Breaking News

ಕಾರ್ಯಕ್ರಮದ ವೇದಿಕೆಯಲ್ಲೇ ಕುಸಿದುಬಿದ್ದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ: ಆಸ್ಪತ್ರೆಗೆ ದಾಖಲು ಫೇಸ್ ಬುಕ್ ನಲ್ಲಿ ಶಾಸಕ ಸುನಿಲ್ ಕುಮಾರ್ ಅವರಿಗೆ ತೇಜೋವಧೆ ಪ್ರಕರಣ: ಯುವ ಕಾಂಗ್ರೆಸ್ ಮುಖಂಡ ಯೋಗೀಶ್ ಆಚಾರ್ಯ ಬಂಧನಕ್ಕೆ ಪೊಲೀಸರಿಗೆ ನ್ಯಾಯಾಲಯ ನಿರ್ದೇಶನ ಹೆಬ್ರಿ: ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಯೋಧನಿಗೆ ಹುಟ್ಟೂರಿನಲ್ಲಿ ಅದ್ಧೂರಿ ಸ್ವಾಗತ- ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸೈನ್ಯಕ್ಕೆ ಸೇರಿ ಭಾರತ ಮಾತೆಯ ಸೇವೆ ಸಲ್ಲಿಸಬೇಕು- ಸನ್ಮಾನ ಸ್ವೀಕರಿಸಿ ನಿವೃತ್ತ ಯೋಧ ಆನಂದ ಕಬ್ಬಿನಾಲೆ ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಆತನ ಸಾವಿಗೆ ಅವನ ಮನೆಯವರೇ ಕಾರಣ: ತನ್ನ ವಿರುದ್ಧದ ಆರೋಪಕ್ಕೆ ಸೌಮ್ಯ ಶೆಟ್ಟಿ ಸ್ಪಷ್ಟನೆ ಹಿರ್ಗಾನ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ: ನಗದು ಸಹಿತ ಇಬ್ಬರು ವಶಕ್ಕೆ

ನಿಟ್ಟೆ ಅಭಿಷೇಕ್ ಆಚಾರ್ಯ ಆತ್ಮಹತ್ಯೆಗೆ ಕಾರಣರಾದ ಆರೋಪಿಗಳ ಬಂಧನಕ್ಕೆ ಮುನಿಯಾಲು ಉದಯ ಶೆಟ್ಟಿ ಆಗ್ರಹ

ಕಾರ್ಕಳ, ಅ,13: ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ ಅವರ ಸಾವು ನಿಜಕ್ಕೂ ಆಘಾತಕಾರಿ ಹಾಗೂ ದುರದೃಷ್ಟಕರ ವಿಚಾರವಾಗಿದೆ. ಉತ್ತಮ ನಡವಳಿಕೆಯ ಯುವಕ ಕೆಟ್ಟ ನಿರ್ಧಾರ ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೇಸರದ ಸಂಗತಿ. ಕುಟುಂಬದ ಜವಾಬ್ದಾರಿ ಹೊರಬೇಕಿದ್ದ ಮಗನ ಸಾವಿಗೆ…

ರಾಜ್ಯದಲ್ಲಿ ಆರೆಸೆಸ್ಸ್ ಚಟುವಟಿಕೆಗಳ ನಿಷೇಧದ ಪತ್ರಕ್ಕೆ ಬಲ ತುಂಬಿದ ಸಿಎಂ: ರಾಜ್ಯದಲ್ಲಿ ತಮಿಳುನಾಡು ಮಾಡೆಲ್ ಜಾರಿಗೆ ಮುಂದಾದ ಸಿದ್ಧರಾಮಯ್ಯ

ಬಾಗಲಕೋಟೆ, ಅ,13: ರಾಜ್ಯದಲ್ಲಿ ಆರೆಸೆಸ್ಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಸಿಎಂಗೆ ಪತ್ರ ಬರೆದಿದ್ದು, ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಅದೇ ರೀತಿ ಕ್ರಮ ಕೈಗೊಳ್ಳಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ…

ರಾಜ್ಯಾದ್ಯಂತ ಅ.17ರಂದು ತೆರೆಗೆ ಬರಲಿದೆ ‘ಟೈಮ್ ಪಾಸ್‌’ ಕನ್ನಡ ಚಲನಚಿತ್ರ

ಮಂಗಳೂರು, ಅ.13: ಚೇತನ್ ಜೋಡಿದಾರ್ ನಿರ್ದೇಶನದಲ್ಲಿ ನಿರ್ಮಾಣಗೊಂಡಿರುವ ಕನ್ನಡ ಚಲನಚಿತ್ರ ‘ಟೈಮ್ ಪಾಸ್’ ಅ.17ರಂದು ರಾಜ್ಯದಾದ್ಯಂತ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ಚೇತನ್ ಜೋಡಿದಾರ್ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಟೈಮ್ ಪಾಸ್ ಚಿತ್ರದ ಟ್ರೇಸ‌ರ್ ಮತ್ತು…

ಕಾರ್ಕಳ: ಸುಂದರ ಪುರಾಣಿಕ ಸ್ಮಾರಕ ಸರ್ಕಾರಿ ಪ್ರೌಢಶಾಲೆಗೆ 2025-26 ನೇ ಸಾಲಿನ ಜಿಲ್ಲಾ ಅತ್ಯುತ್ತಮ ಎಸ್ ಡಿ ಎಂ ಸಿ ಮತ್ತು ಶಾಲಾ ಪ್ರಶಸ್ತಿ

ಕಾರ್ಕಳ: ಸುಂದರ ಪುರಾಣಿಕ ಸ್ಮಾರಕ ಸರ್ಕಾರಿ ಪ್ರೌಢಶಾಲೆಗೆ 2025-26 ನೇ ಸಾಲಿನ ಜಿಲ್ಲಾ ಅತ್ಯುತ್ತಮ ಎಸ್ ಡಿ ಎಂ ಸಿ ಮತ್ತು ಶಾಲಾ ಪ್ರಶಸ್ತಿಯನ್ನು ಜಿಲ್ಲಾ ನ್ಯಾಯಾಧೀಶರು ಪ್ರದಾನ ಮಾಡಿದರು.ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ವಿದ್ಯಾರ್ಥಿ ನಾಯಕ ಮತ್ತು ಶಾಲಾ ಎಸ್…

ಸಂಘದ ಶತಾಬ್ದಿ ಪ್ರಯುಕ್ತ ಮುನಿಯಾಲಿನಲ್ಲಿ ವಿಜಯ ದಶಮಿಯ ಪಥಸಂಚಲನ

ಹೆಬ್ರಿ,ಅ.13: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹೆಬ್ರಿ ಘಟಕದ ಮುದ್ರಾಡಿ ಮಂಡಲದ ವತಿಯಿಂದ ಸಂಘದ ಶತಾಬ್ದಿ ಪ್ರಯುಕ್ತ ಆಕರ್ಷಕ ವಿಜಯ ದಶಮಿಯ ಪಥ ಸಂಚಲನವು ಮುನಿಯಾಲು ವೀರ ಸಾವರ್ಕರ್ ಮೈದಾನದಲ್ಲಿ ಭಾನುವಾರ ನಡೆಯಿತು. ಮುನಿಯಾಲಿನ ಪೇಟೆಯಲ್ಲಿ ಸುಮಾರು 333 ಪೂರ್ಣ ಗಣವೇಶಧಾರಿಗಳಿಂದ…

ತಂದೆ ಗೃಹಸಚಿವರಾಗಿದ್ದಾಗಲೇ ಆರೆಸೆಸ್ಸ್ ನಿಷೇಧಿಸಲು ಆಗಿಲ್ಲ, ಇನ್ನು ಎಐಸಿಸಿ ಅಧ್ಯಕ್ಷರಾಗಿ ಸಾಧ್ಯವೇ?: ತಾಕತ್ತಿದ್ರೆ ಆರೆಸೆಸ್ಸ್ ನಿಷೇಧಿಸಿ ರಾಜೀನಾಮೆ ಕೊಟ್ಟು ಚುನಾವಣೆಗೆ ಬನ್ನಿ: ಆರೆಸೆಸ್ಸ್ ನಿಷೇಧಿಸುವಂತೆ ಸಿಎಂಗೆ ಪತ್ರ ಬರೆದ ಪ್ರಿಯಾಂಕ್ ಖರ್ಗೆ ವಿರುದ್ಧ ಸುನಿಲ್ ಕುಮಾರ್ ಹಿಗ್ಗಾಮುಗ್ಗಾ ವಾಗ್ದಾಳಿ

ಕಾರ್ಕಳ, ಅ,12: ರಾಜ್ಯದಲ್ಲಿ ಆರೆಸೆಸ್ಸ್ ನಿಷೇದಿಸಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆಯವರು ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿರುವುದು ನಾಚಿಕೆಗೇಡಿನ ಸಂಗತಿ, ಕಳೆದ 100 ವರ್ಷಗಳಲ್ಲಿ ಆರೆಸೆಸ್ಸ್ ದೇಶಭಕ್ತ ಸಂಘಟನೆಯಾಗಿ ಜಗತ್ತಿನ ಕೋಟ್ಯಾಂತರ ಜನರ ಮನಸ್ಸು ಗೆದ್ದಿದೆ. ನೂರಾರು ಸಮಾಜಮುಖಿ ಕಾರ್ಯಗಳನ್ನು ಮಾಡುವ…

ನ.9ಕ್ಕೆ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ:ಅ. 19ರಿಂದ ನಾಮಪತ್ರ ಸಲ್ಲಿಕೆ

ಉಡುಪಿ,ಅ.12:ರಾಜ್ಯದ ಕಾರ್ಯನಿರತ ಪತ್ರಕರ್ತ ಸಂಘದ 2025-28 ನೇ ಅವಧಿಯ ಆಡಳಿತ ಮಂಡಳಿಗೆ ಚುನಾವಣೆ ಘೋಷಣೆಯಾಗಿದ್ದು, ನ.09 ರಂದು ಚುನಾವಣೆ ನಡೆಯಲಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು 9ಸಾವಿರಕ್ಕೂ ಹೆಚ್ಚು ಸಕ್ರೀಯ ಕಾರ್ಯನಿರತ ಪತ್ರಕರ್ತ ಸದಸ್ಯರುಗಳನ್ನೊಳಗೊಂಡ ಬೃಹತ್ ಸಂಘಟನೆಯಾಗಿದೆ.ಕಾರ್ಮಿಕ ಇಲಾಖೆಯ ಉಸ್ತುವಾರಿಯಲ್ಲಿ ಸಂಘದ…

ಆರೆಸೆಸ್ಸ್ ಚಟುವಟಿಕೆಗಳನ್ನು ನಿರ್ಬಂಧಿಸಲು ಸಿಎಂಗೆ ಪತ್ರ : ಸಚಿವ ಪ್ರಿಯಾಂಕ್ ಖರ್ಗೆ ಸಂಪುಟದಿAದ ವಜಾಗೊಳಿಸಲು ಪಿ.ರಾಜೀವ್ ಆಗ್ರಹ

ಬೆಂಗಳೂರು, ಅ.12 : ರಾಜ್ಯದಲ್ಲಿ ಆರೆಸೆಸ್ಸ್ ಚಟುವಟಿಕೆಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬAಧಸಿದAತೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಸಂಪುಟದಿAದ ತಕ್ಷಣವೇ ವಜಾಗೊಳಿಸುವಂತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,…

ಅಭಿಷೇಕ್ ಆಚಾರ್ಯ ಸಾವಿಗೆ ಕಾರಣರಾದ ಆರೋಪಿಗಳ ಬಂಧನಕ್ಕೆ ಎಸ್ಪಿಗೆ ಶಾಸಕ ಸುನಿಲ್ ಕುಮಾರ್ ಮನವಿ

ಕಾರ್ಕಳ, ಅ.11: ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿಯಾಗಿದ್ದ ಅಭಿಷೇಕ್‌ ಆಚಾರ್ಯ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಸಮ್ಮತ ತನಿಖೆ ನಡೆಸಿ ಡೆತ್‌ ನೋಟ್ ನಲ್ಲಿ ಉಲ್ಲೇಖಿಸಿರುವ ಆರೋಪಿಗಳನ್ನು ಬಂಧಿಸುವಂತೆ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಶಾಸಕ ವಿ ಸುನಿಲ್‌ ಕುಮಾರ್‌ ಪತ್ರ ಬರೆದು ಕ್ರಮಕ್ಕೆ…

ಬಂಟಕಲ್ ನಿರಾಮಯ ಆರೋಗ್ಯ ವಿಜ್ಞಾನ ಕಾಲೇಜಿನ ಉಪ ಪ್ರಾಂಶುಪಾಲರಾಗಿ ನವೀನ್’ಚಂದ್ರ ಭಂಡಾರಿ ಅಧಿಕಾರ ಸ್ವೀಕಾರ

ಉಡುಪಿ,ಅ.11: ಉಡುಪಿ ಸೋದೆ ಮಠದ ಶಿಕ್ಷಣ ಸಂಸ್ಥೆಗಳ ಅಂಗ ಸಂಸ್ಥೆಯಾದ ಬಂಟಕಲ್ ನಿರಾಮಯ ಅರೋಗ್ಯ ವಿಜ್ಞಾನ ಕಾಲೇಜಿನ ಉಪ ಪ್ರಾoಶುಪಾಲರಾಗಿ ನವೀನ್ ಚಂದ್ರ ಭಂಡಾರಿ ಅಧಿಕಾರ ಸ್ವೀಕರಿಸಿದರು. ನವೀನ್ ಚಂದ್ರ ಭಂಡಾರಿಯವರು ಉಡುಪಿ ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ…