ಪವರ್ ಮಿನಿಸ್ಟರ್ ಗೇ ಸದನದಲ್ಲಿ ಪವರ್ ಶಾಕ್!

ಬೆಂಗಳೂರು : ಪವರ್ ಮನಿಸ್ಟರ್ ವಿ ಸುನಿಲ್ ಕುಮಾರ್ ಅವರಿಗೆ ಇಂದು ವಿಧಾನಸೌಧದಲ್ಲಿ ಮಸೂದೆ ಮಂಡನೆ ಸಂದರ್ಭದಲ್ಲಿ ಮೈಕ್ ಆನ್ ಮಾಡುವಾಗ ಪವರ್ ಶಾಕ್ ತಗುಲಿದ‌ ಪ್ರಸಂಗ ನಡೆಯಿತು. ಸಚಿವ ಸುನಿಲ್ ಕುಮಾರ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಸೂದೆ ಮಂಡಿಸಲು…

ವಿಷ ಸೇವಿಸಿದ್ದ ವೃದ್ಧ ಚಿಕಿತ್ಸೆ ಫಲಿಸದೆ ಸಾವು

ಹೆಬ್ರಿ : ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧರೊಬ್ಬರು ವಿಷ ಸೇವಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ನಾಡ್ಪಾಲು ಗ್ರಾಮ ಸೀತಾನದಿ ಎಂಬಲ್ಲಿನ ಕುಶಲ ಶೆಟ್ಟಿ (77ವ) ಅವರಿಗೆ ಕಳೆದ 5 ವರ್ಷಗಳ ಹಿಂದೆ ಮೆದುಳಿಗೆ ಪಾರ್ಶ್ವವಾಯು ಉಂಟಾಗಿತ್ತು, ಅಲ್ಲದೆ ಬಿಪಿ ಮತ್ತು ಶುಗರ್‌ನಿಂದ…

ಹೈಕೋರ್ಟ್ ಆದೇಶ: 15 ಸಾವಿರ ಶಿಕ್ಷಕರ ಹೊಸ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಕ್ಕೆ ನಿರ್ಧಾರ

ಬೆಂಗಳೂರು : ಹೈಕೋರ್ಟ್ ಆದೇಶದಂತೆ ತಂದೆಯ ಆದಾಯ ಪ್ರಮಾಣ ಪತ್ರ ನೀಡಿರುವ ಅಭ್ಯರ್ಥಿಗಳನ್ನೂ ಪರಿಗಣಿಸಿ ಇನ್ನೊಂದು ವಾರದಲ್ಲಿ 15 ಸಾವಿರ ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರಿಗೆ…

ಕಾರ್ಕಳ : ಕೋಟೆ ಮಾರಿಯಮ್ಮ ದೇವಸ್ಥಾನದ ಚಪ್ಪರ ಮುಹೂರ್ತ

ಕಾರ್ಕಳ : ಇತಿಹಾಸ ಪ್ರಸಿದ್ಧ ಕಾರ್ಕಳ ಕೋಟೆ ಶ್ರೀ ಮಾರಿಯಮ್ಮ ದೇವಸ್ಥಾನವು ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವದ ಅಂಗವಾಗಿ ಚಪ್ಪರ ಮುಹೂರ್ತ ಕಾರ್ಯಕ್ರಮ ಫೆಬ್ರವರಿ 24ರಂದು ನಡೆಯಿತು ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಕೆ.ಬಿ. ಗೋಪಾಲಕೃಷ್ಣರಾವ್, ಸಹ ಮೊಕ್ತೇಸರರಾದ ಸುರೇಶ ಹವಾಲ್ದಾರ್, ಸಮಿತಿಯ…

ಕಡಬದಲ್ಲಿಕಾಡಾನೆ ಸೆರೆ ಹಿಡಿಯುವ ವೇಳೆ ಅಧಿಕಾರಿಗಳ ಮೇಲೆ ಕಲ್ಲು ತೂರಾಟ : 7 ಜನರ ಬಂಧನ

ಕಡಬ: ರೆಂಜಿಲಾಡಿ ಗ್ರಾಮದಲ್ಲಿ ನಿದ್ದೆಗೆಡೆಸಿದ್ದ ಕಾಡಾನೆ ಸೆರೆ ಹಿಡಿಯುವ ವೇಳೆ ಅಧಿಕಾರಿಗಳ ಮೇಲೆ ಕಲ್ಲುತೂರಾಟ ನಡೆಸಿದ್ದು, ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಫೆ.20 ರಂದು ಬೆಳಗ್ಗೆ ರೆಂಜಿಲಾಡಿಯ ನೈಲ ನಿವಾಸಿಗಳಾದ ರಂಜಿತಾ ರೈ ತ್ತು ಅವರ ರಕ್ಷಣೆಗೆ ಧಾವಿಸಿದ ರಮೇಶ್…

ಕಾರ್ಕಳ: ಹಾಡುಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದರೋಡೆ

ಕಾರ್ಕಳ : ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ಕೈಲಾಜೆ ಪಾದೆಮನೆ ಬೈದಾಳ್ ಎಂಬಲ್ಲಿ ಹಾಡುಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದರೋಡೆಗೈದಿರುವ ಪ್ರಕರಣ ಬೆಳಕಿಗೆ ಬಂದಿದೆ . ಕೈಲಾಜೆ ಪಾದೆಮನೆ ಬೈದಾಳ್ ನ ಸಾವಿತ್ರಿ ರಾಘವೇಂದ್ರ…

ಪತ್ರಕರ್ತರೆಲ್ಲ ಎಲ್ಲಿ ಹೋದರು? ವೃತ್ತಿ ಬಿಟ್ಟರಾ? ವಲಸೆ ಹೋದರಾ? – ವಿಶ್ವೇಶ್ವರ ಭಟ್ I ನೂರೆಂಟು ವಿಶ್ವ I ವಿಶ್ವವಾಣಿ

ಲೇಖನ: ವಿಶ್ವೇಶ್ವರ ಭಟ್ ಈ ವರ್ಷ ರಂಗನತಿಟ್ಟು ಪಕ್ಷಿಧಾಮಕ್ಕೆ ನಿರೀಕ್ಷಿತ ಪ್ರಮಾಣದಲ್ಲಿ ಪಕ್ಷಿಗಳು ಬಂದಿಲ್ಲ, ಸೈಬೀರಿಯಾದಿಂದ ಬರಬೇಕಿದ್ದ ಪಕ್ಷಿಗಳೂ ಈ ಸಲ ಇತ್ತ ಮುಖ ಮಾಡಿಲ್ಲ, ಮಂಡಗದ್ದೆ ಪಕ್ಷಿಧಾಮದಲ್ಲಿ ಈ ವರ್ಷ ಬಾನಾಡಿಗಳ ಸಂಖ್ಯೆ ಯಾಕೋ ಕಮ್ಮಿಯಾಗಿದೆ.. ಈ ರೀತಿಯ ಸುದ್ದಿಯನ್ನು…

ಪ್ರಮೋದ್ ಮುತಾಲಿಕ್ ಕುರಿತು ಫೇಸ್‌ಬುಕ್ ನಲ್ಲಿ ಅವಹೇಳನ ಮಾಡಿದ ಆರೋಪದಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷರ ವಿರುದ್ಧ ದೂರು ದಾಖಲು

ಕಾರ್ಕಳ: ಶ್ರೀರಾಮಸೇನೆ ಸಂಸ್ಥಾಪಕ ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಹಿಂದುತ್ವದ ಪರವಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಪ್ರಮೋದ್ ಮುತಾಲಿಕ್ ಅವರ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ ಹಾಗೂ ಕಾರ್ಕಳ ಬಿಜೆಪಿ ಸಾಮಾಜಿಕ ಜಾಲತಾಣದ ಉಸ್ತುವಾರಿ ಹರ್ಷವರ್ಧನ್…

ಫೆ26ರಂದು ಮಾಳ ಪೇರಡ್ಕದಲ್ಲಿ ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಸಭಾಭವನ ಉದ್ಘಾಟನೆ

ಕಾರ್ಕಳ :ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಮಲೆಕುಡಿಯ ಸಂಘ ಉಡುಪಿ ಹಾಗೂ ಗ್ರಾಮ ಪಂಚಾಯಿತಿ ಮಾಳ ಇವರ ಜಂಟಿ ಸಹಯೋಗದಲ್ಲಿ ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ನೂತನ ಸಭಾಭವನದ ಉದ್ಘಾಟನಾ ಸಮಾರಂಭವು ಫೆಬ್ರವರಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:24.02.2023, ಶುಕ್ರವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಶುಕ್ಲಪಕ್ಷ, ನಕ್ಷತ್ರ:ಅಶ್ವಿನಿ, ರಾಹುಕಾಲ -11:16 ರಿಂದ 12:40 ಗುಳಿಕಕಾಲ 08:19 ರಿಂದ 09:48 ಸೂರ್ಯೋದಯ (ಉಡುಪಿ) 06:53 ಸೂರ್ಯಾಸ್ತ – 06:36 ರಾಶಿ ಭವಿಷ್ಯ: ಮೇಷ(Aries):…