ಒಳಮೀಸಲಾತಿ ಜಾರಿಗೆ ಬಂಜಾರ ಸಮುದಾಯದಿಂದ ವಿರೋಧ: ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ

ಶಿವಮೊಗ್ಗ: ಒಳಮೀಸಲಾತಿ ಜಾರಿಗೆ ಬಂಜಾರ ಸಮುದಾಯದಿಂದ ತೀವ್ರ ವಿರೋಧ ವ್ಯಕ್ತ ಹಿನ್ನೆಲೆ ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿರುವ ಮಾಜಿ ಸಿಎಂ ಯಡಿಯೂರಪ್ಪ ಅವರ ಮೈತ್ರಿ ನಿವಾಸದ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಪ್ರತಿಭಟನಾಕಾರರು ಯಡಿಯೂರಪ್ಪ ಮನೆಯ ಕಿಟಕಿ ಗಾಜು ಒಡೆದು ಹಾಕಿದ್ದಾರೆ.…

ಶಿವಪುರ : ಹಿಂದೂ ರಾಷ್ಟ ಜಾಗೃತಿ ಸಭೆ

ಹೆಬ್ರಿ: ಶಿವಪುರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಹಿಂದೂ ರಾಷ್ಟ ಜಾಗೃತಿ ಸಭೆಯ ಮಾ.26ರಂದು ಜರುಗಿತು. ಶಂಖನಾದ, ದೀಪ ಪ್ರಜ್ವಲನೆ ಹಾಗೂ ವೇದಮಂತ್ರ ಘೋಷದೊಂದಿಗೆ ಕಾರ್ಯಕ್ರಮ ಉದ್ಘಾಟಿಸಲಾಯಿತು. ಸಭೆಯಲ್ಲಿ ಸೂರಿಮಣ್ಣು ಮಠ ದೇವಸ್ಥಾನದ ಆಡಳಿತ ಮೊಕ್ತೇಸರರಾದ…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಸುಳ್ಯ PFI ಕಚೇರಿ ಸಂಪೂರ್ಣ ಜಪ್ತಿ ಮಾಡಿದ ಎನ್​ಐಎ

ದಕ್ಷಿಣಕನ್ನಡ: ಪ್ರವೀಣ್‌ ನೆಟ್ಟಾರು ಕೊಲೆಗೆ ಸಂಚು, ಉಗ್ರ ಕೃತ್ಯಕ್ಕೆ ಬಳಸುತ್ತಿದ್ದ ಸುಳ್ಯ ಪಟ್ಟಣದ ಗಾಂಧಿನಗರದಲ್ಲಿರುವ ಪಿಎಫ್‌ಐ ಕಚೇರಿಯನ್ನುಎನ್‌ಐ ಎ ಅಧಿಕಾರಿಗಳು ಜಪ್ತಿ ನಡೆಸಿದ್ದಾರೆ. ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಕೊಲೆಗೆ ಸಂಚು ರೂಪಿಸುತ್ತಿದ್ದ ಹಾಗೂ ಭಯೋತ್ಪಾದನಾ ಚಟುವಟಿಕೆಗಳಿಕೆ ಬಳಸಲಾಗುತ್ತಿದ್ದ ಸುಳ್ಯ ಪಿಎಫ್‌ಐ…

ರಾಜ್ಯದಲ್ಲಿ 1645 ಅನಧಿಕೃತ ಶಾಲೆಗಳು: ಶಿಕ್ಷಣ ಇಲಾಖೆಯಿಂದ ಖಡಕ್ ಎಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ಬರೋಬ್ಬರಿ 1645 ಅನಧಿಕೃತ ಶಾಲೆಗಳು ತಲೆ ಎತ್ತಿದ್ದು, ಕೆಲ ಶಾಲೆಗಳು ರಾಜ್ಯ ಪಠ್ಯಕ್ರಮಕ್ಕೆ ಅನುಮತಿ ಪಡೆದು ಕದ್ದು ಮುಚ್ಚಿ ಕ್ಲಾಸ್‌ನಲ್ಲಿ CBSE, ICSE ಪಠ್ಯ ಬೋಧಿಸುತ್ತಿದ್ದರೆ, ಮತ್ತೆ ಕೆಲವು ಶಾಲೆಗಳು ಶಿಕ್ಷಣ ಇಲಾಖೆಯ ಅನುಮತಿಯನ್ನೇ ಪಡೆಯದೆ ಶಾಲೆ…

ಇಂದು ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ : ಅಭ್ಯರ್ಥಿಗಳ 2 ನೇ ಪಟ್ಟಿ ಅಂತಿಮಗೊಳಿಸುವ ಸಾಧ್ಯತೆ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಈಗಾಗಲೇ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಎರಡನೇ ಪಟ್ಟಿ ಅಂತಿಮಗೊಳಿಸಲು ಇಂದು ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲಿದೆ. ದೊಡ್ಡಬಳ್ಳಾಪುರದ ಖಾಸಗಿ ರೆಸಾರ್ಟ್ ನಲ್ಲಿ ಕಾಂಗ್ರೆಸ್…

ಉಡುಪಿ : ಸಾರ್ವಜನಿಕ ಸ್ಮಶಾನ ಭೂಮಿಗಾಗಿ ಅರ್ಜಿ ಸಲ್ಲಿಸಲು ಅವಕಾಶ

ಉಡುಪಿ : ಜಿಲ್ಲೆಯಾದ್ಯಂತದ ಸ್ಮಶಾನ ಭುಮಿ ಅವಶ್ಯಕತೆಯಿದ್ದಲ್ಲಿ ಆಯಾ ಗ್ರಾಮದ ಅಥವಾ ಪುರಸಭಾ ವ್ಯಾಪ್ತಿಯ ಸಾರ್ವಜನಿಕರು ಸ್ಮಶಾನ ಜಮೀನು ಕೋರಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಉಡುಪಿ ಜಿಲ್ಲೆಯ ಉಡುಪಿ, ಕಾಪು, ಕುಂದಾಪುರ, ಬ್ರಹ್ಮಾವರ, ಬೈಂದೂರು, ಕಾರ್ಕಳ ಹಾಗೂ ಹೆಬ್ರಿ…

ಇಂದಿನಿಂದ 5, 8ನೇ ತರಗತಿ ಬೋರ್ಡ್‌ ಪರೀಕ್ಷೆ: ಸುಪ್ರೀಂಕೋರ್ಟ್‌ನಲ್ಲೂ ಇಂದೇ ವಿಚಾರಣೆ

ಬೆಂಗಳೂರು : ಸುಪ್ರೀಂಕೋರ್ಟ್‌ನಲ್ಲಿ ಸೋಮವಾರ ನಡೆಯುತ್ತಿರುವ ವಿಚಾರಣೆಯ ನಡುವೆಯೇ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಇಂದಿನಿಂದ (ಸೋಮವಾರ) ಮಂಡಳಿ ಪರೀಕ್ಷೆಗಳು ಆರಂಭವಾಗಲಿವೆ. ಇದೇ ಮೊದಲ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:27.03.2023, ಸೋಮವಾರ, ಸಂವತ್ಸರ:ಶುಭಕೃತ್, ಉತ್ತರಾಯಣ,ವಸಂತ ಋತು,ಮಾಸ,ಶುಕ್ಲಪಕ್ಷ,ನಕ್ಷತ್ರ:ರೋಹಿಣಿ,ರಾಹುಕಾಲ -08:03 ರಿಂದ 09:34 ಗುಳಿಕಕಾಲ-02:08 ರಿಂದ 03:39 ಸೂರ್ಯೋದಯ (ಉಡುಪಿ) 06:31 ಸೂರ್ಯಾಸ್ತ – 06:40 ರಾಶಿ ಭವಿಷ್ಯ: ಮೇಷ(Aries): ನೀವು ಮನೆ ನಿರ್ವಹಣೆ-ಶುಚಿಗೊಳಿಸುವಿಕೆ ಇತ್ಯಾದಿಗಳಲ್ಲಿ ನಿರತರಾಗಿರುತ್ತೀರಿ. ಧಾರ್ಮಿಕ ಸಂದರ್ಭದಲ್ಲಿ…

ಮಂಗಳೂರಿನಲ್ಲಿ ‘ಹೋಳಿ ಪಾರ್ಟಿ’ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ : ಅಶ್ಲೀಲ ವರ್ತನೆ ಆರೋಪ

ದಕ್ಷಿಣಕನ್ನಡ : ಮಂಗಳೂರಿನ ಮರೋಳಿ ಎಂಬಲ್ಲಿ ರಂಗ್‌ದ ಬರ್ಸಾ ಹೆಸರಿನಲ್ಲಿ ಹೋಳಿ ಸಂಭ್ರಮ ನಡೆಸಿದ ವೇಳೆ ಡಿಜೆ ಪಾರ್ಟಿಯಲ್ಲಿ ಆಶ್ಲೀಲ ವರ್ತನೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಬಜರಂಗದ ದಾಳಿ ನಡೆಸಿದ್ದು, ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದೆ. ಇಂದು (ಭಾನುವಾರ) ರಂಗ್ ದೇ…

ಯಾವುದೇ ‍ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದು ಸಂವಿಧಾನ ಬದ್ದವಲ್ಲ : ಅಮಿತ್ ಶಾ

ಬೀದರ್ : ಯಾವುದೇ ‍ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದು ಸಂವಿಧಾನ ಬದ್ದವಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಕರ್ನಾಟಕ ಪ್ರವಾಸ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು(ಮಾರ್ಚ್ 26) ಬೀದರ್​ ಜಿಲ್ಲೆಗೆ ಭೇಟಿ…