ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:26.01.2023, ಗುರುವಾರ,ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮಾಸ: ಮಕರ, ಶುಕ್ಲಪಕ್ಷ, ನಕ್ಷತ್ರ:ಉತ್ತರಾಭಾದ್ರ, ರಾಹುಕಾಲ – 02:10 ರಿಂದ 03:36 ಗುಳಿಕಕಾಲ 09:52 ರಿಂದ 11:18 ಸೂರ್ಯೋದಯ (ಉಡುಪಿ) 07:00 ಸೂರ್ಯಾಸ್ತ – 06:28 ರಾಶಿ ಭವಿಷ್ಯ ಮೇಷ:…

10 ದಿನದೊಳಗೆ ಬೇಡಿಕೆ ಈಡೇರಿಸದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ : ಅಂಗನವಾಡಿ ಕಾರ್ಯಕರ್ತೆಯರ ಎಚ್ಚರಿಕೆ

ಬೆಂಗಳೂರು : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಬುಧವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ. ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, 10 ದಿನದೊಳಗೆ ಬೇಡಿಕೆ ಈಡೇರಿಸದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ…

ಪ್ರಧಾನಿ ಕುರಿತ ನಿಷೇಧಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರಸಾರಕ್ಕೆ ಯತ್ನ: ಮೂವರು ವಿದ್ಯಾರ್ಥಿಗಳ ಬಂಧನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ನಿರ್ಮಿಸಿದ ವಿವಾದಿತ ಸಾಕ್ಷ್ಯಚಿತ್ರವನ್ನು ನಿಷೇಧದ ನಂತರವೂ ಪ್ರಸಾರ ಮಾಡಲು ಮುಂದಾದ ಕಾರಣಕ್ಕೆ ಮೂವರು ಎಡಪಂಥೀಯ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಷ್ಠಿತ ಜಮಿಯಾ ಮಿಲಿಯಾ ಇಸ್ಲಾಮಿಯಾ ವಿವಿಯಲ್ಲಿ ಈ ಡಾಕ್ಯುಮೆಂಟರಿಯನ್ನು ಇಂದು ಸಂಜೆ ಪ್ರಸಾರ…

ಚೇತನಾ ವಿಶೇಷ ಶಾಲೆಯಲ್ಲಿ ನೂತನ ಸೆನ್ಸರಿ ಪಾತ್ ಹಾಗೂ ಶಟಲ್ ಕೋರ್ಟ್ ಉದ್ಘಾಟನೆ

ಕಾರ್ಕಳ : ಚೇತನಾ ವಿಶೇಷ ಶಾಲೆಯಲ್ಲಿ ವಿಶೇಷ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಅವಶ್ಯಕತೆಯಿರುವ ಹಾಗೂ ಅವರ ಮಾನಸಿಕ ಹಾಗೂ ಶಾರೀರಿಕ ಬೆಳವಣಿಗೆಗೆ ಅನೂಕೂಲವಾಗುವ ಶಟಲ್ ಕೋರ್ಟ್ ಹಾಗೂ ನೂತನ ಸೆನ್ಸರಿ ಪಾತ್ ಇದರ ಉದ್ಘಾಟನಾ ಕಾರ್ಯಕ್ರಮವು ನಾಳೆ (ಜ.26) ಬೆಳಿಗ್ಗೆ 10.30ಕ್ಕೆ ನಡೆಯಲಿದೆ.…

ಚೇತರಿಕೆಯ ಹಾದಿಯಲ್ಲಿ ಅಡಿಕೆ ಧಾರಣೆ: ಕ್ವಿಂಟಲ್​​ಗೆ 47,000 ರೂ. ದಾಟಿದ ಬೆಲೆ

ಬೆಂಗಳೂರು: ಕಳೆದ ವರ್ಷಾಂತ್ಯದಲ್ಲಿ ಕುಸಿತ ಕಂಡಿದ್ದ ಅಡಿಕೆ ಧಾರಣೆ ಮತ್ತೆ ಚೇತರಿಕೆ ಕಂಡಿದ್ದು ಕ್ವಿಂಟಲ್​​ಗೆ 47,000 ರೂ. ಗಡಿ ದಾಟಿದೆ. ಕಳೆದ ವರ್ಷ ಭೂತಾನ್​ನಿಂದ ಅಡಿಕೆ ಆಮದು ಮಾಡಿಕೊಳ್ಳಲು ಸರ್ಕಾರ ಆಮದು ನೀಡಿದ ಬೆನ್ನಲ್ಲೇ ದರ ತುಸು ಇಳಿಕೆಯಾಗಿತ್ತು. ಡಿಸೆಂಬರ್​ನಲ್ಲಿ ಕ್ವಿಂಟಲ್​ಗೆ…

ಮಣಿಪಾಲ : ರೈಲಿಗೆ ತಲೆ ಕೊಟ್ಟು ಹೆಬ್ರಿಯ ಯುವಕ ಆತ್ಮಹತ್ಯೆ

ಮಣಿಪಾಲ: ವ್ಯಕ್ತಿಯೊಬ್ಬರು ಇಂದ್ರಾಳಿ ರೈಲ್ವೆ ಬ್ರಿಜ್ ಸನಿಹ ಚಲಿಸುತ್ತಿರುವ ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿರುವ ಘಟನೆ ಬುಧವಾರ ನಸುಕಿನ ಜಾವ ನಡೆದಿದೆ. ಮೃತರನ್ನು ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಹೆಬ್ರಿಯ ರಾಘವೇಂದ್ರ ಹೆಗ್ಡೆ ಎಂದು ಗುರುತಿಸಲಾಗಿದೆ. ಮಣಿಪಾಲ…

ಪಠಾಣ್ ಚಿತ್ರ ಪ್ರದರ್ಶಿಸದಂತೆ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಕಲಬರುಗಿ : ಇಂದು ವಿಶ್ವಾದ್ಯಂತ ನಟ ಶಾರೂಖ್ ಖಾನ್ ನಟನೆಯ ಪಠಾಣ್ ಚಿತ್ರ ಬಿಡುಗಡೆಯಾಗಿದ್ದು, ಕಲಬುರಗಿ ಮತ್ತು ಬೆಳಗಾವಿಯಲ್ಲಿ ಪಠಾಣ್ ಚಿತ್ರ ಪ್ರದರ್ಶನ ವಿರೋಧಿಸಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಕಲಬುರಗಿ ನಗರದ ಶೆಟ್ಟಿ ಮಲ್ಟಿಫ್ಲೆಕ್ಸ್ ನ ಮುಂದೆ ಪಠಾಣ್ ಚಿತ್ರ…

ಸರ್ಕಾರಿ ಅಧಿಕಾರಿಗಳು ಸಚಿವ ಸುನಿಲ್ ಕುಮಾರ್ ಕೈಗೊಂಬೆಗಳು: ಪರಶುರಾಮ ಉತ್ಸವದ ಹೆಸರಿನಲ್ಲಿ ಆಡಳಿತ ಯಂತ್ರದ ದುರ್ಬಳಕೆ: ಮಂಜುನಾಥ ಪೂಜಾರಿ ಆರೋಪ

ಹೆಬ್ರಿ: ಸರಕಾರಿ ಅಧಿಕಾರಿಗಳು ಸಚಿವ ಸುನಿಲ್ ಕುಮಾರ್ ಅವರ ಕೈಗೊಂಬೆಗಳಾಗಿ ವರ್ತಿಸುತ್ತಿದ್ದಾರೆ. ಪರಶುರಾಮ ಉತ್ಸವದ ಹೆಸರಿನಲ್ಲಿ ಅಧಿಕಾರಿಗಳು ಬೇಕಾಬಿಟ್ಟಿ ಅಲೆಯುತ್ತಿದ್ದು, ಜನಸಾಮಾನ್ಯರು ತಮ್ಮ ದೈನಂದಿನ ಕೆಲಸಗಳಿಗೆ ಪರದಾಡುವಂತಾಗಿದ್ದು ಸಚಿವರು ಇಡೀ ಆಡಳಿತ ಯಂತ್ರವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಮಂಜುನಾಥ…

ಪರಶುರಾಮ ಉತ್ಸವದ ದೀಪಾಲಂಕಾರ ಉದ್ಘಾಟನೆ: ಪರಶುರಾಮ ಉತ್ಸವ ನಮ್ಮೆಲ್ಲರ ಉತ್ಸವ: ಸಚಿವ ಸುನಿಲ್ ಕುಮಾರ್

ಕಾರ್ಕಳ: ತುಳುನಾಡಿನ ಸೃಷ್ಟಿಕರ್ತ ಪರಶುರಾಮ ಸಮಸ್ತ ತುಳುನಾಡಿಗೆ ಹೆಮ್ಮೆ, ಪರಶುರಾಮನ ಉತ್ಸವ ನಮ್ಮೆಲ್ಲರ ಉತ್ಸವ ಹಾಗಾಗಿ ಕಾರ್ಕಳದ ಪ್ರತಿಯೊಂದು ಮನೆಯಿಂದ ಉತ್ಸವದಲ್ಲಿ ಪಾಲ್ಗೊಳ್ಳಬೇಕೆಂದು ಸಚಿವ ಸುನಿಲ್ ಕುಮಾರ್ ಹೇಳಿದರು. ಅವರು ಮಂಗಳವಾರ ಪರಶುರಾಮ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದ ಪೂರ್ವಭಾವಿಯಾಗಿ ವಿದ್ಯುತ್ ದೀಪಾಲಂಕಾರವನ್ನು…

ಭೂಮಿಯ ಒಳಪದರ ವಿರುದ್ಧ ದಿಕ್ಕಿನಲ್ಲಿ ತಿರುಗಲಾರಂಭಿಸಿದೆ: ಅಧ್ಯಯನ ವರದಿಯಲ್ಲಿ ಬಹಿರಂಗ

ಕರಾವಳಿ ಡಿಜಿಟಲ್ ಡೆಸ್ಕ್ ಭೂಮಿಯ ಒಳಭಾಗವು ಇತ್ತೀಚೆಗೆ ತಿರುಗುವುದನ್ನು ನಿಲ್ಲಿಸಿದೆ ಮತ್ತು ವಿರುದ್ಧ ದಿಕ್ಕಿನಲ್ಲಿ ತಿರುಗಲು ಪ್ರಾರಂಭಿಸಿದೆ ಎಂದು ಹೊಸ ಅಧ್ಯಯನವು ಕಂಡುಹಿಡಿದಿದೆ. ಭೂಮಿಯ ಒಳಗಿನ ಡೈನಾಮಿಕ್ಸ್ ಮತ್ತು ಅದರ ಪದರಗಳ ನಡುವಿನ ಪರಸ್ಪರ ಕ್ರಿಯೆಗಳ ಬಗ್ಗೆ ನಮ್ಮ ತಿಳುವಳಿಕೆಗೆ ಇದು…