ಆಳಂದಾ ವಿಧಾನಸಭಾ ಕ್ಷೇತ್ರದಲ್ಲಿ ಮತಕಳ್ಳತನ ಪ್ರಕರಣ: ಕಲಬುರ್ಗಿ 5 ಸ್ಥಳಗಳಲ್ಲಿ ಎಸ್‌ಐಟಿ ದಾಳಿ, ಸಾವಿರಾರು ವೋಟರ್ ಐಡಿ ಪತ್ತೆ
ಕಲಬುರ್ಗಿ,ಅ,17: ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾಗಿರುವ ಮತಕಳ್ಳತನ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ(ಎಸ್‌ಐಟಿ) ಚುರುಕುಗೊಳಿಸಿದ್ದು, ಕಲುಬುರ್ಗಿ ನಗರದ 5 ಮನೆಗಳ ಮೇಲೆ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರೋಜಾ ಬಡಾವಣೆಯ ಅಶ್ಪಕ್, ಜುಂಜುA ಕಾಲೋನಿಯ ನದೀಂ ಹಾಗೂ ಅಕ್ರಂ,…
ಕಾರ್ಕಳ: ಅಕ್ರಮ ಪಟಾಕಿ ದಾಸ್ತಾನು: ಕೋಟ್ಯಾಂತರ ರೂ. ಮೌಲ್ಯದ ಪಟಾಕಿ ವಶ, ಮೂವರ ವಿರುದ್ಧ ಪ್ರಕರಣ ದಾಖಲು
ಕಾರ್ಕಳ: ತಾಲೂಕಿನ ಮಿಯ್ಯಾರು ಗ್ರಾಮದ ದೇಂದಬೆಟ್ಟು ಎಂಬಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ ಕೋಟ್ಯಾಂತರ ರೂ. ಮೌಲ್ಯದ ಪಟಾಕಿಗಳನ್ನು ವಶಪಡಿಸಿಕೊಂಡಿರುವ ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಿಯ್ಯಾರಿನ ಸತ್ಯೇಂದ್ರ ನಾಯಕ್, ಶ್ರೀಕಾಂತ್ ನಾಯಕ್ ಹಾಗೂ ರಮಾನಂದ ನಾಯಕ್ ಎಂಬವರು ಮಿಯ್ಯಾರು ಗ್ರಾಮದ ದೇಂದಬೆಟ್ಟು…
ಕಾರ್ಕಳದ ಹೋಟೆಲ್ “ಅನಘ ಗ್ರ್ಯಾಂಡ್” ಸಂಪೂರ್ಣ ಹವಾನಿಯಂತ್ರಿತ ರೆಸ್ಟೋರೆಂಟ್
ಕಾರ್ಕಳ: ಕಾರ್ಕಳದ ಪುಲ್ಕೇರಿ ಬೈಪಾಸ್ ಜಂಕ್ಷನ್ ನಲ್ಲಿ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಿಂದ ಮಾನ್ಯತೆ ಪಡೆದ ಹೋಟೆಲ್ ಅನಘ ಗ್ರಾಂಡ್ ಫ್ಯಾಮಿಲಿ ರೆಸ್ಟೋರೆಂಟ್ ಸಂಪೂರ್ಣ ಹವಾನಿಯಂತ್ರಿತ ರೆಸ್ಟೋರೆಂಟ್ ಆಗಿ ಜನರ ಸೇವೆಗೆ ಲಭ್ಯವಿದೆ. ಗ್ರಾಹಕರಿಗೆ ಸ್ವಚ್ಛತೆಯ ಜೊತೆಗೆ ಉತ್ತಮ ಸೇವೆಯನ್ನು ನೀಡುತ್ತಿರುವ ಅನಘ…
ಉಡುಪಿ: ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ, ಅತ್ಯುತ್ತಮ ಎಸ್ ಡಿ ಎಂ ಸಿ ಮತ್ತು ಶಾಲೆ ಪ್ರಶಸ್ತಿ ಪ್ರಧಾನ ಸಮಾರಂಭ
ಉಡುಪಿ ಅ,17: ಕರ್ನಾಟಕ ರಾಜ್ಯ ಶಾಲಾ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆ (ರಿ ) ಜಿಲ್ಲಾ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ ಮತ್ತು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಡುಪಿ ಜಿಲ್ಲೆ ಸಹಯೋಗದೊಂದಿಗೆ…
ಸರ್ಕಾರಿ ಜಾಗಗಳಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ನಿರ್ಭಂಧ- ಸರ್ಕಾರಿ ಶಾಲೆಗಳಿಂದ ಸಾರ್ವಜನಿಕರನ್ನು ದೂರ ಮಾಡುವ ಹುನ್ನಾರ: ಶಾಸಕ ವಿ. ಸುನಿಲ್ ಕುಮಾರ್
ಕಾರ್ಕಳ: ಸರ್ಕಾರಿ ಹಾಗೂ ಅನದಾನಿತ ಶಾಲೆಗಳು ಹಾಗೂ ಇತರೆ ಸರ್ಕಾರಿ ಜಾಗಗಳಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ನಿರ್ಬಂಧ ವಿಧಿಸುವುದಕ್ಕೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಮೂಲಕ ಸರ್ಕಾರಿ ಶಾಲೆಗಳಲ್ಲಿ ಸಾರ್ವಜನಿಕ ಸಹಭಾಗಿತ್ವವನ್ನೇ ನಿರಾಕರಿಸುವುದಕ್ಕೆ ಸರ್ಕಾರ ಮುಂದಾಗಿದೆ. ಇದು ಸರ್ಕಾರಿ…
ಸರ್ಕಾರಿ ಜಾಗಗಳಲ್ಲಿ ಸಂಘ, ಸಂಸ್ಥೆಗಳ ಚಟುವಟಿಕೆಗಳಿಗೆ ಸರ್ಕಾರದ ಅನುಮತಿ ಕಡ್ಡಾಯ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ: ಆರೆಸೆಸ್ಸ್ ಗೆ ಪರೋಕ್ಷ ಮೂಗುದಾರ
ಬೆಂಗಳೂರು,ಅ,16: ಸರ್ಕಾರಿ ಸ್ಥಳಗಳು, ಶಾಲೆಗಳು, ಮೈದಾನಗಳಲ್ಲಿ ಖಾಸಗಿ ಸಂಘ ಸಂಸ್ಥೆಗಳ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.ಯಾವುದೇ ಖಾಸಗಿ ಸಂಘ-ಸAಸ್ಥೆಗಳ ಚಟುವಟಿಕೆಗಳಿಗೆ ಸರ್ಕಾರದ ಪೂರ್ವಾನುಮತಿ ಕಡ್ಡಾಯಗೊಳಿಸಲಾಗಿದೆ ಎಂದು ಆದೇಶ ಹೊರಡಿಸಿ, ಆರೆಸೆಸ್ಸ್ ಹೆಸರು…
ಹೆಬ್ರಿ ಅಮೃತಭಾರತಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪುನಶ್ಚೇತನ ಕಾರ್ಯಾಗಾರ
ಹೆಬ್ರಿ, ಅ.16: ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪುನಶ್ಚೇತನ ಕಾರ್ಯಾಗಾರ ನಡೆಯಿತು. ಅಮೃತಭಾರತಿ ವಿದ್ಯಾಲಯದ ಅಧ್ಯಕ್ಷರಾದ ಶೈಲೇಶ್ ಕಿಣಿ ಕಾರ್ಯಾಗಾರದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಗುರಿಯನ್ನು ಸಾಧಿಸಲು ಕಠಿಣ ಶ್ರಮ ನಿರಂತರ ಪ್ರಯತ್ನ ಅಗತ್ಯ, ವಿದ್ಯಾರ್ಥಿ…
ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ ಆರೋಪಿ ಬಂಧನ
ಕಲಬುರಗಿ, ಅ,16: ಆರೆಸೆಸ್ಸ್ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕೆಂದು ಸಿಎಂ ಗೆ ಮನವಿ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಕರೆ ಮಾಡಿದ ವ್ಯಕ್ತಿಯನ್ನು ಮಹಾರಾಷ್ಟ್ರದ ಸೋಲಾಪುರ ಮೂಲದ ದಾನಪ್ಪ ಅಲಿಯಾಸ್ ದಿನೇಶ್ ನರೋಣಿ ಎಂದು ಗುರುತಿಸಲಾಗಿದ್ದು,…
ಏರುಗತಿಯಲ್ಲಿದ್ದ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಸಾಧ್ಯತೆ: 10 ಗ್ರಾಂ ಚಿನ್ನದ ಬೆಲೆ 77 ಸಾವಿರಕ್ಕೆ ಇಳಿಕೆ?: ಹೂಡಿಕೆದಾರರಿಗೆ ಎಚ್ಚರಿಕೆ ನೀಡಿದ ಜಾಗತಿತ ಮಾರುಕಟ್ಟೆ ತಂತ್ರಜ್ಞ ಅಮಿತ್ ಗೋಯೆಲ್
ಜಾಗತಿಕ ಮಟ್ಟದಲ್ಲಿ ಚಿನ್ನದ ಬೆಲೆ ದಿನೇದಿನೇ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಬಡ ಮಧ್ಯಮ ವರ್ಗದವರಿಗೆ ಚಿನ್ನ ಗಗನಕುಸುಮವಾಗಿ ಪರಿಣಮಿಸಿದೆ. ಕಳೆದ ಸುಮಾರು 5-6 ವರ್ಷಗಳಿಂದ ಚಿನ್ನದ ಬೆಲೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಇಂದು 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ…
ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ನಿರ್ಬಂಧ?: ಇಂದು ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ
ಬೆಂಗಳೂರುಅ.16: ಶಾಲಾ ಆವರಣಗಳು ಸೇರಿದಂತೆ ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಚಟುವಟಿಕೆಗಳನ್ನು ನಿರ್ಬಂಧಿಸುವ ಪ್ರಸ್ತಾವನೆಗೆ ಸಂಬಂಧಪಟ್ಟಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸುವ ಸಾಧ್ಯತೆಯಿದೆ. ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು…
