ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನಲೆ ರಾಜ್ಯಾದ್ಯಂತ ಆರೋಗ್ಯ ಕರ್ನಾಟಕ ಗುರುತಿನ ಚೀಟಿ ವಿತರಣೆ ಸ್ಥಗಿತ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಲಾಗಿದೆ. ಮೇ.10ರಂದು ಮತದಾನ, ಮೇ.13ರಂದು ಫಲಿತಾಂಶ ಹೊರಬೀಳಲಿದೆ. ಈ ಹಿನ್ನಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಗುರುತಿನ ಚೀಟಿ ವಿತರಣೆಯನ್ನು ಸ್ಥಗಿತಗೊಳಿಸಲಾಗಿದೆ ಈ ಕುರಿತಂತೆ ಆರೋಗ್ಯ ಮತ್ತು…

ಮಂಗಳೂರು ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್ ಡಿಕ್ಕಿ: ಮಹಿಳೆ ಸ್ಥಳದಲ್ಲೇ ಸಾವು

ಮಂಗಳೂರು: ಮಂಗಳೂರು ನಗರದಲ್ಲಿ ರಸ್ತೆ ದಾಟುತ್ತಿದ್ದಾಗ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಐರಿನ್ ಡಿಸೋಜಾ (65) ಮೃತ ದುರ್ದೈವಿಯಾಗಿದ್ದಾರೆ. ಅವರು ಸರಿಪಳ್ಳದಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಬಂದು ಇಳಿದ ಐರಿನ್ ಡಿಸೋಜಾ ರಸ್ತೆ…

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ : ಕೆಲವರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿರುವ ನಕಲಿ ಪತ್ರಕರ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗವು ಗುರುವಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೇ ಮಚ್ಚೀಂದ್ರ ಅವರಿಗೆ…

ಮಂಗಳೂರು: ನರ್ತನ ವೇಳೆಯೇ ಕುಸಿದು ಬಿದ್ದು ದೈವ ನರ್ತಕ‌ ಸಾವು

ಮಂಗಳೂರು: ದೈವದ ನರ್ತನ ಸೇವೆ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲ ಗ್ರಾಮದಲ್ಲಿ ನಡೆದಿದೆ. ಎಡಮಂಗಲ ಗ್ರಾಮದ ಮೂಲಂಗೀರಿಯ ಕಾಂತು ಅಜಿಲ (59) ಸಾವನ್ನಪ್ಪಿದ ದೈವ ನರ್ತಕ. ನಿನ್ನೆ (ಮಾರ್ಚ್…

SSLC’ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಈ ಬಾರಿಯೂ ಸಿಗಲಿದೆ ಶೇ.10 ರಷ್ಟು ಗ್ರೇಸ್ ಮಾರ್ಕ್ಸ್

ಬೆಂಗಳೂರು : 2022-23ನೇ ಸಾಲಿನ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿಯೂ ಕೊರೊನಾ ಬ್ಯಾಚ್ ಎಂದು ಪರಿಗಣಿಸಿ ಶೇ. 10 ರಷ್ಟು ಗ್ರೇಸ್ ಅಂಕ ನೀಡುವುದಾಗಿ ತಿಳಿಸಿದೆ. ಈ…

ನಕಲಿ ಎನ್‌ಕೌಂಟರ್ ಕೇಸ್‌ನಲ್ಲಿ ʻಮೋದಿʼಯನ್ನು ಸಿಲುಕಿಸುವಂತೆ ಸಿಬಿಐ ನನಗೆ ಒತ್ತಡ ಹೇರಿತ್ತು: ಅಮಿತ್ ಶಾ

ನವದೆಹಲಿ: ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ತನಿಖಾ ದಳ (ಸಿಬಿಐ) ಗುಜರಾತ್‌ನಲ್ಲಿ ನಡೆದ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಲುಕಿಸುವಂತೆ ಒತ್ತಡ ಹೇರಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ. ‘ನ್ಯೂಸ್…

ರಾಷ್ಟ್ರಧ್ವಜಕ್ಕೆ ಅವಮಾನ: ಮಮತಾ ಬ್ಯಾನರ್ಜಿ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ

ಮುಂಬೈ : 2022ರಲ್ಲಿ ನಡೆದ ಕಾರ್ಯಕ್ರಮವೊಂದರ ವೇಳೆ ರಾಷ್ಟ್ರಗೀತೆಗೆ ಅಪಮಾನ ಮಾಡಿರುವ ಆರೋಪದಡಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಕೇಸು ವಜಾಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಕಾರ್ಯಕ್ರಮವೊಂದರಲ್ಲಿ ಮಮತಾ ಕುಳಿತೇ ರಾಷ್ಟ್ರಗೀತೆ ಹಾಡಿದ್ದರು, ಬಳಿಕ ಎದ್ದು ನಿಂತರಾದರೂ,…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:30.03.2023, ಗುರುವಾರ, ಸಂವತ್ಸರ:ಶುಭಕೃತ್, ಉತ್ತರಾಯಣ,ವಸಂತ ಋತು,ಮಾಸ,ಶುಕ್ಲಪಕ್ಷ,ನಕ್ಷತ್ರ: ಪುನರ್ವಸು, ರಾಹುಕಾಲ -02:07 ರಿಂದ 03:39 ಗುಳಿಕಕಾಲ-09:33 ರಿಂದ 11:04 ಸೂರ್ಯೋದಯ (ಉಡುಪಿ) 06:38 ಸೂರ್ಯಾಸ್ತ – 06:40 ರಾಶಿ ಭವಿಷ್ಯ: ಮೇಷ(Aries): ಇಂದು ನೀವು ಆತ್ಮವಿಶ್ವಾಸದಿಂದ ಕೆಲಸವನ್ನು ಪೂರ್ಣಗೊಳಿಸುತ್ತೀರಿ.…

ವಿಧಾನಸಭೆ ಚುನಾವಣೆ ಘೋಷಣೆ ಹಿನ್ನೆಲೆ: ಚುನಾವಣಾಧಿಕಾರಿಗಳಿಂದ ಹೆಬ್ರಿ ಸೋಮೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನಗಳ ತಪಾಸಣೆ

ಕಾರ್ಕಳ:ನಿರೀಕ್ಷೆಯಂತೆ ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಚುನಾವಣಾ ಅಕ್ರಮಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಅಧಿಕಾರಿಗಳು ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿಗೊಳಿಸಿದ್ದಾರೆ. ಕಾರ್ಕಳ ಚುನಾವಣಾಧಿಕಾರಿ ಮದನ್ ಮೋಹನ್ ಅವರು ಖುದ್ದಾಗಿ ಬುಧವಾರ ಕಾರ್ಕಳ ವಿಧಾನಸಭಾ ವ್ಯಾಪ್ತಿಯ ಹೆಬ್ರಿ ಸೋಮೇಶ್ವರ ಚೆಕ್…

ಕಾರ್ಕಳ ನಗರ ಠಾಣೆ ಎಸೈ ಪ್ರಸನ್ನ ಎಂ.ಎಸ್ ಅವರಿಗೆ ಮುಖ್ಯಮಂತ್ರಿ ಪದಕ

ಕಾರ್ಕಳ : ಕಾರ್ಕಳ ನಗರ ಠಾಣೆಯ ಎಸ್‌ಐ ಪ್ರಸನ್ನ ಎಂ.ಎಸ್. ಅವರ ಅತ್ಯುತ್ತಮ ಸೇವೆಗೆ 2022ನೇ ಸಾಲಿನ ಮುಖ್ಯಮಂತ್ರಿ ಪದಕ ಘೋಷಣೆ ಮಾಡಲಾಗಿದೆ.ಆಡಳಿತ ವಿಭಾಗದ ಎಡಿಜಿಪಿ ಉಮೇಶ್ ಕುಮಾರ್ ಮುಖ್ಯಮಂತ್ರಿ ಪದಕ ಪಡೆದ ಸಿಬ್ಬಂದಿಗಳ ಪಟ್ಟಿಯನ್ನು ಸೋಮವಾರ ಪ್ರಕಟಿಸಿದ್ದಾರೆ. ಮಂಗಳೂರು ಸೈಬರ್…