ನಾಳೆಯಿಂದ ಎಲ್ಲಾ ಸರ್ಕಾರಿ ಸೇವೆಗಳು ಏಕಕಾಲದಲ್ಲಿ ಬಂದ್: ರಾಜ್ಯ ಸರ್ಕಾರಿ ನೌಕರರ ಸಂಘ ಅಧಿಕೃತ ಘೋಷಣೆ
ಬೆಂಗಳೂರು: 7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ನಾಳೆ (ಮಾ.01) ರಿಂದ ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಎಲ್ಲಾ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವಾಗಲಿದೆ. ಈ ಬಗ್ಗೆ ಇಂದು(ಫೆ.28) ಸುದ್ದಿಗೊಷ್ಠಿಯಲ್ಲಿ ಮಾತನಾಡಿರುವ ರಾಜ್ಯ ಸರ್ಕಾರಿ…
ಜೋಡುರಸ್ತೆ ಪೂರ್ಣಿಮಾ ಸಿಲ್ಕ್ಸ್ ಗೆ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಭೇಟಿ
ಕಾರ್ಕಳ: ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಕಾರ್ಕಳದ ಜೋಡುರಸ್ತೆಯಲ್ಲಿನ ಪೂರ್ಣಿಮಾ ಸಿಲ್ಕ್ಸ್ ಗೆ ಭೇಟಿ ನೀಡಿದರು. ಬಿಜೆಪಿ ಯುವ ಮೋರ್ಚಾ ಕಾರ್ಕಳ ಇವರ ವತಿಯಿಂದ ಐತಿಹಾಸಿಕ ಬೈಕ್ ರ‍್ಯಾಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕಾರ್ಕಳಕ್ಕೆ ಆಗಮಿಸಿದ ಅಣ್ಣಾಮಲೈ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:28.02.2023, ಮಂಗಳವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಶುಕ್ಲಪಕ್ಷ, ನಕ್ಷತ್ರ :ರೋಹಿಣಿ,ರಾಹುಕಾಲ -03:41 ರಿಂದ 05:10 ಗುಳಿಕಕಾಲ 12:44 ರಿಂದ 02:12 ಸೂರ್ಯೋದಯ (ಉಡುಪಿ) 06:50 ಸೂರ್ಯಾಸ್ತ – 06:37 ರಾಶಿ ಭವಿಷ್ಯ ಮೇಷ(Aries):…
ಮುಂಡ್ಕೂರು : ದ್ವಿತೀಯ ಹಂತದ ಗ್ರಾಮ ಸಭೆ – ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ
ಕಾರ್ಕಳ: ಮುಂಡ್ಕೂರು ಗ್ರಾಮ ಪಂಚಾಯತ್‌ನ ದ್ವಿತೀಯ ಹಂತದ ಗ್ರಾಮ ಸಭೆಯು ಇಂದು ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷೆ ಸುಶೀಲಾ ಬಾಬು ರವರ ಅಧ್ಯಕ್ಷತೆಯಲ್ಲಿ ನಡೆಯಿತು.ಕೃಷಿ ಇಲಾಖೆಯ ಸತೀಶ್ ನೋಡಲ್ ಅಧಿಕಾರಿಯಾಗಿ ಭಾಗವಹಿಸಿದ್ದರು. ಸಭೆಯಲ್ಲಿ ಸಂಕಲಕರಿಯದ ಉಗ್ಗೆದಬೆಟ್ಟು ಹಾಗೂ ಕೃಷ್ಣಬೆಟ್ಟು ಗ್ರಾಮಸ್ಥರ ನಡುವೆ…
ಅಜೆಕಾರು: ಬಿಜೆಪಿ ಯುವಮೋರ್ಚಾ ಬೈಕ್ ರ‍್ಯಾಲಿ: ರಾಜ್ಯದಲ್ಲಿ ಬಿಜೆಪಿ150 ಸ್ಥಾನಗಳೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕೆ.
ಕಾರ್ಕಳ: ನರೇಂದ್ರ ಮೋದಿ ಹಾಗೂ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಗಳು ಸಾಕಷ್ಟು ಜನಪರ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಕೆಲಸ ಮಾಡಿದ್ದಾರೆ. ಮುಂದಿನ ಕರ್ನಾಟಕ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ150 ಸ್ಥಾನ ಗೆಲ್ಲುವ ಮೂಲಕ…
ಉಡುಪಿ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಉಡುಪಿ : ಉಡುಪಿ ತಾಲೂಕು ಶಿಶು ಅಭಿವೃದ್ಧಿ ಯೋಜನೆಯ ಗ್ರಾಮ ಪಂಚಾಯತ್, ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಸಹಾಯಕಿಯರು, ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಶಿವಾನಂದನಗರ (ಸಾಮಾನ್ಯ), ಹೆಜಮಾಡಿ ಬೋರುಗುಡ್ಡೆ (ಸಾಮಾನ್ಯ), ಕಾಜರಗುತ್ತು (ಸಾಮಾನ್ಯ), ಧರ್ಮೆಟ್ಟು (ಸಾಮಾನ್ಯ)…
ಹಿಂದೂಯಿಸಂ ಒಂದು ಧರ್ಮವಲ್ಲ, ಅದು ಜೀವನ ಕ್ರಮ: ಸುಪ್ರೀಂಕೋರ್ಟ್
ದೆಹಲಿ: ಆಕ್ರಮಣಕಾರರ ಹೆಸರನ್ನು ಇಡಲಾಗಿದೆ ಎಂದು ವರದಿಯಾಗಿರುವ ಎಲ್ಲಾ ನಗರಗಳು ಮತ್ತು ಐತಿಹಾಸಿಕ ಸ್ಥಳಗಳಿಗೆ ಮರುನಾಮಕರಣ ಮಾಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ. ಅನಾಗರಿಕ ವಿದೇಶಿ ಆಕ್ರಮಣಕಾರರ’ ಹೆಸರಿನ ‘ಪ್ರಾಚೀನ ಐತಿಹಾಸಿಕ ಸಾಂಸ್ಕೃತಿಕ ಧಾರ್ಮಿಕ ಸ್ಥಳಗಳ’ ಮೂಲ ಹೆಸರುಗಳನ್ನು…
ಶಿವಮೊಗ್ಗ : ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಿ ಮೋದಿ ಚಾಲನೆ “ಸಿರಿಗನ್ನಡಂ ಗೆಲ್ಗೆ ಸಿಗನ್ನಡಂ ಬಾಳ್ಗೆ” ಎಂದು ರಾಷ್ಟ್ರಕವಿ ಕುವೆಂಪು ಅವರನ್ನು ಸ್ಮರಿಸಿದ ಪ್ರಧಾನಿ ಮೋದಿ
ಶಿವಮೊಗ್ಗ : ಶಿವಮೊಗ್ಗದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಪ್ರಧಾನಿ ಮೋದಿ ಶಿಮುಲ್, ಹಾಲು ಪ್ಯಾಕಿಂಗ್ ಘಟಕ ಉದ್ಘಾಟಿಸಿದರು. ಸ್ಮಾರ್ಟ್ಸಿಟಿ ಕಾಮಗಾರಿ, ಶಿಮುಲ್ ಹಾಲು ಪ್ಯಾಕಿಂಗ್ ಘಟಕ, ಮಾಮ್ ಕೋಸ್ ಆಡಳಿತ ಭವನ, ಶಿಮೊಗ್ಗ-ಶಿಕಾರಿಪುರ, ರಾಣೆಬೆನ್ನೂರು ಹೊಸ…
ರಾಜಕೀಯ ಕ್ರಾಂತಿ ಯ ಸಣ್ಣ ಕಿಡಿ ಗಳೂ….. ನಾನಾ ಮಜಲುಗಳೂ..ಗೋಜಲುಗಳು..
ಲೇಖನ: ಜಿತೇಂದ್ರ ಕುಂದೇಶ್ವರ ಒಂದೊಮ್ಮೆ ಕಾರ್ಕಳದ ಶ್ರೀವೆಂಕಟರಮಣ ದೇವರೇ ಬೇರೆ ಪಕ್ಷದ ಅಭ್ಯರ್ಥಿಯಾಗಿ ನಿಂತು ಮತ ಕೇಳಲು ಹೋದರೆ…..ಮತದಾರರು ಭಕ್ತಿಯಿಂದ ಆರತಿ ಎತ್ತಿ, ಹಣ್ಣು ಕಾಯಿ ಮಾಡುತ್ತಾರೆ ಆದರೆ ಓಟು ಮಾತ್ರ ಬಿಜೆಪಿ ಅಭ್ಯರ್ಥಿಗೇ ಹಾಕ್ತಾರೆ….ಆಮೇಲೆ ವೆಂಕಟರಮಣ ದೇವಳಕ್ಕೆ ಬಂದು ತಪ್ಪು…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:27.02.2023, ಸೋಮವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಶುಕ್ಲಪಕ್ಷ, ನಕ್ಷತ್ರ:ರೋಹಿಣಿ,ರಾಹುಕಾಲ -08:18 ರಿಂದ 09:47 ಗುಳಿಕಕಾಲ 02:12 ರಿಂದ 03:41 ಸೂರ್ಯೋದಯ (ಉಡುಪಿ) 06:51 ಸೂರ್ಯಾಸ್ತ – 06:37 ರಾಶಿ ಭವಿಷ್ಯ ಮೇಷ(Aries): ನಿಮ್ಮ…
