ಉಡುಪಿ: ಕೃಷ್ಣ ಮಠಕ್ಕೆ ಭೇಟಿ ನೀಡಿ ನನ್ನ ಜೀವನ ಪಾವನವಾಗಿದೆ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ
ಉಡುಪಿ: ಬಿಜೆಪಿಯ ಇತಿಹಾಸದಲ್ಲಿ ಉಡುಪಿ ಜಿಲ್ಲೆಗೆ ಪ್ರಮುಖ ಸ್ಥಾನವಿದೆ. ಕೃಷ್ಣ ಮಠಕ್ಕೆ ಭೇಟಿ ನೀಡಿ ನನ್ನ ಜೀವನ ಪಾವನವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು. ಅವರು ಇಂದು8 ಉಡುಪಿಯಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಬೂತ್ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.…
ತಾರಕಕ್ಕೇರಿದ IPS v/s IAS ಜಗಳ : ಸಿಎಂ ಗರಂ – ಇಬ್ಬರಿಗೂ ನೋಟಿಸ್ ನೀಡುವಂತೆ ಸೂಚನೆ : ಉತ್ತರ ಕೊಡಿ ರೂಪ ಅವರೇ ಎಂದು ರೋಹಿಣಿ ಅಭಿಮಾನಿಗಳಿಂದ ಪ್ರಶ್ನೆ
ಬೆಂಗಳೂರು: ಐಪಿಎಸ್ ಅಧಿಕಾರಿ ರೂಪಾ ಮತ್ತು ಐಎಎಸ್ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಆರೋಪ-ಪ್ರತ್ಯಾರೋಪಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಇಬ್ಬರು ಅಧಿಕಾರಿಗಳ ಕಿತ್ತಾಟ ಸರ್ಕಾರಕ್ಕೆ ಮುಜುಗರ ತಂದೊಡ್ಡಿದೆ. ಅಧಿಕಾರಿಗಳು ಬೇಜವಾಬ್ದಾರಿಯಿಂದ…
ಕಾರ್ಕಳ: ಮುಂಡ್ಕೂರು ದೇವಸ್ಥಾನದ ಜಾತ್ರೆಯಲ್ಲಿ ಪಟಾಕಿ ಅವಘಡ: ಓರ್ವ ವೃದ್ಧ ಸಹಿತ ಮೂವರು ಬಾಲಕರಿಗೆ ಸುಟ್ಟ ಗಾಯ: ಆಡಳಿತ ಮಂಡಳಿಯ ನಿರ್ಲಕ್ಷ್ಯ
ಕಾರ್ಕಳ: ತಾಲೂಕಿನ ಧಾರ್ಮಿಕ ದತ್ತಿ ಇಲಾಖೆಗೊಳಪ್ಪಟ್ಟ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆ.18ರ ಶನಿವಾರ ರಾತ್ರಿ ನಡೆದ ಬ್ರಹ್ಮರಥೋತ್ಸವದ ಸಂದರ್ಭ ಸಿಡಿಮದ್ದು ಪ್ರದರ್ಶನದ ವೇಳೆ ಪಟಾಕಿ ರಾಶಿಗೆ ಏಕಾಏಕಿ ಬೆಂಕಿ ಹತ್ತಿದ ಪರಿಣಾಮ ಓರ್ವ ವೃದ್ಧ ಸಹಿತ ಮೂವರು ಬಾಲಕರಿಗೆ ಬೆಂಕಿ…
ಮಂಗಳೂರು: ಕಾಡಾನೆ ದಾಳಿಗೆ ಯುವತಿ ಸಹಿತ ಇಬ್ಬರು ಬಲಿ
ದಕ್ಷಿಣ ಕನ್ನಡ: ಕಾಡಾನೆ ದಾಳಿಗೆ ಸಹಿತ ಇಬ್ಬರು ಬಲಿಯಾಗಿರುವ ಘಟನೆ ಜಿಲ್ಲೆಯ ಕಡಬ ತಾಲೂಕಿನ ಮೀನಾಡಿ ಎಂಬಲ್ಲಿ ನಡೆದಿದೆ. ಸ್ಥಳೀಯ ಪೇರಡ್ಕ ಹಾಲು ಸೊಸೈಟಿಯ ಸಿಬ್ಬಂದಿಯಾಗಿರುವ ರಂಜಿತಾ(21) ಮನೆಯಿಂದ ಸೊಸೈಟಿಗೆ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ. ಜೊತೆಗೆ ಇದೇ ವೇಳೆ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:20.02.2023, ಸೋಮವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಕೃಷ್ಣಪಕ್ಷ, ನಕ್ಷತ್ರ:ಧನಿಷ್ಠ, ರಾಹುಕಾಲ -08:21 ರಿಂದ 09:49 ಗುಳಿಕಕಾಲ 02:13 ರಿಂದ 03:41 ಸೂರ್ಯೋದಯ (ಉಡುಪಿ) 06:55 ಸೂರ್ಯಾಸ್ತ – 06:35, ದಿನ ವಿಶೇಷ:ಸೋಮವತೀ ಅಮವಾಸ್ಯೆ…
ಜಾಗದ ತಕರಾರು : ವ್ಯಕ್ತಿಗೆ ಹಲ್ಲೆ, ಜೀವ ಬೆದರಿಕೆ
ಕಾರ್ಕಳ : ನ್ಯಾಯಾಲಯದಲ್ಲಿ ವ್ಯಾಜ್ಯದಲ್ಲಿರುವ ಜಾಗದ ತಕರಾರಿಗೆ ಸಂಬಂಧಪಟ್ಟಂತೆ ವ್ಯಕ್ತಿಯೊಬ್ಬರಿಗೆ ಇನ್ನೋರ್ವ ವ್ಯಕ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಕೊಲೆ ಬೆದರಿಕೆಯೊಡ್ಡಿದ ಘಟನೆ ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ಶನಿವಾರ ಸಂಜೆ ನಡೆದಿದೆ. ಮ್ಯಾಕ್ಸಿಮ್ ಡಿಸಿಲ್ವಾ ಎಂಬವರು ಶನಿವಾರ ಸಂಜೆ ಕೆಲಸ…
ಹೆಬ್ರಿಯಲ್ಲಿ ಜೆಡಿಎಸ್ ಪಕ್ಷದ ಬೃಹತ್ ಸಮಾವೇಶ: ಕರಾವಳಿ ಜಿಲ್ಲೆಗಳಲ್ಲಿ ಕೋಮು ಸಂಘರ್ಷವನ್ನು ಸೃಷ್ಟಿಸಿ ರಾಜಕೀಯ ಲಾಭ ಪಡೆಯುವುದೇ ಬಿಜೆಪಿ ಸಾಧನೆ: ಮಹೇಶ್ ಗೌಡ
ಹೆಬ್ರಿ: ಯುವಕರಲ್ಲಿ ಹಾಗೂ ಧರ್ಮಗಳ ನಡುವೆ ವಿಷಬೀಜ ಬಿತ್ತಿ ಕೋಮು ಸಂಘರ್ಷವನ್ನು ಸೃಷ್ಟಿಸಿ ಆ ಮೂಲಕ ಹಿಂದುತ್ವದ ಹೆಸರಿನಲ್ಲಿ ರಾಜಕೀಯ ಲಾಭ ಪಡೆಯುವುದೇ ಬಿಜೆಪಿಯ ಪ್ರಮುಖ ಉದ್ದೇಶವಾಗಿದೆ ಎಂದು ರಾಜ್ಯ ಜೆಡಿಎಸ್ ಮಾಧ್ಯಮ ವಕ್ತಾರ ಹಾಗೂ ಶಿವಮೊಗ್ಗ ಹಾಸನ ಜಿಲ್ಲಾ ಚುನಾವಣಾ…
IAS V/S IPS ಸಮರಕ್ಕೆ ‘ಬಿಗ್ ಟ್ವಿಸ್ಟ್’: ರೋಹಿಣಿ ಸಿಂಧೂರಿ ಖಾಸಗಿ ಫೋಟೋ ವೈರಲ್!
ಬೆಂಗಳೂರು: ಕರ್ನಾಟಕದಲ್ಲಿ IAS v/s IPS ಸಮರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ರೋಹಿಣಿ ಸಿಂಧೂರಿ ಅವರು ತಮ್ಮ ಖಾಸಗಿಯಾಗಿರುವ, ಅಷ್ಟೇನೂ ಸಭ್ಯವಲ್ಲದ ಫೋಟೊಗಳನ್ನು ಐಎಎಸ್ ಅಧಿಕಾರಿಗಳಿಗೆ ಕಳುಹಿಸುತ್ತಿದ್ದರು ಐಪಿಎಸ್ ಅಧಿಕಾರಿ ರೂಪ ಎಂದುಫೇಸ್ ಬುಕ್‌ನಲ್ಲಿ ಹಂಚಿಕೊAಡಿದ್ದಾರೆ. ರೋಹಿಣಿ ಸಿಂಧೂರಿ ಪ್ರೊಬೆಷನರಿ ಡಿಸಿ…
ಆಂಧ್ರಪ್ರದೇಶದ ನಿಯೋಜಿತ ರಾಜ್ಯಪಾಲ ನ್ಯಾ. ಅಬ್ದುಲ್ ನಝೀರ್ ಕಾರ್ಕಳಕ್ಕೆ ಭೇಟಿ: ಕಾರ್ಕಳದಲ್ಲಿ ಗುರುಗಳ ಆಶೀರ್ವಾದ ಪಡೆದ ಶಿಷ್ಯ!
ಕಾರ್ಕಳ: ಒಬ್ಬರು ಭಾರತದ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಹಾಗೂ ಹಾಲಿ ರಾಜ್ಯಪಾಲ ಇನ್ನೊಬ್ಬರು ಕಾರ್ಕಳದ ನ್ಯಾಯಾಲಯದಲ್ಲಿ ಹಿರಿಯ ವಕೀಲರು, ಇವರಿಬ್ಬರ ನಡುವಿನ ಸಂಬAಧವೆAದರೆ ಅದು ಗುರು-ಶಿಷ್ಯರ ಸಂಬAಧ. ಶಿಷ್ಯ ತಾನೆಷ್ಟು ಎತ್ತರಕ್ಕೆ ಬೆಳದರೂ ಅದಕ್ಕೆ ಪ್ರೇರಣೆ ಗುರುವೇ ಎನ್ನುವುದನ್ನು ಶಿಷ್ಯ…
ಬೀದಿಗೆ ಬಂದ ಐಎಎಸ್ ಹಾಗೂ ಐಪಿಎಸ್ ಮಹಿಳಾ ಅಧಿಕಾರಿಗಳ ಜಡೆಜಗಳ ! ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ.ರೂಪಾ 19 ಆರೋಪಗಳ ಪಟ್ಟಿ ಬಿಡುಗಡೆ: ಡಿ.ಕೆ.ರವಿ ಹೆಸರು ಉಲ್ಲೇಖ
aಬೆಂಗಳೂರು: ಕರ್ನಾಟಕದಲ್ಲಿ ಮಹಿಳಾ ಐಎಎಸ್ ಹಾಗೂ ಐಪಿಎಸ್ ಅಧಿಕಾರಗಳ ನಡುವಿನ ನಡುವೆ ಇದ್ದ ಮುಸುಕಿನ ಗುದ್ದಾಟ ಇದೀಗ ತಾರಕಕ್ಕೇರಿದ್ದು ,ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ.ರೂಪಾ ಅವರು 19 ಆರೋಪಗಳ ಪಟ್ಟಿ ಬಿಡುಗಡೆ ಮಾಡಿದ್ದು ರಾಜ್ಯದಲ್ಲಿ ತೀವೃ…
