ಕಾರ್ಕಳ ಕ್ಷೇತ್ರದಲ್ಲಿ ಭ್ರಷ್ಟಾಚಾರದ ವಿರುದ್ಧ ಪ್ರಧಾನಿಗೆ ದೂರು: ಪ್ರಮೋದ್ ಮುತಾಲಿಕ್

ಕಾರ್ಕಳ: ಕಾರ್ಕಳದಲ್ಲಿ ಅಭಿವೃದ್ಧಿ ಹೆಸರಿನಲ್ಲಿ ನಡೆದಿರುವ ಭ್ರಷ್ಟಾಚಾರದ ವಿವರಗಳನ್ನು ದಾಖಲೆ ಸಹಿತ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲಿಸಲಾಗುವುದೆಂದು ಶ್ರೀರಾಮ ಸೇನೆಯ ಮುಖ್ಯಸ್ಥ ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪ್ರಮೋದ್ ಮುತಾಲಿಕ್ ಹೇಳಿದರು. ಅವರು ಶುಕ್ರವಾರ ಪರಪು ಚುನಾವಣಾ ಕಚೇರಿ ಪಾಂಚಜನ್ಯದಲ್ಲಿ…

ಕೊನೆಗೂ ಮೊದಲ ಪಟ್ಟಿ ಬಿಡುಗಡೆಯಾಯಿತು `ಕೈ’ ಪಟ್ಟಿ! ಹೈವೋಲ್ಟೇಜ್ ಕ್ಷೇತ್ರವಾಗಿರುವ ಕಾರ್ಕಳಕ್ಕೆ ಮುಂದುವರಿದ ಅಭ್ಯರ್ಥಿ ಆಯ್ಕೆ ಗೊಂದಲ?

ಕಾರ್ಕಳ: ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನುವ ಕೆಲವೇ ದಿನಗಳಲ್ಲಿ ದಿನಾಂಕ ಘೋಷಣೆಯಾಗುವ ಹಿನ್ನಲೆಯಲ್ಲಿ ಕಾಂಗ್ರೆಸ್ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿ ಉಳಿದ ರಾಜಕೀಯ ಪಕ್ಷಗಳಿಗಿಂತ ಮುಂದಿದೆ. ಈಗಾಗಲೇ ಉಡುಪಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಪು,ಕುಂದಾಪುರ ಹಾಗೂ ಬೈಂದೂರು ಕ್ಷೇತ್ರಗಳಿಗೆ…

ಕರ್ನಾಟಕ ವಿಧಾನಸಭೆ ಚುನಾವಣೆಗೆ ರಣಕಹಳೆ ಊದಿದ ಕಾಂಗ್ರೆಸ್! ಎಐಸಿಸಿಯಿಂದ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ರಿಲೀಸ್: ಕಾರ್ಕಳ ಕ್ಷೇತ್ರ ಪೆಂಡಿಂಗ್!

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆ ಯಾವುದೇ ಕ್ಷಣದಲ್ಲಾದರೂ ಘೋಷಣೆಯಾಗುವ ಸಾಧ್ಯತೆಯಿದ್ದು, ಈಗಾಗಲೇ ಎಲ್ಲಾ ರಾಜಕೀಯ ಪಕ್ಷಗಳು ಅಳೆದುತೂಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ 124 ಅಭ್ಯರ್ಥಿಗಳ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಶನಿವಾರ ಮುಂಜಾನೆ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:25.03.2023, ಶನಿವಾರ, ಸಂವತ್ಸರ:ಶುಭಕೃತ್, ಉತ್ತರಾಯಣ,ವಸಂತ ಋತು, ಮೀನ ಮಾಸ,ಶುಕ್ಲಪಕ್ಷ,ನಕ್ಷತ್ರ:ಭರಣಿ, ರಾಹುಕಾಲ -09:35 ರಿಂದ 11:06 ಗುಳಿಕಕಾಲ-06:33 ರಿಂದ 08:04 ಸೂರ್ಯೋದಯ (ಉಡುಪಿ) 06:33 ಸೂರ್ಯಾಸ್ತ – 06:40 ರಾಶಿ ಭವಿಷ್ಯ: ಮೇಷ(Aries): ಧ್ಯಾನವು ಮನಸ್ಸಿನ ತುಮುಲಗಳಿಗೆ ಪರಿಹಾರವನ್ನು…

ಬಿಜೆಪಿ ನಾಯಕರು ಸೋಲಿನ ಭಯದಿಂದ ಹತಾಶರಾಗಿದ್ದಾರೆ -ಬಿಪಿನ್ ಚಂದ್ರಪಾಲ್ ನಕ್ರೆ

ಕಾರ್ಕಳ : ಕಾಂಗ್ರೆಸ್ ವಿತರಿಸುತ್ತಿರುವ ಗ್ಯಾರಂಟಿ ಕಾರ್ಡ್ ಬಿಜೆಪಿ ದುರಾಡಳಿತದಿಂದ ನಲುಗಿದ ರಾಜ್ಯದ ಸಂತ್ರಸ್ತ ಸಮಾಜಕ್ಕೆ ಸ್ವಾವಲಂಬಿ ಬದುಕಿನ ಭದ್ರ ಬುನಾದಿಯನ್ನು ಹಾಕಲಿದೆ. ಚುನಾವಣಾ ದಿನಗಳಲ್ಲಿ ಇದಕ್ಕೆ ಜನರು ನೀಡುತ್ತಿರುವ ಉತ್ತಮ ಪ್ರತಿಕ್ರಿಯೆಯನ್ನು ಕಂಡು ಬಿಜೆಪಿ ನಾಯಕರು ಸೋಲಿನ ಭಯದಲ್ಲಿ ಹತಾಶರಾಗಿ…

ಮುಸ್ಲಿಮರ 2ಬಿ ಮೀಸಲಾತಿ ರದ್ದು, ಒಕ್ಕಲಿಗ, ಲಿಂಗಾಯತರಿಗೆ ಹೆಚ್ಚಳ: ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳಲಾಗಿದ್ದು, ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2ಸಿ ಮತ್ತು 2ಡಿ ಅಡಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 4ರಿಂದ 6 ಹಾಗೂ ಶೇ 5ರಿಂದ 7ಕ್ಕೆ ಹೆಚ್ಚಿಸಲಾಗಿದೆ. ಇದಕ್ಕಾಗಿ ಮುಸ್ಲಿಮರಿಗೆ 2ಬಿ ಅಡಿ…

ಹೆಬ್ರಿ : ಕುಸಿದು ಬಿದ್ದು ಮಹಿಳೆ ಸಾವು

ಕಾರ್ಕಳ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮದ ಮುದ್ದೂರು ಎಂಬಲ್ಲಿ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಮಾ.23ರಂದು ನಡೆದಿದೆ. ಮುದ್ದೂರಿನ ರತ್ನಾ (58) ಮೃತಪಟ್ಟವರು. ಅವರು ಕಳೆದ 3 ವರ್ಷಗಳಿಂದ ಲೋ ಬಿಪಿ ಸಮಸ್ಯೆಯಿಂದ…

ಕರ್ನಾಟಕದ ಶೇ.95ರಷ್ಟು ಶಾಸಕರು ಕೋಟ್ಯಾಧಿಪತಿಗಳು: 35ರಷ್ಟು ಎಂಎಲ್​ಗಳ ವಿರುದ್ಧ ಕ್ರಿಮಿನಲ್ ಪ್ರಕರಣ- ಎಡಿಆರ್ ವರದಿಯಿಂದ ಬಹಿರಂಗ

ಬೆಂಗಳೂರು: ಶಾಸನಸಭೆಗಳು ಇತ್ತೀಚಿನ ವರ್ಷಗಳಲ್ಲಿ ಶ್ರೀಮಂತರ ಕೇಂದ್ರಗಳಾಗುತ್ತಿವೆ. ಬಹುತೇಕ ರಾಜಕೀಯ ಪಕ್ಷಗಳು ಕೋಟ್ಯಧೀಶರಿಗೆ ಮಣೆ ಹಾಕುತ್ತಿವೆ. ತಮ್ಮ ಬಳಿ ಕೋಟಿಗಟ್ಟಲೇ ರೂಪಾಯಿ ಮೌಲ್ಯದ ಆಸ್ತಿಪಾಸ್ತಿಯಿದೆ ಎಂದಯ ಘೋಷಿಸಿಕೊಂಡ ಶಾಸಕರ ಸಂಖ್ಯೆ ಏರುತ್ತಲೇ ಇದೆ. ಅದರಂತೆ ಕರ್ನಾಟಕದಲ್ಲಿ ಶೇ 95ರಷ್ಟು ಶಾಸಕರು ಕೋಟ್ಯಾಧಿಪತಿಗಳಾಗಿದ್ದಾರೆ.…

ರಾಹುಲ್ ಗಾಂಧಿ ‘ಸಂಸತ್ ಸದಸ್ಯತ್ವ’ ರದ್ದು

ನವದೆಹಲಿ : ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ರದ್ದುಗೊಳಿಸಿ ಲೋಕಸಭೆ ಸಚಿವಾಲಯ ಇಂದು ಅಧಿಸೂಚನೆ ಹೊರಡಿಸಿದೆ. ಗುರುವಾರ (ಮಾರ್ಚ್ 23) ಸೂರತ್ ನ್ಯಾಯಾಲಯವು ಮಾನನಷ್ಟ ಮೊಕದ್ದಮೆಯಲ್ಲಿ ಅವರನ್ನ ದೋಷಿ ಎಂದು ಘೋಷಿಸಿದ್ದು, ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು 15,000…

ಶರತ್ ಶೆಟ್ಟಿ ಕೊಲೆ ಪ್ರಕರಣ‌: ಕೊಲೆಗಾರರ ವಿರುದ್ಧ ಕ್ರಮಕ್ಕೆ ದೈವದ ಮೊರೆ ಹೋದ ಕುಟುಂಬ-ಸರ್ವನಾಶ ಮಾಡುವುದಾಗಿ ದೈವ ಅಭಯ

ಉಡುಪಿ: ಅಂಡರ್ವರ್ಲ್ಡ್ ಗ್ಯಾಂಗ್​ನಿಂದ ಶರತ್ ಶೆಟ್ಟಿ ಕೊಲೆ ಪ್ರಕರಣ‌ಕ್ಕೆ ಸಂಬಂಧಿಸಿ ಕೊಲೆಗಾರರ ವಿರುದ್ಧ ಕ್ರಮಕ್ಕೆ ಕುಟುಂಬದವರು ದೈವದ ಮೊರೆ ಹೋದ ಘಟನೆ ಉಡುಪಿ ಜಿಲ್ಲೆ ಕಾಪು ತಾಲೂಕಿನ ಪಾಂಗಾಳ ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ( ಮಾರ್ಚ್ 23) ನಡೆದ ವರ್ತೆ ಪಂಜುರ್ಲಿ…