಗೂ ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು,ಈ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಮೃತಪಟ್ಟಿದ್ದಾರೆ. ಸುಳ್ಯದ ಸಂಪಾಜೆ ಪೇಟೆಯಲ್ಲಿ ಕಾರು ಮತ್ತು ಸರಕಾರಿ ಬಸ್ ನಡುವೆ ಈ ಅಪಘಾತ ಸಂಭವಿಸಿದ್ದು, ಈ…
ಸುಳ್ಯ ಶಾಸಕ ಅಂಗಾರ ಭಿನ್ನಮತ ಶಮನ: ರಾಜಕೀಯ ನಿವೃತ್ತಿ ಹಿಂಪಡೆದ ಅಂಗಾರ!
ಮಂಗಳೂರು : ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ರಾಜಕೀಯ ನಿವೃತ್ತಿ ಘೋಷಿಸಿದ್ದ ಸುಳ್ಯ ಬಿಜೆಪಿ ಶಾಸಕ ಎಸ್.ಅಂಗಾರ ತಮ್ಮ ಹೇಳಿಕೆ ಹಿಂಪಡೆದಿದ್ದು, ಮತ್ತೆ ಸಕ್ರಿಯ ರಾಜಕಾರಣದಲ್ಲಿ ತೊಡಗಿಕೊಳ್ಳುವ ಮೂಲಕ ಸುಳ್ಯದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುವುದಾಗಿ ಹೇಳಿದ್ದಾರೆ. ಬಿಜೆಪಿ…
ಅಜೆಕಾರಿನಲ್ಲಿ ನೂತನ ವಾಣಿಜ್ಯ ಹಾಗೂ ವಸತಿ ಸಮುಚ್ಚಯ ಉದ್ಘಾಟನೆ- ಆರ್ಥಿಕ ಚಟುವಟಿಕೆಗಳ ಉತ್ತೇಜನದಿಂದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಸಾಧ್ಯ: ಶಿವರಾಮ ಶೆಟ್ಟಿ
ಅಜೆಕಾರು:ಉದ್ಯಮಗಳು ಬೆಳೆದಾಗ ಹಳ್ಳಿಗಳ ಪ್ರಗತಿಯಾಗಲು ಸಾಧ್ಯ, ಅಜೆಕಾರಿನಂತಹ ಸಣ್ಣ ಊರಿನಲ್ಲಿ ಶಾಲೋಮ್ ಪ್ರಗತಿ ಎನ್ನುವ ವಾಣಿಜ್ಯ ಸಂಕೀರ್ಣದಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಒಂದೇ ಸೂರಿನಡಿ ಎಲ್ಲಾ ಸೌಲಭ್ಯಗಳು ಸಿಗುವಂತಾಗಲಿ ಎಂದು ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದೇವಸ್ಯ ಶಿವರಾಮ…
ಬೆಂಗಳೂರಿನ ಸಿದ್ದರಾಮಯ್ಯ ನಿವಾಸಕ್ಕೆ ಲಕ್ಷ್ಮಣ್ ಸವದಿ ಭೇಟಿ : ಚರ್ಚೆ ಬಳಿಕ ಕಾಂಗ್ರೆಸ್ ಸೇರ್ಪಡೆ ಫಿಕ್ಸ್?!
ಬೆಂಗಳೂರು : ಅಥಣಿ ಕ್ಷೇತ್ರದಲ್ಲಿ ಟಿಕೆಟ್ ಮಿಸ್ ಆದ ಬೆನ್ನಲ್ಲೆ ಬಿಜೆಪಿಗೆ ರಾಜೀನಾಮೆ ನೀಡಿದ ಲಕ್ಷ್ಮಣ್ ಸವದಿ ಇಂದು ಬೆಂಗಳೂರಿನ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ್ದಾರೆ . ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸುರ್ಜೇವಾಲ ಜೊತೆ ಒಂದೇ ಕಾರಿನಲ್ಲಿ ಲಕ್ಷ್ಮಣ್ ಸವದಿ ಆಗಮಿಸಿದ್ದು, ಸವಧಿ…
ಡ್ರಗ್ಸ್ ಬಗ್ಗೆ ಮತ್ತೊಂದು ವಿವಾದಾತ್ಮಕ ಪೋಸ್ಟ್ : ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸಿ ಎಂದ ನಟ ಚೇತನ್
ಬೆಂಗಳೂರು : ಸದಾ ಒಂದಲ್ಲೊಂದು ವಿಚಾರ, ಟೀಕೆಗಳ ಮೂಲಕ ಸುದ್ದಿಯಾಗುವ ನಟ ಚೇತನ್ ಇದೀಗ ಮತ್ತೆ ಹೊಸ ವಿವಾದವೊಂದು ಸೃಷ್ಟಿಸಿದ್ದಾರೆ. ಹಿಮಾಚಲ ಮುಖ್ಯಮಂತ್ರಿ ಸುಖು ಗಾಂಜಾ ವಿಚಾರವಾಗಿ ಮಾತನಾಡಿದ್ದನ್ನು ಅನುಮೋದಿಸುವ ಮೂಲಕ “ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸಿ ಎಂದು ನಟ ಚೇತನ್ ತಮ್ಮ…
ಇಂದು ಗುಡುಗು ಸಹಿತ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ಕೊಡಗು, ಉತ್ತರ ಒಳನಾಡಿನ ಗದಗ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಧಾರವಾಡ,…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:14.04.2023, ಶುಕ್ರವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ವಸಂತ ಋತು, ಮೇಷ:ಮಾಸ,ಕೃಷ್ಣಪಕ್ಷ, ನಕ್ಷತ್ರ:ಉತ್ತರಾಷಾಢ,ರಾಹುಕಾಲ -10:59 ರಿಂದ 12:31 ಗುಳಿಕಕಾಲ-07:53 ರಿಂದ 09:26 ಸೂರ್ಯೋದಯ (ಉಡುಪಿ) 06:20 ಸೂರ್ಯಾಸ್ತ – 06:42 ದಿನವಿಶೇಷ: ಮೇಷ ಸಂಕ್ರಮಣ ರಾಶಿ ಭವಿಷ್ಯ: ಮೇಷ(Aries): ಸರಿಯಾದ ಸಮಯದಲ್ಲಿ…
ಬಿಜೆಪಿಯನ್ನು ಗೆಲ್ಲಿಸಿ ಕಾರ್ಕಳದ ಅಭಿವೃದ್ಧಿಗೆ ಕೈಜೋಡಿಸಿ: ಮತದಾರರಲ್ಲಿ ಸುನಿಲ್ ಕುಮಾರ್ ಮನವಿ
ಕಾರ್ಕಳ: ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಯ ಡಬ್ಬಲ್ ಇಂಜಿನ್ ಸರ್ಕಾರ ಜತೆಗೆ ಕಾರ್ಕಳದಲ್ಲಿಯೂ ಬಿಜೆಪಿ ಜನಪ್ರತಿನಿಧಿ ಅಯ್ಕೆಯಾದಾಗ ಅಭಿವೃದ್ಧಿ ಕಾರ್ಯಚಟುವಟಿಕೆಗಳಿಗೆ ವೇಗ ಸಿಗುತ್ತದೆ.
ಸುನಿಲ್ ಕುಮಾರ್ ಮೌನ ಮುತಾಲಿಕ್ ಆರೋಪಗಳನ್ನು ಒಪ್ಪಿಕೊಂಡಂತಿದೆ : ಸುಪ್ರೀತ್ ಶೆಟ್ಟಿ
ಕಾರ್ಕಳ : ಭ್ರಷ್ಠಾಚಾರ ಹಾಗೂ ಬೇನಾಮಿ ಆಸ್ತಿಗಳ ಬಗ್ಗೆ ದಾಖಲೆ ಸಹಿತ ಪಟ್ಟಿ ಮಾಡಿ ಪ್ರಮೋದ್ ಮುತಾಲಿಕ್ ಸಾರ್ವಜನಿಕ ವೇದಿಕೆಗಳಲ್ಲಿ ಓದಿ ಹೇಳುತ್ತಿದ್ದರೂ ಸುನಿಲ್ ಕುಮಾರ್ ಮೌನ ವಹಿಸಿರುವುದರ ಹಿಂದೆ ಮೌನಂ ಸಮ್ಮತಿ ಲಕ್ಷಣಂ ಎನ್ನುವ ಸಿದ್ದಾಂತ ಅಡಗಿದೆ ಎಂದು ಕಾರ್ಕಳ…
ಇಂದೇ ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ಪ್ರಕಟ ಸಾಧ್ಯತೆ: ಸಂಜೆ 7.30ಕ್ಕೆ ದೆಹಲಿಯಲ್ಲಿ ಮಹತ್ವದ ಸಭೆ!
ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದೆ. ಮೂರು ಪಕ್ಷಗಳು ಅಭ್ಯರ್ಥಿಗಳ ಘೋಷಣೆ ಮಾಡುತ್ತಿದ್ದರೆ, ಇತ್ತ ಬಂಡಾಯದ ಕಿಡಿ ಜೋರಾಗಿದೆ. ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಂಡಿರುವ ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಗಳ 2 ಪಟ್ಟಿ ಪ್ರಕಟಗೊಳಿಸಿದೆ. ಇದೀಗ 3ನೇ ಪಟ್ಟಿ ಬಿಡುಗಡೆಗೆ ತಯಾರಿ…
