ಮುಳ್ಕಾಡು : ಶ್ರೀ ಈಶ್ವರ ಭಜನಾ ಮಂಡಳಿಯ ಭಜನಾ ಮಂಗಲೋತ್ಸವ ಹಾಗೂ ಸತ್ಯನಾರಾಯಣ ಪೂಜೆ
ಕಾರ್ಕಳ : ತಾಲೂಕಿನ ಮುಳ್ಕಾಡು ಶ್ರೀ ಈಶ್ವರ ಭಜನಾ ಮಂಡಳಿಯ 30ನೇ ವರ್ಷದ ಭಜನಾ ಮಂಗಲೋತ್ಸವ, ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆಯು ಫೆ.18 ರಂದು ಜರಗಿತು. ಶ್ರೀ ಜಗದ್ಗುರು ರಾಘವೇಂದ್ರ ಪೀಠದ ಶ್ರೀ ಮುಕ್ತಾನಂದ ಸ್ವಾಮೀಜಿ ಧಾರ್ಮಿಕ ಪ್ರವಚನ ನೀಡಿ,…
ಅಂಬಾತನಯ ಮುದ್ರಾಡಿ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ
ಉಡುಪಿ: ಶಿಕ್ಷಕ, ಯಕ್ಷಗಾನ ತಾಳಮದ್ದಲೆ ಅರ್ಥಧಾರಿ, ವೇಷಧಾರಿ, ಸಾಹಿತಿ ಹೀಗೆ ಎಲ್ಲಾ ವಿಭಾಗದಲ್ಲಿ ವೈಶಿಷ್ಟ ಸಾಧನೆ ಮಾಡಿದ್ದ ಸಾಹಿತಿ, ಯಕ್ಷಗಾನ ಕಲಾವಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಂಬಾತನಯ ಮುದ್ರಾಡಿ (88) ಅವರು ಇಂದು ನಿಧನ ಹೊಂದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು…
ಮಾರ್ಚ್ 9 ರಿಂದ 29 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ: ಇದೇ ಮೊದಲ ಬಾರಿಗೆ ದ್ವಿತೀಯ ಪಿಯು ಬೋರ್ಡ್ ಪರೀಕ್ಷೆಯಲ್ಲಿ ಬಹುಆಯ್ಕೆ ಪ್ರಶ್ನೆ
ಬೆಂಗಳೂರು : ಮಾರ್ಚ್ 9 ರಿಂದ 29 ರವರೆಗೂ ದ್ವೀತಿಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಇದೆ ಮೊದಲ ಬಾರಿಗೆ ಪಿಯುಸಿ ಪರೀಕ್ಷೆಯಲ್ಲಿ ಮಲ್ಟಿಪಲ್ ಚಾಯ್ಸ್ ಇರಲಿದೆ. ಮಕ್ಕಳು ಪಾಸಾಗಲು 3 ಹಂತದ ಪ್ರಶ್ನೆಗಳು ಇರಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ…
ಇನ್ನಾ: ಸಾಮಾಜಿಕ ಕಾರ್ಯಕರ್ತ ಬಿಜೆಪಿ ಸೇರ್ಪಡೆ
ಕಾರ್ಕಳ : ಸಾಮಾಜಿಕ ಕಾರ್ಯಕರ್ತ ಕಡೆಕುಂಜ ನಿವಾಸಿ ಪುಷ್ಪರಾಜ್ ಮೂಲ್ಯ ಅವರು ಇನ್ನಾ ಗ್ರಾಮ ಸಮಾವೇಶದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಅವರಿಗೆ ಸಚಿವ ವಿ. ಸುನಿಲ್ ಕುಮಾರ್ ಪಕ್ಷದ ಧ್ವಜ ನೀಡಿ ಬಿಜೆಪಿಗೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಗೇರು ಅಭಿವೃದ್ಧಿ ನಿಗಮ…
ಬಜಗೋಳಿ : ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ
ಕಾರ್ಕಳ : ಬಜಗೋಳಿ ಬಂಡಸಾಲೆ ಸುಮ್ಮಗುತ್ತು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವವು ವಿವಿಧ ಊರುಗಳ ಧರ್ಮ ಬಂಧುಗಳಿಂದ ಜರುಗಿತು. ಸಾಗರ ಮುನಿ ಮಹಾ ರಾಜರ ಪಾವನ ಸಾನ್ನಿಧ್ಯದಲ್ಲಿ ಜಗದ್ಗುರು ಸ್ವಸ್ತಿಶ್ರೀ ಡಾ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ…
IPS vs IAS ಸಮರ: ರೋಹಿಣಿ ಸಿಂಧೂರಿ, ರೂಪಾ ಸೇರಿ ಮನೀಶ್ ಮೌದ್ಗಿಲ್‌ಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ಐಪಿಎಸ್ ಅಧಿಕಾರಿ ಡಿ. ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಗಲಾಟೆ ವಿಚಾರಕ್ಕೆ ರಾಜ್ಯ ಸರ್ಕಾರ ತಿರುವು ಕೊಟ್ಟಿದ್ದು, ಇಬ್ಬರು ಅಧಿಕಾರಿಗಳನ್ನು ವರ್ಗಾವಣೆ ರಾಜ್ಯ ಸರ್ಕಾರ ಅದೇಶ ಮಾಡಲಾಗಿದೆ. ಸ್ಥಳ ನಿಯೋಜನೆ ಮಾಡದೇ ರಾಜ್ಯ ಸರ್ಕಾರವು ಡಿ.ರೂಪಾ,…
ಅಂಬಾತನಯ ಮುದ್ರಾಡಿಯವರ ನಿಧನ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ: ಸಚಿವ ಸುನಿಲ್ ಸಂತಾಪ
ಕಾರ್ಕಳ : ಹಿರಿಯ ಸಾಹಿತಿ, ಯಕ್ಷಗಾನ ಅರ್ಥಧಾರಿ, ವಾಗ್ಮಿ ಅಂಬಾತನಯ ಮುದ್ರಾಡಿ ಅವರ ನಿಧನದಿಂದ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಚಿವ ಸುನಿಲ್ ಕುಮಾರ್ ಮುದ್ರಾಡಿಯವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅಂಬಾತನಯ ಅವರು ಆರು ದಶಕಗಳಿಗೂ ಹೆಚ್ಚು ಕಾಲ ಕಾರ್ಕಳ…
ಈದು : ಹೊಸ್ಮಾರು ಡಾಬಾ ಬಳಿ ಕಾಂಕ್ರೀಟ್ ರಸ್ತೆಗೆ ಗುದ್ದಲಿ ಪೂಜೆ
ಕಾರ್ಕಳ :ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿಯವರ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಕಾರ್ಕಳ ತಾಲೂಕಿನ ಈದು ಗ್ರಾಮಪಂಚಾಯತ್ ವ್ಯಾಪ್ತಿಯ ಹೊಸ್ಮಾರು ಡಾಬಾ ಬಳಿಯ ಕಾಂಕ್ರಿಟ್ ರಸ್ತೆಯ ಗುದ್ದಲಿ ಪೂಜೆಯನ್ನು ಎನ್ ವಿಜಯ್ ಕುಮಾರ್ ಜೈನ್ ನೆರವೇರಿಸಿದರು. ಈ ಸಂದರ್ಭದಲ್ಲಿ ಉದ್ಯಮಿ ಪ್ರೇಮ್ ಕುಮಾರ್…
ಪರೇಶ್ ಮೇಸ್ತಾ ಸಾವು ಪ್ರಕರಣ: ಗಲಭೆ ಕೇಸ್ ಗಳನ್ನು ಹಿಂಪಡೆದ ರಾಜ್ಯ ಸರ್ಕಾರ
ಕಾರವಾರ: 2017ರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಹೊನ್ನಾವರದ ಪರೇಶ್ ಮೇಸ್ತಾ ಪ್ರಕರಣ ಬಳಿಕ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದ್ದ ಕೋಮು ಸಂಘರ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಪರೇಶ್ ಮೇಸ್ತಾ ಅವರನ್ನು ಹತ್ಯೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದ…
ಅಖಿಲ ಭಾರತ ಸೇವಾ ನಿಯಮಕ್ಕೆ ಬದ್ಧರಾಗಿರಿ:ರಾಜ್ಯ ಸರ್ಕಾರದಿಂದ ರೋಹಿಣಿ, ರೂಪಾಗೆ ನೋಟಿಸ್ ನಲ್ಲಿ ಖಡಕ್ ಎಚ್ಚರಿಕೆ
ಬೆಂಗಳೂರು: ಐಪಿಎಸ್ ಅಧಿಕಾರಿ ರೂಪ.ಡಿ ಮೌದ್ಗಿಲ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಿಮ್ಮಗಳ ನಡೆಯಿಂದ ಸರ್ಕಾರಕ್ಕೆ ಮುಜುಗರ ಉಂಟಾಗಿದೆ. ನೀವು ಮಾಧ್ಯಮಗಳ ಮುಂದೆ ಆರೋಪ, ಪ್ರತ್ಯಾರೋಪ ಮಾಡಿದ್ದು ಸರಿಯಲ್ಲ. ಇಬ್ಬರು ಅಖಿಲ ಭಾರತ ಸೇವಾ ನಿಯಮಕ್ಕೆ ಬದ್ಧರಾಗಿರುವಂತೆ ರಾಜ್ಯ ಸರ್ಕಾರ…
