ವಿದ್ಯಾವಾಹಿನಿ ಆನ್ಲೈನ್ ರಸಪ್ರಶ್ನೆಯಲ್ಲಿ ಮುನಿಯಾಲಿನ ವಿದ್ಯಾರ್ಥಿ ಸಾಗರ್ ವಿಭಾಗ ಮಟ್ಟಕ್ಕೆ ಆಯ್ಕೆ
ಕಾರ್ಕಳ : ಕರ್ನಾಟಕ ಸಮಗ್ರ ಶಿಕ್ಷಣ ವತಿಯಿಂದ ನಡೆದ ವಿದ್ಯಾವಾಹಿನಿ ಆನ್ಲೈನ್ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಾರ್ಕಳ ತಾಲೂಕಿನ ಮುನಿಯಾಲು ಕರ್ನಾಟಕ ಪಬ್ಲಿಕ್ ಸ್ಕೂಲ್ ನ 6ನೇ ತರಗತಿ ವಿದ್ಯಾರ್ಥಿ ಸಾಗರ್ ಜಿ ಕಾರ್ಕಳ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ…
ರಾಜ್ಯಾದ್ಯಂತ ಸರ್ಕಾರಿ ನೌಕರರ ಮುಷ್ಕರ ವಾಪಸ್ : ಸಿ.ಎಸ್. ಷಡಕ್ಷರಿ ಘೋಷಣೆ
ಬೆಂಗಳೂರು : 7 ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ರಾಜ್ಯ ಸರ್ಕಾರಿ ನೌಕರರಿಗೆ ಶೇ. 17 ವೇತನ ಹೆಚ್ಚಳ ಮಾಡಿ ಮಧ್ಯಂತರ ಪರಿಹಾರ ಮಂಜೂರು ಮಾಡಿ ಅದೇಶ…
ರಾಜ್ಯದ ಸರ್ಕಾರಿ ನೌಕರರಿಗೆ ಬಂಪರ್ ಗಿಫ್ಟ್: ಶೇ.17ರಷ್ಟು ವೇತನ ಹೆಚ್ಚಳಕ್ಕೆ ಒಪ್ಪಿಗೆ
ಬೆಂಗಳೂರು (ಫೆ.1): ಏಳನೇ ವೇತನ ಆಯೋಗ ಜಾರಿ, ನೂತನ ಪಿಂಚಣಿ ಪದ್ಧತಿ(ಎನ್‌ಪಿಎಸ್) ರದ್ದು ಮಾಡಬೇಕು ಎಂದು ಒತ್ತಾಯಿಸಿ ರಾಜ್ಯದ ಸರ್ಕಾರಿ ನೌಕರರ ಬೇಡಿಕೆ ಕೊನೆಗೂ ಈಡೇರಿದೆ. ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸರಕಾರ ಸರಕಾರಿ ನೌಕರರಿಗೆ ಮಧ್ಯಂತರ ಪರಿಹಾರವಾಗಿ…
ಇಂದಿನಿಂದ ಬಿಜೆಪಿ ರಥಯಾತ್ರೆ: ಕರ್ನಾಟಕ 4 ದಿಕ್ಕಿನಿಂದ 8,000 ಕಿ.ಮೀ. ವಿಜಯ ಸಂಕಲ್ಪ ಯಾತ್ರೆ
ಚಾಮರಾಜನಗರ(ಮಾ.01): ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ನಾಲ್ಕು ಕಡೆಗಳಿಂದ ಆರಂಭವಾಗಲಿರುವ 8000 ಕಿ.ಮೀ. ಉದ್ದದ ಬಿಜೆಪಿ ‘ವಿಜಯ ಸಂಕಲ್ಪ ಯಾತ್ರೆ’ಯ ಮೊದಲ ರಥಕ್ಕೆ ಪಕ್ಷದ ರಾಷ್ಟಾ್ರಧ್ಯಕ್ಷ ಜೆ.ಪಿ.ನಡ್ಡಾ ಅವರು ಬುಧವಾರ ಮಲೆ ಮಹದೇಶ್ವರ ಬೆಟ್ಟದಲ್ಲಿ ಚಾಲನೆ ನೀಡಲಿದ್ದಾರೆ. ಮೈಸೂರು ಭಾಗದಲ್ಲಿ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:01.03.2023, ಬುಧವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಶುಕ್ಲಪಕ್ಷ, ನಕ್ಷತ್ರ :ಮೃಗಶಿರ, ರಾಹುಕಾಲ -12:43 ರಿಂದ 02:12 ಗುಳಿಕಕಾಲ 11:15 ರಿಂದ 12:43 ಸೂರ್ಯೋದಯ (ಉಡುಪಿ) 06:49 ಸೂರ್ಯಾಸ್ತ – 06:37 ರಾಶಿ ಭವಿಷ್ಯ:…
ಕಾರ್ಕಳ ಕೋಟೆ ಮಾರಿಯಮ್ಮ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ: ದೇವಿ ಅನುಗ್ರಹ ಭಕ್ತಾದಿಗಳ ಅವಿರತಶ್ರಮದಿಂದ ದೇವಾಲಯದ ಜೀರ್ಣೋದ್ಧಾರ ಕಾರ್ಯ ಪೂರ್ಣ: ಸಚಿವ ಸುನಿಲ್ ಕುಮಾರ್
ಕಾರ್ಕಳ :ಕಳೆದ 8/9 ತಿಂಗಳ ನಿರಂತರ ಹಾಗೂ ಕಠಿಣ ಪರಿಶ್ರಮ ಹಾಗೂ ದೇವಿಯ ಅನುಗ್ರಹದ ಫಲವಾಗಿ ದೇವಾಲಯದ ಜೀರ್ಣೋದ್ಧಾರ ಕೆಲಸಗಳು ಅಂತಿಮ ಹಂತ ತಲುಪಿದ್ದು ಮಾರ್ಚ್ 9ರಿಂದ ಬ್ರಹ್ಮಕಲಶೋತ್ಸವ ಸಂಭ್ರಮ ನಡೆಯಲಿದೆ ಎಂದು ಎಂದು ಇಂಧನ ಕನ್ನಡ ಸಂಸ್ಕೃತಿ ಸಚಿವ ಸುನೀಲ್…
ಭಾರತವನ್ನು ಅಭಿವೃದ್ಧಿಶೀಲ ಪಟ್ಟಿಯಿಂದ 196ನೇ ಸ್ಥಾನಕ್ಕೆ ಇಳಿಸಿರುವುದೇ ಡಬ್ಬಲ್ ಇಂಜಿನ್ ಸರ್ಕಾರದ ಸಾಧನೆ: ಬಿಪಿನ್ ಚಂದ್ರ ಪಾಲ್
ಕಾರ್ಕಳ: ಬಿಜೆಪಿಯ ಡಬಲ್ ಇಂಜಿನ್ ಆಡಳಿತವನ್ನು ಕಾಂಗ್ರೆಸ್‌ನ 70 ವರ್ಷದ ಸುವರ್ಣ ಯುಗದೊಂದಿಗೆ ಹೋಲಿಸುವುದು ಹಾಸ್ಯಾಸ್ಪದ.ಭಾರತವನ್ನು ಅಭಿವೃದ್ಧಿಶೀಲ ಪಟ್ಟಿಯಿಂದ 196ನೇ ಸ್ಥಾನಕ್ಕೆ ಇಳಿಸಿರುವುದೇ ಡಬ್ಬಲ್ ಇಂಜಿನ್ ಸರ್ಕಾರದ ಸಾಧನೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರ ಪಾಲ್ ಬಿಪಿನ್…
ಸರ್ಕಾರಿ ನೌಕರರ ಮನವೊಲಿಸಲು ಕಸರತ್ತು : ಇಂದು ರಾತ್ರಿ ಸಿಎಂ ನೇತೃತ್ವದಲ್ಲಿ ಮತ್ತೊಂದು ಸಭೆ ನಿಗದಿ
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಮನವೊಲಿಸಲು ಸರ್ಕಾರ ಕಸರತ್ತು ಮಾಡುತ್ತಿದ್ದು, ಇದೀಗ ರಾತ್ರಿ 9:30 ಕ್ಕೆ ಸಂಘದ ಪದಾಧಿಕಾರಿಗಳ ಜೊತೆ ಜೊತೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ ನಡೆಸಲಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಿಎಂ ಬೊಮ್ಮಾಯಿ ಮಹತ್ವದ ಸಭೆ…
ಡಿಜಿಟಲ್ ಸ್ಪರ್ಶದೊಂದಿಗೆ ಕಾರ್ಕಳದ ಸುಸಜ್ಜಿತ ಗ್ರಂಥಾಲಯದ ನೂತನ ಕಟ್ಟಡ ಲೋಕಾರ್ಪಣೆ| ಇ- ಲೈಬ್ರರಿಯಿಂದ ಸಾಹಿತ್ಯಕ್ಷೇತ್ರಕ್ಕೆ ಬಲ : ಸಚಿವ ಸುನಿಲ್ ಕುಮಾರ್
ಕಾರ್ಕಳ: ಜಗತ್ತು ಹೊಸಹೊಸ ತಂತ್ರಜ್ಞಾನಕ್ಕೆ ತೆರೆದುಕೊಳ್ಳುತ್ತಿರುವ ನಡುವೆ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್,ವಾಟ್ಸಾಪ್ ಬಳಕೆಯಿಂದ ಪುಸ್ತಕ ,ನಿಯತಕಾಲಿಕೆಗಳ ಓದುಗರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ, ಈ ನಿಟ್ಟಿನಲ್ಲಿ ಓದುಗರ ಅಭಿರುಚಿಗೆ ತಕ್ಕಂತೆ ನೂತನ ಗ್ರಂಥಾಲಯದಲ್ಲಿ ಇ-ಲೈಬ್ರರಿ ಸೌಲಭ್ಯ ಒದಗಿಸಲಾಗಿದೆ ಈ ಮೂಲಕ ಸಾಹಿತ್ಯಕ್ಷೇತ್ರಕ್ಕೆ ಬಲಬಂದಿದೆ…
ಉಡುಪಿಯಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಸಭೆ: ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಎಲ್ಲಾ ಹಿಂದೂಗಳು ಹಾಗೂ ಹಿಂದೂ ಸಂಘಟನೆಗಳು ಒಟ್ಟಾಗಬೇಕು -ದಿವಾಕರ ಭಟ್
ಉಡುಪಿ : ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ಫೆ.27ರಂದು ಉಡುಪಿಯಲ್ಲಿ ಜರುಗಿತು. ಭಾರತ ಸ್ವಾಭಿಮಾನ ಟ್ರಸ್ಟ್ನ ಚಿಕ್ಕಮಗಳೂರು ಜಿಲ್ಲಾ ಪ್ರಭಾರಿ ಹಾಗೂ ಯೋಗ ಶಿಕ್ಷಕ ದಿವಾಕರ ಭಟ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಾಷ್ಟ್ರ ಹಾಗೂ…
