ಕಾರ್ಕಳ : ನಾಟಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಕಾಲೇಜಿನ ಪ್ರಣವ್ ಪಿ ಸಂಜಿ ರಾಜ್ಯಕ್ಕೆ 28ನೇ ರ್ಯಾಂಕ್
ಕಾರ್ಕಳ: ದೇಶಾದಾದ್ಯಂತ ರ್ಕಿಟೆಕ್ಚರ್ ಕೋರ್ಸ್ ಸೇರಬಯಸುವ ವಿದ್ಯಾರ್ಥಿಗಳಿಗೆ ನಡೆಸಲಾದ ನಾಟಾ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿಯಾದ ಪ್ರಣವ್ ಪಿ ಸಂಜಿ ಇವರಿಗೆ ರಾಜ್ಯ ಮಟ್ಟದ 28 ನೇ ರ್ಯಾಂಕ್, ದೀಕ್ಷಾ ಪಾಂಡು 42 ನೇ ರ್ಯಾಂಕ್, ವರುಣ್ ಜಿ ನಾಯಕ್ 67 ನೇ…
ಇಂದಿನಿಂದ (ಜು.17) ಜು.23ರವರೆಗೆ ಕಡಂದಲೆ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘ ಸಭಾಭವನದಲ್ಲಿ ಅಕ್ಯೂಪ್ರೆಶರ್ ಮತ್ತು ಸುಜೋಕ್ ತೆರಫಿ ಚಿಕಿತ್ಸಾ ಶಿಬಿರ
ಮೂಡಬಿದಿರೆ: ಬ್ರಹ್ಮಶ್ರೀ ಗುರು ನಾರಾಯಣ ಸೇವಾ ಸಂಘ ಕಡಂದಲೆ ಪಾಲಡ್ಕ ಇವರ ಪ್ರಾಯೋಜಕತ್ವದಲ್ಲಿ ಇಂದಿನಿಂದ ಜುಲೈ 23 ರವರೆಗೆ ಅಕ್ಯುಪ್ರೆಶರ್ ಮತ್ತು ಸುಜೋಕ್ ತೆರಫಿ, ಚಿಕಿತ್ಸಾ ಶಿಬಿರವು ಪಾಲಡ್ಕ ಕಡಂದಲ ಬ್ರಹ್ಮಶ್ರೀ ಗುರು ನಾರಾಯಣ ಸೇವಾ ಸಂಘ ಸಭಾಭವನದಲ್ಲಿ ನಡೆಯಲಿದೆ .…
ಮುಲ್ಕಿ:ಆಟಿಯ (ಆಷಾಡ) ಕಷಾಯ ವಿತರಣೆ
ಮುಲ್ಕಿ: ಲಯನ್ಸ್ ಕ್ಲಬ್, ಲಿಯೋ ಕ್ಲಬ್ , ಯುವ ವಾಹಿನಿ ಘಟಕ ಮತ್ತು ನವದರ್ಗಾ ಯುವಕ ವೃಂದ ಕೋಟಕೇರಿ ಆಶ್ರಯದಲ್ಲಿ ಮುಲ್ಕಿ ಬಸ್ ನಿಲ್ದಾಣದ ಬಳಿ ಆಟಿಯ (ಆಷಾಡ) ಕಷಾಯ ವಿತರಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಲಯನ್ಸ್ ಕ್ಲಬ್ ನ…
ಕೊಟ್ಟ ಮಾತಿನಂತೆ ಪಿ ಟಿ ಸಿ ಎಲ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದೇವೆ :ಸಿಎಂ ಸಿದ್ದರಾಮಯ್ಯ
ಬೆಂಗಳೂರು : ದಲಿತರ ಜಮೀನು ಹಕ್ಕು, ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ವಿಚಾರದಲ್ಲಿ ಯಾವುದೇ ಬಹಿರಂಗ ಒತ್ತಡಕ್ಕೆ ಮಣಿಯುವುದಿಲ್ಲ. ಈ ವಿಚಾರದಲ್ಲಿ ನಮ್ಮ ಕಾಳಜಿಗಳ ಜೊತೆ ರಾಜ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಸೋಮವಾರ ವಿಧಾನಸೌಧದ…
ಜಮ್ಮು- ಕಾಶ್ಮೀರದಲ್ಲಿ ಒಳನುಸುಳಲು ಯತ್ನಿಸಿದ ಇಬ್ಬರು ಭಯೋತ್ಪಾದಕರು ಎನ್ ಕೌಂಟರ್
ಜಮ್ಮು ಕಾಶ್ಮೀರ : ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಸೇನೆಯ ಕಣ್ತಪ್ಪಿಸಿ ಒಳನುಸುಳಲು ಯತ್ನಿಸಿದ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಯೋಧರು ಹತ್ಯೆಗೈದಿದ್ದಾರೆ. ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರ ಜಂಟಿ ಕರ್ಯಾಚರಣೆ ವೇಳೆ ಭಯೋತ್ಪಾದಕರು ಯೋಧರ…
ಮುಲ್ಕಿ:ದುರ್ಬಲ ವರ್ಗದವರಿಗೆ ಸೇವಾ ಮನೋಭಾವ ಜೀವನದಲ್ಲಿ ಶ್ರೇಷ್ಠ ಸಾಧನೆ: ಮೋಹನ ದಾಸ್ ಸುರತ್ಕಲ್
ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆ ವತಿಯಿಂದಸಾಧಕರ ನೆಲೆಯಲ್ಲಿ ಉಳೆಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಧರ್ಮದರ್ಶಿ, ಸಾಮಾಜಿಕ ಕಾರ್ಯಕರ್ತ ಹಾಗೂ ಪತ್ರಕರ್ತ ಮೋಹನ್ ದಾಸ್ ಸುರತ್ಕಲ್ ರವರನ್ನು ಸಾಧಕರ ನೆಲೆಯಲ್ಲಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಠಾಣೆಯ ಉಪನಿರೀಕ್ಷಕರಾದ ವಿನಾಯಕ ಬಾವಿಕಟ್ಟೆ ಹಾಗೂ…
ಜ್ಞಾನದ ಜ್ವಾಲೆಯು ಅಜ್ಞಾನದ ಕತ್ತಲೆಯನ್ನ ದೂರ ಮಾಡಿ ವಿದ್ಯೆಯ ಮೂಲಕ ಸುಜ್ಞಾನವನ್ನು ಮೂಡಿಸುತ್ತದೆ.- ಹರಿಕೃಷ್ಣ ಪುನರೂರು
ಮುಲ್ಕಿ: ಜ್ಞಾನದ ಜ್ವಾಲೆಯು ಅಜ್ಞಾನದ ಕತ್ತಲೆಯನ್ನ ದೂರ ಮಾಡಿ ವಿದ್ಯೆಯ ಮೂಲಕ ಸುಜ್ಞಾನವನ್ನು ಮೂಡಿಸುತ್ತದೆ. ದೀಪದಿಂದ ಹೊರಹೊಮ್ಮುವ ಬೆಳಕಿನ ಕಿರಣಗಳು ಹಲವಾರು ವಿದ್ಯಾರ್ಥಿಗಳ ಬದುಕನ್ನು ರೂಪಿಸಲು ದಾರಿಯನ್ನು ಸೂಚಿಸುವ ಸಂಕೇತವಾಗಿದೆ, ಆದ್ದರಿಂದ ನಮ್ಮ ಶಾಲೆಯ ಧ್ಯೇಯವಾಕ್ಯ, – “ತಮಸೋಮಾ ಜ್ಯೋತಿರ್ಗಮಯ” ಎಂದು…
ತೋಕೂರು ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ‘ಯಕ್ಷಾರ್ಚನೆ’
ಹಳೆಯಂಗಡಿ: ಯಕ್ಷನಾಟ್ಯ ದಿಂದಲೂ ದೇವರ ಸೇವೆ ಮಾಡಿದಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಯಕ್ಷಗಾನ ಸಹಿತ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರೂಡಿಸಿಕೊಂಡರೆ ಜೀವನದಲ್ಲಿ ಸಂಸ್ಕಾರ ಸಂಸ್ಕೃತಿ ಸಾಧ್ಯ ಎಂದು ಕಟೀಲು ಕ್ಷೇತ್ರದ ಅರ್ಚಕ ಶ್ರೀ ಹರಿ ನಾರಾಯಣ ಆಸ್ರಣ್ಣ ಹೇಳಿದರು. ಅವರು ಹಳೆಯಂಗಡಿ ಸಮೀಪದ…
ಹೈನುಗಾರರೇ ಎಚ್ಚರದಿಂದಿರಿ! ರಾಜ್ಯಕ್ಕೆ ಕಾಲಿಟ್ಟಿದೆ ಒಟೈಟಿಸ್ ಮಾರಕ ಕಾಯಿಲೆ
ಬೆಂಗಳೂರು: ಈ ಹಿಂದಿನ ಸಾಲಿನಲ್ಲಿ ರಾಜ್ಯವ್ಯಾಪಿ ರಾಸುಗಳಲ್ಲಿ ಕಾಣಿಸಿಕೊಂಡಿದ್ದ ಚರ್ಮಗಂಟು ರೋಗದಿಂದ ಕಂಗಾಲಾಗಿದ್ದ ಹೈನುಗಾರರಿಗೆ ಇದೀಗ ಮತ್ತೊಂದು ಭಯಾನಕ ಖಾಯಿಲೆ ಬರಸಿಡಿಲಿನಂತೆ ಬಂದರೆಗಿದ್ದು, ಒಟೈಟಿಸ್ ಎನ್ನುವ ಖಾಯಿಲೆ ರಾಜ್ಯಕ್ಕೆ ಕಾಲಿಟ್ಟಿದ್ದು ಹೈನುಗಾರರಲ್ಲಿ ಆಂತಕ ಮನೆ ಮಾಡಿದೆ. ತಮಿಳುನಾಡು ರಾಜ್ಯದ ಹಲವು ಭಾಗದಲ್ಲಿ…
ಆಗುಂಬೆ ಘಾಟಿಯಲ್ಲಿ ನಡೆಯಿತು ಮತ್ತೊಂದು ದುರಂತ: 30 ಅಡಿ ಪ್ರಪಾತಕ್ಕೆ ಬಿದ್ದ ಗುಜರಿ ಮಾಲೀಕ: ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರಿಂದ ರಕ್ಷಣೆ…!
ಹೆಬ್ರಿ:ನಾಡ್ಪಾಲು ಗ್ರಾಮದ ಸೋಮೇಶ್ವರ ಸಮೀಪದ ಆಗುಂಬೆ ಘಾಟಿಯ 7 ನೇ ತಿರುವಿನಲ್ಲಿ ಗುಜರಿ ಫ್ಯಾಕ್ಟರಿ ಮಾಲಿಕನೊಬ್ಬ ಆಕಸ್ಮಿಕವಾಗಿ 30 ಅಡಿ ಆಳದ ಪ್ರಪಾತಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಭಾನುವಾರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ಶಿವಮೊಗ್ಗ ನಿವಾಸಿ ಗುಜರಿ ವ್ಯಾಪಾರಿ ಮಹಮ್ಮದ್…
