ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲೆಯಾಳಂ ಕಲಿಕೆ ಕಡ್ಡಾಯ : ಕೇರಳ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ತೀವ್ರ ಆಕ್ರೋಶ
ಬೆಂಗಳೂರು,ಜ.09 : ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಭಾಷೆ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ನಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇರಳ ಸರ್ಕಾರದ ಈ ನಿರ್ಧಾರದ ವಿರುದ್ಧ ಎಕ್ಸ್ ನಲ್ಲಿ ಟ್ವೀಟ್ ಮಾಡಿದ ಸಿಎಂ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ‘ಅಕ್ಕ ಪಡೆ’ ವಿಸ್ತರಣೆ: ಕಾನೂನು ಸಚಿವ ಎಚ್ ಕೆ ಪಾಟೀಲ್ ಮಾಹಿತಿ
ಬೆಂಗಳೂರು,ಜ.9: ಅಪ್ರಾಪ್ತ ಹೆಣ್ಣು ಮಕ್ಕಳು, ಮಹಿಳೆಯರ ಮೇಲಿನ ದೌರ್ಜನ್ಯದಂಥ ಪ್ರಕರಣಗಳನ್ನು ತಡೆಯಲು,ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ರಾಜ್ಯದ ಎಲ್ಲ 31 ಜಿಲ್ಲೆಗಳ ಐದು ಪೊಲೀಸ್ ಆಯುಕ್ತಾಲಯಗಳಲ್ಲಿ ‘ಅಕ್ಕ ಪಡೆ’ ಯೋಜನೆಯನ್ನು ಒಳಾಡಳಿತ ಇಲಾಖೆ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲು ಸಚಿವ ಸಂಪುಟ ಸಭೆ ಅನುಮೋದನೆ…
ಬಹುಕಾಲದ ಬೇಡಿಕೆಯಾಗಿದ್ದ 8 ಕಾಲುಸಂಕ ನಿರ್ಮಾಣಕ್ಕೆ ಅನುದಾನ ಬಿಡುಗಡೆ:ರಾಜ್ಯ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ ಮುನಿಯಾಲು ಉದಯ ಶೆಟ್ಟಿ
ಕಾರ್ಕಳ, ಜ.08:ಅನೇಕ ವರ್ಷಗಳಿಂದ ಕಾರ್ಕಳ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಭಾಗದ ಜನರ ಬೇಡಿಕೆಯಾಗಿಯೇ ಉಳಿದಿದ್ದ 8 ಕಾಲುಸಂಕ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ 1 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು ಅನುದಾನ ಬಿಡುಗಡೆಗೊಳಿಸುವಲ್ಲಿ ಸಹಕರಿಸಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್…
ಬಿ-ಖಾತಾ ಆಸ್ತಿ ಮಾಲೀಕರಿಗೂ ಎ-ಖಾತಾ ನೀಡಿ ರಾಜ್ಯ ಸರ್ಕಾರ ಆದೇಶ : ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳಿಗೂ ವಿಸ್ತರಣೆ
ಬೆಂಗಳೂರು,ಜ.08: ರಾಜ್ಯದ ಬಿ-ಖಾತಾ ಆಸ್ತಿ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಬಿ-ಖಾತಾ ಆಸ್ತಿಗಳಿಗೂ ಎ-ಖಾತಾ ಭಾಗ್ಯ ನೀಡಲು ಇಂದಿನ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಗುರುವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ…
ಕುಕ್ಕುಂದೂರು: ಮನೆಯ ಬಾಗಿಲು ಮುರಿದು ಬೆಳ್ಳಿ, ಚಿನ್ನಾಭರಣ ಕಳವು
ಕಾರ್ಕಳ, ಜ.8:ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲಿನ ಬೀಗ ಮುರಿದ ಕಳ್ಳರು ಬೆಳ್ಳಿಯ ಪೂಜಾ ಸಾಮಾಗ್ರಿಗಳು ಹಾಗೂ ಚಿನ್ನಾಭರಣವನ್ನು ಕಳವುಗೈದಿರುವ ಘಟನೆ ಕುಕ್ಕುಂದೂರು ಗ್ರಾಮದ ನಕ್ರೆ ಪರಪು ಎಂಬಲ್ಲಿ ಜ.7 ರಂದು ನಡೆದಿದೆ. ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ವೈದ್ಯರಾಗಿರುವ ಶ್ರೀನಿವಾಸ ನಾರಾಯಣ ಮೂಲ್ಯ…
ಪರಶುರಾಮ ಥೀಮ್ ಪಾರ್ಕ್ ಈ ದುಸ್ಥಿತಿಗೆ ಬರಲು ಉದಯ ಶೆಟ್ಟಿ ಕುಕೃತ್ಯ ಕಾರಣ: ನಿಮ್ಮ ರಾಜಕೀಯ ಹಪಹಪಿಗೆ ಕಾರ್ಕಳದ ಅಭಿವೃದ್ಧಿಗೆ ಕಲ್ಲು ಹಾಕಬೇಡಿ:ಕಾರ್ಕಳ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ ಸಲಹೆ
ಕಾರ್ಕಳ,ಜ.08: ಕಾರ್ಕಳವನ್ನು ಪ್ರೀತಿಸುವವನು ಕಾರ್ಕಳದ ಪ್ರವಾಸೋದ್ಯಮವನ್ನು ಬೆಳೆಸುತ್ತಾನೆಯೇ ಹೊರತು ತನ್ನ ರಾಜಕೀಯದ ಚಟಕ್ಕಾಗಿ ಪ್ರವಾಸೋದ್ಯಮವನ್ನು ಮೊಟಕುಗೊಳಿಸಲಾರ,ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ದುಸ್ಥಿತಿಗೆ ಮುನಿಯಾಲು ಉದಯ ಶೆಟ್ಟಿ ಕುಕೃತ್ಯವೇ ಕಾರಣ ಎಂದು ಕಾರ್ಕಳ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ ಕುಕ್ಕುಂದೂರು ಆರೋಪಿಸಿದ್ದಾರೆ.…
ಜ.11 ರಂದು ಅಡಿಕೆ ಮತ್ತು ಕೋಕೋ ಬೆಳೆಗಳ ವಿಚಾರ ಸಂಕಿರಣ, ಹವಾಮಾನ ಆಧಾರಿತ ಕೃಷಿ ರೈತ ಜಾಗೃತಿ ಕಾರ್ಯಕ್ರಮ
ಕಾರ್ಕಳ,ಡಿ.8: ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರ ಹಾಗೂ ಇತರ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ “ಅಡಿಕೆ ಮತ್ತು ಕೋಕೋ ಬೆಳೆಗಳ ವಿಚಾರ ಸಂಕಿರಣ” ಹಾಗೂ “ಹವಾಮಾನ ಆಧಾರಿತ ಕೃಷಿ – ರೈತ ಜಾಗೃತಿ ಕಾರ್ಯಕ್ರಮವವು ಜ.11ರ ಭಾನುವಾರ ಹೊಸ್ಮಾರು,…
ಕಾರ್ಕಳ :ರೋಟರಿಯಿಂದ ಹೊಸ ವರ್ಷಾಚಾರಣೆ ಮತ್ತು ವಿವಿಧ ವೃತ್ತಿಗಳ ಸಾಧಕರಿಗೆ ಸನ್ಮಾನ
ಕಾರ್ಕಳ,ಜ.8: ಅಂತರಾಷ್ಟ್ರೀಯ ಸೇವಾ ಸಂಸ್ಥೆ ರೋಟರಿಯಲ್ಲಿ ಜನವರಿ ತಿಂಗಳನ್ನು ‘ವೃತ್ತಿ ಸೇವಾ ಮಾಸಾಚಾರಣೆ’ಯನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಈ ಹಿನ್ನಲೆಯಲ್ಲಿ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಸಂಸ್ಥೆಯವರಿಂದ ಕಾರ್ಕಳದ ವಿವಿಧ ಕ್ಷೇತ್ರಗಳಲ್ಲಿನ ಬೇರೆ ಬೇರೆ ವೃತ್ತಿಗಳನ್ನು ಪ್ರಾಮಾಣಿಕವಾಗಿ ಮಾಡುತ್ತಿರುವ 9 ಜನರನ್ನು…
ಬಾಹುಬಲಿ ಮಹಾ ಮಸ್ತಕಾಭಿಷೇಕ ಹಿನ್ನೆಲೆ: ಕಾರ್ಕಳದ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಅನುದಾನಕ್ಕಾಗಿ ಕೇಂದ್ರ ಪ್ರವಾಸೋದ್ಯಮ ಸಚಿವರಿಗೆ ಸುನಿಲ್ ಕುಮಾರ್ ಮನವಿ
ಕಾರ್ಕಳ,ಜ.08 :ಮುಂಬರುವ2027ರಲ್ಲಿ ಕಾರ್ಕಳದ ಬಾಹುಬಲಿ ಮಹಾ ಮಸ್ತಕಾಭಿಷೇಕ ನಡೆಯಲಿದ್ದು,ಈ ಮಹಾ ಮಸ್ತಕಾಭಿಷೇಕಕ್ಕೆ ದೇಶ ವಿದೇಶಗಳಿಂದ ಸಹಸ್ರಾರು ಯಾತ್ರಾತ್ರಿಗಳು, ಪ್ರವಾಸಿಗರು ಕಾರ್ಕಳ ಕ್ಷೇತ್ರಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅನೇಕ ಜೈನ ಬಸದಿಗಳು, ಕೆರೆಗಳು, ದೇವಸ್ಥಾನಗಳು, ಯಾತ್ರಿ ನಿವಾಸಗಳನ್ನು ಜೊತೆಗೆ…
ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1 ಕೋಟಿ ರೂ. ವೆಚ್ಚದಲ್ಲಿ 8 ಕಾಲುಸಂಕಗಳ ನಿರ್ಮಾಣಕ್ಕೆ ಸರಕಾರದ ಅನುಮೋದನೆ – ಶಾಸಕ ವಿ ಸುನಿಲ್ ಕುಮಾರ್
ಕಾರ್ಕಳ, ಜ.7: ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾರ್ಕಳ ಮತ್ತು ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಕಾಲು ಸಂಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ ಮಂಜೂರಾಗಿದ್ದು ಸರ್ಕಾರದ ಆಡಳಿತಾತ್ಮಕ ಅನುಮೋದನೆ ದೊರೆತಿದೆ ಎಂದು ಶಾಸಕ ವಿ ಸುನಿಲ್ ಕುಮಾರ್ ತಿಳಿಸಿದ್ದಾರೆ. ಪಶ್ಚಿಮ ಘಟ್ಟದ…
