ಮಹಿಳಾ T20 ಕ್ರಿಕೆಟ್ ಸೆಮಿಫೈನಲ್ ಪಂದ್ಯದಲ್ಲಿ ಆಸಿಸ್ ವಿರುದ್ಧ ಭಾರತಕ್ಕೆ ವಿರೋಚಿತ ಸೋಲು: ಫೈನಲ್ ಗೆ ಲಗ್ಗೆಯಿಟ್ಟ ಆಸ್ಟ್ರೇಲಿಯಾ ವನಿತೆಯರು
ಕೇಪ್ಟೌನ್: ದಕ್ಷಿಣ ಆಫ್ರಿಕಾದ ಕೇಪ್ ಟೌನ್ ಮೈದಾನದಲ್ಲಿ ಗುರುವಾರ ನಡೆದ ಮಹಿಳಾ T20 ವಿಶ್ವಕಪ್ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ತಂಡ 5 ರನ್ಗಳ ರೋಚಕ ಜಯ ಗಳಿಸಿದೆ. ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡ ಮಹಿಳಾ ಟಿ20 ವಿಶ್ವಕಪ್…
ಇಬ್ಬರನ್ನು ಕೊಂದಿದ್ದ ಎರಡು ಕಾಡಾನೆ ಪೈಕಿ ಒಂದು ಕಾಡಾನೆ ಸೆರೆ: ಅಭಿಮನ್ಯು ನೇತೃತ್ವದ 5 ಸಾಕಾನೆಗಳಿಂದ ಯಶಸ್ವಿ ಕಾರ್ಯಾಚರಣೆ
ದಕ್ಷಿಣ ಕನ್ನಡ: ಇಬ್ಬರನ್ನು ಕೊಂದಿದ್ದ ಎರಡು ಕಾಡಾನೆ ಪೈಕಿ ಒಂದು ಕಾಡಾನೆಯನ್ನು ಜಿಲ್ಲೆಯ ಕಡಬ ತಾಲೂಕಿನ ಕೊಂಬಾರು ಅರಣ್ಯ ಪ್ರದೇಶದಲ್ಲಿ ಸೆರೆ ಹಿಡಿಯಲಾಗಿದೆ. ಅರಿವಳಿಕೆ ಚುಚ್ಚುಮದ್ದು ನೀಡಿ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯಲಾಗಿದೆ. ಅಭಿಮನ್ಯು ನೇತೃತ್ವದ 5 ಸಾಕಾನೆಗಳಿಂದ ಯಶಸ್ವಿ…
ಡ್ರಗ್ಸ್ ವಿರುದ್ಧ ಸಮರ ಸಾರಿದ ಮಾಹೆ ಆಡಳಿತ ಮಂಡಳಿ : ಬರೋಬ್ಬರಿ 42 ವಿದ್ಯಾರ್ಥಿಗಳು ಅಮಾನತು!
ಉಡುಪಿ : ಡ್ರಗ್ಸ್ ಮತ್ತು ಮಾದಕ ವಸ್ತುಗಳ ಸೇವನೆ ಮತ್ತು ಮಾರಾಟದ ಆರೋಪದ ಮೇಲೆ ಮಣಿಪಾಲ ವಿಶ್ವವಿದ್ಯಾಲಯವು 42 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದೆ. ಅಮಾನತುಗೊಂಡಿರುವ ವಿದ್ಯಾರ್ಥಿಗಳಿಗೆ ಒಂದು ತಿಂಗಳ ಕಾಲ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡುವುದಿಲ್ಲ ಎಂದು ವಿವಿ ತಿಳಿಸಿದೆ. ಅಮಾನತುಗೊಂಡ ವಿದ್ಯಾರ್ಥಿಗಳನ್ನು…
ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ವರ್ಗಾವಣೆ: ಕುಲದೀಪ್ ಜೈನ್ ಹೊಸ ಕಮಿಷನರ್
ಮಂಗಳೂರು : ಸಾರ್ವಜನಿಕರಿಂದ ಹಲವು ವಿರೋಧಗಳನ್ನು ಎದುರಿಸುತ್ತಿದ್ದ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರನ್ನು ಎತ್ತಂಗಡಿ ಮಾಡಿರುವ ಸರ್ಕಾರ, ಈಗ ಮಂಗಳೂರು ನಗರಕ್ಕೆ ಕುಲದೀಪ್ ಕುಮಾರ್ ಆರ್. ಜೈನ್ ಅವರನ್ನು ಪೊಲೀಸ್ ಕಮಿಷನರ್ ಆಗಿ ನಿಯೋಜನೆ ಮಾಡಿದೆ. ಮಂಗಳೂರು ನಗರ ಪೊಲೀಸ್…
IPS ಅಧಿಕಾರಿ ಡಿ.ರೂಪಾಗೆ ‘ಸಿಟಿ ಸಿವಿಲ್ ಕೋರ್ಟ್’ ನಿಂದ ನೋಟಿಸ್ : ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ
ಬೆಂಗಳೂರು: ರಾಜ್ಯದಲ್ಲಿ ತಾರಕಕ್ಕೇರಿದ್ದ IPS vs IAS ಸಮರಕ್ಕೆ ಕೊಂಚ ವರ್ಗಾವಣೆ, ಸರ್ಕಾರದ ಖಡಕ್ ಎಚ್ಚರಿಕೆಯ ನಂತರ ಬ್ರೇಕ್ ಬಿದ್ದಿದೆ. ಈ ನಡುವೆ ರೋಹಿಣಿ ಸಿಂಧೂರಿ, ರೂಪಾ.ಡಿ ಟಾಕ್ ವಾರ್ ಗೆ ಬ್ರೇಕ್ ಹಾಕುವುದಕ್ಕೆ ಕೋರ್ಟ್ ಮೊರೆ ಹೋಗಿದ್ದು, ನಿರ್ಬಂಧಕಾಜ್ಞೆಯನ್ನು ಕೋರಿದ್ದಾರೆ.…
ನಾನು ನಾನ್ ವೆಜ್ ತಿಂದು ದೇವಸ್ಥಾನ ಪ್ರವೇಶಿಸಿಲ್ಲ :ಶಾಸಕ ಸಿಟಿ ರವಿ ಸ್ಪಷ್ಟನೆ
ಬೆಂಗಳೂರು : ಶಾಸಕ ಸಿಟಿ ರವಿ ಅವರು ಮಾಂಸ ತಿಂದು ದೇವಸ್ಥಾನಕ್ಕೆ ಭೇಟಿ ನೀಡಿದ್ದ ಫೋಟೋ ವೈರಲ್ ಆಗಿದ್ದು, ಈ ಬಗ್ಗೆ ಚರ್ಚೆಗಳಾಗುತ್ತಿದೆ. ಇದೀಗ ಈ ಕುರಿತು ಬಿಜೆಪಿ ನಾಯಕ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದು, ನಾನು ನಾನ್ವೆಜ್ ತಿಂದಿದ್ದು ನಿಜ. ಆದರೆ…
ಕಾರ್ಕಳ : ಕಾಂಗ್ರೆಸ್ ಕಾರ್ಯಕರ್ತ ಬಿಜೆಪಿಗೆ ಸೇರ್ಪಡೆ
ಕಾರ್ಕಳ : ಕುಚ್ಚೂರು ಗ್ರಾಮದ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾದ ಕಾನ್ಬೆಟ್ಟು ಬಡ್ತನಬೈಲು ಮಾನಸ ನಾಯ್ಕ ಅವರು ಸಚಿವ ವಿ ಸುನಿಲ್ ಕುಮಾರ್, ಕ್ಷೇತ್ರಾಧ್ಯಕ್ಷರು ಹಾಗೂ ಸ್ಥಳೀಯ ಗ್ರಾಮ ಸಮಿತಿ ಪದಾಧಿಕಾರಿಗಳ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಉಗ್ರ ಕೃತ್ಯಗಳಿಗೆ ಬಳಸುತ್ತಿರುವ ಆರೋಪದಲ್ಲಿ ಕಮ್ಯುನಿಟಿ ಹಾಲ್ ಎನ್ಐಎ ವಶಕ್ಕೆ
ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಿತ್ತೂರಿನ ಕಮ್ಯುನಿಟಿ ಹಾಲ್ ಅನ್ನು ತನ್ನ ಸುಪರ್ದಿಗೆ ತೆಗೆದುಕೊಂಡಿದೆ. ಇಡುಕ್ಕಿ ಗ್ರಾಮದಲ್ಲಿರುವ ಮಿತ್ತೂರು ಫ್ರೀಡಂ…
ಮಗಳ ಮದುವೆಗೆ ಸಾಲ : ಒಂದೇ ಕುಟುಂಬದ ಮೂವರು ನೇಣು ಬಿಗಿದು ಆತ್ಮಹತ್ಯೆಗೆ ಶರಣು
ಹಾವೇರಿ: ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಒಂದೇ ಕುಟುಂಬದ ತಂದೆ ಹನುಮಂತಗೌಡ…
4 ಗಂಟೆಯೊಳಗೆ ಕ್ಷಮೆಯಾಚಿಸಿ : ಐಪಿಎಸ್ ಅಧಿಕಾರಿ ಡಿ.ರೂಪಾಗೆ ರೋಹಿಣಿ ಸಿಂಧೂರಿ ನೋಟಿಸ್
ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ವಿರುದ್ಧ ಸುಳ್ಳು ಮತ್ತು ಮಾನಹಾನಿಕರ ಪೋಸ್ಟ್ ಮಾಡಿದ ಆರೋಪದ ಮೇಲೆ ಐಪಿಎಸ್ ಅಧಿಕಾರಿ ಡಿ.ರೂಪಾ ಅವರಿಗೆ ನೋಟಿಸ್ ಕಳುಹಿಸಿದ್ದು, 24 ಗಂಟೆಗಳಲ್ಲಿ ಲಿಖಿತವಾಗಿ ಬೇಷರತ್ತಾಗಿ ಕ್ಷಮೆಯಾಚಿಸದಿದ್ದರೆ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು…
