ಮಕ್ಕಳಿಗೆ ಮಾನಸಿಕ ಅಸ್ವಸ್ಥತೆ : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
ಹೈದರಾಬಾದ್ : ಹೈದರಾಬಾದ್ ನಗರದ ಕುಶೈಗುಡ ಪ್ರದೇಶದಲ್ಲಿ ಒಂದೇ ಕುಟುಂಬದ ನಾಲ್ವರು ತಮ್ಮ ಅಪಾರ್ಟ್ಮೆಂಟ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಸತೀಶ್, ಅವರ ಪತ್ನಿ ವೇದಾ ಮತ್ತು ಅವರ ಇಬ್ಬರು ಮಕ್ಕಳಾದ 5 ವರ್ಷದ ನಿಹಾಲ್ ಮತ್ತು…
ಆಧಾರ್, ಪಾನ್ ಜೋಡಣೆಗೆ ಕೇವಲ 6 ದಿನ ಬಾಕಿ: ತಪ್ಪಿದರೆ ಪಾನ್ ಅಮಾನ್ಯ
ಮುಂಬೈ : ಆಧಾರ್ ನಂಬರ್ ಮತ್ತು ಪಾನ್ ಕಾರ್ಡ್ ಜೋಡಣೆಗೆ ಇನ್ನು 6 ದಿನಗಳು ಮಾತ್ರ ಬಾಕಿ ಇದ್ದು, ಈ ಅವಧಿಯೊಳಗೆ ಜೋಡಣೆಯಾಗದಿದ್ದರೆ ಪಾನ್ ಕಾರ್ಡ್ ಅಮಾನ್ಯವಾಗಲಿದೆ. ಜೊತೆಗೆ ಬ್ಯಾಂಕ್ ವ್ಯವಹಾರಗಳು ಕೂಡಾ ಸಾಧ್ಯವಾಗದು. ಅಲ್ಲದೇ ತೆರಿಗೆ ಪಾವತಿಸುವಾಗ ಹೆಚ್ಚುವರಿಯಾಗಿ ಶೇ.10…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:26.03.2023, ಭಾನುವಾರ, ಸಂವತ್ಸರ:ಶುಭಕೃತ್, ಉತ್ತರಾಯಣ,ವಸಂತ ಋತು, ಮೀನ ಮಾಸ,ಶುಕ್ಲಪಕ್ಷ,ನಕ್ಷತ್ರ:ಕೃತ್ತಿಕೆ, ರಾಹುಕಾಲ -05:10 ರಿಂದ 06:41 ಗುಳಿಕಕಾಲ-03:39 ರಿಂದ 05:10 ಸೂರ್ಯೋದಯ (ಉಡುಪಿ) 06:32 ಸೂರ್ಯಾಸ್ತ – 06:40 ರಾಶಿ ಭವಿಷ್ಯ: ಮೇಷ(Aries): ಹಠಾತ್ ಪ್ರಣಯ ಭೇಟಿ ನಿಮ್ಮ…
ಪತ್ರಕರ್ತ ನರೇಂದ್ರ ಮರಸಣಿಗೆ ಅವರಿಗೆ ಪದ್ಯಾಣ ಗೋಪಾಲಕೃಷ್ಣ ಪ್ರಶಸ್ತಿ
ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಪದ್ಯಾಣ ಗೋಪಾಲಕೃಷ್ಣ ಪ್ರಶಸ್ತಿಗೆ ವಿಜಯವಾಣಿ ಹೆಬ್ರಿ ವರದಿಗಾರ ನರೇಂದ್ರ ಮರಸಣಿಗೆ ಆಯ್ಕೆಯಾಗಿದ್ದಾರೆ. ನರೇಂದ್ರ ಅವರ “ಮತ್ತಾವುಗೆ ಮತ್ಯಾವಾಗ ಸೇತುವೆ’ ಎನ್ನುವ ವಿಶೇಷ ವರದಿಗೆ ಈ ಪ್ರಶಸ್ತಿ ಲಭಿಸಿದೆ. ಹಿರಿಯ…
ದಾವಣಗೆರೆಯಲ್ಲಿ ಬಿಜೆಪಿ ಮಹಾಸಂಗಮ ಸಮಾವೇಶ: ಕಾಂಗ್ರೆಸ್ ಗ್ಯಾರಂಟಿಗಳು ಪೊಳ್ಳು ಭರವಸೆಗಳು: ಪ್ರಧಾನಿ ಮೋದಿ
ದಾವಣಗೆರೆ: ಕಾಂಗ್ರೆಸ್ ರಾಜ್ಯವನ್ನು ನಾಯಕರ ತಿಜೋರಿ ತುಂಬಿಸುವ ಎಟಿಎಂ ಆಗಿ ಮಾತ್ರ ಕಾಣುತ್ತಿದೆ. ಕಾಂಗ್ರೆಸ್‌ನವರ ಪೊಳ್ಳು ಭರವಸೆ ನೀಡುತ್ತಿದ್ದಾರೆ. ಅದಕ್ಕೆ ಹಿಮಾಚಲ ಪ್ರದೇಶವೇ ಉದಾಹರಣೆ. ಅಲ್ಲಿ ಚುನಾವಣೆಗೂ ಮುನ್ನ ದೊಡ್ಡ ದೊಡ್ಡ ಘೋಷಣೆಗಳನ್ನು ಮಾಡಿದರು. ಆದರೆ ಆಮೇಲೆ ಬಜೆಟ್‌ನಲ್ಲಿ ಏನೇನೂ ನೀಡಲಿಲ್ಲ.…
ಆರು ತಿಂಗಳಲ್ಲಿ ಟೋಲ್ ಪ್ಲಾಜಾ ರದ್ದು: ಜಿಪಿಎಸ್ ಆಧಾರಿತ ಸಂಗ್ರಹ ವ್ಯವಸ್ಥೆ- ಸಚಿವ ನಿತಿನ್ ಗಡ್ಕರಿ
ನವದೆಹಲಿ: ಮುಂದಿನ ಆರು ತಿಂಗಳುಗಳಲ್ಲಿ ದೇಶದ ಹೆದ್ದಾರಿಗಳಲ್ಲಿ ಟೋಲ್ ಪ್ಲಾಜಾಗಳು ಇರುವುದಿಲ್ಲ, ಬದಲಿಗೆ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಭಾರತೀಯ ಕೈಗಾರಿಕೆಗಳ ಒಕ್ಕೂಟ…
ಸುಳ್ಯ: ತಡೆಗೋಡೆ ನಿರ್ಮಾಣದ ವೇಳೆ ಬರೆ ಕುಸಿತ: ಮಣ್ಣಿನಡಿ ಸಿಲುಕಿದ ಮೂವರು ಕಾರ್ಮಿಕರು
ದಕ್ಷಿಣ ಕನ್ನಡ : ಜಿಲ್ಲೆಯ ಸುಳ್ಯ ತಾಲೂಕಿನ ಗಾಂಧಿನಗರದ ಗುರುಂಪು ಬಳಿ ತಡೆಗೋಡೆ ನಿರ್ಮಾಣದ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ವೇಳೆ ಬರೆ ಕುಸಿದು ಮಣಿನಡಿ ಮೂವರು ಕಾರ್ಮಿಕರು ಸಿಲುಕಿರುವ ಘಟನೆ ಬೆಳಕಿಗೆ ಬಂದಿದೆ. ಇಂದು ಮಧ್ಯಾಹ್ನ ಅಬೂಬಕ್ಕರ್ ಎಂಬುವರ ಮನೆಯಲ್ಲಿ ತಡೆಗೋಡೆ…
SC,ST ಸಮುದಾಯದ ಗುತ್ತಿಗೆದಾರರಿಗೆ ಮೀಸಲು ಮಿತಿ 1 ಕೋಟಿ ಹೆಚ್ಚಳ : ರಾಜ್ಯ ಸರ್ಕಾರದಿಂದ ಸುಗ್ರೀವಾಜ್ಞೆ ಹೊರಡಿಸಲು ನಿರ್ಧಾರ
ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡದ ಗುತ್ತಿಗೆದಾರರಿಗೆ ಮೀಸಲಾತಿ ಸೌಲಭ್ಯ ಕಲ್ಪಿಸಿದ್ದ ಕಾಮಗಾರಿಗಳ ಮಿತಿಯನ್ನು 1 ಕೋಟಿಗೆ ಹೆಚ್ಚಿಸಿ, ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ನಿರ್ಧರಿಸಿದೆ. ನಿನ್ನೆ ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ…
LPG ಗ್ರಾಹಕರಿಗೆ ಶುಭಸುದ್ದಿ: 2023-24ನೇ ಸಾಲಿಗೂ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸಬ್ಸಿಡಿ ವಿಸ್ತರಣೆ
ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರವು ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡ್ ಮೇಲೆ ನೀಡುವ 200 ರೂ. ಸಬ್ಸಿಡಿಯನ್ನು 2023-24ನೇ ಸಾಲಿಗೂ ವಿಸ್ತರಿಸಿದೆ. ಉಜ್ವಲ ಯೋಜನೆ ಅಡಿ 9.59…
ತೀರ್ಥಹಳ್ಳಿ ಮೀನು ಮಾರುಕಟ್ಟೆಯಲ್ಲಿ ರಕ್ತದ ಮಡುವಿನಲ್ಲಿ ಮಾಜಿ ಪೊಲೀಸ್ ಪೇದೆಯ ಶವ ಪತ್ತೆ: ಕೊಲೆ ಶಂಕೆ
ಶಿವಮೊಗ್ಗ: ತೀರ್ಥಹಳ್ಳಿ ಪಟ್ಟಣದ ಮೀನು ಮಾರುಕಟ್ಟೆಯಲ್ಲಿ ರಕ್ತದ ಮಡುವಿನಲ್ಲಿ ಮಾಜಿ ಪೊಲೀಸ್ ಕಾನ್‌ಸ್ಟೆಬಲ್ ಮೃತದೇಹ ಶನಿವಾರ ಮುಂಜಾನೆ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ ಆಗಿದ್ದು,ಈ ಘಟನೆ ಕಂಡು ಸ್ಥಳೀಯರು ಆಘಾತಕ್ಕೆ ಒಳಗಾಗಿದ್ದಾರೆ. ಕೊಲೆಯೆಂದು ಶಂಕಿಸಲಾಗಿದೆ ಎನ್ನಲಾಗುತ್ತಿರುವ ವ್ಯಕ್ತಿ ಶವ ಮಾಜಿ ಪೊಲೀಸ್ ಕಾನ್‌ಸ್ಟೆಬಲ್…
