ಸಮಾಜದಲ್ಲಿ ಸತ್ಯ, ಸನ್ನಡತೆ ಮತ್ತು ಪ್ರೀತಿಗೆ ಸಾಕ್ಷಿಗಳಾಗೋಣ : ಬಿಷಪ್ ಬರ್ನಾರ್ಡ್ ಮೋರಸ್
ಕಾರ್ಕಳ : ಸತ್ಯ ಮತ್ತು ಪ್ರಾಮಾಣಿಕತೆ ಸದಾಕಾಲ ಬಾಳುವ ಸದ್ಗುಣಗಳು. ಇವುಗಳಿಂದಾಗಿ ನವಸಮಾಜ ನಿರ್ಮಾಣ ಸಾಧ್ಯ. ಕೌಟುಂಬಿಕ ಬದುಕಿನಲ್ಲೂ ಇದರ ಅಗತ್ಯ ನಮಗಿದೆ. ಶಾಂತಿ ಹಾಗೂ ಪ್ರೀತಿಯಿಂದ ಬದುಕಿದಾಗ, ನಾವು ದೇವರಿಗೆ ಸಾಕ್ಷಿಯಾಗಲು ಸಾಧ್ಯ ಎಂದು ಬೆಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷರಾದ…
ನಾಡ್ಪಾಲು: ಮದ್ಯವ್ಯಸನಿ ನೇಣು ಬಿಗಿದು ಆತ್ಮಹತ್ಯೆ
ಹೆಬ್ರಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಡ್ಪಾಲು ಗ್ರಾಮದ ಸೋಮೇಶ್ವರ ಜನತಾ ಕಾಲೋನಿ ಎಲ್ಲಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ. ಸೋಮೇಶ್ವರ ಜನತಾ ಕಾಲೋನಿ ನಿವಾಸಿ ವಿಜಯ (45 ವರ್ಷ) ಆತ್ಮಹತ್ಯೆ ಮಾಡಿಕೊಂಡವರು.…
ಪ್ರಜಾಪ್ರಭುತ್ವವನ್ನು ಬಲಶಾಲಿಗೊಳಿಸುವಲ್ಲಿ ಸ್ಪೂರ್ತಿ ನೀಡುವ ರಾಷ್ಟ್ರೀಯ ಹಬ್ಬ ಗಣರಾಜ್ಯೋತ್ಸವ -ತಹಸಿಲ್ದಾರ್ ಪ್ರದೀಪ್ ಕುರ್ಡೇಕರ್
ಕಾರ್ಕಳ: ಭಾರತದ ಸರ್ವಶ್ರೇಷ್ಟ ಪ್ರಜಾಪ್ರಭುತ್ವವನ್ನು ಬಲಶಾಲಿಗೊಳಿಸುವಲ್ಲಿ ಸ್ಪೂರ್ತಿ ನೀಡುವ ರಾಷ್ಟ್ರೀಯ ಹಬ್ಬ ಗಣರಾಜ್ಯೋತ್ಸವ. ದ್ವಜವಂದನೆ, ಪ್ರಜಾಪ್ರಭುತ್ವಕ್ಕಾಗಿ ಶ್ರಮಿಸಿದ ಕ್ರಾಂತಿಕಾರರ ಸ್ಮರಣೆ ಮತ್ತು ರಾಷ್ಟçಗೀತೆಯ ಗಾಯನ ಇವುಗಳ ಮೂಲಕ ರಾಷ್ಟ್ರೀಯ ಭಾವೈಕ್ಯತೆಯನ್ನು ಜಾಗೃತಗೊಳಿಸುವಲ್ಲಿ ಈ ಆಚರಣೆ ಅರ್ಥಪೂರ್ಣವಾಗಿದೆ ಎಂದು ತಾಲೂಕು ರಾಷ್ಟ್ರೀಯ ಹಬ್ಬಗಳ…
ಹೆಬ್ರಿ : ಕಾರು, ಸ್ಕೂಟರ್ ಗೆ ಪಿಕಪ್ ಢಿಕ್ಕಿಯಾಗಿ ಮೂವರಿಗೆ ಗಾಯ
ಹೆಬ್ರಿ : ಹೆಬ್ರಿಯ ಪ್ರವಾಸಿ ಮಂದಿರದ ಬಳಿ ರಸ್ತೆ ಬದಿ ನಿಲ್ಲಿಸಿದ್ದ ಸ್ಕೂಟರ್ ಹಾಗೂ ಕಾರಿಗೆ ಪಿಕಪ್ ಡಿಕ್ಕಿಯಾಗಿ ಮೂವರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ. ಮಂಜುನಾಥ ಹೆಗ್ಡೆ ಎಂಬವರು ಪ್ರವಾಸಿ ಮಂದಿರದ ಬಳಿ ರಸ್ತೆ ಬದಿಯಲ್ಲಿ ತನ್ನ ಕಾರನ್ನು ನಿಲ್ಲಿಸಿ…
ಅತ್ತೂರು : ಸ್ಕೂಟರ್ ಗೆ ಟಿಪ್ಪರ್ ಢಿಕ್ಕಿಯಾಗಿ ಮಹಿಳೆ ಸಾವು
ಕಾರ್ಕಳ: ಸ್ಕೂಟರ್ ಗೆ ಟಿಪ್ಪರ್ ಢಿಕ್ಕಿಯಾಗಿ ಸ್ಕೂಟರ್ ಸವಾರೆ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಕಾರ್ಕಳ ತಾಲೂಕಿನ ಅತ್ತೂರು ಎಂಬಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಸ್ಕೂಟಿ ಸವಾರೆ ಜಾಹಿರ ಬಾನು ಎಂದು ಗುರುತಿಸಲಾಗಿದೆ . ಟಿಪ್ಪರ್ ಹಾಗೂ ಸ್ಕೂಟರ್ ಎರಡೂ ವಾಹನಗಳು…
ಉಡುಪಿಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ : ನಾವೆಲ್ಲರೂ ಸರ್ವಧರ್ಮ ಸಮನ್ವಯ ಭಾವ ಬೆಳೆಸಿಕೊಳ್ಳಬೇಕು – ಜಿಲ್ಲಾ ಉಸ್ತುವಾರಿ ಸಚಿವ ಎಸ್ ಅಂಗಾರ
ಉಡುಪಿ : ದೇಶದಲ್ಲಿ ದುಷ್ಟ ಶಕ್ತಿಗಳು ತಲೆ ಎತ್ತದಂತೆ ಮಾಡುವುದರ ಜೊತೆಗೆ ಸರ್ವ ಧರ್ಮಗಳನ್ನು ಗೌರವಿಸಿ ಯಾವುದೇ ಕೋಮು ಗಲಭೆಗಳಿಗೆ ಅವಕಾಶ ಕೊಡದೇ ಸರ್ವ ಧರ್ಮ ಸಮನ್ವಯ ಭಾವ ಬೆಳೆಸಿಕೊಂಡು ಹೋಗಲು ನಾವೆಲ್ಲರೂ ಇಂದು ಪ್ರತಿಜ್ಞೆ ಮಾಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ…
ಕಾರ್ಕಳ: ಛತ್ರಪತಿ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಕಾರ್ಕಳ: ಸಾಹಸ ಹಾಗೂ ಸಮಾಜದಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಛತ್ರಪತಿ ಫೌಂಡೇಶನ್ ವತಿಯಿಂದ ಕೊಡಮಾಡಲಾಗುವ ಛತ್ರಪತಿ ಪುರಸ್ಕಾರಕ್ಕೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಫೆ 19 ರಂದು ಶಿವಾಜಿ ಜಯಂತಿ ದಿನದಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು,ಅರ್ಜಿ ಸಲ್ಲಿಸುವವರು ಫೆ 15 ರೊಳಗೆ…
ಪರಶುರಾಮ ಥೀಮ್ ಪಾರ್ಕ್ ಲೋಕಾರ್ಪಣೆ ಅಂಗವಾಗಿ ಕರಕುಶಲ ವಸ್ತುಪ್ರದರ್ಶನ ಮಾರಾಟ ಮಳಿಗೆ ಉದ್ಘಾಟನೆ
ಕಾರ್ಕಳ : ಆಚಾರ-ವಿಚಾರ ಪದ್ಧತಿಗಳು ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಭಿನ್ನವಾಗಿರುತ್ತವೆ. ಒಂದು ವೇದಿಕೆಯಲ್ಲಿ ಬೇರೆ ಬೇರೆ ಪ್ರದೇಶಗಳ ವಸ್ತು, ಉತ್ಪನ್ನಗಳನ್ನು ನೋಡುವ ಅವಕಾಶ ದೊರಕಿದೆ. ವಿವಿಧ ಜಿಲ್ಲೆಗಳ ಉತ್ಪನ್ನಗಳ ಪ್ರದರ್ಶನ ಮಾರಾಟದಿಂದ ಸಬಲೀಕರಣದ ಬಲಗೊಳ್ಳುತ್ತದೆ ಎಂದು ಇಂಧನ ಸಚಿವ ವಿ.ಸುನಿಲ್…
ಸಚ್ಚರಿಪೇಟೆಯಲ್ಲಿ ಕಾರಿನೊಂದಿಗೆ ಬೆಂಕಿಹಚ್ಚಿಕೊಂಡು ವ್ಯಕ್ತಿ ಸಜೀವ ದಹನ: ಜಮೀನು ವಿವಾದ, ವಂಚನೆ ಯಿಂದ ಮನನೊಂದು ಡೆತ್‌ನೋಟ್ ಬರೆದಿಟ್ಟು ಬೆಂಕಿ ಹಚ್ಚಿ ಆತ್ಮಹತ್ಯೆ ಶಂಕೆ
ಕಾರ್ಕಳ: ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆ ಕುದ್ರೊಟ್ಟು ಎಂಬಲ್ಲಿ ಬುಧವಾರ ತಡರಾತ್ರಿ ವ್ಯಕ್ತಿಯೊಬ್ಬರು ತನ್ನ ಕಾರಿನೊಂದಿಗೆ ಸಜೀವ ದಹನವಾಗಿರುವ ಭೀಬತ್ಸ ಘಟನೆ ಸಂಭವಿಸಿದೆ. ಸಚ್ಚರಿಪೇಟೆ ಕುದ್ರೊಟ್ಟು ನಿವಾಸಿ ಕೃಷ್ಣ ಮೂಲ್ಯ(46) ಎಂಬವರು ತನ್ನ ಮಾರುತಿ ಓಮ್ನಿ ಕಾರಿನೊಂದಿಗೆ ಸಜೀವವಾಗಿ ದಹನವಾಗಿರುವ…
ಕಾರ್ಕಳ: ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಪ್ರದಾನ ತುಳುನಾಡಿನ ದೈವ ಧರ್ಮ, ಸಂಸ್ಕೃತಿ ಅನನ್ಯ: ಪ್ರಮೋದ್ ಮುತಾಲಿಕ್
ಕಾರ್ಕಳ : ಸತ್ಯ ಧರ್ಮದ ನೆಲೆಬೀಡಾಗಿರುವ ತುಳುನಾಡಿನ ಸಂಸ್ಕೃತಿಯು ವಿಶ್ವಮಾನ್ಯವಾಗಿದೆ.ದೈವಾರಾಧನೆ,ನಾಗಾರಾಧನೆ, ಆಧ್ಯಾತ್ಮ, ಭಜನೆ. ಪೂಜೆ ಪುನಸ್ಕಾರಗಳಿಂದಾಗಿ ಕರಾವಳಿಯು ದೇವರ ನಾಡಾಗಿದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು. ಅವರು ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಕುಂದೇಶ್ವರ ಕ್ಷೇತ್ರದಲ್ಲಿ ಕಲಾ…
