ಇಂದು ಕಾಂಗ್ರೆಸ್ ಪಕ್ಷದಿಂದ 40 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ –ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ

ನವದೆಹಲಿ: ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿಯ ಸುದೀರ್ಘ ಚರ್ಚೆಯ ಬಳಿಕ, ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್ ಆಗಿದ್ದು, ಇಂದು 40 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಯಾಗಲಿದೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಘೋಷಣೆ ಮಾಡಿದ್ದಾರೆ. ಈ ಕುರಿತು ದೆಹಲಿಯಲ್ಲಿ ಇಂದು…

ಹೋಂ ಥಿಯೇಟರ್ ಮ್ಯೂಸಿಕ್ ಸಿಸ್ಟಂ ಸ್ಫೋಟ: ನವ ವಿವಾಹಿತ ಸೇರಿ ಇಬ್ಬರು ಸಾವು, ನಾಲ್ವರಿಗೆ ಗಾಯ

ಛತ್ತೀಸ್​ಗಢ : ಇತ್ತೀಚಿನ ದಿನಗಳಲ್ಲಿ ಹೋಂ ಥಿಯೇಟರ್ ಬಳಕೆಯೂ ಹೆಚ್ಚಳಗೊಂಡಿದೆ. ಅದರ ಬಳಕೆ ಜನರು ಒಗ್ಗಿಕೊಂಡಿದ್ದಾರೆ ಅತಿಯಾದ ಬಳಕೆಯೂ ಅಘಾತಕಾರಿ ಅನ್ನೋದಕ್ಕೆ ನಿದರ್ಶನವಾಗಿ ಘಟನೆಯೊಂದು ಬೆಳಕಿಗೆ ಬಂದಿದೆ. ಛತ್ತೀಸ್‌ಗಢ-ಮಧ್ಯಪ್ರದೇಶ ಗಡಿಯಲ್ಲಿರುವ ಮಾವೋವಾದಿ ಪೀಡಿತ ಪ್ರದೇಶದಲ್ಲಿ ಮದುವೆಯಲ್ಲಿ ಉಡುಗೊರೆಯಾಗಿ ಬಂದಿದ್ದ ಹೋಂ ಥಿಯೇಟರ್…

ಒಳಮೀಸಲಾತಿ ವಿರೋಧಿಸಿ ಬಂಜಾರ ಸ್ವಾಮೀಜಿ ಆತ್ಮಹತ್ಯೆಗೆ ಯತ್ನ

ಹಾವೇರಿ : ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಒದಗಿಸಲಾಗಿರುವ ಒಳಮೀಸಲಾತಿಯನ್ನು ವಿರೋಧಿಸಿದ ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ಗುಂಡೂರು ಗ್ರಾಮದಲ್ಲಿ ಬಂಜಾರ ಸಮುದಾಯದ ಸ್ವಾಮೀಜಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಂಬೇಡ್ಕತ್‌ ಪ್ರತಿಮೆ ಬಳಿ ಬಂದು ತಮ್ಮ ಕಾವಿ ವಸ್ತ್ರದ ಶಲ್ಯದಿಂದಲೇ ನೇಣು ಬಿಗಿದುಕೊಳ್ಳಲು ಮುಂದಾಗಿದ್ದಾರೆ.…

ಸಿಎಂ ಅಭ್ಯರ್ಥಿ ಹೇಳಿಕೆ ಸತ್ಯಕ್ಕೆ ದೂರವಾದುದು : ಟ್ವಿಟರ್ ನಲ್ಲಿ ಸಿದ್ದರಾಮಯ್ಯ ಸ್ಪಷ್ಟನೆ

ನವದೆಹಲಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಲು ಹೈಕಮಾಂಡ್ ಒಪ್ಪುವುದಿಲ್ಲ ಎಂಬ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಎನ್ ಡಿ ಟಿವಿ ಪ್ರಕಟಿಸಿದ ಸುದ್ದಿ ಲೇಖನ ಕರ್ನಾಟಕದ…

ಮುನಿಯಾಲು : ನಾಳೆ (ಎ.5) ಶ್ರೀ ಧರ್ಮರಸು ಕೊಡಮಣಿತ್ತಾಯ ಹಾಗೂ ಬ್ರಹ್ಮಬೈದರ್ಕಳ ದೈವಗಳ ನೇಮೋತ್ಸವ

ಹೆಬ್ರಿ : ತಾಲೂಕಿನ ಮಾತಿಬೆಟ್ಟು ಸಂಪಿಗೆ ಬಾಕ್ಯಾರು ಧರ್ಮಚಾವಡಿಯಲ್ಲಿ ಶ್ರೀ ಧರ್ಮರಸು ಕೊಡಮಣಿತ್ತಾಯ ಹಾಗೂ ಬ್ರಹ್ಮಬೈದರ್ಕಳ ದೈವಗಳ ಕಾಲಾವಧಿ ನೇಮೋತ್ಸವವು ನಾಳೆ ನಡೆಯಲಿದೆ. ನಾಳೆ ಬೆಳಿಗ್ಗೆ ನವಕ ಪ್ರಧಾನ ಹೋಮ, ಕಲಶಾಭಿಷೇಕ, ಬೆಳ್ಳಿಯ ಅಣಿ ಸಮರ್ಪಣೆ ಮಹಾಪೂಜೆ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ…

ದೆಹಲಿಯಲ್ಲಿ ಕೈ ಶಾಸಕನ ದರ್ಪ: ಮಾಧ್ಯಮದವರ ಮೇಲೆ ಹಲ್ಲೆಗೆ ಮುಂದಾದ ಶಾಸಕ ಭೈರತಿ ಸುರೇಶ್

ನವದೆಹಲಿ : ದೆಹಲಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಜತೆ ಮಾಧ್ಯಮದವರು ಪ್ರಶ್ನೆ ಮಾಡಿದ ಸಂದರ್ಭದಲ್ಲಿ ಮಾಧ್ಯಮದವರ ಮೇಲೆ ಕೈ ಶಾಸಕ ಭೈರತಿ ಸುರೇಶ್‌ ದರ್ಪ ತೋರಿದ್ದು, ಪತ್ರಕರ್ತರನ್ನೇ ತಳ್ಳುವ ಮೂಲಕ ದುರಹಂಕಾರ ಮೆರೆದಿದ್ದಾರೆ ದೆಹಲಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಜತೆ ಮಾಧ್ಯಮದವರು…

ಅರುಣಾಚಲ ಪ್ರದೇಶದಲ್ಲಿ ಮತ್ತೆ ಕ್ಯಾತೆ ತೆಗೆದ ಚೀನಾ: ಅರುಣಾಚಲದ 11 ಸ್ಥಳಗಳನ್ನು ಮರುನಾಮಕರಣ ಮಾಡಿ ವಿವಾದ!

ನವದೆಹಲಿ: ಚೀನಾ ಭಾರತದ ವಿರುದ್ಧದ ಕಾಲು ಕೆರೆದು ಜಗಳಕ್ಕೆ ಬರುವುದನ್ನು ನಿಲ್ಲಿಸುತ್ತಿಲ್ಲ. ಬೀಜಿಂಗ್ ತನ್ನ ಹಕ್ಕನ್ನು ಪುನಃ ಪ್ರತಿಪಾದಿಸುವ ಪ್ರಯತ್ನದಲ್ಲಿ ಭಾರತದ ಅರುಣಾಚಲ ಪ್ರದೇಶಕ್ಕಾಗಿ ಚೀನೀ, ಟಿಬೆಟಿಯನ್ ಮತ್ತು ಪಿನ್ಯಿನ್ ಅಕ್ಷರಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚೀನಾದ ನಾಗರಿಕ ವ್ಯವಹಾರಗಳ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:04.04.2023, ಮಂಗಳವಾರ, ಸಂವತ್ಸರ:ಶುಭಕೃತ್, ಉತ್ತರಾಯಣ,ವಸಂತ ಋತು, ಮೀನ ಮಾಸ,ಶುಕ್ಲಪಕ್ಷ,ನಕ್ಷತ್ರ:ಪೂರ್ವಫಾಲ್ಗುಣ, ರಾಹುಕಾಲ -03:38 ರಿಂದ 05:10 ಗುಳಿಕಕಾಲ-12:34 ರಿಂದ 02:06 ಸೂರ್ಯೋದಯ (ಉಡುಪಿ) 06:26 ಸೂರ್ಯಾಸ್ತ – 06:41 ರಾಶಿ ಭವಿಷ್ಯ: ಮೇಷ(Aries): ಅನುಪಯುಕ್ತ ಕೆಲಸಗಳಿಗೆ ಹಣವನ್ನು ವ್ಯರ್ಥ…

ಚುನಾವಣಾ ರಾಜಕೀಯಕ್ಕೆ ಹಾಲಾಡಿ ಶ್ರೀನಿವಾಸ ಶೆಟ್ಟಿ ಗುಡ್‌ಬೈ

ಉಡುಪಿ: ಜಿಲ್ಲೆಯಲ್ಲಿ ಕುಂದಾಪುರ ವಾಜಪೇಯಿ ಎಂದೇ ಪ್ರಖ್ಯಾತವಾಗಿದ್ದ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು, ಇಂದು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದು ಚುನಾವಣಾ ರಾಜಕೀಯಕ್ಕೆ ಗುಡ್‌ಬೈ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸದಿರಲು…

ಕಾರ್ಕಳದ ಜೋಡುರಸ್ತೆ ಬಳಿ ಸರ್ಕಾರಿ ಜಾಗಕ್ಕೆ ಬೆಂಕಿಬಿದ್ದು ಅಪಾರ ಹಾನಿ

ಕಾರ್ಕಳ: ಕುಕ್ಕುಂದೂರು ಗ್ರಾಮದ ಜೋಡುರಸ್ತೆ ಎಂಬಲ್ಲಿ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಸರಕಾರಿ ಜಾಗದಲ್ಲಿರುವ ಸಾಮಾಜಿಕ ಅರಣ್ಯಕ್ಕೆ ಬೆಂಕಿ ಹೊತ್ತಿಕೊಂಡು ಅಪಾರ ಪ್ರಮಾಣದ ಮರಗಳಿಗೆ ಹಾನಿ ಸಂಭವಿಸಿದೆ. ಸೋಮವಾರ ಮುಂಜಾನೆ ಸುಮಾರು 11ರ ವೇಳೆ ಹೊತ್ತಿಕೊಂಡ ಬೆಂಕಿ ಏಕಾಎಕಿ ಮೂರು ಎಕ್ರೆ ಪ್ರದೇಶಕ್ಕೆ…