Breaking News

ಪರಶುರಾಮ ಥೀಂ ಪಾರ್ಕ್ ಹೋರಾಟ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಪಣ- ನ. 22ರಂದು ಬೆಂಗಳೂರಿನಿಂದ ಬೈಲೂರಿಗೆ ಬೃಹತ್ ವಾಹನ ರ‍್ಯಾಲಿ, ಜನಾಗ್ರಹ ಸಭೆ: ಸಚ್ಚಿದಾನಂದ ಶೆಟ್ಟಿ ಬೈಲೂರು ಆಶ್ರಯ ಮನೆ ಮಂಜೂರಾದ ಫಲಾನುಭವಿಗಳು ಕಚೇರಿಗೆ ಬೇಟಿ ನೀಡುವಂತೆ ಶಾಸಕರು ಒತ್ತಾಯಿಸಿರುವುದು ಖಂಡನೀಯ: ಮನೆ ನೀಡುವುದು ಸರಕಾರವೇ ಹೊರತು ಪಕ್ಷವಲ್ಲ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಕಾರ್ಕಳ ವೆಂಕಟರಮಣ ದೇವಸ್ಥಾನದ ದೀಪೋತ್ಸವದ ಪ್ರಯುಕ್ತ ನಗರ ವ್ಯಾಪ್ತಿಯ ರಸ್ತೆಗಳ ಡಾಮಾರಿಕರಣಕ್ಕೆ ಮನವಿ ಕಾರ್ಕಳಕ್ಕೆ ಪ್ರತ್ಯೇಕ ಯೋಜನಾ ಪ್ರಾಧಿಕಾರ ಮಂಜೂರುಗೊಳಿಸಿ ರಾಜ್ಯ ಸರ್ಕಾರ ಆದೇಶ: ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಮುನಿಯಾಲು ಉದಯ ಶೆಟ್ಟಿ ನಿಟ್ಟೆ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಸವಿತಾ ಶೆಟ್ಟಿ ಅವರಿಗೆ ಪಿ.ಎಚ್.ಡಿ. ಪದವಿ

ಸದನದಲ್ಲಿ ಅಶಿಸ್ತು ತೋರಿದ ಬಿಜೆಪಿಯ 10 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಆದೇಶ

ಬೆಂಗಳೂರು: ವಿಧಾನಸಭೆಯಲ್ಲಿ ಅಸಭ್ಯವಾಗಿ ವರ್ತನೆ ತೋರಿದಂತ ಆರೋಪದ ಹಿನ್ನಲೆಯಲ್ಲಿ ಹತ್ತು ಮಂದಿ ಬಿಜೆಪಿ ಸದಸ್ಯರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಇಂದು ವಿಧಾನಸಭೆಯಲ್ಲಿ ಸಚಿವ ಹೆಚ್ ಕೆ ಪಾಟೀಲ್ ಅವರು ಪ್ರಸ್ತಾವನೆಯನ್ನು ಮಂಡಿಸಿದರು. ಡಾ.ಸಿಎನ್ ಅಶ್ವತ್ಥನಾರಾಯಣ್, ವಿ.ಸುನೀಲ್ ಕುಮಾರ್, ಆರ್ ಅಶೋಕ್, ವೇದವ್ಯಾಸ ಕಾಮತ್,…

ನಾಳೆಯಿಂದ (ಜು.20) ಸಂಸತ್ತಿನಲ್ಲಿ ಮುಂಗಾರು ಅಧಿವೇಶನ: ಮಣಿಪುರ ಹಿಂಸಾಚಾರ ಚರ್ಚೆಗೆ ಕೇಂದ್ರ ಒಪ್ಪಿಗೆ

ನವಹೆಹಲಿ: ನಾಳೆಯಿಂದ (ಜು.20) ಸಂಸತ್ತಿನಲ್ಲಿ ಮುಂಗಾರು ಅಧಿವೇಶನ ಆರಂಭವಾಗಲಿದೆ, ಅದಕ್ಕೂ ಮುನ್ನ ಇಂದು ಸರ್ವಪಕ್ಷ ಸಭೆಯನ್ನು ಕರೆಯಲಾಗಿತ್ತು. ಇದು ಲೋಕಸಭೆಯ ವಾಡಿಕೆಯಾಗಿದ್ದು, ಎಲ್ಲಾ ಪಕ್ಷಗಳನ್ನು ಒಟ್ಟುಗೂಡಿಸಿ ಅವರ ಸಮಸ್ಯೆಗಳನ್ನು ಪರಿಹರಿಸುವುದು ಇದರ ಉದ್ದೇಶವಾಗಿದೆ. ಇದರ ಜತೆಗೆ ಸದನದಲ್ಲಿ ಯಾವುದಾದರೂ ಪ್ರಮುಖ ವಿಚಾರದ…

ಕಾರ್ಕಳ ತಾಲೂಕಿನ ಹಲವೆಡೆ ಭಾರೀ ಗಾಳಿಮಳೆಯಿಂದ ಮನೆಗಳಿಗೆ ಮರಬಿದ್ದು ಹಾನಿ

ಕಾರ್ಕಳ:ಮಂಗಳವಾರ ರಾತ್ರಿ ಮಳೆ ಸಹಿತ ಭಾರೀ ಗಾಳಿಗೆ ಕಾರ್ಕಳ ತಾಲೂಕಿನ ಹಲವೆಡೆ ಮನೆಗಳಿಗೆ ಮರಬಿದ್ದು ಭಾರೀ ಹಾನಿ ಸಂಭವಿಸಿದೆ ತಾಲೂಕಿನ ಕಣಜಾರು ಗ್ರಾಮದ ಕಲ್ಯಾಣಿ ನಾಯಕ್ ಎಂಬವರ ಮನೆಗೆ ಹಾನಿಯಾಗಿ 20,000 ನಷ್ಟ ಸಂಭವಿಸಿದೆ. ದುರ್ಗಾ ಗ್ರಾಮದ ಮಲೆಬೆಟ್ಟು ಎಂಬಲ್ಲಿನ ತನಿಯಪ್ಪ…

ಮೂಡಬಿದಿರೆ : ಎಕ್ಸಲೆಂಟ್ ಕಾಲೇಜಿನಲ್ಲಿ ಸಾಂಸ್ಕೃತಿಕ ಚಟುವಟಿಕೆ ಉದ್ಘಾಟನೆ- ಕಲೆ ಕೌಶಲ್ಯವನ್ನು ಮೀರಿದ್ದು: ಕಾಂತಾರ ನಟಿ ಮಾನಸಿ ಸುಧೀರ್ ಅಭಿಮತ

ಮೂಡುಬಿದಿರೆ: ಜಗತ್ತಿನ ಮೊದಲ ನಟ ಶಿವ, ಜಗತ್ತನ್ನು ಕಾಪಾಡಲು ವಿಷವನ್ನೇ ಕುಡಿದ ಶಿವನೇ ಎಲ್ಲಾ ಕಲಾವಿದರ ಆರಾಧ್ಯ ದೈವ. ಸತತ ಪ್ರಯತ್ನದಿಂದ ಕೌಶಲ್ಯ ಬರುತ್ತದೆ. ಕಲೆ ಕೌಶಲ್ಯವನ್ನು ಮೀರಿದ್ದು. ಈ ನಿಟ್ಟಿನಲ್ಲಿ ಎಕ್ಸಲೆಂಟ್ ವಿದ್ಯಾಸಂಸ್ಥೆ ಧನಾತ್ಮಕ ಚಿಂತನೆ ಹೊಂದಿದೆ. ಈ ಚಿಂತನೆಯಡಿಯಲ್ಲಿ…

ಬೆಳಗಾವಿ ಜೈನಮುನಿ ಹತ್ಯೆ ಪ್ರಕರಣ ಸಿಐಡಿ ಗೆ ಹಸ್ತಾಂತರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯಲ್ಲಿ ನಡೆದ ಜೈನ ಮುನಿಯ ಹತ್ಯೆ ಪ್ರಕರಣವನ್ನು ಸಿಐಡಿ ತನಿಕೆಗೆ ವಹಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ವಿಪಕ್ಷಗಳ ಪ್ರಶ್ನೆಗೆ ಉತ್ತರಿಸಿದ ಅವರು ಈ ಪ್ರಕರಣ ಅತಿ ಸೂಕ್ಷ್ಮವಾಗಿರುವುದರಿಂದ ಸಿಐಡಿ ತನಿಖೆಗೆ ವಹಿಸಲಾಗಿದೆ…

ಬೆಂಗಳೂರಿನಲ್ಲಿ ಶಂಕಿತ ಉಗ್ರರಿಂದ ಭಾರಿ ವಿಧ್ವಂಸಕ ಕೃತ್ಯವೆಸಗಲು ಸಂಚು: ವಿಚಾರಣೆ ವೇಳೆ ಸಿಸಿಬಿ ಮುಂದೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಶಂಕಿತ ಉಗ್ರರು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಇಂದು (ಜುಲೈ 19) ಭರ್ಜರಿ ಕಾರ್ಯಾಚರಣೆ ನಡೆಸಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಬಂಧಿತರಿAದ ಪಿಸ್ತೂಲ್, ಜೀವಂತ ಗುಂಡು ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಡಿವಾಳದ…

ವರಂಗ ಕೆಲ್‌ಟೆಕ್ ವತಿಯಿಂದ ಪಂಚಾಯತ್ ಗೆ ಪ್ರಾಜೆಕ್ಟರ್ ಕೊಡುಗೆ

ಹೆಬ್ರಿ : ತಾಲೂಕಿನ ವರಂಗದ ವಿಶ್ವಾಸನಗರದ ಕೆಲ್‌ಟೆಕ್ ಸಂಸ್ಥೆಯ ವತಿಯಿಂದ ಮುನಿಯಾಲಿನ ವರಂಗ ಗ್ರಾಮ ಪಂಚಾಯಿತಿ ಕಛೇರಿಗೆ ಸುಮಾರು 25000 ರೂ. ಮೊತ್ತದ ಪ್ರಾಜೆಕ್ಟರ್ ಕೊಡುಗೆಯಾಗಿ ನೀಡಲಾಯಿತು. ಈ ಪ್ರಾಜೆಕ್ಟರ್ ನಿಂದ ಪಂಚಾಯತ್‌ನಲ್ಲಿ ಜನಸಂಪರ್ಕ ಸಭೆ, ವಿಶೇಷ ಕಾರ್ಯಗಾರ ಇನ್ನಿತರ ಕಾರ್ಯಕ್ರಮಗಳಲ್ಲಿ…

ಕಿಸಾನ್ ಸಮ್ಮಾನ್ ಯೋಜನೆಯಡಿ 4 ಸಾವಿರ ರೂ. ಯೋಜನೆ ಸ್ಥಗಿತಗೊಳಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಪ್ರತಿಯೊಬ್ಬ ರೈತರಿಗೂ ಅನಕೂಲವಾಗುವಂತಹ ಯೋಜನೆಗಳ ಅನುಷ್ಠಾನಕ್ಕೆ ಒತ್ತು ನೀಡಲು ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ನೀಡುತ್ತಿದ್ದ 4 ಸಾವಿರ ರೂ ಯೋಜನೆ ಸ್ಥಗಿತಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದರು. ವಿಧಾನಸಭಾ ಅಧಿವೇಶನದಲ್ಲಿ ಮಂಗಳವಾರ ಬಿಜೆಪಿ ಶಾಸಕ ಸುರೇಶ್…

ಬೆಳಗಾವಿ ಜೈನಮುನಿ ಹತ್ಯೆ ಹಿಂದೆ ಮುಸ್ಲಿಂ ಸಂಘಟನೆ ಕೈವಾಡ ಶಂಕೆ : ವಿದ್ಯಾನಂದ ಸರಸ್ವತಿ ಸ್ವಾಮೀಜಿ

ಬೆಳಗಾವಿ : ತಾಲೂಕಿನ ಹಿರೇಕೋಡಿಯ ನಂದಿ ಪರ್ವತ ಆಶ್ರಮದ ಮುನಿ ರಾಮಕುಮಾರ ನಂದಿ ಮಹಾರಾಜ ಅವರ ಕೊಲೆಯಲ್ಲಿ ಕೇವಲ ಒಬ್ಬನ ಕೈವಾಡ ಮಾತ್ರವಲ್ಲ. ಇದರ ಹಿಂದೆ ಮುಸ್ಲಿಂ ಸಂಘಟನೆಯ ಕೈವಾಡ ಇರುವ ಶಂಕೆ ಇದೆ. ಆದ್ದರಿಂದ ಈ ಪ್ರಕರಣವನ್ನು ಸಿಬಿಐ ತನಿಖೆಗೆ…

ಭಾರೀ ವಿಧ್ವಂಸಕ ಕೃತ್ಯಕ್ಕೆ ಸಂಚು: ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಐವರು ಶಂಕಿತ ಉಗ್ರರ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರ್ನಾಟಕದಲ್ಲಿ ಭಾರೀ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಐವರು ಶಂಕಿತರ ಉಗ್ರರನ್ನು ಬಂಧಿಸಿದ್ದಾರೆ. ಬೆಂಗಳೂರಿನ ಕನಕನಗರದ ಸುಲ್ತಾನ್ ಪಾಳ್ಯ ಮಸಿದಿಯ ಬಳಿ ಸಭೆ ನಡೆಸುತ್ತಿರುವ ಮಾಹಿತಿ ಪಡೆದ ಸಿಸಿಬಿ…