ಬಳ್ಳಾರಿಯಲ್ಲಿ ಶೂಟೌಟ್ ಪ್ರಕರಣ :ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಸೇರಿ 22 ಜನರ ವಿರುದ್ಧ ಎಫ್‌ಐಆರ್ ದಾಖಲು
ಬಳ್ಳಾರಿ,ಜ.03 : ಬ್ಯಾನರ್ ಕಟ್ಟುವ ವಿಚಾರದಲ್ಲಿ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಮತ್ತು ಜನಾರ್ದನ ರೆಡ್ಡಿ ಬೆಂಬಲಿಗರ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬAಧಿಸಿದAತೆ ಶಾಸಕ ಭರತ್ ರೆಡ್ಡಿ ಸೇರಿ 22 ಜನರ ವಿರುದ್ಧ ದೂರು ದಾಖಲಾಗಿದೆ. ಮಾಜಿ ಸಚಿವ ಬಿಜೆಪಿ ಮುಖಂಡ…
ಚಿನ್ನಾಭರಣ ದರೋಡೆ ಪ್ರಕರಣಗಳ ಕಿಂಗ್ ಪಿನ್ ಅಂತರರಾಜ್ಯ ಕಳ್ಳ ಉಮೇಶ್ ರೆಡ್ಡಿ ಪೊಲೀಸ್ ಬಲೆಗೆ
ಕಾರ್ಕಳ,ಜ.03: ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳಲ್ಲಿ ಮನೆ ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಕುಖ್ಯಾತ ಕಳ್ಳ ಉಮೇಶ @ ಉಮೇಶ ಬಳೆಗಾರ @ ಉಮೇಶ ರೆಡ್ಡಿ ಎಂಬಾತನನ್ನು ಕಾಪು ವೃತ್ತ ನಿರೀಕ್ಷಕ ಅಜಮತ್ ಆಲಿ ಮತ್ತು ಅವರ ನೇತೃತ್ವದ ಪೊಲೀಸರ…
ಅಜೆಕಾರು: ಸಂಪಾವತಿ ಶೆಡ್ತಿ ಸ್ಮರಣಾರ್ಥ ಪ್ರಯಾಣಿಕರ ತಂಗುದಾಣ ಉದ್ಘಾಟನೆ
ಕಾರ್ಕಳ, ಜ. 03:ಅಜೆಕಾರು ಪದ್ಮನಗರದ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಬಳಿ ನೇಮೊಟ್ಟು ದಿ.ಸಂಪಾವತಿ ಶೆಡ್ತಿಯವರ ಸ್ಮರಣಾರ್ಥವಾಗಿ ನೂತನವಾಗಿ ನಿರ್ಮಿಸಲಾದ ಪ್ರಯಾಣಿಕರ ತಂಗುದಾಣವನ್ನು ಜ್ಞಾನಸುಧಾ ಸಮೂಹ ಶಿಕ್ಷಣ ಸಂಸ್ಥೆ ಹಾಗೂ ಅಜೆಕಾರು ಶ್ರೀ ಪದ್ಮಗೋಪಾಲ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿಯವರು…
ರಾಮಾಯಣ – ಮಹಾಭಾರತ ಪರೀಕ್ಷೆಯ ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕಾರ
ಹೆಬ್ರಿ,ಜ.02:ಭಾರತ ಸಂಸ್ಕೃತಿ ಪ್ರತಿಷ್ಠಾನ ಬೆಂಗಳೂರು ( ರಿ ) ಇವರು ನವೆಂಬರ್ ತಿಂಗಳಲ್ಲಿ ನಡೆಸಿದ ರಾಮಾಯಣ ಮಹಾಭಾರತ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಸಾಧಕ ವಿದ್ಯಾರ್ಥಿಗಳನ್ನು ಜ.02 ರಂದು ಹೆಬ್ರಿ ಅಮೃತಭಾರತಿ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ಗೌರವಿಸಲಾಯಿತು. ಹೆಬ್ರಿಯ ಅಮೃತಭಾರತಿ ವಿದ್ಯಾಲಯ…
ಕಾರ್ಕಳದಲ್ಲಿ ರಾಜಾರೋಷವಾಗಿ ನಡೆಯುತ್ತಿದೆ ಅಕ್ರಮ ಗಣಿಗಾರಿಕೆ : ಬೆಳ್ಮಣ್ಣಿನಲ್ಲಿ ನಸುಕಿನ ವೇಳೆ ಗಣಿ ಅಧಿಕಾರಿಗಳ ಕಾರ್ಯಾಚರಣೆ : ಸರ್ಕಾರಕ್ಕೆ ರಾಜಧನ ವಂಚಿಸಿ ಕೇರಳಕ್ಕೆ ಸಾಗಿಸುತ್ತಿದ್ದ ಜಲ್ಲಿ ಸಾಗಾಟದ ಲಾರಿಗಳು ಸೀಜ್
ಕಾರ್ಕಳ,ಜ.02:ಕಾರ್ಕಳ ತಾಲೂಕಿನಾದ್ಯಂತ ಅಕ್ರಮ ಕಲ್ಲು ಗಣಿಗಾರಿಕೆ ಮಿತಿಮೀರಿದ್ದು, ಸರ್ಕಾರಕ್ಕೆ ನಯಾಪೈಸೆ ರಾಜಧನ ಪಾವತಿಸದೇ ಗಣಿ ಸಂಪತ್ತು ಕಳ್ಳರ ಪಾಲಾಗುತ್ತಿರುವ ಗಂಭೀರ ಆರೋಪದ ಹಿನ್ನಲೆಯಲ್ಲಿ ಗಣಿ ಇಲಾಖೆಯ ಅಧಿಕಾರಿಗಳು ಶುಕ್ರವಾರ ನಸುಕಿನ ವೇಳೆ ಕಾರ್ಕಳ ತಾಲೂಕಿನ ಬೆಳ್ಮಣ್ ಎಂಬಲ್ಲಿ ದಿಢೀರ್ ಕಾರ್ಯಾಚರಣೆ ನಡೆಸಿ…
ವಿದ್ಯಾಸಿರಿ ಸೇರಿದಂತೆ ವಿವಿಧ ವಿದ್ಯಾರ್ಥಿ ವೇತನ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ಬೆಂಗಳೂರು, ಜ.02: 2025-26ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ (ಪಿಯುಸಿ ಮತ್ತು ಸಾಮಾನ್ಯ ಪದವಿ ಕೋರ್ಸುಗಳನ್ನು ಹೊರತುಪಡಿಸಿ ಉಳಿದ) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ…
ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್; ಕಾಂಗ್ರೆಸ್ ಕಾರ್ಯಕರ್ತ ಸಾವು
ಬಳ್ಳಾರಿ,ಜ. 02: ಬಳ್ಳಾರಿ ನಗರದಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದೆ. ಈ ವೇಳೆ ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಗುಂಡೇಟಿಗೆ ಬಲಿಯಾಗಿದ್ದಾರೆ. ಈ ಸಂಬಂಧ…
ಕಾರ್ಕಳ :ವಿದ್ಯಾರ್ಥಿ ಬಂಧುತ್ವ ವೇದಿಕೆ ವತಿಯಿಂದ ಸೌಹಾರ್ದ ಕ್ರಿಸ್ಮಸ್ ಹಬ್ಬ ಆಚರಣೆ
ಕಾರ್ಕಳ,ಜ.01: ಕಾರ್ಕಳ ವಿದ್ಯಾರ್ಥಿ ಬಂಧುತ್ವ ವೇದಿಕೆ ಆಶ್ರಯದಲ್ಲಿ ವಿಜೇತ ವಿಶೇಷ ಶಾಲೆಯಲ್ಲಿ ಸೌಹಾರ್ದ ಕ್ರಿಸ್ಮಸ್ ಹಬ್ಬವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ, ಅತ್ತೂರು ಚರ್ಚ ಆಡಳಿತ ಮಂಡಳಿ ಉಪಾಧ್ಯಕ್ಷ ಸಂತೋಷ್ ಡಿಸಿಲ್ವಾ, ಕ್ರಿಸ್ಮಸ್ ಹಬ್ಬವನ್ನು ಜಗತ್ತಿನಾದ್ಯಂತ ಶಾಂತಿಯ ಸಂದೇಶವನ್ನು ಸಾರಲು ಸಂಭ್ರಮದಿಂದ…
ಹೆದ್ದಾರಿ ಇಲಾಖೆಯಿಂದ ಸಾಣೂರು ಬಸ್ಸು ನಿಲ್ದಾಣಕ್ಕೆ ವಿಶಿಷ್ಟ ತಂತ್ರಜ್ಞಾನ ಅಳವಡಿಕೆ
ಕಾರ್ಕಳ,ಜ.01: ಕಾರ್ಕಳ ತಾಲೂಕಿನ ಸಾಣೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಪುಲ್ಕೇರಿ ಬೈಪಾಸ್ ಸರ್ಕಲ್ ನಿಂದ ಮಂಗಳೂರಿನ ಬಿಕರ್ನಕಟ್ಟೆಯವರೆಗೆ ಕಳೆದ 4 ವರ್ಷಗಳಿಂದ ರಾ.ಹೆ. 169 ಚತುಷ್ಪಥ ಹೆದ್ದಾರಿ ಕಾಮಗಾರಿ ನಿರಂತರವಾಗಿ ನಡೆಯುತ್ತಿದೆ. ರಸ್ತೆ ಅಗಲೀಕರಣದ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆ ಈ…
ಕಾರ್ಕಳ ಎಎಸ್ಪಿ ಡಾ. ಹರ್ಷ ಪ್ರಿಯಂವದ ವರ್ಗಾವಣೆ: ಬೆಂಗಳೂರು ಸಿಐಡಿ ಎಸ್ಪಿ ಆಗಿ ಪ್ರಮೋಷನ್
ಕಾರ್ಕಳ,ಜ.01: ಕಾರ್ಕಳ ಉಪವಿಭಾಗದ ಎಎಸ್ಪಿ ಡಾ. ಹರ್ಷ ಪ್ರಿಯಂವದ ಅವರನ್ನು ವರ್ಗಾವಣೆಗೊಳಿಸಿ ಪೊಲೀಸ್ ಅಧೀಕ್ಷಕಿಯಾಗಿ (ಎಸ್ಪಿ) ಪ್ರಮೋಷನ್ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಅವರನ್ನು ಬೆಂಗಳೂರಿನ ಸಿಐಡಿ ವಿಭಾಗದ ಎಸ್ಪಿಯಾಗಿ ನೇಮಿಸಲಾಗಿದೆ. 2020ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಇವರು ಎಂಬಿಬಿಎಸ್ ಪದವೀಧರೆ.…
