ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣ: ಶಾರಿಕ್​ನ ​ಪಿಡಿಎಫ್ ಫೈಲ್ ಗಳ ರಹಸ್ಯ ಪತ್ತೆ

ಮಂಗಳೂರು: ಮಂಗಳೂರಿನ ನಾಗುರಿ ಬಳಿ 2022ರ ನವೆಂಬರ್ 19 ರ ಸಂಜೆ 4.30 ರ ಸುಮಾರಿಗೆ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟಗೊಂಡಿತ್ತು. ಈ ಘಟನೆಗೆ ಸಂಬಂಧಿಸಿ ಶಂಕಿತರ ಹೆಜ್ಜೆ ಗುರುತು ಹುಡುಕುತ್ತಾ ಹೋದಂತೆ ಹೊಸ ಹೊಸ ರಹಸ್ಯಗಳು ಬೆಳಕಿಗೆ ಬರುತ್ತಿವೆ. ಶಂಕಿತ…

ಬಿಎಸ್‌ವೈ, ಸಿದ್ದರಾಮಯ್ಯ ನಡುವೆ ಒಳಒಪ್ಪಂದ: ದೇವೇಗೌಡ ಹೊಸ ಬಾಂಬ್‌

ನವದೆಹಲಿ : ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಬಿ.ಎಸ್‌.ಯಡಿಯೂರಪ್ಪ ನಡುವೆ ಒಳಒಪ್ಪಂದ ಇದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಬಾಂಬ್‌ ಹಾಕಿದ್ದಾರೆ. ಈ ಹಿಂದೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುತ್ತಾರೆಂದು ಹೇಳಲಾಗಿತ್ತು, ಇದೀಗ ಅವರು ಶಿಕಾರಿಪುರದಿಂದ…

ಮಂಗಳೂರು: ಚುನಾವಣಾ ಇ-ಪೇಪರ್ ಬಿಡುಗಡೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸ್ವೀಪ್ ಸಮಿತಿಯು ಚುನಾವಣೆಗಳ ಕುರಿತು ದೈನಂದಿನ ಇ-ಪೇಪರ್‌ ‘ಎಲೆಕ್ಷನ್ ಫೋಕಸ್’ ಅನ್ನು ಪ್ರಾರಂಭಿಸಿದೆ. ಇ-ಪೇಪರ್ ಅನ್ನು ಬಿಡುಗಡೆ ಮಾಡಿದ SVEEP ಸಮಿತಿಯ ಅಧ್ಯಕ್ಷ ಕುಮಾರ್ ಮಾತನಾಡಿ ‘ ಜನ ಸಾಮಾನ್ಯರಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ…

ಇಂದು ಸಿಎಂ 2 ಪ್ರತ್ಯೇಕ ಸುದ್ದಿಗೋಷ್ಠಿ: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಬೊಮ್ಮಾಯಿ ನಡೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಬಾಕಿ ಉಳಿದಿದೆ. ಈ ಹಿನ್ನೆಲೆಯಲ್ಲಿ ಪ್ರಚಾರದ ಕಾವು ರಂಗು ಪಡೆದುಕೊಂಡಿದೆ. ಮತದಾರರ ಮನಗೆಲ್ಲಲು ಮೂರು ರಾಜಕೀಯ ಪಕ್ಷಗಳಿಂದ ತಂತ್ರ ಪ್ರತಿತಂತ್ರಗಳೇ ನಡೆಯುತ್ತಿವೆ. ಇನ್ನು ಚುನಾವಣೆ ಹೊತ್ತಲ್ಲೇ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಅಭಿನಯ…

ಫೈನಲ್ ಆಗದ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ : ಇಂದು ಮತ್ತೆ ಸ್ಕ್ರೀನಿಂಗ್ ಕಮಿಟಿ ಸಭೆ

ನವದಹೆಲಿ: ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ವಿಚಾರವಾಗಿ ದೆಹಲಿಯಲ್ಲಿ ನಡೆದ ಸ್ಕ್ರೀನಿಂಗ್ ಕಮಿಟಿಯ ಸಭೆಯಲ್ಲಿ ಪಟ್ಟಿ ಫೈನಲ್ ಸಾಧ್ಯವಾಗಿಲ್ಲ. ಹಲವು ಕ್ಷೇತ್ರಗಳಲ್ಲಿ ಇಬ್ಬರು, ಮೂವರು ಆಕಾಂಕ್ಷಿಗಳು ಇರುವ ಕಾರಣ, ಇಂದು ಮತ್ತೆ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲಿದೆ. ಈ ಬಳಿಕವೇ 2ನೇ…

ಪೋರ್ನ್ ಸ್ಟಾರ್ ಗೆ ಲಂಚ ನೀಡಿದ ಆರೋಪ: ಅಮೇರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ

ನ್ಯೂಯಾರ್ಕ್: ನೀಲಿಚಿತ್ರಗಳ ನಟಿ ಸ್ಟಾರ್ಮಿ ಡೇನಿಯಲ್ಸ್‌ ಜೊತೆ ಲೈಂಗಿಕ ಸಂಪರ್ಕ ಬೆಳೆಸಿ,ಬಳಿಕ ಆಕೆ ಟ್ರಂಪ್ ವಿರುದ್ಧ ತಿರುಗಿ ಬಿದ್ದಾಗ ಆಕೆಯ ಬಾಯಿ ಮುಚ್ಚಿಸಲು ಹಣ ನೀಡಿದ ವಿಷಯಕ್ಕೆ ಸಂಬಂಧಿಸಿದಂತೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (76) ಅವರನ್ನು ಸ್ಥಳೀಯ ಪೊಲೀಸರು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:05.04.2023, ಬುಧವಾರ, ಸಂವತ್ಸರ:ಶುಭಕೃತ್, ಉತ್ತರಾಯಣ,ವಸಂತ ಋತು, ಮೀನ:ಮಾಸ,ಶುಕ್ಲಪಕ್ಷ,ನಕ್ಷತ್ರ:ಉತ್ತರಫಾಲ್ಗುಣ, ರಾಹುಕಾಲ -12:42 ರಿಂದ 02:13 ಗುಳಿಕಕಾಲ-11:10 ರಿಂದ 12:42 ಸೂರ್ಯೋದಯ (ಉಡುಪಿ) 06:26 ಸೂರ್ಯಾಸ್ತ – 06:42 ರಾಶಿ ಭವಿಷ್ಯ: ಮೇಷ (Aries): ನೀವು ವೃತ್ತಿಪರ ವಿಷಯಗಳನ್ನು ಬೆಂಬಲಿಸುವಿರಿ.…

ಕಾರ್ಕಳಕ್ಕೆ ಬಿಜೆಪಿಯಿಂದ ಸುನಿಲ್ ಕುಮಾರ್ ಪಕ್ಕಾ, ಪಕ್ಷೇತರ ಅಭ್ಯರ್ಥಿಯಾಗಿ ಮುತಾಲಿಕ್ ಪ್ರಚಾರ,ಕಾಂಗ್ರೆಸ್ ಅಭ್ಯರ್ಥಿ ಸಸ್ಪೆನ್ಸ್ ?

ಕಾರ್ಕಳ: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಎಲ್ಲಾ ರಾಜಕೀಯ ಪಕ್ಷ÷ಗಳು ಅಭ್ಯರ್ಥಿಗಳ ಪಟ್ಟಿ ತಯಾರಿಸಲು ಈಗಾಗಲೇ ಕಸರತ್ತು ಆರಂಭಿಸಿದ್ದು, ಈ ಪೈಕಿ ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮ ಮೊದಲ ಪಟ್ಟಿ ಪ್ರಕಟಿಸಿದ್ದು, ಇತ್ತ ಬಿಜೆಪಿ ಕೂಡ ಪಟ್ಟಿ ಫೈನಲ್…

ಬಿಜೆಪಿ ಅಭ್ಯರ್ಥಿಗಳ ನಕಲಿ ಪಟ್ಟಿ ಬಿಡುಗಡೆ: ಕಿಡಿಗೇಡಿಗಳ ವಿರುದ್ಧ ಬಿಜೆಪಿಯಿಂದ ಪೊಲೀಸರಿಗೆ ದೂರು

ಬೆಂಗಳೂರು: ಬಿಜೆಪಿಯಿಂದ ವಿಧಾನಸಭಾ ಚುನಾವಣೆಗೆ 100 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಎಂಬುದಾಗಿ ನಕಲಿ ಪಟ್ಟಿಯನ್ನು ರಿಲೀಸ್ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಕಿಡಿಗೇಡಿತನ ಮೆರೆದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿಯಿಂದ ಪೊಲೀಸರಿಗೆ ದೂರು ನೀಡಲಾಗಿದೆ. ಬಿಜೆಪಿ ಅಭ್ಯರ್ಥಿಗಳ ನಕಲಿ ಪಟ್ಟಿ…

ಶಾಲಾ ಪಠ್ಯಪುಸ್ತಕದಲ್ಲಿ ಮೊಘಲರ ಅಧ್ಯಾಯವನ್ನು ಕೈಬಿಟ್ಟ NCERT:ಎನ್‌ಸಿಇಆರ್‌ಟಿಯ ನಿರ್ದೇಶಕ ದಿನೇಶ್ ಪ್ರಸಾದ್ ಸ್ಪಷ್ಟನೆ

ಬೆಂಗಳೂರು: ಕೋವಿಡ್​ನಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಕೆಲವು ಅಧ್ಯಾಯಗಳನ್ನು ತೆಗೆದು ಹಾಕಲಾಗಿದೆ, ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು CERT, ಶಾಲಾ ಶಿಕ್ಷಣದ ಕೇಂದ್ರ ಮತ್ತು ರಾಜ್ಯದ ಉನ್ನತ ಸಲಹಾ ಸಂಸ್ಥೆ ಅಧಿಕಾರಿ, ದಿನೇಶ್ ಪ್ರಸಾದ್ ಸಕ್ಲಾನಿ ಸ್ಪಷ್ಟಪಡಿಸಿದ್ದಾರೆ. ಶಾಲಾ…