ಬಿಜೆಪಿ ಸರ್ಕಾರದ ಸಂಘಟಿತ ಪ್ರಯತ್ನದಿಂದ ಡೀಮ್ಡ್ ಸಮಸ್ಯೆ ಇತ್ಯರ್ಥ: ಕಾನೂನು ತೊಡಕು ನಿವಾರಣೆಯಾಗಿ ನಿವೇಶನರಹಿತರಿಗೆ ಹಕ್ಕುಪತ್ರ ನೀಡಿರುವುದು ಸಾರ್ಥಕತೆ ತಂದಿದೆ: ಸಚಿವ ಸುನಿಲ್ ಕುಮಾರ್

ಕಾರ್ಕಳ: ಕಳೆದ ಹಲವು ದಶಕಗಳಿಂದ ಪರಿಹಾರ ಕಾಣದೇ ಜಟಿಲವಾಗಿದ್ದ ಡೀಮ್ಡ್ ಅರಣ್ಯ ಸಮಸ್ಯೆಗೆ ತಾರ್ಕಿಕ ಅಂತ್ಯ ಹಾಡಬೇಕೆನ್ನುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಸರ್ಕಾರವು ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಿದ ಪರಿಣಾಮ ಡೀಮ್ಡ್ ಅರಣ್ಯ ಪ್ರದೇಶವನ್ನು ವಿರಹಿತಗೊಳಿಸಿ ಕಂದಾಯಭೂಮಿಯನ್ನಾಗಿಸಿ ಅರ್ಜಿ ಸಲ್ಲಿಸಿದ ಎಲ್ಲಾ…

ಸಾರ್ವಜನಿಕ ಶಿಕ್ಷಣ ಇಲಾಖೆ’ ಹೆಸರು ‘ಶಾಲಾ ಶಿಕ್ಷಣ ಇಲಾಖೆ’ ಎಂದು ಬದಲಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ( Department of Public Instruction ) ಶಾಲಾ ಶಿಕ್ಷಣ ಇಲಾಖೆ ಎಂಬುದಾಗಿ ಮರು ಪದನಾಮೀಕರಿಸಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು,…

ಮುಂಡ್ಕೂರು: ಕೃಷಿ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ- ಅಗ್ನಿಶಾಮಕ ದಳದ ನಿರ್ಲಕ್ಷ್ಯ ಆರೋಪ!

ಕಾರ್ಕಳ: ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆಯ ಕುದ್ರೊಟ್ಟುವಿನ ಪಾಲ್ದಡಿ ಎಂಬಲ್ಲಿ ನಿನ್ನೆ ಸಂಜೆ ಕೃಷಿ ತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಅಪಾರ ಹಾನಿ ಸಂಭವಿಸಿದೆ. ತೆಂಗು, ಹಲಸು, ಮಾವಿನ ಮರಗಳು ಬೆಂಕಿಗೆ ಆಹುತಿಯಾಗಿದ್ದು, ಬೈಹುಲ್ಲಿನ ಬೃಹತ್ ರಾಶಿಯೊಂದು ಸಂಪೂರ್ಣ ಸುಟ್ಟು ಭಸ್ಮವಾಗಿದೆ.…

ಕಾರ್ಕಳ ಪುರಸಭೆ ಸಾಮಾನ್ಯ ಸಭೆ : ಪುರಸಭೆ ತೆರಿಗೆ ಹೆಚ್ಚಳಕ್ಕೆ ಭಾರೀ ವಿರೋಧ

ಕಾರ್ಕಳ: ಕಾರ್ಕಳ ಪುರಸಭೆ ಸಾಮಾನ್ಯ ಸಭೆಯು ಅಧ್ಯಕ್ಷೆ ಸುಮಾ ಕೇಶವ್ ಅಧ್ಯಕ್ಷತೆಯಲ್ಲಿ ನಡೆಯಿತು. ಸರಕಾರದ ನಿರ್ದೇಶನದಂತೆ ಪುರಸಭೆ ವ್ಯಾಪ್ತಿಯಲ್ಲಿ ಮನೆ ತೆರಿಗೆ ಶೇ.3 ರಷ್ಟು ಹೆಚ್ಚಿಸಲಾಗಿದ್ದು ತೆರಿಗೆ ಹೆಚ್ಚಳಕ್ಕೆ ಸಭೆಯಲ್ಲಿ ಭಾರೀ ವಿರೋಧ ವ್ಯಕ್ತವಾಯಿತು. ಸಭೆಯಲ್ಲಿ ಸದಸ್ಯ ಅಶ್ಪಕ್ ಅಹ್ಮದ್ ಮಾತನಾಡಿ,…

ಕಾರ್ಕಳದಿಂದ ಅಯೋಧ್ಯೆಗೆ ಹೊರಟಿದೆ 10 ಟನ್ ತೂಕದ ಕೃಷ್ಣ ಶಿಲೆ: ಶ್ರೀರಾಮ ಮೂರ್ತಿ ತಯಾರಿಗೆ ಬಳಕೆ

ಕಾರ್ಕಳ: ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲಾಗುವ ಶ್ರೀರಾಮ ಮೂರ್ತಿ ತಯಾರಿಸಲು ಕಾರ್ಕಳದ ಬೃಹತ್ ಕೃಷ್ಣಶಿಲೆಯು ಅಯ್ಕೆಯಾಗಿದ್ದು, ಕಾರ್ಕಳದ ನೆಲ್ಲಿಕಾರು ಗ್ರಾಮದಿಂದ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದ ಬಳಿಕ ಇತ್ತೀಚೆಗೆ ಬೃಹತ್ ಟ್ರೇಲರ್ ಟ್ರಕ್‌ನಲ್ಲಿ ಶಿಲೆಯನ್ನು ಕಳುಹಿಸಿಕೊಡಲಾಯಿತು. ಕಾರ್ಕಳದ ನೆಲ್ಲಿಕಾರಿನ ಈದು ಗ್ರಾಮದ…

ಉಡುಪಿ: ಗ್ಯಾರೇಜ್ ಮಾಲಕರ ಸಂಘದ ವಾರ್ಷಿಕ ಮಹಾಸಭೆ

ಉಡುಪಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ವಾರ್ಷಿಕ ಮಹಾಸಭೆಯು ಉಡುಪಿ ಪುರಭವನದಲ್ಲಿ ಮಾರ್ಚ್19 ರಂದು ಭಾನುವಾರ ನಡೆಯಿತು. ಉಡುಪಿ ಶಾಸಕ ರಘುಪತಿ ಭಟ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅಜೆಕಾರು ನಂದಾದೀಪ ಆಟೋಮೊಬೈಲ್ಸ್ ಹಾಗೂ…

ಖಲಿಸ್ತಾನಿ ಉಗ್ರ ಅಮೃತ್‌ ಪಾಕ್‌ಗೆ ಪರಾರಿಗೆ ಸಜ್ಜು: ಗಡಿಯಲ್ಲಿ ಕಟ್ಟೆಚ್ಚರಕ್ಕೆ ಬಿಎಸ್‌ಎಫ್‌ಗೆ ಕೇಂದ್ರ ಸೂಚನೆ

ಚಂಡೀಗಢ: ಖಲಿಸ್ತಾನಿ ಹೋರಾಟಗಾರ ಅಮೃತ್‌ಪಾಲ್‌ ಸಿಂಗ್‌ ಸತತ 3ನೇ ದಿನವೂ ನಾಪತ್ತೆಯಾಗಿದ್ದು, ಆತನ ಬಂಧನಕ್ಕೆ ಕಾರ್ಯಾಚರಣೆ ಇನ್ನಷ್ಟುತೀವ್ರಗೊಂಡಿದೆ. ಆತ ಗಡಿ ದಾಟಿ ಹೋಗಬಹುದು ಎಂಬ ಆತಂಕ ಇದ್ದು, ಗಡಿಯಲ್ಲಿ ಬಿಎಸ್‌ಎಫ್‌ ಹಾಗೂ ಸೀಮಾ ಸುರಕ್ಷಾ ಬಲಕ್ಕೆ ಕಟ್ಟೆಚ್ಚರ ವಹಿಸಲು ಕೇಂದ್ರ ಸರ್ಕಾರ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:21.03.2023, ಮಂಗಳವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಕೃಷ್ಣಪಕ್ಷ,ನಕ್ಷತ್ರ:ಪೂರ್ವಾಭಾದ್ರ, ರಾಹುಕಾಲ -03:40 ರಿಂದ 05:10 ಗುಳಿಕಕಾಲ-12:38 ರಿಂದ 02:09 ಸೂರ್ಯೋದಯ (ಉಡುಪಿ) 06:36 ಸೂರ್ಯಾಸ್ತ – 06:40 ದಿನವಿಶೇಷ: ಅಮವಾಸ್ಯೆ ರಾಶಿ ಭವಿಷ್ಯ: ಮೇಷ…

ಹೆಬ್ರಿ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನೆ:ಕಾರ್ಕಳ ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸಿರುವುದೇ ನಮ್ಮ ಸರ್ಕಾರದ ಗುರಿ: ಸಚಿವ ಸುನಿಲ್ ಕುಮಾರ್

ಹೆಬ್ರಿ: ಜನತೆಯ ಆಶಯದಂತೆ ಕಾರ್ಕಳ ವಿಧಾನಸಭಾ ಕ್ಷೇತ್ರವನ್ನು ಮೂಲಸೌಕರ್ಯ,ಪ್ರವಾಸೋದ್ಯಮ ಸೇರಿದಂತೆ ಎಲ್ಲಾ ಆಯಾಮಗಳಲ್ಲಿ ಅಭಿವೃದ್ದಿಪಡಿಸಿ ಮಾದರಿ ಕ್ಷೇತ್ರವನ್ನಾಗಿಸುವುದೇ ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಅವರು ಸೋಮವಾರ ಹಬ್ರಿ ಪೊಲೀಸ್…

ಮಾರ್ಚ್‌ 28 ರಂದು ಬಾನಂಗಳದಲ್ಲಿ ಖಗೋಳ ವಿಸ್ಮಯ: ಒಟ್ಟಿಗೆ ಕಾಣಿಸಿಕೊಳ್ಳಲಿವೆ 5 ಗ್ರಹಗಳು..!

ನವದೆಹಲಿ : ಈ ತಿಂಗಳ ಕೊನೆಯ ವಾರದಲ್ಲಿ ಮತ್ತೊಂದು ಖಗೋಳ ವಿಸ್ಮಯ ಸಂಭವಿಸುತ್ತಿದೆ. ಈ ಬಾರಿ ಮಾರ್ಚ್ 28 ರಂದು ಐದು ಗ್ರಹಗಳು ಜತೆಗೆ ಚಂದ್ರ ಒಟ್ಟಿಗೆ ಕಾಣಿಸಿಕೊಳ್ಳಲಿದ್ದು, ಬಹುತೇಕ ಆರ್ಕ್‌ ರೂಪದಲ್ಲಿ (ವೃತ್ತದ ಒಂದು ಭಾಗ) ಗೋಚರಿಸುತ್ತವೆ. ಐದು ಗ್ರಹಗಳು…