ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವನ್ನಾಗಿ ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ
ನವದೆಹಲಿ: ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವನ್ನಾಗಿ ಘೋಷಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿ ನೀಡಿದೆ. ಈ ಕುರಿತು ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.…
5 ಮತ್ತು 8 ತರಗತಿಗಳಿಗೆ ಬೋರ್ಡ್ ಪರೀಕ್ಷೆ : ವಿಚಾರಣೆ ಮಾ.27ಕ್ಕೆ ಮುಂದೂಡಿದ ಸುಪ್ರೀಂ
ಬೆಂಗಳೂರು: ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5 ಮತ್ತು 8ನೇ ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಷೆ ನಡೆಸುವ ಮುಂದಿನ ವಿಚಾರಣೆಯನ್ನು ಮಾರ್ಚ್ 27 ಕ್ಕೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ. ಹೈಕೋರ್ಟ್ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಖಾಸಗಿ ಶಾಲಾ ಒಕ್ಕೂಟಗಳು ಸುಪ್ರೀಂ ಕೋರ್ಟ್…
ಕಾರ್ಕಳ : ಜೈನ ಮಹಿಳಾ ಒಕ್ಕೂಟದ ಸ್ನೇಹ ಮಿಲನ ಕಾರ್ಯಕ್ರಮ
ಕಾರ್ಕಳ :ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟ ಬೆಂಗಳೂರು ಇವರ ಸ್ನೇಹ ಮಿಲನ ಕಾರ್ಯಕ್ರಮವು ಮಾ.19 ರಂದು ಮಹಾವೀರ ಭವನದಲ್ಲಿ ಪರಮ ಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿ ಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ,ಶ್ರೀ ಜೈನ ಮಠ ,ಕಾರ್ಕಳ ,ಇವರ ಪಾವನ…
ರಾಜ್ಯದಲ್ಲಿ ಹೆಚ್ಚಿದ ದಡಾರ ರೋಗ: ರಾಜ್ಯದ ಜನತೆಗೆ ಶಾಕ್ ನೀಡಿದ ಆರೋಗ್ಯ ಇಲಾಖೆ ವರದಿ
ಬೆಂಗಳೂರು : ಕರ್ನಾಟಕದಲ್ಲಿ ಹಠಾತ್ ದಡಾರ ಕಾಯಿಲೆ ಏರಿಕೆಗೊಂಡಿದ್ದು, ರಾಜ್ಯದಲ್ಲಿ 2021ರಲ್ಲಿ 10 ಲಕ್ಷ ಜನರಲ್ಲಿ ಶೇ 4.8 ರಷ್ಟು ಜನರಲ್ಲಿ ದಡಾರ ರೋಗ ಕಾಣಿಸಿಕೊಂಡಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಅಂಕಿ ಅಂಶಗಳಲ್ಲಿ ವರದಿಯಾಗಿದೆ. ರಾಜ್ಯದ ವಿಜಯಪುರ ಜಿಲ್ಲೆಯ ಆಲಮೇಲ…
ಕಾರ್ಕಳದಲ್ಲಿ ಹಿಂದೂ ರಾಷ್ಟ ಜಾಗೃತಿ ಸಭೆ
ಕಾರ್ಕಳ :ಕಾರ್ಕಳದ ಶ್ರೀ ವೀರಮಾರುತಿ ದೇವಸ್ಥಾನದ ಸಭಾಂಗಣದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಹಿಂದೂ ರಾಷ್ಟ ಜಾಗೃತಿ ಸಭೆಯು ಮಾ.19ರಂದು ಜರುಗಿತು. ಶಂಖನಾದ, ದೀಪ ಪ್ರಜ್ವಲನೆ ಹಾಗೂ ವೇದ ಮಂತ್ರ ಘೋಷದೊಂದಿಗೆ ಕಾರ್ಯಕ್ರಮ ಶುಭಾರಂಭಗೊAಡಿತು. ಭಾರತವನ್ನು ‘ಹಿಂದೂ ರಾಷ್ಟ್ರ’ ಎಂದು ಘೋಷಿಸಲು…
ಮೊದಲು ದಕ್ಷಿಣ ಭಾರತ ವಶ, ನಂತರ ಉತ್ತರದ ಮೇಲೆ ದಾಳಿ: ನಿಷೇಧಿತ ಪಿಎಫ್‌ಐ ಸ್ಫೋಟಕ ಸಂಚು ಬಯಲು!
ನವದೆಹಲಿ : ಭಯೋತ್ಪಾದನಾ ಸಂಘಟನೆಗಳೊಂದಿಗೆ ನಂಟು, ಉಗ್ರ ಕೃತ್ಯಕ್ಕೆ ಹಣಕಾಸಿನ ನೆರವು ಮತ್ತು ದೇಶ ವಿರೋಧಿ ಕೃತ್ಯಗಳಲ್ಲಿ ಭಾಗಿಯಾದ ಕಾರಣಕ್ಕಾಗಿ ಕೇಂದ್ರ ಸರ್ಕಾರದಿಂದ ನಿಷೇಧಕ್ಕೆ ಒಳಗಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI), ಮೊದಲು ದಕ್ಷಿಣ ಭಾರತವನ್ನು ‘ವಶ’ಪಡಿಸಿಕೊಂಡು ಬಳಿಕ, ದೇಶದ…
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಸಂಭ್ರಮ: ಭ್ರಷ್ಟಾಚಾರ ಮಾಡಿ ಜೈಲಿಗೆ ಹೋದವರನ್ನು ವೈಭವೀಕರಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ: ನ್ಯಾ. ಸಂತೋಷ್ ಹೆಗ್ಡೆ
ಉಡುಪಿ:ಹಿಂದಿನ ಕಾಲದಲ್ಲಿ ವ್ಯಕ್ತಿ ತಪ್ಪು ಮಾಡಿ ಜೈಲಿಗೆ ಹೋದಾಗ ಅವನನ್ನು ಸಮಾಜ ಬಹಿಷ್ಕಾರ ಹಾಕುತ್ತಿತ್ತು ಯಾಕೆಂದರೆ ಆತನಿಗೆ ನ್ಯಾಯಾಂಗದ ಶಿಕ್ಷೆಯಾಗಿರಲಿಲ್ಲ ಅದು ಸಮಾಜದ ಶಿಕ್ಷೆಯಾಗಿತ್ತು, ಆದರೆ ಇಂದಿನ ಸಮಾಜದಲ್ಲಿ ಶ್ರೀಮಂತಿಕೆ ಹಾಗೂ ಅಧಿಕಾರವನ್ನು ಪೂಜಿಸುವ ವ್ಯವಸ್ಥೆಯಿದೆ.ಇದರಿಂದ ಆರೋಪದ ಮೇಲೆ ಜೈಲಿಗೆ ಹೋದವರು…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:20.03.2023, ಸೋಮವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಕೃಷ್ಣಪಕ್ಷ,ನಕ್ಷತ್ರ:ಶತಭಿಷಾ, ರಾಹುಕಾಲ -08:07 ರಿಂದ 09:38 ಗುಳಿಕಕಾಲ-02:09 ರಿಂದ 03:40 ಸೂರ್ಯೋದಯ (ಉಡುಪಿ) 06:37 ಸೂರ್ಯಾಸ್ತ – 06:40 ರಾಶಿ ಭವಿಷ್ಯ: ಮೇಷ(Aries): ಯಾವುದೇ ಪ್ರಮುಖ…
ಸಚಿವ ಸುನಿಲ್ ಕುಮಾರ್ ಅವರ 5 ವರ್ಷಗಳ ಶಾಸಕತ್ವದ ಅವಧಿಯ ಸಾಧನೆಗಳ ಕಿರುಹೊತ್ತಿಗೆ ರಿಪೋರ್ಟ್ ಕಾರ್ಡ್ ಬಿಡುಗಡೆ- ಜನಪ್ರತಿನಿಧಿಯಾಗಿ ಅಭಿವೃದ್ಧಿ ಸಾಧನೆಯನ್ನು ಜನರ ಮುಂದಿಡುವುದು ಶಾಸಕನ ಕರ್ತವ್ಯ: ಸಚಿವ ಸುನಿಲ್ ಕುಮಾರ್
ಕಾರ್ಕಳ: ಒಬ್ಬ ಶಾಸಕನಾಗಿ ಕಳೆದ 5 ವರ್ಷಗಳಲ್ಲಿ ಏನು ಸಾಧನೆ ಮಾಡಿದ್ದೇನೆ ಎನ್ನುವುದು ಜನತೆ ಮುಂದಿಡುವುದು ನನ್ನ ಕರ್ತವ್ಯ, ಅಭಿವೃದ್ಧಿ ಕಾಮಗಾರಿಗಳ ಸ್ಥೂಲ ಪರಿಚಯವನ್ನು ರಿಪೋರ್ಟ್ ಕಾರ್ಡ್ ಮೂಲಕ ಕ್ಷೇತ್ರದ ಮತದಾರರ ಮುಂದಿಟ್ಟಿದ್ದೇನೆ,ಜನರು ನನ್ನ ಶಾಸಕತ್ವದ ಅವಧಿಯ ಸಾಧನೆಗೆ ಆಶೀರ್ವದಿಸಬೇಕೆಂದು ಸಚಿವ…
ಬೆಳ್ತಂಗಡಿ :ಭಾರತಮಾತಾ ಪೂಜನ ಮತ್ತು ಹಿಂದೂ ರಾಷ್ಟ್ರ ಜಾಗೃತಿ ಸಭೆ
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ರಾಮನಗರ ಬುಳೇರಿ ಮೊಗ್ರು, ಮುರ ಶ್ರೀ ರಾಮ ಭಜನಾ ಮಂದಿರದ ಹಿಂದೂ ಧರ್ಮಪ್ರೇಮಿಗಳು ಮತ್ತು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಹಿಂದೂ ರಾಷ್ಟ್ರ ಜಾಗೃತಿ ಸಭೆ ಜರುಗಿತು. ಶಂಖನಾದ ಮತ್ತು ದೀಪಪ್ರಜ್ವಲನೆಯ ಮೂಲಕ ಸಭೆಗೆ ಚಾಲನೆ…
