ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆ ಸಾಧ್ಯತೆ: ಜಿಲ್ಲಾಧಿಕಾರಿಗಳಿಗೆ ರಾಜ್ಯ ಚುನಾವಣಾ ಆಯೋಗದ ಪತ್ರ ರವಾನೆ

ಬೆಂಗಳೂರು : ಯಾವುದೇ ಕ್ಷಣದಲ್ಲಿ ಚುನಾವಣಾ ವೇಳಾಪಟ್ಟಿ ಘೋಷಣೆ ಮಾಡುವ ಸಾಧ್ಯತೆಯಿದ್ದು, ತುರ್ತು ಕಾರ್ಯಗಳನ್ನು ಪೂರ್ಣಗೊಳಿಸಲು ಜಿಲ್ಲಾಧಿಕಾರಿಗಳಿಗೆ ರಾಜ್ಯ ಚುನಾವಣಾ ಆಯೋಗವು ಪತ್ರ ಬರೆದಿದೆ. ಹೀಗಾಗಿ ಕರ್ನಾಟಕ ವಿಧಾನಸಭೆ ಚುನಾವಣೆ 2023 ಘೋಷಣೆ ಆದ ಕೂಡಲೇ ಅಗತ್ಯವಾಗಿ ಮತ್ತು ತುರ್ತಾಗಿ ಬಿಬಿಎಂಪಿ…

ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಕೇಂದ್ರ ದುರ್ಬಳಕೆ ಮಾಡಿಕೊಂಡಿದೆ ಎಂಬ ಆರೋಪ: ಸುಪ್ರೀಂ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು

ನವದೆಹಲಿ: ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ 14 ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿವೆ. ಏಪ್ರಿಲ್ 5 ರಂದು ಸುಪ್ರೀಂ ಕೋರ್ಟ್ ಪ್ರಕರಣದ ವಿಚಾರಣೆ ನಡೆಸಲಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ…

ನಂದಳಿಕೆ ಆಯನೋತ್ಸವದ ಪ್ರಚಾರಕ್ಕೆ ವಿನೂತನ ಟಚ್! :ಹಕ್ಕಿಗಳಿಗೆ ನಿರುಣಿಸುವ ಮಣ್ಣಿನ ಪಾತ್ರೆಯ ಮೂಲಕ ಸಿರಿಜಾತ್ರೆ ಉತ್ಸವದಲ್ಲಿ ಪರಿಸರ ಜಾಗೃತಿ!

ಕಾರ್ಕಳ: ನಂದಳಿಕೆ ಎನ್ನುವ ಊರು ಯಾರಿಗೆ ತಾನೇ ಗೊತ್ತಿಲ್ಲ ಹೇಳಿ.ಕನ್ನಡ ನವೋದಯದ ಮುಂಗೋಳಿ ಎಂದೇ ಖ್ಯಾತ ನಾಮರಾದ ಕನ್ನಡ ಸಾಹಿತ್ಯಲೋಕದ ಸಾಹಿತಿ ಹಾಗೂ ಕವಿ ಮುದ್ದಣ ಜನಿಸಿದ ಪುಣ್ಯಭೂಮಿ ಕಾರ್ಕಳ ತಾಲೂಕಿನ ನಂದಳಿಕೆಯಾಗಿದೆ. ಇಂತಹ ಪುಣ್ಯಭೂಮಿ ನಂದಳಿಕೆಯು ಸಾಹಿತ್ಯಕ್ಷೇತ್ರದ ಜತೆಗೆ ಮಹಾಲಿಂಗೇಶ್ವರನ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:24.03.2023, ಶುಕ್ರವಾರ, ಸಂವತ್ಸರ:ಶುಭಕೃತ್, ಉತ್ತರಾಯಣ,ವಸಂತ ಋತು, ಮೀನ ಮಾಸ,ಶುಕ್ಲಪಕ್ಷ,ನಕ್ಷತ್ರ:ಅಶ್ವಿನಿ, ರಾಹುಕಾಲ -11:07 ರಿಂದ 12:37 ಗುಳಿಕಕಾಲ-08:05 ರಿಂದ 09:36 ಸೂರ್ಯೋದಯ (ಉಡುಪಿ) 06:34 ಸೂರ್ಯಾಸ್ತ – 06:40 ದಿನ ವಿಶೇಷ: ಕಾರ್ಕಳ ಪೆರ್ವಾಜೆ ಮಹಾಲಿಂಗೇಶ್ವರ ರಥ ರಾಶಿ…

ಹೆರಿಗೆ ವೇಳೆ ಮಗು ಮೃತಪಟ್ಟ ಪ್ರಕರಣ: ಕಾರ್ಕಳ ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ

ಕಾರ್ಕಳ: ಬಡರೋಗಿಗಳಿಗೆ ಅನುಕೂಲವಾಗಲೆಂದು ಸುಮಾರು 8 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಕಾರ್ಕಳ ಸರ್ಕಾರಿ ಆಸ್ಪತ್ರೆಯ ವೈದ್ಯರ ವಿರುದ್ಧ ಕರ್ತವ್ಯಲೋಪದ ಆರೋಪ ಕೇಳಿಬಂದಿದೆ. ತುಂಬು ಗರ್ಭಿಣಿಯೊಬ್ಬರು ಹೆರಿಗೆಗೆಂದು ಸರ್ಕಾರಿ ಆಸ್ಪತ್ರೆಗೆ ಬಂದರೂ ಸಕಾಲದಲ್ಲಿ ವೈದ್ಯರ ನೆರವು ಸಿಗದೇ ಮಂಗಳೂರು ಲೇಡಿಗೋಷನ್ವ್ ಆಸ್ಪತ್ರೆಗೆ ಹೆರಿಗೆಗೆ…

ಕಾರ್ಕಳ: ಪುರಾತತ್ವ ಇಲಾಖೆಯ ನಿಷೇಧಿತ ವಲಯದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ: ಕಟ್ಟಡ ಮಾಲಕರ ವಿರುದ್ಧ ದೂರು ದಾಖಲು

ಕಾರ್ಕಳ: ಪುರಸಭಾ ವ್ಯಾಪ್ತಿಯ ಅನಂತಶಯನ ದೇವಸ್ಥಾನದ ಬಳಿಯ ಪುರಾತತ್ವ ಇಲಾಖೆಯ ನಿಷೇಧಿತ ವಲಯದಲ್ಲಿ ಇಲಾಖೆಯ ನಿಯಮಾವಳಿಗಳನ್ನು ಉಲ್ಲಂಘಿಸಿ ಕಾರ್ಕಳ ಮಾರುತಿ ಗ್ಯಾಸ್ ಏಜೆನ್ಸಿ ಮಾಲಕರಾದ ಶೈಲಾ ಪೈ ಹಾಗೂ ನಿತ್ಯಾನಂದ ಪೈ ಎಂಬವರು ಅನಧಿಕೃತವಾಗಿ ವಾಣಿಜ್ಯ ಸಂಕೀರ್ಣ ಕಟ್ಟಡ ನಿರ್ಮಾಣ ಮಾಡುತ್ತಿರುವ…

ಕಾರ್ಕಳ : ನಿಲ್ಲಿಸಿದ್ದ ಬೈಕ್ ಕಳವು

ಕಾರ್ಕಳ : ಕಾರ್ಕಳ ತಾಲೂಕಿನ ಕುಕ್ಕುಂದೂರಿನ ಲಿಜ್ ಪ್ಲಾಜಾ ಕಟ್ಟಡದ ಮುಂದೆ ನಿಲ್ಲಿಸಿದ್ದ ಬೈಕನ್ನು ತಡರಾತ್ರಿ ಕಳ್ಳರು ಕಳವುಗೈದಿರುವ ಘಟನೆ ಮಾ.18ರಂದು ನಡೆದಿದೆ. ಎರ್ಲಪಾಡಿಯ ಅಕ್ಷಯ್ ಎಂಬವರು ಮಾ.18 ರಂದು ಕಾರ್ಕಳ ಬಂಡೀಮಠದಲ್ಲಿರುವ ಹೋಟೆಲ್ ಬಾಲಾಜಿ ಇನ್ ನಲ್ಲಿ ವೈಟರ್ ಕೆಲಸ…

ಹಿಂದುತ್ವದ ಬಗ್ಗೆ ವಿವಾದಾತ್ಮಕ ಪೋಸ್ಟ್ : ನಟ ಚೇತನ್ ಗೆ ಜಾಮೀನು ಮಂಜೂರು

ಬೆಂಗಳೂರು : ಹಿಂದುತ್ವದ ಬಗ್ಗೆ ಪೋಸ್ಟ್ ಮಾಡಿ ಬಂಧನಕ್ಕೊಳಗಾದ ನಟ ಚೇತನ್ ಗೆ ಬೆಂಗಳೂರಿನ 32 ನೇ ಎಸಿಎಂಎಂ ಕೋರ್ಟ್ ಜಾಮೀನು ನೀಡಿದೆ. 25 ಸಾವಿರ ವೈಯಕ್ತಿಕ ಬಾಂಡ್ ಹಾಗೂ ಶ್ಯೂರಿಟಿ ನೀಡಲು ಕೋರ್ಟ್ ಸೂಚನೆ ನೀಡಿದೆ. ಹಿಂದುತ್ವದ ಬಗ್ಗೆ ಕೆಟ್ಟದಾಗಿ…

ಇಂದಿನಿಂದ (ಮಾ.23) ಮಾ.25ರ ವರೆಗೆ ದೊಂಡೇರಂಗಡಿ ಇರ್ವತ್ತೂರು ಮಾಗಣೆ ಮುಟ್ಟಿಕಲ್ಲು ತಾನ ಗರಡಿಯ ನೇಮೋತ್ಸವ

ಕಾರ್ಕಳ : ಕಾರ್ಕಳ ತಾಲೂಕಿನ ಕುಕ್ಕುಜೆ ದೊಂಡೇರಂಗಡಿ ಇರ್ವತ್ತೂರು ಮಾಗಣೆ ಮುಟ್ಟಿಕಲ್ಲು ತಾನಗರಡಿ ಶ್ರೀ ಧರ್ಮರಸು, ಕೊಡಮಣಿತ್ತಾಯ, ಬ್ರಹ್ಮ ಬೈದರ್ಕಳ ಮಾಯಂದಾಲ ಪರಿವಾರ ದೈವಗಳ ದೊಂಪದ ಬಲಿ ನೇಮೋತ್ಸವವು. ಮಾ.23 ರಿಂದ 25ರ ವರೆಗೆ ಜರುಗಲಿರುವುದು. ಮಾರ್ಚ್ 25ರಂದು ಭಂಡಾರ ಇಳಿಯುವುದು,…

ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆ: ಮುಂದಿನ 2 ವಾರ ಮುಷ್ಕರ ನಡೆಸದಂತೆ ಆದೇಶ

ಬೆಂಗಳೂರು : ಸರ್ಕಾರಿ ನೌಕರರ ಸಮಾನ ವೇತನಕ್ಕಾಗಿ ಆಗ್ರಹಿಸಿ ಸಾರಿಗೆ ನೌಕರರು ಮಾ.24 ರಿಂದ ಮುಷ್ಕರಕ್ಕೆ ಕರೆ ನೀಡಿದ್ದರು. ಈ ಹಿನ್ನೆಲೆ ಸಾರಿಗೆ ಸಂಚಾರ ವ್ಯತ್ಯಯವಾಗುವ ಸಾಧ್ಯತೆ ಇದೆ ಎನ್ನಲಾಗಿತ್ತು, ಇದೀಗ ಹೈಕೋರ್ಟ್ ಮುಷ್ಕರಕ್ಕೆ ತಡೆ ಹಾಕಿದ್ದು, ಮುಂದಿನ 2 ವಾರ…