ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ನಿರ್ದೇಶಕರಾಗಿ ಡಿ.ಪಿ.ಮುರುಳೀಧರ್ ನೇಮಕ

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ನಿರ್ದೇಶಕರನ್ನಾಗಿ ಡಿ.ಪಿ ಮುರುಳೀಧರ್ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ಕನ್ನಡ, ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಜೆಸಿಂತ ಅಧಿಸೂಚನೆ ಹೊರಡಿಸಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ…

ಚುನಾವಣಾ ಆಯೋಗದಿಂದ ಮತ್ತೊಂದು ಘೋಷಣೆ: 4 ರಾಜ್ಯಗಳ ಉಪಚುನಾವಣೆ ದಿನಾಂಕ ಪ್ರಕಟ!

ನವದೆಹಲಿ(ಮಾ.29): ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆಯಾಗಿದೆ. ಮೇ.10 ರಂದ ಒಂದು ಹಂತದಲ್ಲಿ ಚುನಾವಣೆ ನಡೆಯಲಿದೆ. ಇನ್ನು ಮೇ.13 ರಂದು ಫಲಿತಾಂಶ ಘೋಷಣೆಯಾಗಲಿದೆ. ಚುನಾವಣಾ ಆಯೋಗ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಪ್ರಕಟಿಸಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲಿ ಚುನಾವಣಾ ಚಟುವಟಿಕೆ ಗರಿಗೆದರಿದೆ.…

ಕಾರ್ಕಳ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮವಾಗಿಲ್ಲ: ನಾನೇ ಅಭ್ಯರ್ಥಿ ಎಂದು ಗೊಂದಲ ಸೃಷ್ಟಿಸಿದರೆ ಶಿಸ್ತುಕ್ರಮ: ಕಾಂಗ್ರೆಸ್ ಮುಖಂಡ ಮಂಜುನಾಥ ಪೂಜಾರಿ

ಹೆಬ್ರಿ: ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು ಯಾರೂ ಚುನಾವಣೆಗೆ ಆಕಾಂಕ್ಷಿಗಳಾಗಿ ತಮ್ಮ ಉಮೇದುವಾರಿಕೆ ಸಲ್ಲಿಸಬಹುದು ಆದರೆ ಪಕ್ಷ ತನ್ನ ಅಭ್ಯರ್ಥಿ ಪಟ್ಟಿಯನ್ನು ಅಂತಿಗೊಳಿಸದೇ ನಾನೇ ಅಭ್ಯರ್ಥಿ ಎಂದು ಹೇಳಿಕೊಂಡು ತಿರುಗಾಡುವ ಮೂಲಕ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವ ಪ್ರಯತ್ನ ಮಾಡಿದರೆ…

ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್! ಮೇ.10 ರಂದು ಮತದಾನ, ಮೇ.13ಕ್ಕೆ ಫಲಿತಾಂಶ : ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿ

ನವದೆಹಲಿ :ರಾಜಕೀಯ ವಲಯದಲ್ಲಿ ತೀವೃ ಕುತೂಹಲಕ್ಕೆ ಎಡೆಮಾಡಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಈ ಮೂಲಕ ರಾಜಕೀಯ ಪಕ್ಷಗಳ ರಣಕಲಿಗಳ ಹೋರಾಟಕ್ಕೆ ಚುನಾವಣಾ ಆಯೋಗ ವೇದಿಕೆ ಸಿದ್ಧಗೊಳಿಸಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಟಿ…

ಕಾರ್ಕಳ: ತಾಯಿ ನಿಧನದ ಸುದ್ದಿ ತಿಳಿದು ಪುತ್ರಿ ಆತ್ಮಹತ್ಯೆ

ಕಾರ್ಕಳ : ತಾಯಿಯ ನಿಧನದ ಸುದ್ದಿ ತಿಳಿದು ಮಗಳು ಮನೆ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಈದು ನೂರಾಳ್ ಬೆಟ್ಟು ಕಜೆ ಎಂಬಲ್ಲಿ ನಡೆದಿದೆ. ಅನಾರೋಗ್ಯಕ್ಕೆ ತುತ್ತಾಗಿದ್ದ ಭಾಗಿ(65) ಎಂಬವರು ಮಂಗಳವಾರ ಬೆಳಿಗ್ಗೆ ಸುಮಾರು 10 ವೇಳೆಯಲ್ಲಿ ಮನೆಯಲ್ಲಿ…

ಇಂದು ಕೇಂದ್ರ ಚುನಾವಣಾ ಆಯೋಗದ ಮಹತ್ವದ ಸುದ್ದಿಗೋಷ್ಟಿ : ಕರ್ನಾಟಕ ವಿಧಾನಸಭೆಗೆ ಚುನಾವಣಾ ದಿನಾಂಕ ಘೋಷಣೆ: ಇಂದಿನಿಂದಲೇ ನೀತಿ ಸಂಹಿತೆ ಜಾರಿ

ನವದೆಹಲಿ: ಅತ್ಯಂತ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಗೆ ಇಂದೇ ದಿನಾಂಕ ಘೋಷಣೆಯಾಗಲಿದೆ. ಕೇಂದ್ರ ಚುನಾವಣಾ ಆಯೋಗ ಇಂದು 11.30ಕ್ಕೆ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು ಇಂದಿನಿAದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಲಿದೆ. ಮೂಲಗಳ ಪ್ರಕಾರ ರಾಜ್ಯದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:29.03.2023, ಬುಧವಾರ, ಸಂವತ್ಸರ:ಶುಭಕೃತ್, ಉತ್ತರಾಯಣ,ವಸಂತ ಋತು,ಮಾಸ,ಶುಕ್ಲಪಕ್ಷ,ನಕ್ಷತ್ರ:ಆರ್ದ್ರಾ, ರಾಹುಕಾಲ -12:36 ರಿಂದ 02:07 ಗುಳಿಕಕಾಲ-11:05 ರಿಂದ 12:36 ಸೂರ್ಯೋದಯ (ಉಡುಪಿ) 06:31 ಸೂರ್ಯಾಸ್ತ – 06:40 ರಾಶಿ ಭವಿಷ್ಯ: ಮೇಷ(Aries): ಆಧ್ಯಾತ್ಮಿಕ ಮತ್ತು ಅಧ್ಯಯನ ಸಂಬಂಧಿತ ಚಟುವಟಿಕೆಗಳಲ್ಲಿ ಆಸಕ್ತಿ…

ಭೂ-ಸ್ವಾಧೀನ ಪ್ರಕ್ರಿಯೆಯಲ್ಲಿ ಸಂತ್ರಸ್ತರಿಗೆ ತಿಂಗಳೊಳಗಾಗಿ ಪರಿಹಾರ :ಜಿಲ್ಲಾಧಿಕಾರಿ ಕೂರ್ಮಾರಾವ್

ಕಾರ್ಕಳ: ರಾಷ್ರೀಯ ಹೆದ್ದಾರಿಗಾಗಿ ತಾಲೂಕಿನ ಸಾಣೂರು ಗ್ರಾಮದ ಮೂಲಕ ಹಾದು ಹೋಗುವ ರಸ್ತೆಯ ಇಕ್ಕೆಲಗಳಲ್ಲಿ ನಡೆಸಿದ ಭೂ-ಸ್ವಾಧೀನ ಪ್ರಕ್ರಿಯೆಯಲ್ಲಿ ಸಂತ್ರಸ್ತರಿಗೆ ಒಂದು ತಿಂಗಳೊಳಗಾಗಿ ಪರಿಹಾರ ವಿತರಿಸುವಂತೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಹೇಳಿದ್ದಾರೆ. ಅವರು ಕಾರ್ಕಳ ತಾ.ಪಂ.ಸಭಾAಗಣದಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಹೆದ್ದಾರಿಗಾಗಿ…

ಎರ್ಲಪಾಡಿ ಕರ್ವಾಲು ವಿಷ್ಣುಮೂರ್ತಿ ದೇವಸ್ಥಾನಕ್ಕೆ ರವಿಶಾಸ್ತ್ರಿ ಭೇಟಿ: ದೇವರಿಗೆ ವಿಶೇಷ ಪೂಜೆ

ಕಾರ್ಕಳ: ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್ ಹಾಗೂ ಖ್ಯಾತ ವೀಕ್ಷಕ ವಿವರಣೆಕಾರ ರವಿಶಾಸ್ತ್ರಿ ಮಂಗಳವಾರ ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಕರ್ವಾಲು ವಿಷ್ಣುಮೂರ್ತಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಷ್ಣುಮೂರ್ತಿ ದೇವರಿಗೆ ಹಾಗೂ ಸ್ಥಳದಲ್ಲಿನ ಮೂಲ ನಾಗದೇವರಿಗೆ ತನು ತಂಬಿಲ ಸೇವೆ…

ಜೂ.30ರವರೆಗೆ ‘ಪ್ಯಾನ್-ಆಧಾರ್’ ಲಿಂಕ್ ಗಡುವು ವಿಸ್ತರಣೆ

ನವದೆಹಲಿ: ಪ್ಯಾನ್ ಹಾಗೂ ಆಧಾರ್ ಕಾರ್ಡ್​ ಲಿಂಕ್ ಮಾಡಲು ಗಡುವು ಮುಗಿಯುವ ಎರಡು ದಿನಗಳ ಮುಂಚೆಯೇ ಕೇಂದ್ರ ಸರ್ಕಾರ ಗಡುವನ್ನು ವಿಸ್ತರಣೆ ಮಾಡಿದೆ. ಈ ಹಿಂದೆ ಮಾರ್ಚ್​ 31 ಕೊನೆಯ ದಿನಾಂಕವೆಂದು ಹೇಳಲಾಗಿತ್ತು. ಆದರೆ ಇದೀಗ ಜೂನ್ 30ರವರೆಗೂ ಗಡುವು ವಿಸ್ತರಿಸಲಾಗಿದೆ.…