ದೊಂಡೇರಂಗಡಿ:ಯಕ್ಷಗಾನ ಕಲಾಸಂಘದ ವಾರ್ಷಿಕೋತ್ಸವ

ಕಾರ್ಕಳ : ತಾಲೂಕಿನ ಕುಕ್ಕುಜೆ ದೊಂಡೇರಂಗಡಿ ಶ್ರೀ ಲಕ್ಷ್ಮೀಜನಾರ್ದನ ಯಕ್ಷಗಾನ ಕಲಾಸಂಘದ ಹದಿನೈದನೇ ವಾರ್ಷಿಕೋತ್ಸವು ಫೆ.25 ರಂದು ಜರುಗಿತು. ಬೈರಂಪಳ್ಳಿ ಪಂಚಾಯತ್ ಅಧ್ಯಕ್ಷ ಜಿಯಾನಂದ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ಸಂಘದ ಪ್ರಧಾನ ಕಛೇರಿ ಯಕ್ಷದೇಗುಲದಲ್ಲಿ ನೂತನ ವಾಚನಾಲಯವನ್ನು ಉದ್ಘಾಟಿಸಲಾಯಿತು.…

ಜಿಲ್ಲಾ ಮಲೆಕುಡಿಯ ಸಂಘದ ದಶಮಾನೋತ್ಸವ ಸಮಾರಂಭ: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಶಿಕ್ಷಣದ ಜೊತೆಗೆ ಸರಕಾರಿ ಸೌಲಭ್ಯಗಳು ಸಿಗಬೇಕು : ಕೇಮಾರು ಶ್ರೀ

ಕಾರ್ಕಳ : ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ಗುಣಮಟ್ಟದ ಶಿಕ್ಷಣವನ್ನು ಪಡೆದು ಉತ್ತಮ ಸಮಾಜ ಕಟ್ಟುವ ಸತ್ಪ್ರಜೆಗಳಾಗಿ ಬೆಳೆಯಬೇಕು. ಆ ಮುಖೇನ ಸಮಾಜ ಅಭಿವೃದ್ಧಿ ಹೊಂದಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಶಿಕ್ಷಣದ ಜೊತೆಗೆ ಸರಕಾರಿ ಸೌಲಭ್ಯಗಳು ಸಿಗಬೇಕು. ಆಗ ಮಾತ್ರ ಸಾಮಾಜಿಕ ಸಮಾನತೆಗೆ…

ಪಂಚಮಸಾಲಿಗೆ 2ಎ ಮೀಸಲಾತಿ: ನಾಳೆ (ಮಾ.4) ಬೆಂಗಳೂರು ವ್ಯಾಪ್ತಿಯ ರಾಜ್ಯ, ರಾಷ್ಟ್ರೀಯ ಹೆದ್ದಾರಿ ತಡೆಗೆ ಸ್ವಾಮೀಜಿ ಕರೆ

ಬೆಂಗಳೂರು: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಮತ್ತೆ ಹೋರಾಟ ಭುಗಿಲೆದ್ದಿದ್ದು,ನಾಳೆ (ಮಾ.4) ಬೆಂಗಳೂರು ವ್ಯಾಪ್ತಿಯಲ್ಲಿ ಬರುವ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ರಾಜ್ಯ, ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡುವಂತೆ ಬಸವ ಜಯಮೃತ್ಯುಂಜಯಶ್ರೀ ಕರೆ ಕೊಟ್ಟಿದ್ದಾರೆ. 2ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ…

ನಾಳೆ (ಮಾ. 4) ಹಿರ್ಗಾನ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ನೇಮೋತ್ಸವ

ಕಾರ್ಕಳ : ಕಾರ್ಕಳ ತಾಲೂಕು ಹಿರ್ಗಾನ ಗ್ರಾಮದ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಕೊಡಮಣಿತ್ತಾಯ, ಧರ್ಮರಸು, ಕುಕ್ಕಿನಂತಾಯ ಮತ್ತು ಶ್ರೀ ಬ್ರಹ್ಮ ಬೈದರ್ಕಳ ದೈವಗಳ ವಾರ್ಷಿಕ ನೇಮೋತ್ಸವ ಹಾಗೂ ಮಹಮ್ಮಾಯಿ ದೇವರ ನರ್ತನ ಸೇವೆಯು ನಾಳೆ ವೇದಮೂರ್ತಿ ಕೃಷ್ಣರಾಜೇಂದ್ರ ಭಟ್ ರವರ ನೇತೃತ್ವದಲ್ಲಿ…

ಕಾರ್ಕಳ ಕ್ಷೇತ್ರದ ಅಭಿವೃದ್ಧಿ ಶಕೆಗೆ ಹೊಸಭಾಷ್ಯ ಬರೆಯಲಿದೆ ಜವಳಿ ಪಾರ್ಕ್! 20 ಕೋ.ರೂ ವೆಚ್ಚದ ಯೋಜನೆಗೆ ನಾಳೆ ಶಿಲಾನ್ಯಾಸ: ಮಹಿಳಾ ಸಬಲೀಕರಣಕ್ಕೆ ಒತ್ತು: 2 ಸಾವಿರ ಉದ್ಯೋಗ ಸೃಷ್ಟಿಯ ಗುರಿ

ಕಾರ್ಕಳ : ಕಳೆದ ಒಂದು ದಶಕದ ಕನಸು ನನಸಾಗುವ ದಿನ ಬಂದೇಬಿಟ್ಟಿದೆ. ಕಾರ್ಕಳ ವಿಧಾನಸಭಾ ಕೇತ್ರದ ಅಭಿವೃದ್ದಿಯ ದಿಕ್ಕನ್ನೇ ಬದಲಾಯಿಸಬಲ್ಲ ಮಹಾತ್ವಕಾಂಕ್ಷಿ ಜವಳಿ ಪಾರ್ಕ್ ಯೋಜನೆಗೆ ನಾಳೆ(ಶುಕ್ರವಾರ) ಶಿಲಾನ್ಯಾಸ ನೇರವೇರಲಿದ್ದು, ಈ ಮೂಲಕ ಜವಳಿ ಪಾರ್ಕ್ ಕಾರ್ಕಳ ಕ್ಷೇತ್ರದ ಅಭಿವೃದ್ಧಿಯ ಶಕೆಗೆ…

ಜಿಲ್ಲಾ-ತಾಲೂಕು ಪಂಚಾಯತ್ ಚುನಾವಣೆ: ಇಂದು ಆಯೋಗದ ಪಿಐಎಲ್​ ವಿಚಾರಣೆ ನಡೆಸಲಿರುವ ಹೈಕೋರ್ಟ್

ಬೆಂಗಳೂರು: ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗದ ಸಲ್ಲಿಸಿದ ಪಿಐಎಲ್ ವಿಚಾರಣೆಯನ್ನು ಇಂದು(ಮಾರ್ಚ್ 02) ಕರ್ನಾಟಕ ಹೈಕೋರ್ಟ್ ನಡೆಸಲಿದೆ. ನಿನ್ನೆ ಹೈಕೋರ್ಟ್‌ಗೆ ಸರ್ಕಾರದಿಂದ ಅಧಿಸೂಚನೆಯ ಪ್ರತಿ ಸಲ್ಲಿಕೆಯಾಗಿದೆ. ಇಂದು ಚುನಾವಣಾ ಆಯೋಗದ ಪ್ರತಿಕ್ರಿಯೆ ಕುರಿತು ಕೋರ್ಟ್…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:02.03.2023, ಗುರುವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಶುಕ್ಲಪಕ್ಷ, ನಕ್ಷತ್ರ:ಆರ್ದ್ರಾ, ರಾಹುಕಾಲ -02:12 ರಿಂದ 03:41 ಗುಳಿಕಕಾಲ-09:46 ರಿಂದ 11:14 ಸೂರ್ಯೋದಯ (ಉಡುಪಿ) 06:49 ಸೂರ್ಯಾಸ್ತ – 06:38 ರಾಶಿ ಭವಿಷ್ಯ: ಮೇಷ: ಇಲ್ಲ…

ಹಿರ್ಗಾನ : ನಿಂತಿದ್ದ ಬಸ್ಸಿಗೆ ಬೈಕ್ ಡಿಕ್ಕಿ :ಸವಾರ ಸ್ಥಳದಲ್ಲೇ ಸಾವು

ಕಾರ್ಕಳ : ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಗೊರಟ್ಟಿ ಚರ್ಚ್ ಸಮೀಪದ ಅಮ್ಮಾಸ್ ಡಾಬಾ ಬಳಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಮೃತ ಬೈಕ್ ಸವಾರ ಹಿರ್ಗಾನ ಗ್ರಾಮದ…

ಟ್ಯಾಕ್ಸಿ, ಆಟೋರಿಕ್ಷಾ ಚಾಲಕರ ಮಕ್ಕಳಿಗೆ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

ಉಡುಪಿ : ರಾಜ್ಯದಲ್ಲಿರುವ ಯೆಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ ಚಾಲಕರ ಮಕ್ಕಳಿಂದ ವಿದ್ಯಾನಿಧಿ ಯೋಜನೆಯಡಿ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in/Sevasindhu/kannada ಮೂಲಕ…

ಮಾ.04 ಹಾಗೂ ಮಾ.05 ರಂದು ನಂದಳಿಕೆ ಸರ್ಕಾರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ

ಕಾರ್ಕಳ : ಮಾ.04 ಹಾಗೂ ಮಾ.05 ರಂದು ನಂದಳಿಕೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಜರುಗಲಿದೆ ಎಂದು ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಯನ್.ಬಾಲಚಂದ್ರ ಶೆಟ್ಟಿ ಹೇಳಿದರು. ಅವರು ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಕಾರ್ಕಳ ಪ್ರಕಾಶ್ ಹೋಟೆಲ್ ನಲ್ಲಿ ನಡೆದ…