ಛತ್ತೀಸ್‌ಗಢದಲ್ಲಿ ನಕ್ಸಲರ ಅಟ್ಟಹಾಸ: ಓರ್ವ ಚಾಲಕ ಸೇರಿ 10 ಜವಾನರು ಹುತಾತ್ಮ

ದಾಂತೇವಾಡ: ಛತ್ತೀಸ್‌ಗಢದ ದಾಂತೇವಾಡದಲ್ಲಿ ಮಾವೋವಾದಿಗಳು ನಡೆಸಿದ ಐಇಡಿ (ಸುಧಾರಿತ ಸ್ಫೋಟಕ ಸಾಧನ) ಸ್ಫೋಟಯಲ್ಲಿ 10 ಪೊಲೀಸ್, ಒಬ್ಬ ಚಾಲಕ ಬಲಿಯಾಗಿದ್ದಾರೆ. ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯಲ್ಲಿ ಪೊಲೀಸರು ಪ್ರಯಾಣಿಸುತ್ತಿದ್ದಾಗ ಸುಧಾರಿತ ಸ್ಫೋಟಕ ಸಾಧನ (ಐಇಡಿ)ದಿಂದ ಅವರ ವಾಹನವನ್ನು ಸ್ಫೋಟಗೊಳಿಸಿದ್ದಾರೆ. ಈ ಸ್ಫೋಟದಿಂದ ಹತ್ತು…

ಕಾಂಗ್ರೆಸ್ ಕಾರ್ಯಕರ್ತರನ್ನೆ ಮರಳಿ ಪಕ್ಷ ಸೇರ್ಪಡೆ: ಕಾಂಗ್ರೆಸ್ ಪಕ್ಷದ ಸುಳ್ಳಿನ ಇನ್ನೊಂದು ಮುಖ – ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ

ಕಾರ್ಕಳ: ಕಾರ್ಕಳ ಕ್ಷೇತ್ರದ ಕಾಂಗ್ರೆಸ್ಸಿಗೆ ಕಾರ್ಯಕರ್ತರ ಅಭಾವ ತಲೆದೋರಿದೆ. ಮುಜುಗರದಿಂದ ಪಾರಾಗಲು ಕಾಂಗ್ರೆಸ್ ಕಾರ್ಯಕರ್ತರನ್ನೆ ಮರಳಿ ಕರೆತಂದು ಪಕ್ಷದ ಧ್ವಜ ನೀಡಿ ಪಕ್ಷ ಸೇರ್ಪಡೆಗೊಳಿಸುವ ನಾಟಕವಾಡಿ ಅಬ್ಬರದ ಪ್ರಚಾರ ಪಡೆದುಕೊಳ್ಳುತ್ತಿದೆ ಎಂದು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ ಲೇವಡಿ ಮಾಡಿದ್ದಾರೆ.…

ಭಾರತದ ಅತೀ ಕಡಿಮೆ ಬೆಲೆಯ ಎಲೆಕ್ಟ್ರಿಕ್ ಕಾರು ಎಂಜಿ ಕೊಮೆಟ್ ಬಿಡುಗಡೆ: 230 ಕಿ.ಮೀ ಮೈಲೇಜ್!

ನವದೆಹಲಿ(ಏ.26): ಭಾರತದಲ್ಲಿ ಅತ್ಯುತ್ತಮ ಗುಣಟ್ಟದ ಎಲೆಕ್ಟ್ರಿಕ್ ಕಾರು ಲಭ್ಯವಿದೆ. ಈ ಸಾಲಿಗೆ ಮತ್ತೊಂದು ಸೇರಿಕೊಂಡಿದೆ. ಇದೀಗ ಎಂಜಿ ಮೋಟಾರ್ಸ್ ಕಂಪನಿಯ ಎರಡನೇ ಎಲೆಕ್ಟ್ರಿಕ್ ಕಾರು ಭಾರತದಲ್ಲಿ ಬಿಡುಗಡೆಯಾಗಿದೆ. ಎಂಜಿ ಕೊಮೆಟ್ ಹೆಸರಿನ ಈ ಕಾರು ದೇಶದ ಅತ್ಯಂತ ಕಡಿಮೆ ಬೆಲೆಯ ಎಲೆಕ್ಟ್ರಿಕ್…

ಔಷಧಿಗಳನ್ನು ಬಳಸುವಾಗ ಎಚ್ಚರ: ಗುಣಮಟ್ಟ ಪರೀಕ್ಷೆಯಲ್ಲಿ 48 ಔಷಧಿಗಳು ಫೇಲ್!

ನವದೆಹಲಿ: ದೇಶದಲ್ಲಿ ಪ್ರಮಾಣಿತ ಪರೀಕ್ಷೆಯಲ್ಲಿ 48 ಔಷಧಿಗಳ ಮಾದರಿಗಳು ವಿಫಲವಾಗಿವೆ . ಈ ಔಷಧಿಗಳಲ್ಲಿ,ಹೃದ್ರೋಗ, ಬಿಪಿ ಗೆ ಬಳಸುವ ಬಳಸುವ ಔಷಧಿಯೂ ಇದೆ. ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ದ ತನಿಖಾ ವರದಿಯು ಉತ್ತರಾಖಂಡದಲ್ಲಿ ತಯಾರಿಸಲಾದ 14 ಔಷಧಿಗಳನ್ನು…

ವೈಯಕ್ತಿಕ ದ್ವೇಷ ಹಾಗೂ ವ್ಯಕ್ತಿ ನಿಂದನೆ ರಾಜಕಾರಣದ ರೂವಾರಿ ಸುನಿಲ್ ಕುಮಾರ್: ಶುಭದ್ ರಾವ್ ಆರೋಪ

ಕಾರ್ಕಳ: ಮಾಜಿ ಶಾಸಕ ಎಚ್.ಗೋಪಾಲ ಭಂಡಾರಿ ಅವರ ಮೇಲೆ ಅನುಕಂಪ ತೋರಿಸಿ, ಸಾರ್ವಜನಿಕರ ಮನಸ್ಸನ್ನು ಗೆಲ್ಲಲು ಬಿಜೆಪಿ ಅಭ್ಯರ್ಥಿ ವಿ.ಸುನಿಲ್ ಕುಮಾರ್ ನಡೆಸುತ್ತಿರುವ ಪ್ರಯತ್ನ, ಕೇವಲ ಚುನಾವಣೆ ಗಿಮಿಕ್ ಹೊರತು ಈ ವಿಚಾರದಲ್ಲಿ ಯಾವುದೇ ಸತ್ಯಾಂಶ ಇಲ್ಲ. ವೈಯಕ್ತಿಕ ದ್ವೇಷ ಹಾಗೂ…

ಬಿ.ಎಸ್. ಯಡಿಯೂರಪ್ಪ ಮಾಜಿ ಸಿಎಂ ಆಗಲು ಸವದಿ ಕಾರಣ : ರಮೇಶ್ ಜಾರಕಿಹೊಳಿ ಹೊಸ ಬಾಂಬ್

ಬೆಳಗಾವಿ : ಬಿ.ಎಸ್. ಯಡಿಯೂರಪ್ಪ ಮಾಜಿ ಸಿಎಂ ಆಗಲು ಲಕ್ಷ್ಮಣ್ ಸವದಿ ಕಾರಣ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರನನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಲು ಲಕ್ಷ್ಮಣ ಸವದಿಯೇ ಕಾರಣ, ಲಕ್ಷ್ಮಣ್ ಸವದಿ ಶಕುನಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:26.04.2023, ಬುಧವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೇಷ‌ಮಾಸ, ಶುಕ್ಲಪಕ್ಷ,ನಕ್ಷತ್ರ:ಪುನರ್ವಸು,ರಾಹುಕಾಲ -12:29 ರಿಂದ 02:03 ಗುಳಿಕಕಾಲ-10:55 ರಿಂದ 12:29 ಸೂರ್ಯೋದಯ (ಉಡುಪಿ) 06:13 ಸೂರ್ಯಾಸ್ತ – 06:43 ದಿನವಿಶೇಷ: ಕನ್ನರ್ಪಾಡಿ ರಥೋತ್ಸವ,ಇರ್ವತ್ತೂರು ವೇಣುಗೋಪಾಲಕೃಷ್ಣ ರಥ,ಚಿಟ್ಪಾಡಿ ರಥ ರಾಶಿ…

ಪಂಜಾಬ್ ಮಾಜಿ ಸಿಎಂ, ಅಕಾಲಿ ದಳದ ಮಾಜಿ ನಾಯಕ ಪ್ರಕಾಶ್ ಸಿಂಗ್ ಬಾದಲ್ ವಿಧಿವಶ : ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ಸರ್ಕಾರ ಆದೇಶ

ನವದೆಹಲಿ: ಪಂಜಾಬ್ ನ ಮಾಜಿ ಮುಖ್ಯಮಂತ್ರಿ ಮತ್ತು ಶಿರೋಮಣಿ ಅಕಾಲಿ ದಳದ ಮುಖಂಡ ಪ್ರಕಾಶ್ ಸಿಂಗ್ ಬಾದಲ್ ಮಂಗಳವಾರ ಮೊಹಾಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 95 ವರ್ಷ ವಯಸ್ಸಾಗಿತ್ತು. ಅಕಾಲಿ ದಳದ ಹಿರಿಯ ಮುಖಂಡ ಪ್ರಕಾಶ್ ಸಿಂಗ್ ಬಾದಲ್ ಐದು…

ಸುಡಾನ್​​ನಲ್ಲಿ 72 ಗಂಟೆಗಳ ಕದನ ವಿರಾಮ: ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ಪ್ರಯತ್ನ

ದೆಹಲಿ:ಸುಡಾನ್‌ ನಿಂದ ಸುಮಾರು 3,000 ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸುವ ಪ್ರಯತ್ನಗಳನ್ನು ಭಾರತೀಯ ಅಧಿಕಾರಿಗಳು ಮಂಗಳವಾರ ಆರಂಭಿಸಿದ್ದಾರೆ. ಸೇನಾಪಡೆ ಮತ್ತು ಬಂಡುಕೋರ ಅರೆಸೇನಾ ಪಡೆ 72 ಗಂಟೆಗಳ ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ್ದು, ಸುಡಾನ್​​ನಲ್ಲಿ ಸಿಲುಕಿರುವ ನಾಗರಿಕರನ್ನು ಹೊರಕ್ಕೆ ಸಾಗಿಸಲು ಪ್ರಮುಖ ವೇದಿಕೆಯಾಗಿ…

ನೀರೆ-ಬೈಲೂರು ಬಿಜೆಪಿ ಕಾರ್ಯಕರ್ತರ ಸಭೆ- ಕೆಲಸಗಾರ ಶಾಸಕ ಸುನಿಲ್ ಬೇಕು ಹೊರತು ಜಾತಿವಾದಿ ಶಾಸಕನಲ್ಲ: ವಿಕ್ರಮ್ ಹೆಗ್ಡೆ

ಕಾರ್ಕಳ: ಕಾರ್ಕಳದ ಶಾಸಕ ವಿ. ಸುನಿಲ್ ಕುಮಾರ್ ಕಳೆದ 5 ವರ್ಷಗಳಲ್ಲಿ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳಿಗೆ ಮಾತ್ರವೇ ಒತ್ತು ನೀಡದೆ ಜನರ ನಾಡಿ ಮಿಡಿತ ಅರಿತು ಜನಸಾಮಾನ್ಯರ ಜೊತೆಗೆ ನಿಂತವರು. ಕಾರ್ಕಳ ಕ್ಷೇತ್ರಕ್ಕೆ ಇಂತಹ ಕೆಲಸಗಾರ ಶಾಸಕ ಬೇಕೆ ಹೊರತು ಜಾತಿವಾದಿ…