ಕಾರ್ಕಳ : ಜೇ ಸಿ ಐ ವತಿಯಿಂದ ಸೆಲ್ಯೂಟ್ ಟು ಸೈಲೆಂಟ್ ವರ್ಕರ್ ಅವಾರ್ಡ್ ಪ್ರದಾನ
ಕಾರ್ಕಳ : ಕಾರ್ಕಳ ಜೇ ಸಿ ಐ ವತಿಯಿಂದ ಫೆಬ್ರವರಿ ತಿಂಗಳ ಸೆಲ್ಯೂಟ್ ಟು ಸೈಲೆಂಟ್ ವರ್ಕರ್ ಅವಾರ್ಡ್ ಅನ್ನು ಕಾರ್ಕಳದ ಲೈನ್ ಮ್ಯಾನ್ ಆದ ಶಿವಾನಂದ್ ಹಾಗೂ ಪ್ರಕಾಶ್ ರವರಿಗೆ ಪ್ರದಾನ ಮಾಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಲಯ15 ಉಪಾಧ್ಯಕ್ಷ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:23.02.2023, ಗುರುವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಶುಕ್ಲಪಕ್ಷ, ನಕ್ಷತ್ರ:ರೇವತಿ, ರಾಹುಕಾಲ -02:13 ರಿಂದ 03:41 ಗುಳಿಕಕಾಲ 09:48 ರಿಂದ 11:16 ಸೂರ್ಯೋದಯ (ಉಡುಪಿ) 06:54 ಸೂರ್ಯಾಸ್ತ – 06:36 ದಿನ ವಿಶೇಷ: ಮಿಯ್ಯಾರು…
ರೂಪಾ ವಿರುದ್ಧ ಕೋರ್ಟ್ಗೆ ರೋಹಿಣಿ ಸಿಂಧೂರಿ ಅರ್ಜಿ: ಆದೇಶ ಕಾಯ್ದಿರಿಸಿದ ನ್ಯಾಯಾಲಯ
ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಡಿ.ರೂಪಾ ಮೌದ್ಗಿಲ್ ನಡುವಿನ ಆರೋಪ-ಪ್ರತ್ಯಾರೋಪ ಮತ್ತೊಂದು ಹಂತಕ್ಕೆ ಹೋಗಿದೆ. ಇಬ್ಬರೂ ಅಧಿಕಾರಿಗಳು ಪರಸ್ಪರ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗೆ ದೂರು ನೀಡಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ರೋಹಿಣಿ ಸಿಂಧೂರಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ…
ನೆಲ್ಲಿಕಾರು: ಮರಕ್ಕೆ ಪಿಕಪ್ ಡಿಕ್ಕಿ: ವಾಹನ ಜಖಂ
ಕಾರ್ಕಳ: ತಾಂತ್ರಿಕ ದೋಷದಿಂದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಘಟನೆ ಹೊಸ್ಮಾರು ಸಮೀಪದ ನೆಲ್ಲಿಕಾರು ಎಂಬಲ್ಲಿ ಬುಧವಾರ ಮುಂಜಾನೆ ನಡೆದಿದೆ. ಪಿಕಪ್ ಚಾಲಕ ಹೊಸ್ಮಾರು ಕಡೆಯಿಂದ ಅಳಿಯೂರು ಕಡೆಗೆ ಹೋಗುತ್ತಿದ್ದ ಪಿಕಪ್‌ನ ಸ್ಟೇರಿಂಗ್ ನಲ್ಲಿ ತೊಂದರೆ ಕಾಣಿಸಿಕೊಂಡ…
ಮಾಂಸ ತಿಂದು ದೇಗುಲ ಪ್ರವೇಶ ಮಾಡಿದ ಬಿಜೆಪಿ ಶಾಸಕ ಸಿ.ಟಿ ರವಿ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್
ಕಾರವಾರ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾಂಸದ ಊಟ ಮಾಡಿ ದೇವಸ್ಥಾನ ಪ್ರವೇಶಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಸಿ.ಟಿ,ರವಿ ಬಾಡೂಟ ಸೇವಿಸುತ್ತಿರುವ ಹಾಗೂ ದೇವಸ್ಥಾನಕ್ಕೆ ಭೇಟಿ ನೀಡುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಹಿಂದೆ…
ಪಿಯುಸಿ ಪರೀಕ್ಷೆ ವೇಳೆ ಹಿಜಾಬ್‌ಗೆ ಅವಕಾಶ ಕೋರಿ ಅರ್ಜಿ :ವಿಚಾರಣೆಗೆ ಸುಪ್ರೀಂ ಒಪ್ಪಿಗೆ
ನವದೆಹಲಿ: ಕರ್ನಾಟಕದ ಪದವಿಪೂರ್ವ ಕಾಲೇಜುಗಳಲ್ಲಿ ವಾರ್ಷಿಕ ಪರೀಕ್ಷೆಗಳನ್ನು ತಲೆಯ ಸ್ಕಾರ್ಫ್ ನೊಂದಿಗೆ ಬರೆಯಲು ಅನುಮತಿ ಕೋರಿ ವಿದ್ಯಾರ್ಥಿಗಳ ಗುಂಪು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್.ನರಸಿಂಹ ಅವರ ಪೀಠವು…
ಬಿಸಿಲಿನ ಬೇಗೆಗೆ ತತ್ತರಿಸಿದ ಜನತೆ : ರಾಜ್ಯದಲ್ಲಿ ಗಗನಕ್ಕೇರಿದ ತರಕಾರಿ, ಹಣ್ಣಿನ ಬೆಲೆ
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಆರಂಭವಾಗಿದೆ. ಆದರೆ ಬೇಸಿಗೆ ಆರಂಭಕ್ಕೆ ಮುನ್ನವೇ ವಿಪರೀತ ಬಿಸಿಲಿನ ಬೇಗೆಗೆ ಜನರು ತತ್ತರಿಸಿ ಹೋಗಿದ್ದಾರೆ. ಅದರ ಜೊತೆಗೆ ಜನರಿಗೆ ಬೆಲೆ ಏರಿಕೆಯ ಬಿಸಿಯೂ ತಟ್ಟಿದ್ದು ಜನ ರೋಸಿ ಹೋಗಿದ್ದಾರೆ. ಈ ನಡುವೇ ಹಣ್ಣು, ತರಕಾರಿಗಳ ಬೆಲೆ ಗಗನಕ್ಕೇರಿದೆ.…
ಈದು:ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ
ಕಾರ್ಕಳ :ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿಯವರ ಅನುದಾನದಲ್ಲಿ ಈದು ಗ್ರಾಮಪಂಚಾಯತ್ ವ್ಯಾಪ್ತಿಯ ಹೊಸ್ಮಾರು ಡಾಬಾ ಬಳಿ ಕಾಂಕ್ರಿಟ್ ರಸ್ತೆಯ ಗುದ್ದಲಿ ಪೂಜೆಯನ್ನು ಈದು ಪಂಚಾಯತ್ ಉಪಾಧ್ಯಕ್ಷ ಎನ್, ವಿಜಯ್ ಕುಮಾರ್ ಜೈನ್ ನೆರವೇರಿಸಿದರು. ಈ ಸಂದರ್ಭದಲ್ಲಿ ಉದ್ಯಮಿ ಪ್ರೇಮ್ ಕುಮಾರ್…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:22.02.2023, ಬುಧವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಶುಕ್ಲಪಕ್ಷ, ನಕ್ಷತ್ರ:ಉತ್ತರಾಭಾದ್ರ, ರಾಹುಕಾಲ -12:45 ರಿಂದ 02:11 ಗುಳಿಕಕಾಲ 11:16 ರಿಂದ 12:43 ಸೂರ್ಯೋದಯ (ಉಡುಪಿ) 06:55 ಸೂರ್ಯಾಸ್ತ – 06:36 ದಿನ ವಿಶೇಷ: ಪಲಿಮಾರು…
ಹಿರ್ಗಾನ : ಮಾರುತಿ ಓಮ್ನಿ ಕಲ್ಲಿಗೆ ಡಿಕ್ಕಿಯಾಗಿ ಇಬ್ಬರಿಗೆ ಗಾಯ
ಕಾರ್ಕಳ : ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ಮಾರುತಿ ಒಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಣ್ಣಿನ ದಿಬ್ಬಕ್ಕೆ ಡಿಕ್ಕಿಯಾಗಿ ನಂತರ ಕಲ್ಲಿಗೆ ಡಿಕ್ಕಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. ಬಂಟ್ವಾಳದ ಉಮರಬ್ಬ ಎಂಬವರು…
